Tag: city
ಕಸಮುಕ್ತ ನಗರ: ಮೈಸೂರು ಮೇಯರ್ ಶಿವಕುಮಾರ್ ಪ್ರಯತ್ನಕ್ಕೆ ಕೈ ಜೋಡಿಸಿದ ಅಧಿಕಾರಿಗಳು.
ಮೈಸೂರು,ಜನವರಿ,11,2023(www.justkannada.in): ಸ್ವಚ್ಛ ಭಾರತ್ ಅಭಿಯಾನದ ಸಂದರ್ಭದಲ್ಲಿ ಸ್ವಚ್ಛವಾಗಿ ಕಾಣಿಸಿಕೊಂಡರೂ ನಂತರದಲ್ಲಿ ಕಸಮಯವಾಗಿ ಸಾರ್ವಜನಿಕರು ಮೂಗುಮುಚ್ಚಿ ಓಡಾಡುತ್ತಿದ್ದ ಮೈಸೂರು ನಗರದ 65 ಸ್ಥಳಗಳು ಈಗ ಸಂಪೂರ್ಣ ಕಸಮುಕ್ತ ಪ್ರದೇಶವಾಗಿವೆ.
ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್...
ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜು: ಪ್ರಮುಖ ರಸ್ತೆಗಳಲ್ಲಿ ಅಲರ್ಟ್.
ಬೆಂಗಳೂರು,ಡಿಸೆಂಬರ್,31,2022(www.justkannada.in): ಹೊಸವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದು ತಪಾಸಣೆ ನಡೆಸಿದ್ದಾರೆ.
ನಗರದ ಬ್ರಿಗೇಡ್ ರಸ್ತೆ ಎಂ.ಜಿ ರಸ್ತೆ ಚರ್ಚ್ ಸ್ಟ್ರೀಟ್ ನಲ್ಲಿ ಹೊಸವರ್ಷದ ಸಂಭ್ರಮಾಚರಣೆ ಜೋರಾಗಿ ನಡೆಯಲಿದ್ದು...
ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸಲು ತೆರಿಗೆ ಸಂಗ್ರಹ : ಆದರೂ ಪರಿಸ್ಥಿತಿ ಸುಧಾರಿಸಿಲ್ಲ.
ಬೆಂಗಳೂರು, ಅಕ್ಟೋಬರ್ 28, 2022(www.justkannada.in): ಬೆಂಗಳೂರು ಮಹಾನಗರವನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನರಿಂದ ಸೆಸ್ (ತೆರಿಗೆ) ರೂಪದಲ್ಲಿ ಹಣ ಸಂಗ್ರಹಿಸಿತು. ಆದರೆ ನಗರದಲ್ಲಿ ಭಿಕ್ಷುಕರ ಪುನರ್ವಸತಿ ಏನೂ ಸುಧಾರಿಸಿಲ್ಲ.
ಬೆಂಗಳೂರನ್ನು...
ಕನ್ನಡ ಸಾಹಿತ್ಯ ಪರಿಷತ್ ನ ಮೈಸೂರು ನಗರ ಅಧ್ಯಕ್ಷರಾಗಿ ಕೆ. ಎಸ್. ಶಿವರಾಮು ನೇಮಕ.
ಮೈಸೂರು,ಅಕ್ಟೋಬರ್,13,2022(www.justkannada.in): ಕನ್ನಡ ಸಾಹಿತ್ಯ ಪರಿಷತ್ ನ ಮೈಸೂರು ನಗರ ಘಟಕಗ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಕೆ. ಎಸ್ ಶಿವರಾಮು ಅವರನ್ನ ನೇಮಕ ಮಾಡಲಾಗಿದೆ.
ನಾಡು-ನುಡಿ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಕೆ. ಎಸ್ ಶಿವರಾಮು ಅವರು...
ಬೆಂಗಳೂರಿನಲ್ಲಿ ಮಳೆ ಅವಾಂತರ ಹಿನ್ನೆಲೆ: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್.
ಬೆಂಗಳೂರು,ಸೆಪ್ಟಂಬರ್,1,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಠಿಯಾಗಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.
ಸಂಜೆ 4 ಗಂಟೆಗೆ...
ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತ: ಯಾರು ಭಯಪಡುವ ಅಗತ್ಯವಿಲ್ಲ-ಎಡಿಜಿಪಿ ಅಲೋಕ್ ಕುಮಾರ್.
ಶಿವಮೊಗ್ಗ,ಆಗಸ್ಟ್,17,2022(www.justkannada.in): ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದ್ದು, ಯಾರು ಭಯಪಡುವ ಅಗತ್ಯವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ಆಗಸ್ಟ್ 15 ರಂದು ಶಿವಮೊಗ್ಗದಲ್ಲಿ ಗಲಭೆಯುಂಟಾಗಿ ಪೊಲೀಸರಿಂದ ಲಾಠಿಚಾರ್ಜ್ ಆಗಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ...
ನೀರಿನ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಮೈಸೂರು ಮಹಾನಗರ ಪಾಲಿಕೆಯಿಂದ ಗುಡ್ ನ್ಯೂಸ್.
ಮೈಸೂರು,ಆಗಸ್ಟ್,4,2022(www.justkannada.in): ನೀರಿನ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ನಗರ ಪಾಲಿಕೆ ಶುಭ ಸುದ್ದಿಯೊಂದನ್ನು ನೀಡಿದೆ. ನೀರಿನ ಶುಲ್ಕ ಸಕಾಲದಲ್ಲಿ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಬಡ್ಡಿಯ ಮೇಲೆ ಬಡ್ಡಿ ವಿಧಿಸುವುದಕ್ಕೆ ಪಾಲಿಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದು,...
ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ.
ಮೈಸೂರು,ಜುಲೈ,26,2022(www.justkannada.in): ವಾರ್ಡ್ ನಲ್ಲಿ ನೀರಿನ ಸಮಸ್ಯೆ ಎದುರಾದರೂ ಇತ್ತ ಗಮನಹರಿಸದೇ ನಿರ್ಲಕ್ಷ್ಯ ತೋರುತ್ತಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರನ್ನ ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ 50ನೇ ವಾರ್ಡ್ ಸಾರ್ವಜನಿಕರು ಪ್ರತಿಭಟನೆ...
ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರ: ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ- ಪಾಲಿಕೆ...
ಮೈಸೂರು,ಮೇ,31,2022(www.justkannada.in): ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.
ಲ್ಯಾನ್ಸ್ ಡೌನ್ ಬಿಲ್ಡಿಂಗ್ ಪಾರಂಪರಿಕ ಕಟ್ಟಡವಾಗಿರುವ ಕಾರಣ ಸಮಿತಿಯಿಂದ ನೆಲಸಮಕ್ಕೆ ಅನುಮತಿ...
ಬಿಜೆಪಿ ತೆಕ್ಕೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗದ್ದುಗೆ…
ಹುಬ್ಬಳ್ಳಿ,ಮೇ,28,2022(www.justkannada.in): ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಗಿದೆ. ಮೇಯರ್, ಉಪ ಮೇಯರ್ ಚುನಾವಣೆ ಇಂದು ನಡೆದಿದ್ದು, ಕಮಲ ಪಾಳಯ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಗಿ ಈರೇಶ್ ಅಂಚಟಗೇರಿ...