circle Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

3ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿ ಬಂದಿದೆ: ಮೊದಲು ನಿಮ್ಮ ನಾಯಕರನ್ನ ಕಂಟ್ರೋಲ್ ಮಾಡಿ- ಶಾಸಕ ಪ್ರಿಯಾಂಕ್ ಖರ್ಗೆ.
ಬೆಂಗಳೂರು,ಆಗಸ್ಟ್,10,2022(www.justkannada.in): ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ ಬೆನ್ನಲ್ಲೆ ಒಬ್ಬರ ಮೇಲೊಬ್ಬರು ಮುಗಿಬಿದ್ದು ಕಾಂಗ್ರೆಸ್ ಗೆ ಟಾಂಗ್ ನೀಡುತ್ತಿರುವ ಬಿಜೆಪಿ ನಾಯಕರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಚಾಟಿ ಬೀಸಿದ್ದಾರೆ.

3ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿ ಬಂದಿದೆ. ಕಾಂಗ್ರೆಸ್ ಪಾಳಯದಲ್ಲಿ ಅಲ್ಲ. ನಿಮ್ಮ ಪಕ್ಷದವರೇ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಆಗಸ್ಟ್ 15 ಮುಂಚೆ ಬದಲಾವಣೆ ಎಂದು ಹೇಳಿದ್ದು ಯಾರು..?  ಸುರೇಶ್ ಗೌಡರು ಮಾತನಾಡಿಲ್ವಾ..? ಹೆಚ್ ವಿಶ್ವನಾಥ್ ಮಾತನಾಡಿಲ್ವಾ..? ಎಂದು ಪ್ರಶ್ನಿಸಿದರು.

ಮೊದಲು ನಿಮ್ಮ ನಾಯಕರನ್ನ ಕಂಟ್ರೋಲ್ ಮಾಡಿ. ಅಮೇಲೆ ಕಾಂಗ್ರೆಸ್ ಬಗ್ಗೆ ಮಾತನಾಡಿ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Key words: 3rd CM – heard – BJP –circle-MLA -Priyank Kharge.

The post 3ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿ ಬಂದಿದೆ: ಮೊದಲು ನಿಮ್ಮ ನಾಯಕರನ್ನ ಕಂಟ್ರೋಲ್ ಮಾಡಿ- ಶಾಸಕ ಪ್ರಿಯಾಂಕ್ ಖರ್ಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ” : ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು,ಜನವರಿ,23,2021(www.justkannada.in) : ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಮಂಡ್ಯ ಪೊಲೀಸರು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿರುವುದು ಇಡೀ ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.ನರೇಂದ್ರ ಮೋದಿಯವರ ಸರ್ಕಾರ ಆರಂಭದಲ್ಲಿ ಧರ್ಮರಾಯನಂತೆ ಇತ್ತು. ಈಗ ದುರ್ಯೋಧನನ ಸರ್ಕಾರವಾಗಿದೆ ಎಂದು ಹಂಪನಾ ಅವರು ಹೇಳಿದ್ದಾರೆ. ಇದರಲ್ಲಿ ಮಾನಹಾನಿಯಾಗುವ ಅಂಶ ಏನಿದೆ? ಎಂದು ಪ್ರಶ್ನಿಸಿದ್ದಾರೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದ್ದೇವೆಯೋ ಅಥವಾ ಇಲ್ಲವೋ ಎಂಬ ಅನುಮಾನ ಇದರಿಂದ ಉಂಟಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ದೇಶದ ಪ್ರತಿಯೊಬ್ಬ ನಾಗರಿಕರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ಹಕ್ಕು ಇದೆ. ಯಾರೂ ಅದನ್ನು ನಿಯಂತ್ರಿಸಲು ಆಗದು ಎಂದು ಕಿಡಿಕಾರಿದ್ದಾರೆ.

ಹಂ.ಪಾ.ನಾಗರಾಜಯ್ಯ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ. ಯಾರೋ ದೂರು ಕೊಟ್ಟರು ಎಂಬ ಕಾರಣಕ್ಕೆ ಹಿರಿಯ ಸಾಹಿತಿಯನ್ನು ಠಾಣೆಗೆ ಕರೆಯಿಸಿಕೊಂಡು ವಿಚಾರಣೆ ನಡೆಸುವುದು ಪ್ರಜಾಸತ್ತೆಗೆ ಮಾಡಿದ ಅವಮಾನ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಯಡಿಯೂರಪ್ಪ ಅವರಿಗೆ ಗೌರವ ಇದ್ದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸೌಮ್ಯ ರೆಡ್ಡಿ ಅವರ ವಿರುದ್ಧ ನೀಡಿರುವ ದೂರುಗಳ ಸ್ವೀಕಾರ ಮಾಡಿ ತನಿಖೆ ಜರುಗಿಸಲಿ.

ಬೆಂಗಳೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ರಾಜಭವನ ಚಲೋ ವೇಳೆ ನಡೆದ ಘಟನೆ ಸಂಬಂಧ ಶಾಸಕರಾದ ಸೌಮ್ಯ ರೆಡ್ಡಿಯವರೇ ದೂರು ನೀಡಿದ್ದಾರೆ. ಆ ದೂರು ಏನಾಯಿತು. ಸೌಮ್ಯ ರೆಡ್ಡಿ ಹಾಗೂ ಅವರ ವಿರುದ್ಧ ನೀಡಿರುವ ದೂರುಗಳನ್ನೂ ಸ್ವೀಕಾರ ಮಾಡಿ ತನಿಖೆ ಜರುಗಿಸಲಿ. ಸೌಮ್ಯರೆಡ್ಡಿ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಅದು ಅವರ ದೊಡ್ಡಗುಣ ಎಂದಿದ್ದಾರೆ.

28ರಂದು ಕಾಂಗ್ರೆಸ್ ಶಾಸಕಾಂಗ ಸಭೆ

ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 28 ರಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ವಿಧಾನ ಪರಿಷತ್ ಉಪ ಸಭಾಪತಿ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಅಂದು ತೀರ್ಮಾನ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿಯ ಎಡಗೈ ಗುಂಪಿನ ನಾಯಕರಿಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ಈಶ್ವರಪ್ಪ ಅವರಿಗೆ ಕಾನೂನು ಗೊತ್ತಿಲ್ಲ

ತಾಲೂಕು ಪಂಚಾಯಿತಿ ವ್ಯವಸ್ಥೆಯನ್ನು ಸುಲಭವಾಗಿ ರದ್ದುಗೊಳಿಸಲಾಗದು. ಅದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗದು. ಈಶ್ವರಪ್ಪ ಅವರಿಗೆ ಕಾನೂನು ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಳಯವಾದರೂ ಸರಿ, ವಲಸಿಗರನ್ನು ಕಾಂಗ್ರೆಸ್‍ಗೆ ಮತ್ತೆ ಸೇರಿಸುವುದಿಲ್ಲಬಿಜೆಪಿಗೆ ವಲಸೆ ಹೋದವರಿಗೆ ಈಗ ಅತೃಪ್ತಿ ಕಾಡುತ್ತಿದೆ. ವಲಸೆ ಹೋದವರು ಮೊದಲು ಯಡಿಯೂರಪ್ಪ ಅವರನ್ನು ಮಾತು ತಪ್ಪದ ಮಗ ಎಂದು ಹಾಡಿ ಹೊಗಳುತ್ತಿದ್ದರು. ಈಗ ನಾಲಿಗೆ ಇಲ್ಲದ ನಾಯಕ ಎನ್ನುತ್ತಿದ್ದಾರೆ. ಪ್ರಳಯವಾದರೂ ಸರಿ, ವಲಸಿಗರನ್ನು ಕಾಂಗ್ರೆಸ್‍ಗೆ ಮತ್ತೆ ಸೇರಿಸುವುದಿಲ್ಲ ಎಂದು ಹೇಳಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

key words : Literature-circle-Shame-Former CM-Siddaramaiah

The post “ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ” : ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಮುಖ ವೃತ್ತದಲ್ಲಿ ದೇವರಾಜ ಅರಸು ಪ್ರತಿಮೆ ಸ್ಥಾಪಿಸಿ : ನಿಂಗರಾಜ್ ಮಲ್ಲಾಡಿ
ಮೈಸೂರು, ಆಗಸ್ಟ್, 25, 2020(www.justkannda.in) : ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಪ್ರತಿಮೆಯನ್ನು ನಗರದ ಪ್ರಮುಖ ವೃತ್ತದಲ್ಲಿ ಸರಕಾರ ಸ್ಥಾಪನೆ ಮಾಡಬೇಕು ಎಂದು ದಸಂಸ ರಾಜ್ಯ ಸಂಚಾಲಕ ನಿಂಗರಾಜ್ ಮಲ್ಲಾಡಿ ಹೇಳಿದರು.

ಸೋಮವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಬುದ್ಧವಾದ) ಜಿಲ್ಲಾ ಸಮಿತಿ ವತಿಯಿಂದ ನಗರದ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ ಸಭಾಂಗಣದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 105ನೇ ಜಯಂತಿ ಅಂಗವಾಗಿ ವಂಚಿತ ಸಮುದಾಯಗಳ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇವರಾಜ ಅರಸು ಅವರು ಶೋಷಣೆಗೆ ಒಳಗಾದ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಕೊಡಿಸುವಲ್ಲಿ ಹಗಲಿರುಳು ಶ್ರಮಿಸಿದವರಾಗಿದ್ದು, ಅವರನ್ನು ಗೌರವಿಸುವುದು, ಸ್ಮರಿಸುವುದು ಎಲ್ಲರ ಕರ್ತವ್ಯ ಎಂದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ನಮೂದಿಸಿರುವ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸಬೇಕು. ಹುಟ್ಟು, ಸಾವುಗಳಿಗೆ ದಾಖಲೆಗಳಿಲ್ಲದೆ, ರಸ್ತೆ ಬದಿಗಳಲ್ಲಿ ಬದುಕುತ್ತಿರುವ ನಿರ್ಗತಿಕ ಅಲೆಮಾರಿ ಕುಟುಂಬಗಳಿಗೆ ಸರಕಾರ ತಕ್ಷಣವೇ ಮನೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದರು.

ನಿರ್ಗತಿಕ ಅಲೆಮಾರಿ ಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಇವರ ಮಕ್ಕಳಿಗೆ ಸರಕಾರವೇ ವಸತಿ ಶಾಲೆಗಳನ್ನು ಪ್ರತ್ಯೇಕವಾಗಿ ಆರಂಭಿಸಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ನೀಡಬೇಕು. ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾವಂತ ಪದವಿ ಯುವಕ, ಯುವತಿಯರಿಗೆ ಸರಕರದ ವತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳನ್ನು ಉಚಿತವಾಗಿ ಆರಂಭಿಸಬೇಕು ಎಂದು ಹೇಳಿದರು.

ಈ ಸಂದರ್ಭ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ಜಿಲ್ಲಾ ಸದಸ್ಯ ಕೆ.ನಂಜಪ್ಪ ಬಸವನಗುಡಿ, ಜಿಲ್ಲಾ ಪರಿಶಿಷ್ಟ ಜಾತಿ, ಪಂಗಡಗಳ ಜಾಗೃತಿ ಸಮಿತಿ ಸದಸ್ಯ ಎಚ್.ಬಿ.ದಿವಾಕರ್, ದಸಂಸ ಜಿಲ್ಲಾ ಸಂಚಾಲಕ ದೇವೇಂದ್ರ ಕೆ.ಎಂ.ವಾಡಿ, ಹರಿಹರ ಆನಂದಸ್ವಾಮಿ ಇತರರು ಉಪಸ್ಥಿತರಿದ್ದರು.

key words ; Install-statue-Devaraja arasu-important-circle-Ningaraj Malladi

The post ಪ್ರಮುಖ ವೃತ್ತದಲ್ಲಿ ದೇವರಾಜ ಅರಸು ಪ್ರತಿಮೆ ಸ್ಥಾಪಿಸಿ : ನಿಂಗರಾಜ್ ಮಲ್ಲಾಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.