Citizenship Amendment Act Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: ಸಿಎಎ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಸೂಚನೆ….
ನವದೆಹಲಿ, ಜ,22,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಸಿಎಎ ಬಗ್ಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಸಿಎಎ ವಿರುದ್ದ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನ ಇಂದು ಮುಖ್ಯನ್ಯಾಯಮೂರ್ತಿ ಎಸ್.ಎ ಬೋಬ್ಡೆ ನೇತೃತ್ವದ ಪೀಠ ಕೈಗೆತ್ತುಕೊಂಡಿತ್ತು.   ಅರ್ಜಿಗಳ ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆಗೆ ಮುಂದಾಗಿರುವ ಸುಪ್ರೀಂಕೋರ್ಟ್, ಈ ಅರ್ಜಿಗಳ ಕುರಿತಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಸಮಾಯವಕಾಶ ನೀಡಿದೆ.

ಇನ್ನು ಕೇಂದ್ರಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಸರ್ಕಾರಕ್ಕೆ 143 ಅರ್ಜಿಗಳಲ್ಲಿ 60 ಅರ್ಜಿಗಳು ಬಂದಿವೆ. ಇವುಗಳಿಗೆ ಉತ್ತರಿಸಲು ಕಾಲಾವಕಾಶ ಬೇಕು ಎಂದರು. ಈ ನಡುವೆ ಹಿರಿಯ ವಕೀಲ ಕಪಿಲ್ ಸಿಬಲ್, ಸಿಎಎ ಪ್ರಕ್ರಿಯೆಗಳಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಸಿಎಎಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಉತ್ತರ ನೀಡಲು ನಾಲ್ಕು ಕಾಲಾವಕಾಶ ನೀಡಿತು. ಇನ್ನು ಸಿಎಎ ಕುರಿತು ವಿಚಾರಣೆ ನಡೆಸದಂತೆ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Key words: Supreme Court –refuse- stay-Citizenship Amendment Act

The post ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: ಸಿಎಎ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಸೂಚನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಎರಡು ಸಾವಿರ ಮೀ. ಉದ್ದದ ತ್ರಿವರ್ಣ ಧ್ವಜ ಹಿಡಿದು ಬೃಹತ್ ಮೆರವಣಿಗೆ….
ಕಲಬುರಗಿ,ಜ,11,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ  ಕಲ್ಬುರ್ಗಿ ನಗರದಲ್ಲಿ ಎರಡು ಸಾವಿರ ಮೀ. ಉದ್ದದ ತ್ರಿವರ್ಣ ಧ್ವಜ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು.

ಕಲಬುರಗಿ ನಾಗರಿಕ ಸಮಿತಿ ವತಿಯಿಂದ ಬೃಹತ್ ತಿರಂಗ ಧ್ವಜದ ಮೆರವಣಿಗೆ ಆಯೋಜಿಸಿದ್ದು , ತಿರಂಗ ಧ್ವಜ ಎಲ್ಲೆಡೆ ರಾರಾಜಿಸುತ್ತಿದೆ. ನಗರದ ನಗರೇಶ್ವರ ಶಾಲೆಯಿಂದ  ಮೆರವಣಿಗೆ ಪ್ರಾರಂಭವಾಗಿದ್ದು ಮೆರವಣಿಗೆಯಲ್ಲಿ ವಿವಿಧ ಮಠಾಧೀಶರು, ಬಿಜೆಪಿ ಮುಖಂಡರು, ಸಾವಿರಾರು ಜನರು ಪಾಲ್ಗೊಂಡಿದ್ದಾರೆ.

ಸುಮಾರು ಎರಡು ಸಾವಿರ ಮೀಟರ್ ಉದ್ದದ ತ್ರಿವರ್ಣ ಧ್ವಜ ಹಿಡಿದು ಸಿಎಎ ಮತ್ತು ಕೇಂದ್ರದ ಪರ ಘೋಷಣೆ ಕೂಗುವ ಮೂಲಕ ಮೆರವಣಿಗೆಯಲ್ಲಿ ಸಾಗುತ್ತಿದ್ದಾರೆ.

Key words: support – Citizenship Amendment Act- Huge Jatha-holding –long- national flag.

The post ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ  ಎರಡು ಸಾವಿರ ಮೀ. ಉದ್ದದ ತ್ರಿವರ್ಣ ಧ್ವಜ ಹಿಡಿದು ಬೃಹತ್ ಮೆರವಣಿಗೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಸಂವಿಧಾನ ವಿರೋಧಿ ಸಿಎಎ ಮತ್ತು ಎನ್.ಆರ್.ಸಿ ಕಾಯ್ದೆ ರದ್ದು ಪಡಿಸಿ’- ಅಲ್ಪಸಂಖ್ಯಾತರು, ವಿವಿಧ ಸಂಘಟನೆಗಳಿಂದ ಭಾರಿ ಪ್ರತಿಭಟನೆ…
ಚಾಮರಾಜನಗರ,ಡಿ,28,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿ  ವಿರೋಧಿಸಿ ಕೊಳ್ಳೇಗಾಲದಲ್ಲಿ ಅಲ್ಪಸಂಖ್ಯಾತರು, ದಲಿತರು, ಹಾಗೂ ಹಿಂದುಳಿದ ವರ್ಗಗಳ  ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಕೊಳ್ಳೇಗಾಲದ ಎಂ.ಜಿ.ಎಸ್.ವಿ. ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಧರಣಿಯಲ್ಲಿ ಸುಮಾರು 2ಸಾವಿರ ಮಂದಿ ಮುಸ್ಲೀಂ ಸಮುದಾಯದವರು ಪಾಲ್ಗೊಂಡಿದ್ದಾರೆ.  ಪ್ರತಿಭಟನೆಗೂ ಮುನ್ನಾ  ರಾಷ್ಟ್ರಗೀತೆ ಹಾಡಿದ ಪ್ರತಿಭಟನಾಕಾರರು ಸಿಎಎ ವಿರೋಧಿಸಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.   ನಾವು ಭಾರತೀಯರು, ಸಂವಿಧಾನವೇ ಶಕ್ತಿ. ದೇಶದಲ್ಲಿ ಸಂವಿಧಾನ ವಿರೋಧಿ  ಕೇಂದ್ರ ಸರ್ಕಾರ ಇದೆ. ಜಾತ್ಯಾತೀತ ರಾಷ್ಟ್ರದಲ್ಲಿ ಜಾತೀಯ ವಿಷ ಬೀಜ ಬಿತ್ತುತ್ತಿದೆ. ಭಾರತ ಶಾಂತೀಯ ರಾಷ್ಟ್ರ ಶಾಂತಿ ಕದಡಲು ನಾವು ಬಿಡೊಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ದೇಶದಲ್ಲಿ ಹಿಂದೂ ಮುಸ್ಲೀಂರು ಭಾರತದಲ್ಲಿ ಅನ್ಯೂನ್ಯವಾಗಿದ್ದೇವೆ. ಪೌರತ್ವ ಹಾಗೂ ಎನ್.ಆರ್. ಸಿ ಮೂಲಕ ಭಾರತೀಯರನ್ನು ಹೊಡೆದು ಆಳುವ ನೀತಿ ಅನುಸರಿಸುತ್ತಿದೆ. ಸಂವಿಧಾನ ವಿರೋಧಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿ. ಕಾಯಿದೆ ರದ್ದು ಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Key words: kollegal-Protest -against -Citizenship Amendment Act- NRC

The post ‘ಸಂವಿಧಾನ ವಿರೋಧಿ ಸಿಎಎ ಮತ್ತು  ಎನ್.ಆರ್.ಸಿ ಕಾಯ್ದೆ ರದ್ದು ಪಡಿಸಿ’- ಅಲ್ಪಸಂಖ್ಯಾತರು, ವಿವಿಧ ಸಂಘಟನೆಗಳಿಂದ ಭಾರಿ ಪ್ರತಿಭಟನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೌರತ್ವ ತಿದ್ದುಪಡಿ ಕಾಯ್ದೆ: ಹೆಚ್.ವಿಶ್ವನಾಥ್ ಪ್ರಕಾರ ಮುಸ್ಲೀಂ ಸಮುದಾಯವನ್ನ ಎತ್ತುಕಟ್ಟುತ್ತಿರುವವರು ಯಾರು ಗೊತ್ತೆ..?
ಮೈಸೂರು,ಡಿ,26,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದ ಬಗ್ಗೆ ಉದ್ವೇಗಕ್ಕೆ ಒಳಗಾಗಿರುವ ಮುಸ್ಲಿಂ ಸಮುದಾಯಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ. ಈ ಬಗ್ಗೆ ಜೆಡಿಎಸ್ ನ ಕುಮಾರಸ್ವಾಮಿ ಹಾಗು ಕಾಂಗ್ರೆಸ್ ನ ಸಿದ್ದರಾಮಯ್ಯ ಅವರನ್ನು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಈ ಇಬ್ಬರೂ ನಾಯಕರು ಕಾರಣೀಭೂತರಾಗಬೇಕು ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಮನವಿ ಮಾಡಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಎ.ಹೆಚ್. ವಿಶ್ವನಾಥ್,  ಪೌರತ್ವ ಕಾಯ್ದೆಯಂತಹ ಮಹತ್ವದ ಕಾಯ್ದೆ ಜಾರಿಯಾದಾಗ ದೇಶದ ಹಿತಚಿಂತಕರು, ಬುದ್ಧಿಜೀವಿಗಳು ಜನರಿಗೆ ಮನವರಿಕೆ ಮಾಡಕೊಡಬೇಕಿತ್ತು. ಆದರೆ ಇದನ್ನು ಕೆಲವರು ತಮ್ಮ ರಾಜಕೀಯ ಲಾಭಕ್ಕಾಗಿ ಬಳಿಸಿಕೊಳ್ಳುತ್ತಿರುವುದು ವಿಪರ್ಯಾಸವಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಜನರನ್ನು ಉದ್ರೇಕಗೊಳಿಸಿ ಎತ್ತಿಕಟ್ಟಲಾಗುತ್ತಿದೆ. ಈ ವಿಚಾರದಲ್ಲಿ ಮುಸ್ಲಿಂ ಸಮುದಾಯ ಆತಂಕಕ್ಕೆ ಒಳಗಾಗಿದೆ. ಹಾಗಾಗಿ ಮುಸ್ಲಿಮರನ್ನು ಕೆರಳಿಸುವ ಬದಲು ಹೀಲಿಂಗ್ ಟಚ್ ಬೇಕಾಗಿದೆ. ಉದ್ವೇಗಕ್ಕೆ ಒಳಗಾಗಿರುವ ಮುಸ್ಲಿಂ ಸಮುದಾಯಕ್ಕೆ ಅದೇ ಸಮುದಾಯದ ಬುದ್ಧಿವಂತರು, ಧರ್ಮಗುರುಗಳು ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ಹಾಗೆಯೇ ಈ ಬಗ್ಗೆ ಜೆಡಿಎಸ್ ನ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಸಿದ್ದರಾಮಯ್ಯ ಅವರನ್ನು ಮನವಿ ಮಾಡುತ್ತೇನೆ. ಇವರಿಬ್ಬರೂ ಮುಖ್ಯಮಂತ್ರಿ ಆಗಿದ್ದವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದವರು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಈ ಇಬ್ಬರೂ ನಾಯಕರು ಕಾರಣೀಭೂತರಾಗಬೇಕು. ಅಧಿಕಾರ ಬರೋದು ಹೋಗೋದು ಸಹಜ. ಅಧಿಕಾರ ಕಳೆದುಕೊಂಡವರು ಸಹಿಷ್ಣುಗಳಾಗಬೇಕು ಎಂದು ಹೆಚ್.ವಿಶ್ವನಾಥ್ ಸಲಹೆ ನೀಡಿದರು.

ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಚರ್ಚಿಸಲಿ…

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಕೇಂದ್ರ ಸರ್ಕಾರ ಕೂಡ ಆದಷ್ಟು ಬೇಗ ಸರ್ವ ಪಕ್ಷಗಳ ಸಭೆ ಕರೆಯಬೇಕು. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಬೇಕು. ಪೌರತ್ವ ಕಾಯ್ದೆ ಬಹಳ ಮಹತ್ವದ ಕಾಯ್ದೆಯಾಗಿದೆ. ಇದರಲ್ಲಿ ಹೊಸದೇನೂ ಇಲ್ಲ. ನೆಹರೂ, ಇಂದಿರಾಗಾಂಧಿಯವರ ಕಾಲದಿಂದಲೂ ಮುಂದುವರಿದುಕೊಂಡು ಬಂದಿದೆ. ಈಗ ಮೋದಿ ಕಾಲದಲ್ಲೂ ಮುಂದುವರಿದಿದೆ ಎಂದು ಹೆಚ್.ವಿಶ್ವನಾಥ್ ತಿಳಿಸಿದರು.

ಪೌರತ್ವ ಕಾಯ್ದೆಯ ಬಗ್ಗೆ ದೇಶಾದ್ಯಂತ ಪ್ರಚಾರಕ್ಕಿಂತ ಅಪಪ್ರಚಾರವೇ ಹೆಚ್ಚಾಗುತ್ತಿದೆ. ಜಿ.ಎಸ್.ಟಿ ಅನುಷ್ಠಾನಕ್ಕೂ ಮುನ್ನಾ ಇದೇ ರೀತಿ ಪ್ರತಿರೋಧ ವ್ಯಕ್ತವಾಗಿತ್ತು. ಆನಂತರ ಎಲ್ಲಾ ರಾಜ್ಯಗಳಲ್ಲೂ ಜಿ.ಎಸ್.ಟಿ ಅನುಷ್ಠಾನಕ್ಕೆ ತರಲಾಯಿತು. ಪೌರತ್ವ ಕಾಯ್ದೆಯ ವಿಚಾರದಲ್ಲೂ ಅದೇ ರೀತಿ ಆಗಲಿದೆ ಎಂದು ಹೆಚ್. ವಿಶ್ವನಾಥ್ ವಿಶ್ಲೇಷಿಸಿದರು.

Key words: mysore- H. Vishwanath- reaction-about-Citizenship Amendment Act.

The post ಪೌರತ್ವ ತಿದ್ದುಪಡಿ ಕಾಯ್ದೆ: ಹೆಚ್.ವಿಶ್ವನಾಥ್ ಪ್ರಕಾರ ಮುಸ್ಲೀಂ ಸಮುದಾಯವನ್ನ ಎತ್ತುಕಟ್ಟುತ್ತಿರುವವರು ಯಾರು ಗೊತ್ತೆ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲ್ಬುರ್ಗಿ, ಧಾರವಾಡದಲ್ಲಿ ಪ್ರತಿಭಟನೆ…
ಧಾರವಾಡ,ಡಿ,26,2019(www.justkannada.in):  ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಮುಂದುವರೆದಿದ್ದು ಇಂದು ಸಹ ಕಲ್ಬುರ್ಗಿ, ಧಾರವಾಡ ಮತ್ತು ಬಾಗಲಕೋಟೆಯಲ್ಲಿ ಅಲ್ಪಸಂಖ್ಯಾತರು ಧರಣಿ ನಡೆಸಿದ್ದಾರೆ.

ಕಲ್ಬುರ್ಗಿಯ ಜಿಲ್ಲಾಧಿಕಾರಿ ಕಚೇರಿ ಮುಂದು ಮುಸ್ಲೀಂ ಸಮುದಾಯದ  ಮಹಿಳಯರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ಮಂದಿ ಭಾಗವಹಿಸಿದ್ದು ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಇನ್ನು ಬಾಗಲಕೋಡಯಲ್ಲಿ ಸಿಎಎ ವಿರೋಧಿಸಿ ಅಲ್ಪಸಂಖ್ಯಾತರು ಮತ್ತು ದಲಿತರು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸಿಎಎ ವಿರೋಧಿಸಿ ಮುಸ್ಲೀಂಸಂಘಟನೆ ಪ್ರಗತಿಪರರು ಧಾರವಾಡದ  ಕಡಪಾ ಮೈದಾನದಲ್ಲಿ ಸಮಾವೇಶ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಎ.ಎ ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಮುಂಡಗೋಡಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ್ದು, ಎನ್‌ಆರ್‌ಸಿ, ಸಿಎಎ ಹಿಂಪಡೆಯುವಂತೆ ಒತ್ತಾಯಿಸಿ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

Key words: Protest – Kalburgi- Dharwad – protest -Citizenship Amendment Act

The post ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲ್ಬುರ್ಗಿ, ಧಾರವಾಡದಲ್ಲಿ ಪ್ರತಿಭಟನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಹೋರಾಟ ಒಂದು ಪಿತೂರಿ- ಕಾನೂನು ಸಚಿವ ಮಾಧುಸ್ವಾಮಿ ಟೀಕೆ…
ಹಾಸನ,ಡಿ,25,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ನಡೆಯುತ್ತಿರುವ ಹೋರಾಟ ಒಂದು ಪಿತೂರಿಯಾಗಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಆರೋಪಿಸಿದರು.

ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಮಾಧುಸ್ವಾಮಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಹೋರಾಟ ಪಿತೂರಿ ನಡೆಯುತ್ತಿದೆ.  ಕೆಲವರು ವೋಟ್ ಬ್ಯಾಂಕ್ ಗಾಗಿ ಈ ರೀತಿ ಕೆಲಸ ಮಾಡುತ್ತಿದ್ದಾರೆ, ಎನ್ ಆರ್ ಸಿ ಮೊದಲು ಶುರುಮಾಡಿದ್ದೇ ಕಾಂಗ್ರೆಸ್ಸಿಗರು. ಎನ್ ಆರ್ ಸಿಗೂ ಸಿಎಎಗೂ ಸಂಬಂಧವಿಲ್ಲ. ಎನ್ ಆರ್ ಸಿ ಜಾರಿಯಾದರೆ ಕೆಲವರಿಗೆ ತೊಂದರೆಯಾಗುತ್ತೆ ಎಂದು ಜನರನ್ನ ಎತ್ತಿಕಟ್ಟಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ದೇಶದಲ್ಲಿ ಹುಟ್ಟಿದ ಯಾರನ್ನೂ ಹೊರ ಹಾಕುವುದಿಲ್ಲ. ಸಿಎಎ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಭಾರತದ ನಾಗರಿಕರಿಗೆ ತೊಂದರೆಯಾಗಲ್ಲ. ಮಂಗಳೂರಿನಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತವಾದದ್ದು.ಇದು ಪೊಲೀಸರು ರಿಲೀಸ್ ಮಾಡಿದ ವಿಡಿಯೋದಿಂದ ತಿಳಿತಯುತ್ತೆ. ಭಾರತದಲ್ಲಿ ಯಾರು ಬೇಕಾದ್ರೂ ಬಂದು ವಾಸಿಸುವುದಾದ್ರೆ ಈ ದೇಶ ಉಳಿಯುತ್ತಾ…? ಎಂದು ಸಚಿವ ಮಾಧುಸ್ವಾಮಿ ಪ್ರಶ್ನಿಸಿದರು.

Key words: against – Citizenship Amendment Act – conspiracy-Law Minister-Madhuswamy

The post ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಹೋರಾಟ ಒಂದು ಪಿತೂರಿ- ಕಾನೂನು ಸಚಿವ ಮಾಧುಸ್ವಾಮಿ ಟೀಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈದ್ಗಾ ಮೈದಾನದಲ್ಲಿ ಸಭೆ: ಫುಲ್ ಟ್ರಾಫಿಕ್ ಜಾಮ್…
ಬೆಂಗಳೂರು,ಡಿ,23,2019(www.justkannada.in):   ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ  ಪ್ರತಿಭಟನೆ ನಡೆಯುತ್ತಿದ್ದು ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.

ಈ ನಡುವೆ ಬೆಂಗಳೂರಿನ ಕಂಟೋನ್ಮೆಂಟ್ ಬಳಿಯ ಖದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲೀಂ ಸಮುದಾಯ  ಶಾಂತಿ ಸಭೆಯನ್ನ ನಡೆಸಿತು. ಈ ಹಿನ್ನೆಲೆ ಕಂಟೋನ್ಮೆಟ್ ಬಳಿ ಸುತ್ತಾಮುತ್ತಾ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.  ಶಾಂತಿಸಭೆಯಲ್ಲಿ ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿದ್ದರು. ರಸ್ತೆ ಬಳಿಯೇ ನಿಂತು ಶಾಂತಿಸಭೆಯಲ್ಲಿ ಪಾಲ್ಗೊಂಡ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ನಗರದಲ್ಲಿ 20ಕ್ಕೂ ಹೆಚ್ಚು ಸಂಘಟನೆಗಳು ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ, ಪ್ರತಿಭಟನೆಗೆ ಇಳಿದಿವೆ. ನಗರದ ಫ್ರೀಡಂ ಪಾರ್ಕ್, ಟೌನ್ ಹಾಲ್ ಮುಂದೆ ವ್ಯಾಪಕ ಸಂಖ್ಯೆಲ್ಲಿ ಪ್ರತಿಭಟನಾಕಾರರು ಭಾಗವಹಿಸಿ, ಪ್ರತಿಭಟನೆ ನಡೆಸುತ್ತಿರುವುದರಿಂದ, ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

Key words: Meeting – Eidgah grounds -opposition – Citizenship Amendment Act- Full- traffic jam.

The post ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈದ್ಗಾ ಮೈದಾನದಲ್ಲಿ ಸಭೆ: ಫುಲ್ ಟ್ರಾಫಿಕ್ ಜಾಮ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಮ್ಮ ಪ್ರತಿಭಟನೆಯನ್ನ ಹತ್ತಿಕ್ಕುವ ಪ್ರಯತ್ನ: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ- ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಮೈಸೂರು,ಡಿ,22,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾವು ನಡೆಸುತ್ತಿರುವ ಪ್ರತಿಭಟನೆಯನ್ನ ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ.  ಕೇಂದ್ರ‌ ಸರ್ಕಾರ ಈ ಕಾಯ್ದೆಯನ್ನ ಹಿಂಪಡೆಯುವವರೆಗೂ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ  ಇಂದು ಮಾತನಾಡಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ನಾವು ಇವತ್ತು ಪ್ರತಿಭಟನೆಗೆ ಮುಂದಾಗಿದ್ವಿ, ಆದ್ರೆ ಪೊಲೀಸರು ತಡೆದಿದ್ದಾರೆ. ನಾವು ಹಿಂದೆ ಪ್ರತಿಭಟನೆ ಮಾಡಲು ಮುಂದಾದಾಗ 144 ಸೆಕ್ಷನ್ ಜಾರಿ ಮಾಡಿದ್ರು. ಈಗಲೂ ಸಹ ಅದನ್ನೆ ಮಾಡಿದ್ದಾರೆ. ಯಾವಾಗ ನಿಷೇದಾಜ್ಞೆ ತೆರವು ಮಾಡುತ್ತಿರೀ ಎಂದರೇ ಅವರ ಬಳಿ ಉತ್ತರವಿಲ್ಲ. ಇದು ನಮ್ಮ ಪ್ರತಿಭಟನೆಯನ್ನ ಹತ್ತಿಕ್ಕುವ ಪ್ರಯತ್ನ ಎಂದು ಕಿಡಿಕಾರಿದರು.

ಮೈಸೂರಿನಲ್ಲಿ ಪ್ರತಿಭಟನೆ ನಡೆದರೂ ಕೂಡಾ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೂ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಮೈಸೂರಿಗೆ 144 ಸಕ್ಷನ್ ಅವಶ್ಯಕತೆ ಇಲ್ಲ. ಪ್ರತಿಭಟನೆ ಮಾಡುವವರೆಲ್ಲಾ ಹಿಂಸಾಚಾರಿಗಳಲ್ಲ, ರೌಡಿ ಶೀಟರ್ ಗಳಲ್ಲ. ಇದು ನಮ್ಮ‌ ಪ್ರಜೆಗಳಿಗೆ ಮಾಡುತ್ತಿರುವ ಅವಮಾನ. ಇದು ನೂರಕ್ಕೆ ನೂರರಷ್ಟು ರಾಜಕೀಯ ಹುನ್ನಾರ ಎಂದು ಯತೀಂದ್ರ ಸಿದ್ಧರಾಮಯ್ಯ ಆರೋಪಿಸಿದರು.

ಕೇವಲ ಮೂರು ದೇಶಗಳಿಗೆ ಮಾತ್ರ ಪೌರತ್ವ ಕಾಯ್ದೆ ಜಾರಿ ಮಾಡಿದ್ದಾರೆ. ಬೇರೆಲ್ಲೂ ಮುಸ್ಲೀಂಯೇತರ ನಿರಾಶ್ರಿತರು ಇಲ್ಲವೇ ಎಂದು ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

Key words: Fight -until – repeal – Citizenship Amendment Act-MLA Dr- Yatindra Siddaramaiah

The post ನಮ್ಮ ಪ್ರತಿಭಟನೆಯನ್ನ ಹತ್ತಿಕ್ಕುವ ಪ್ರಯತ್ನ: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ-  ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಸಮರ್ಥಿಸಿಕೊಂಡ ಸಂಸದ ಶ್ರೀನಿವಾಸ್ ಪ್ರಸಾದ್: ಪ್ರತಿಭಟನೆ ಬಗ್ಗೆ ಏನಂದ್ರು ಗೊತ್ತೆ..?
ಮೈಸೂರು,ಡಿ,20,2019(www.justkannada.in):  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ.

ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆದಿದೆ. ಯಾವುದೋ ಒಂದು ಧರ್ಮದ ವಿರುದ್ಧವಾಗಿ ತಿದ್ದುಪಡಿ ಮಾಡಿಲ್ಲ. ಮುಸ್ಲಿಂ ಸಮುದಾಯದವರು ಅತಿಹೆಚ್ಚು ಸಂಖ್ಯೆಯಲ್ಲಿ ಇರುವ ದೇಶಗಳಲ್ಲಿ ಭಾರತವು ಒಂದು. ನಮ್ಮಲ್ಲಿರುವ ಎಲ್ಲಾ ಮುಸ್ಲೀಂರು ಭಾರತೀಯರೇ ಎಂಬುದು ಸ್ಪಷ್ಟವಾಗಿದೆ‌.ಆದರೆ ಈ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸುಲಾಗುತ್ತಿದೆ ಎಂದು ತಿಳಿಸಿದರು.

ಸಿಎಎ ವಿರೋಧ ಅಥವಾ ಪ್ರತಿಭಟನೆ ಮಾಡುವುದಕ್ಕೆ ನನ್ನ ವಿರೋಧವಿಲ್ಲ…

ಕಾಂಗ್ರೆಸ್ ಸತತ ವೈಫಲ್ಯಗಳಿಂದ ಹತಾಶ ಸ್ಥಿತಿಗೆ ತಲುಪಿದೆ. ರಾಹುಲ್ ಗಾಂಧಿ ಹಾದಿಯಾಗಿ ರಾಷ್ಟಮಟ್ಟದಲ್ಲಿ ಪಕ್ಷ ಮುನ್ನಡೆಸುವ ನಾಯಕರೆ ಕಾಣಿಸುತ್ತಿಲ್ಲ. ಸಿಎಎ ವಿರೋಧ ಅಥವಾ ಪ್ರತಿಭಟನೆ ಮಾಡುವುದಕ್ಕೆ ನನ್ನ ವಿರೋಧ ವಿಲ್ಲ. ಆದರೆ ಶಾಂತಿ ಸುವ್ಯವಸ್ಥೆಯನ್ನು ಯಾರು ಹಾಳು ಮಾಡಬಾರದು ಎಂಧು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಹುಣಸೂರು ಉಪಚುನಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾಜಿ ಸಚಿವ ಜಿ.ಟಿ ದೇವೇಗೌಡರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಶ್ರೀನಿವಾಸ್ ಪ್ರಸಾದ್,  ಉಪಚುನಾವಣೆಯಲ್ಲಿ ಜಿಟಿಡಿ ನಿಲುವು ಸರಿಯಲ್ಲ. ಒಂದು ಪಕ್ಷದಲ್ಲಿ ಶಾಸಕಾರಾಗಿ, ಸಚಿವರಾಗಿದ್ದವ್ರು ಹೀಗೆ ಮಾಡಬಾರದಿತ್ತು‌. ಜೆಡಿಎಸ್ ಪಕ್ಷದಲ್ಲಿ ಇದ್ದುಕೊಂಡು ಜೆಡಿಎಸ್ ಅಭ್ಯರ್ಥಿ ಗೆ ಬೆಂಬಲ ನೀಡಬೇಕಿತ್ತು. ಆದರೆ ಅವರು ತೆಗೆದುಕೊಂಡ ರಾಜಕೀಯ ನಿಲುವು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪೇಜಾವರ ಶ್ರೀಗಳು ಬೇಗ ಗುಣಮುಖರಾಗಲಿ…

ಪೇಜಾವರ ಶ್ರೀಗಳು ಅನಾರೋಗ್ಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಶ್ರೀನಿವಾಸ್ ಪ್ರಸಾದ್, ಪೇಜಾವರ ಸ್ವಾಮೀಜಿಯವರು ಹಿರಿಯರು, ಧಾರ್ಮಿಕ ಮುಖಂಡರು. ಅವರಿಗೆ ವಯಸ್ಸಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗೊತ್ತಾಗಿದೆ. ಅವರು ಬೇಗ ಗುಣಮುಖರಾಗಲೇಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.

Key words: mysore-Srinivas Prasad-defended – Citizenship Amendment Act.

The post ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಸಮರ್ಥಿಸಿಕೊಂಡ  ಸಂಸದ ಶ್ರೀನಿವಾಸ್ ಪ್ರಸಾದ್: ಪ್ರತಿಭಟನೆ ಬಗ್ಗೆ ಏನಂದ್ರು ಗೊತ್ತೆ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೌರತ್ವ ತಿದ್ದುಪಡಿ ಕಾಯ್ದೆಗೆ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಬೆಂಬಲ…
ಚಾಮರಾಜನಗರ,ಡಿ,20,2019(www.justkannada.in):  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತವಾಗಿ ದೇಶಾದಾದ್ಯಂತ  ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ರಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಯ ಜೆ.ಎಸ್ ಎಸ್ ಕಾಲೇಜು ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಸ್ವಾಗತಿಸಿದ್ದಾರೆ.

ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ವಿದ್ಯಾರ್ಥಿಗಳು ಸ್ವಾಗತಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಜೆ.ಎಸ್.ಎಸ್ ಕಾಲೇಜು ದೊಡ್ಡಹುಂಡಿ ಸರ್ಕಾರಿ ಕಾಲೇಜು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ತಮ್ಮ ಕಾಲೇಜು ಮುಂದಾಗ ಕಾಯ್ದೆ ಜಾರಿಗೆ ತಂದಿರುಯವುದಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಕಳೆದ 5-6 ವರ್ಷಗಳಿಂದ ಕೇಂದ್ರ ಸರಕಾರ ಹಲವು ನಿರ್ಣಯಗಳನ್ನು ಮಾಡಿ ಜನಸ್ನೇಹಿ, ರಾಷ್ಟ್ರೀಯ ಹಿತದೃಷ್ಟಿಯಿಂದ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ವಿದ್ಯಾರ್ಥಿ ಪರಿಷತ್ತಿನ ಹತ್ತಾರು ವರ್ಷಗಳಿಂದ ದೇಶದ ಹಿತ ದೃಷ್ಟಿಯಿಂದ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಹಾಕಬೇಕೆಂದು ಅಗ್ರಹಿಸುತ್ತಿತ್ತು. ಉದಾಹರಣೆಯೆಂಬಂತೆ 2012 ರಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಹೊರಹಾಕಲು ಅಗ್ರಹಿಸಿ ಚಿಕನ್‌ ನೆಕ್‌ ಚಲೋ ಹಮ್ಮಿಕೊಂಡು ಅಂದೆ ಅಗ್ರಹಿಸಿತ್ತು.

ಹಲವು ವರ್ಷಗಳ ಬೇಡಿಕೆ ಪ್ರಸ್ತುತ ಕಾರ್ಯರೂಪಕ್ಕೆ ಬಂದಿದ್ದು ಈಗ ನಡೆಯುತ್ತಿರುವ ಕೇಂದ್ರ ಸರಕರಾದ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿ.ಎ.ಬಿ ಮತ್ತು ಎನ್‌.ಆರ್‌.ಸಿ) ಜಾರಿಗೊಳಿಸಿದ್ದು ಭಾರತದ ಹಿತದೃಷ್ಟಿಯಿಂದ ಸರಿಯಾಗಿದೆ.  ಅದನ್ನು ಕೋಟ್ಯಾಂತರ ವಿದ್ಯಾರ್ಥಿಗಳ ನಾಯಕತ್ವ ವಹಿಸಿರುವ ವಿದ್ಯಾರ್ಥಿ ಪರಿಷತ್ತು ಸ್ವಾಗತಿಸುತ್ತದೆ ಮತ್ತು ಕೇಂದ್ರ ಸರಕಾರದ ಬೆಂಬಲಕ್ಕೆ ನಿಲ್ಲುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

Key words: chamarajangar-Various- college- students -supported – Citizenship Amendment Act.

The post ಪೌರತ್ವ ತಿದ್ದುಪಡಿ ಕಾಯ್ದೆಗೆ  ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಬೆಂಬಲ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.