22.8 C
Bengaluru
Saturday, December 2, 2023
Home Tags Class

Tag: class

ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟಿದ್ದು ಯಾರು? ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ...

0
ಬೆಂಗಳೂರು,ಜೂನ್,5,2023(www.justkannada.in): ಅಪಾರ್ಟ್​​ಮೆಂಟ್​ ಮಾಲೀಕರಿಗೆ ಅನುಕೂಲವಾಗಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಆರೋಪ ಸಂಬಂಧ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತರಾಟೆ ತೆಗೆದುಕೊಂಡರು. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಡಿಸಿಎಂ...

ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್.

0
ಬೆಂಗಳೂರು,ಮಾರ್ಚ್,15,2023(www.justkannada.in):  ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ  ಅನುಮತಿ ನೀಡಿ ತೀರ್ಪು ಪ್ರಕಟಿಸಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ...

ಇಬ್ಬರು ಶಿಕ್ಷಕರ ಆತ್ಮಹತ್ಯೆ: ಸಿಎಂ ಬೊಮ್ಮಾಯಿ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು..?...

0
ಬೆಂಗಳೂರು,ಫೆಬ್ರವರಿ,25,2023(www.justkannada.in):  ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕರಿಬ್ಬರು ಆತ್ಮಹತ್ಯೆಗೆ ಶರಣಾದ ಪ್ರಕಣಕ್ಕೆ ಸಂಬಂಧಿಸಿದಂತೆ  ಸರಣಿ ಟ್ವೀಟ್  ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ  ವಿಪಕ್ಷ ನಾಯಕ ಸಿದ್ಧರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣು...

ಹೈವೇ ಕಾಮಗಾರಿ ನಿಲ್ಲಿಸುವಂತೆ ಪಟ್ಟು: ಸಂಸದೆ ಸುಮಲತಾ ಅಂಬರೀಶ್ ಗೆ ಗ್ರಾಮಸ್ಥರಿಂದ ಮುತ್ತಿಗೆ, ತರಾಟೆ..

0
ಮಂಡ್ಯ,ಅಕ್ಟೋಬರ್,18,2022(www.justkannada.in): ಹೈವೇ ಕಾಮಗಾರಿಯಿಂದ ನೂರಾರು ಎಕರೆ ಜಮೀನು ಹಾಳಾಗಿದೆ. ಹೀಗಾಗಿ ಹೈವೇ ಕಾಮಗಾರಿ ನಿಲ್ಲಿಸುವಂತೆ ಚಿಕ್ಕಮಂಡ್ಯ ಗ್ರಾಮಸ್ಥರು ಪಟ್ಟು  ಹಿಡಿದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಮುತ್ತಿಗೆ ಹಾಕಿದ ಘಟನೆ ಇಂದು...

ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಶಾಸಕ ಜಿಟಿ ದೇವೇಗೌಡ.

0
ಮೈಸೂರು,ಜುಲೈ,4,2022(www.justkannada.in): ಮದ್ಯ  ಸೇವನೆಯಿಂದ ಜನ ಸಾವನ್ನಪ್ಪುತ್ತಿರುವ ವಿಚಾರಕ್ಕೆ ಕೆಡಿಪಿ ಸಭೆಯಲ್ಲಿ ಗರಂ ಆದ ಶಾಸಕ ಜಿ.ಟಿ ದೇವೇಗೌಡ, ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಮೈಸೂರು ತಾಲ್ಲೂಕು ಪಂಚಾಯಿತಿ ವತಿಯಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ...

ಶಿಕ್ಷಣ ಬೇಕಾದರೇ ಯುನಿಫಾರ್ಮ್ ಧರಿಸಿ ಕ್ಲಾಸ್ ಗೆ ಬರಲಿ- ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

0
ಬೆಂಗಳೂರು,ಫೆಬ್ರವರಿ,4,2022(www.justkannada.in): ಶಿಕ್ಷಣ ಬೇಕಾದರೇ ಯುನಿಫಾರ್ಮ್ ಧರಿಸಿ ಕ್ಲಾಸ್ ಗೆ ಬರಲಿ. ವಸ್ತ್ರಸಂಹಿತೆ ಉಲ್ಲಂಘಿಸಿದರೇ  ಕಾಲೇಜಿಗೆ ಪ್ರವೇಶ ಇಲ್ಲವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಹಿಜಾಬ್ ವಿವಾದಕ್ಕೆ...

‘ನನ್ನ ಸೋಲಿಸಿ ಈಗ ಟಿಕೆಟ್‌ ಗೆ ಬಂದಿದ್ದೀರಾ. ನಾಚಿಕೆ ಆಗಲ್ವಾ ನಿಮಗೆ..?’ ತರಾಟೆ ತೆಗೆದುಕೊಂಡ...

0
ಮೈಸೂರು,ನವೆಂಬರ್,19,2021(www.justkannada.in):  ನನ್ನ ಸೋಲಿಸಿ ಈಗ ಟಿಕೆಟ್‌ ಗೆ ಬಂದಿದ್ದೀರಾ. ನಾಚಿಕೆ ಆಗಲ್ವಾ ನಿಮಗೆ. ಹೀಗೆ ಚಾಮುಂಡೇಶ್ವರಿ ಕ್ಷೇತ್ರದ ಸೋಲು ನೆನೆದು ಮಾಜಿ ಸಿಎಂ ಸಿದ್ಧರಾಮಯ್ಯ ತರಾಟೆ ತೆಗೆದುಕೊಂಡಿದ್ದು ಕೆ. ಮರೀಗೌಡ ಅವರ ಅಭಿಮಾನಿಗಳಿಗೆ. ಹೌದು...

ನಾನು ಸೈಲೆಂಟ್ ಇರಬಹುದು, ಕೆಲಸದ ವಿಚಾರದಲ್ಲಿ ಸುಮ್ಮನಿರಲ್ಲ- ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕ್ಲಾಸ್.

0
ಬೆಂಗಳೂರು,ಆಗಸ್ಟ್,31,2021(www.justkannada.in): ಆಡಳಿತದಲ್ಲಿ ಚುರುಕುಮುಟ್ಟಿಸಲು ಮುಂದಾಗಿರುವ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಭೆಯಲ್ಲಿ ಸಿಎಂ ಅಧಿಕಾರಿಗಳ...

ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪಗಳಿಗೆ ಶಿಲ್ಪಾನಾಗ್ ಬಳಿ ದಾಖಲೆ ಕೇಳಿದ ಸಿಎಸ್..?

0
ಮೈಸೂರು,ಜೂನ್,4,2021(www.justkannada.in):  ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಈ ಮಧ್ಯೆ ಶಿಲ್ಪಾನಾಗ್ ಅವರಿಗೆ ಮುಖ್ಯಕಾರ್ಯದರ್ಶಿ ರವಿಕುಮಾರ್, ಈ ಆರೋಪಗಳಿಗೆ...

ಮೈಸೂರು ಡಿಎಚ್ ಒಗೆ ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಜನಪ್ರತಿನಿಧಿಗಳು.

0
ಮೈಸೂರು,ಮೇ,29,2021(www.justkannada.in): ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ನಡೆಯುತ್ತಿದ್ಧ ಸಭೆಯಲ್ಲಿ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಅಮರ್ ನಾಥ್ ಅವರನ್ನ ಜನಪ್ರತಿನಿಧಿಗಳು ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಘಟನೆ ನಡೆಯಿತು. ಕೊರೊನಾ ನಿಯಂತ್ರಣ ಸಂಬಂಧ ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ...
- Advertisement -

HOT NEWS

3,059 Followers
Follow