Tag: clash
ರಾಮನಗರದಲ್ಲಿ ಜಿಲ್ಲಾಸ್ಪತ್ರೆ ಉದ್ಘಾಟನೆ ವೇಳೆ ಹೈಡ್ರಾಮಾ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ.
ರಾಮನಗರ,ಮಾರ್ಚ್,2,2023(www.justkannada.in): ರಾಮನಗರದಲ್ಲಿ ಮತ್ತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಗ್ಗಜಗ್ಗಾಟ ಮುಂದುವರೆದಿದ್ದು ನೂತನ ಜಿಲ್ಲಾಸ್ಪತ್ರೆ ಉದ್ಘಾಟನೆ ವೇಳೆ ಹೈಡ್ರಾಮಾ ನಡೆದಿದೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಬರುವ ಮುನ್ನವೇ...
ಸಂಸದೆ ಸುಮಲತಾರನ್ನ ವೇದಿಕೆಗೆ ಕರೆತಂದಿದ್ದಕ್ಕೆ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ವಾಗ್ವಾದ, ಜಟಾಪಟಿ.
ಮಂಡ್ಯ,ಜನವರಿ,23,2023(www.justkannada.in): ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನ ವೇದಿಕೆ ಏರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.
ಮಂಡ್ಯ ಜಿಲ್ಲೆಯ...
4ನೇ ದಿನವೂ ಮುಂದುವರೆದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ: ಅಧಿಕಾರಿಗಳು ಮತ್ತು ಮಾಲೀಕರ ನಡುವೆ...
ಬೆಂಗಳೂರು,ಸೆಪ್ಟಂಬರ್15,2022(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ 4ನೇ ದಿನವೂ ಮುಂದುವರೆದಿದ್ದು ಮಹದೇವಪುರ, ಯಲಹಂಕ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮಹದೇವಪುರ ವ್ಯಾಪ್ತಿಯ ಚೆಲ್ಲಘಟ್ಟ, ಶಾಂತಿನಿಕೇತನ ಲೇಔಟ್, ಎಪ್ಸಿಲೋನ್ ಮುನೇನಕೊಳಲು. ಸರ್ಜಾಪುರ ರಸ್ತೆ ವಿಪ್ರೋ,...
‘ ಡಿ ಬಾಸ್ ‘ ಫ್ಯಾನ್ಸ್ ಘೇರಾವ್ ಘಟನೆ ಬಳಿಕ ರಿಲೀಸ್ ಆಯ್ತು ಜಗ್ಗೇಶ್...
ಬೆಂಗಳೂರು,ಫೆ.23,2021(www.justkannada.in) : ನನಗೂ ಅಭಿಮಾನಿಗಳ ಸಂಘ ಇದೆ. 162 ಸಂಘಗಳಿವೆ. ಅವರು ಯಾರಿಗೂ ಪ್ರತಿಕ್ರಿಯಿಸದಂತೆ ಹೇಳಿದ್ದೇನೆ. ನಾನು ಒಕ್ಕಲಿಗ ಮನೆತನದಿಂದ ಬಂದವನು. ನನಗೆ ಅವಮಾನ ಮಾಡಲು ಬರಬೇಡಿ. ಇದು ರೌಡಿಸಂ ವೇದಿಕೆ ಅಲ್ಲ....
ರೋಗಿ ಕುಟುಂಬಸ್ಥರು ಮತ್ತು ಆಸ್ಪತ್ರೆ ನಡುವೆ ಹಗ್ಗಜಗ್ಗಾಟ : ಸಚಿವ ಸುಧಾಕರ್ ಮಧ್ಯ ಪ್ರವೇಶದ...
ಬೆಂಗಳೂರು,ಡಿಸೆಂಬರ್,25,2020(www.justkannada.in): ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮಧ್ಯ ಪ್ರವೇಶದಿಂದ ಬಗೆಹರಿದ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಭೀಮರಾಮ್ ಪಟೇಲ್ ಎಂಬ...
ಶಾಸಕ ಅನಿಲ್ ಚಿಕ್ಕಮಾದುಗೆ ಪೊಲೀಸರ ಅವಾಜ್ ಪ್ರಕರಣ: ಸಿದ್ಧರಾಮಯ್ಯ ಮಧ್ಯಪ್ರವೇಶ: ತಿರುವು ಪಡೆದುಕೊಂಡ ಹೈಡ್ರಾಮಾ….
ಮೈಸೂರು,ಡಿ,5,2019(www.justkannada.in): ಹುಣಸೂರು ಕ್ಷೇತ್ರ ಉಪಚುನಾವಣೆ ಹಿನ್ನೆಲೆ ಮತದಾನ ಮಾಡಲು ಬಂದ ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದುಗೆ ಪೊಲೀಸರು ಅವಾಜ್ ಹಾಕಿದ ಪ್ರಕರಣ ಗ್ರಾಮದಲ್ಲಿ ನಡೆದ ಹೈಡ್ರಾಮಾ ಇದೀಗ ತಿರುವು ಪಡೆದುಕೊಂಡಿದೆ.
ಹುಟ್ಟೂರು ಹೊಸರಾಮೇನಹಳ್ಳಿಯಲ್ಲಿ...
ಕೆ.ಆರ್ ಪೇಟೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ನಾರಾಯಣಗೌಡ ಮೇಲೆ ಚಪ್ಪಲಿ...
ಕೆ.ಆರ್ ಪೇಟೆ,ನ,18,2019(www.justkannada.in): ಕೆ.ಆರ್ ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಜೆಡಿಎಸ್ ಕಾರ್ಯಕರ್ತನೊಬ್ಬ ನಾರಾಯಣಗೌಡ ಅವರ ಮೇಲೆ ಚಪ್ಪಲಿ ಎಸೆದಿರುವ...
ಸ್ಪೀಕರ್ ಕಚೇರಿಗೆ ಪ್ರವೇಶಿಸಲು ನಮಗೂ ಅವಕಾಶ ನೀಡಿ: ಪೊಲೀಸರ ಜತೆ ಬಿಜೆಪಿ ಮುಖಂಡರಿಂದ ವಾಗ್ವಾದ..
ಬೆಂಗಳೂರು,ಜು,11,2019(www.justkannada.in0: ಸ್ಪೀಕರ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಇದ್ದ ಕಾರಣ ಪೊಲೀಸರ ಜತೆ ಬಿಜೆಪಿ ನಾಯಕರು ವಾಗ್ವಾದ ನಡೆಸಿರುವ ಘಟನೆ ನಡೆದಿದೆ.
ಸ್ಪೀಕರ್ ಕಚೇರಿಗೆ ಇಂದು ಅತೃಪ್ತ ಶಾಸಕರು ಹಾಜರಾಗಲಿದ್ದು ಈ ಹಿನ್ನೆಲೆ ವಿಧಾನಸೌಧದಲ್ಲಿ ಪೊಲೀಸ್...
ಉಪ ಚುನಾವಣೆ ಮತದಾನದ ವೇಳೆ ‘ಕೈ-ಕಮಲ’ ಕಾರ್ಯಕರ್ತರ ನಡುವೆ ಮಾರಾಮಾರಿ: ಪೊಲೀಸರಿಂದ ಲಘು ಲಾಠಿಚಾರ್ಜ್..
ಬೆಂಗಳೂರು,ಮೇ,29,2019(www.justkannada.in): ಬಿಪಿಎಂಪಿಯ ಕಾವೇರಿಪುರ ವಾರ್ಡ್ ಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.
ಇಂದು ಬಿಬಿಎಂಪಿಯ...