clearance Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಮುಂದುವರಿಕೆ- ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು, ಜುಲೈ,10,2026 (www.justkannada.in): “ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಕೃಷ್ಣ ಬೈರೇಗೌಡರಿಂದ ಮಾಹಿತಿ ಪಡೆದರು. ನಂತರ ಜಯನಗರದ ಅಶೋಕ ಸ್ಥಂಭದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

“ಒಟ್ಟು 1,340 ಅಂಗಡಿಗಳಿದ್ದವು, ಸುಮಾರು 1,800 ತಳ್ಳುವ ಗಾಡಿಗಳಿದ್ದವು. ತಳ್ಳುವ ಗಾಡಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಸುಮಾರು 2,267 ಅಂಗಡಿ ಮುಂಭಾಗದಲ್ಲಿ ತಗಡಿನ ಶೀಟ್ ಗಳನ್ನು ಅಳವಡಿಸಲಾಗಿತ್ತು ಅದನ್ನೂ ಸಹ ತೆಗೆಯಲಾಗಿದೆ. 2,300 ಮೆಟ್ಟಿಲು, ರ್ಯಾಂಪ್ ಗಳು, 2,662 ಪಿಲ್ಲರ್ ಗಳು ಬೋರ್ಡ್ ಗಳು, 2,247 ಶೆಡ್ ಗಳನ್ನು ತೆರವುಗೊಳಿಸಲಾಗಿದೆ. ತೆರವಾದ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದು ಜೊತೆಗೆ ಪಾದಚಾರಿ ಮಾರ್ಗಗಳನ್ನು ದುರಸ್ಥಿ ಮಾಡುವ ಕೆಲಸವನ್ನೂ ಮಾಡಿಕೊಂಡು ಬರಲಾಗುತ್ತಿದೆ” ಎಂದು ವಿವರಿಸಿದರು.

ಬೀದಿ ಬದಿ ವ್ಯಾಪಾರಿಗಳು ನಮ್ಮವರೇ

“ಆತಂಕ ಬೇಡ. ಬಡವರು ನಮ್ಮವರೇ. ಖಾಸಗಿ ಅಥವಾ ಸರ್ಕಾರಿ ಜಾಗ ಇರಬಹುದು ಯಾವುದೋ ಜಾಗದಲ್ಲಿ ವ್ಯಾಪಾರ ಮಾಡುವುದಕ್ಕೆ ಆಗುವುದಿಲ್ಲ. ಬೀದಿಬದಿ ವ್ಯಾಪಾರಿಗಳಿಗೂ ನಮ್ಮ ಸರ್ಕಾರ ಅವಕಾಶ ಮಾಡಿಕೊಡುತ್ತದೆ. ಬೀದಿ ಬದಿ ವ್ಯಾಪಾರಿಗಳು ಬದುಕಬೇಕು ಎಂಬ ಆಸೆ ನಮಗೂ ಇದೆ” ಎಂದರು.

“ನಾವು ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿದ್ದೆವು. ಅದಕ್ಕೆ ನ್ಯಾಯಲಯ ತಡೆಯಾಜ್ಞೆ ನೀಡಿತ್ತು, ಈಗ ಮತ್ತೆ ಈ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ನಿಮಗಾಗಿಯೇ ಸೂಚಿತ ಜಾಗಗಳನ್ನು ಗುರುತಿಸಲಾಗುವುದು. ಅಲ್ಲಿ ನೀವು ವ್ಯಾಪಾರ ನಡೆಸಬಹುದು” ಎಂದರು.

ದೊಡ್ಡ ಮಾಫಿಯಾ ಇದರ ಹಿಂದೆಯಿದೆ

“ಟೀಕೆ ಇರುತ್ತದೆ. ಬೆಂಗಳೂರಿನ ಸುಧಾರಣೆಗಾಗಿ ನಾವು ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ. ಇದರ ಹಿಂದೆ ದೊಡ್ಡ ಮಾಫಿಯಾ ಇದೆ. ರೌಡಿಗಳು ವ್ಯಾಪಾರಿಗಳಿಂದ ವಸೂಲಿ ಮಾಡುವ ಕೆಲಸಗಳು ನಡೆದಿವೆ. ಈ ಬಗ್ಗೆ ಮಾಹಿತಿಯೂ ನಮಗಿದೆ. ಪೊಲೀಸ್ ಹಾಗೂ ಜಿಬಿಎ ಅಧಿಕಾರಿಗಳಿಗೆ ನಾವು ಸ್ವಾತಂತ್ರ್ಯ ನೀಡಿದ್ದೇವೆ. ಸ್ವಚ್ಚ ಬೆಂಗಳೂರು ನಮ್ಮ ಗುರಿ. ಇಡೀ ದೇಶ ಬೆಂಗಳೂರನ್ನು ಗಮನಿಸುತ್ತಿದೆ” ಎಂದರು.

“ಈಗಾಗಲೇ ಮೂರು ವರ್ಷಗಳಲ್ಲಿ ಸುಮಾರು 900 ಕ್ಕೂ ಹೆಚ್ಚು ಪಾದಚಾರಿಗಳ ಸಾವಾಗಿದೆ. ಅದ್ದರಿಂದ ನಾಗರಿಕರು ಅನುಕೂಲಕ್ಕಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ. ಇದೇನು ನಮ್ಮ ಸ್ವಂತ ಲಾಭಕ್ಕಾಗಿ ಮಾಡುತ್ತಿರುವ ಕೆಲಸವಲ್ಲ. ಪಾದಚಾರಿ ಮಾರ್ಗ ಇಲ್ಲ ಎಂದರೆ ಜನ ರಸ್ತೆಯಲ್ಲಿ ನಡೆಯುತ್ತಾರೆ. ಆಗ ವಾಹನಗಳ ಓಡಾಟಕ್ಕೂ ತೊಂದರೆ ಉಂಟಾಗಲಿದೆ. ಕಳೆದ ಹದಿನೈದು ದಿನದಿಂದ ಏನೇನು ಕೆಲಸವಾಗಿದೆ ಎಂದು ಅವಲೋಕಿಸಿದ್ದೇನೆ” ಎಂದರು.

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ಆರೋಪ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಬಹಳ ಸಂತೋಷ, ಆರೋಪ ಮಾಡುವವರೆಲ್ಲಾ ಆರೋಪ ಮಾಡಲಿ. ಅವರಿಗೆ ಬೇರೆ ಜಾಗಗಳನ್ನು ನಾವು ಗುರುತಿಸಿ ನೀಡುತ್ತೇವೆ. ಹೆಚ್ಚು ವಾಹನಗಳು ಓಡಾಡುವ ಕಡೆ ಹಾಗೂ ಯಾರದೋ ಆಸ್ತಿಯ ಮುಂದೆ ವ್ಯಾಪಾರ ಮಾಡಲು ಅವಕಾಶವಿಲ್ಲ. ಯಾವುದೇ ತೊಂದರೆಯಿಲ್ಲದ ಜಾಗವನ್ನು ನೋಡಲಾಗುವುದು. ಯಾರಿಗೂ ಅನಾನುಕೂಲವಾಗದ ಸ್ಥಳಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು. ಬೆಳಗ್ಗೆ ಬರಬೇಕು, ಸಾಯಂಕಾಲ ಹೋಗಬೇಕು” ಎಂದು ಹೇಳಿದರು.

ವಿಜಯನಗರ ಅಂಡರ್ ಪಾಸ್ ಮಾರುಕಟ್ಟೆ ನಿರ್ಮಿಸಿ ಪರ್ಯಾಯ ವ್ಯವಸ್ಥೆ ಮಾಡಿತ್ತು. ಆದರೆ ಬೀದಿ ಬದಿ ವ್ಯಾಪಾರಸ್ಥರು ಒಳಗಡೆ ವ್ಯಾಪಾರ ಮಾಡುತ್ತಿಲ್ಲ ಎಂದು ಕೇಳಿದಾಗ, “ನಿಮ್ಮ ಸಲಹೆ, ಜ್ಞಾನಕ್ಕೆ ನಾವು ಗೌರವ ಕೊಡುವ ಕೆಲಸ ಮಾಡಲಿದ್ದೇವೆ” ಎಂದರು.

ಜಯನಗರ ಮಾರುಕಟ್ಟೆ ಬಗ್ಗೆ ಶೀಘ್ರ ತೀರ್ಮಾನ

“ಜಯನಗರ ಮಾರುಕಟ್ಟೆ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡಲಾಗುವುದು. ಅರ್ಧ ಕಟ್ಟಡ ನಿರ್ಮಾಣವಾಗಿದೆ. ಇನ್ನರ್ಧ ಕೆಲಸವಾಗಬೇಕು.  ಶೀಘ್ರದಲ್ಲೇ ಈ ಕೆಲಸವನ್ನೂ ಮಾಡಲಾಗುವುದು. ಯಾವುದಾದರೂ ಒಂದು ಯೋಜನೆಯ ಅಡಿಯಲ್ಲಿ ಈ ಕೆಲಸ ಮಾಡಲಾಗುವುದು. ನಮ್ಮ ಆಸ್ತಿಗಳನ್ನ ರಕ್ಷಣೆ ಮಾಡಿ ನಾಗರಿಕರಿಗೆ ಗೌರವ ಕೊಡುವಂತಹ ಕೆಲಸಗಳನ್ನು ನಾವು ಮಾಡುತ್ತೇವೆ” ಎಂದು ಹೇಳಿದರು.

Key words: Encroachment, clearance,  CM, DK Shivakumar

The post ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಮುಂದುವರಿಕೆ- ಸಿಎಂ ಡಿ ಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ
ಬೆಂಗಳೂರು,ಜುಲೈ,1,2026 (www.justkannada.in): ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ನಾವು ಫುಟ್ ಪಾತ್ ತೆರವು ಕಾರ್ಯ ಮಾಡುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಸಚಿವ ಕೃಷ್ಣಭೈರೇಗೌಡ ಸೂಚನೆ ಮೇರೆಗೆ ಜಿಬಿಎ ಅಧಿಕಾರಿಗಳು ಇಂದಿನಿಂದ ಬೆಂಗಳೂರಿನಲ್ಲಿ  ಫುಟ್​​​​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಒತ್ತುವರಿ ತೆರವು ಕಾರ್ಯ  ನಡೆಯುತ್ತಿದ್ದು,  ಫುಟ್ ​ಪಾತ್​ ಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡ್ತಿರುವವರು, ಹೋಟೆಲ್, ಕೆಫೆ, ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.

ಫುಟ್​​ಪಾತ್ ತೆರವು ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ. ನೀವು ಫುಟ್ ಪಾತ್ ತೆರವು ಮಾಡಿದರೇ ಮತ್ತೆ ಇಲ್ಲೇ ವ್ಯಾಪಾರ ಮಾಡುತ್ತೇವೆ. ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬೀದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು 2000 ಕಿ.ಮೀ. ಮಾತ್ರ ತೆರವುಗೊಳಿಸಿ ಎಂದು ಸೂಚನೆ- ಕೃಷ್ಣ ಭೈರೇಗೌಡ

ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ,  ‘ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ತೆರವು ಕಾರ್ಯ ಮಾಡುತ್ತಿದ್ದೇವೆ. ಇದರಿಂದ ನಾಗರಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಫುಟ್​ ಪಾತ್ ತೆರವು ಮಾಡುತ್ತಿದ್ದೇವೆ. ಬೆಂಗಳೂರು ನಗರದಲ್ಲಿ 15 ಸಾವಿರ ಕಿ.ಮೀ. ಫುಟ್​ಪಾತ್ ಇದೆ. ಆದರೆ ನಾವು 2000 ಕಿ.ಮೀ. ಮಾತ್ರ ತೆರವುಗೊಳಿಸಿ ಅಂತಾ ಹೇಳಿದ್ದೇವೆ. ಹೆಚ್ಚು ಜನರು ಓಡಾಡುವ ಕಡೆ ಮಾತ್ರ ತೆರವು ಮಾಡುತ್ತಿದ್ದೇವೆ. ಫುಟ್​ಪಾತ್ ಒತ್ತುವರಿಯಿಂದಾಗಿ ಅಪಘಾತ ಸಂಭವಿಸುತ್ತಿದ್ದು, ಫುಟ್​ಪಾತ್ ತೆರವುಗೊಳಿಸುವಂತೆ ಜನರು ಕೇಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

Key words: Foot path, clearance, operation, Minister, Krishnabhairegowda

The post ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋಗಿಲು ಲೇಔಟ್ ಅನಧಿಕೃತ ಶೆಡ್ ತೆರವು ವಿಚಾರ: ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ
ಬೆಂಗಳೂರು,ಡಿಸೆಂಬರ್,31,2025 (www.justkannada.in):  ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಶೆಡ್ ತೆರವು ಮತ್ತು ನಿರಾಶ್ರಿತರಿಗೆ ಕಾಂಗ್ರೆಸ್ ಸರ್ಕಾರದಿಂದ ಮನೆ ಕೊಡುವ ವಿಚಾರ ಸಂಬಂಧ ಇಂದು ಬಿಜೆಪಿ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೋಗಿಲು  ಲೇಔಟ್  ಪ್ರದೇಶಕ್ಕೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಮತ್ತಿತರ ನಿಯೋಗ ಭೇಟಿ ಕೊಟ್ಟು ಪರಿಶೀಲನೆ ನಡೆಸಿತು.

ಬಳಿಕ  ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋ‍ಕ್, ಇಲ್ಲಿನ ನಿವಾಸಿಗಳು ಕೇವಲ 6 ತಿಂಗಳ ಹಿಂದೆ ಬಂದಿದ್ದಾರೆಂಬ ಮಾಹಿತಿ ಇದೆ. ಇವರಿಗೆ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಪಡಿತರ ಚೀಟಿ ಸೇರಿದಂತೆ ಇತರ ದಾಖಲೆಗಳನ್ನು ನೀಡಿದವರು ಯಾರು? ಸತ್ಯಸತ್ಯತೆ ಹೊರಬರಲು ಎನ್‌ಐಎ ತನಿಖೆ ಅಗತ್ಯವಿದೆ ಎಂದು ಆಗ್ರಹಿಸಿದರು.

ಈ ಪ್ರದೇಶದಲ್ಲಿ ಕಟ್ಟಡಗಳ ನಿರ್ಮಾಣ ಆಗಿರೋದು ಇತ್ತೀಚೆಗೆ. ಇಲ್ಲಿ ವಾಸಿಸುತ್ತಿರುವವರು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು. ರಾಜ್ಯದ ತೆರಿಗೆದಾರರಿಗೆ ಈ ಸೌಲಭ್ಯಗಳು ಸಿಗುತ್ತಿಲ್ಲ. ಸುಮಾರು 600 ಕೋಟಿ ರೂಪಾಯಿ ಮೌಲ್ಯದ ಜಮೀನನ್ನು ಬಾಂಗ್ಲಾದೇಶದವರಿಗೆ ಸಿದ್ದರಾಮಯ್ಯ ಸರ್ಕಾರ ನೀಡಲು ಹೊರಟಿದೆ. ಇದು ಬೆಂಗಳೂರನ್ನು ಮಿನಿ ಬಾಂಗ್ಲಾದೇಶವನ್ನಾಗಿ ಮಾಡುವ ಪ್ರಯತ್ನ ಎಂದು ಆರ್.ಅಶೋಕ್ ಕಿಡಿ ಕಾರಿದ್ದಾರೆ.

Key words: Kogilu Layout, shed, clearance, issue, BJP leaders, visit

The post ಕೋಗಿಲು ಲೇಔಟ್ ಅನಧಿಕೃತ ಶೆಡ್ ತೆರವು ವಿಚಾರ: ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್ ಡಿಕೆ ಭೂ ಒತ್ತುವರಿ ತೆರವು ದ್ವೇಷದ ರಾಜಕಾರಣ ಅಲ್ಲ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮಾರ್ಚ್,20,2025 (www.justkannada.in):  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೂ ಒತ್ತುವರಿ ತೆರವು ವಿಚಾರದಲ್ಲಿ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದ್ವೇಷದ ರಾಜಕಾರಣ ಕುಮಾರಸ್ವಾಮಿ ಡಿಎನ್ ಎನಲ್ಲಿಯೇ ಇದೆ.  ಸಿಎಂ ಸಿದ್ದರಾಮಯ್ಯ ನಾವೇನ್ ದ್ವೇಷ ಮಾಡುತ್ತೀವಿ. ನಾವ್ಯಾರದರೂ ಕೇಸ್ ಹಾಕಿದ್ದೇವಾ..?  ಕುಮಾರಸ್ವಾಮಿ ಯಾಕೆ ಗಾಬರಿ ಮಾಡಿಕೊಳ್ಳಬೇಕು  ಮರ್ಯಾದೆಯಿಂದ ಇದ್ರೆ ಒಳ್ಳೆಯದು. ಅವರಿಗೂ ಕ್ಷೇಮ ಎಂದರು.

ರಾಮನಗರ ಹೆಸರು ಬದಲಾಗಬಾರದೆಂದು ಷಡ್ಯಂತ್ರ ಮಾಡಿದ್ದಾರೆ.  ಕುಮಾರಸ್ವಾಮಿ ಯಾರನ್ನ ಭೇಟಿ ಮಾಡಿದ್ರು ಎಂಬುದು ಗೊತ್ತು ರಾಮನಗರ ಹೆಸರು ಬದಲಾವಣೆ ಮಾಡೇ ಮಾಡ್ತೇವೆ.  ಹೇಗೆ ಬದಲಾವಣೆ ಮಾಡಬೇಕೆಂದು ನಮಗೆ ಗೊತ್ತು ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: HDK, land encroachment, clearance, not politics, DCM, DK Shivakumar

The post ಹೆಚ್ ಡಿಕೆ ಭೂ ಒತ್ತುವರಿ ತೆರವು ದ್ವೇಷದ ರಾಜಕಾರಣ ಅಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರ ಸಚಿವ ಹೆಚ್.ಡಿಕೆ ವಿರುದ್ದ ಭೂ ಒತ್ತುವರಿ ಆರೋಪ: ತೆರವು ಕಾರ್ಯಾಚರಣೆ
ರಾಮನಗರ, ಮಾರ್ಚ್, 18,2025 (www.justkannada.in):   ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (ಕುಟುಂಬಕ್ಕೆ ಸೇರಿದ್ದ ಕೇತಗಾನಹಳ್ಳಿ ಜಮೀನಿನಲ್ಲಿ ಒತ್ತುವರಿ ಭೂಮಿಯನ್ನು ತೆರವು ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದ್ದ ಬೆನ್ನಲ್ಲೇ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಒಡೆತನದ ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಇಂದು ಜೆಸಿಬಿ ಸದ್ದು ಕೇಳಿ ಬಂದಿದೆ. ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಕುಮಾರಸ್ವಾಮಿ ಭೂ ಒತ್ತುವರಿ ತೆರವು ಹಿನ್ನೆಲೆಯಲ್ಲಿ ಕೇತಗಾನಹಳ್ಳಿ ತೋಟದ ಮನೆಗೆ ಡಿಸಿ ಯಶವಂತ್ ವಿ ಗುರುಕರ್ ಭೇಟಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿ ಯಶವಂತ ವಿ. ಗುರುಕರ್ ಅವರು, ಕೋರ್ಟ್ ಆದೇಶದಂತೆ ನಾವು ತೆರವು ಕಾರ್ಯಾಚರಣೆ ಮಾಡ್ತಿದ್ದೇವೆ. ಇಲ್ಲಿ 14 ಎಕರೆಗೂ ಹೆಚ್ಚು ಜಾಗ ಕುಮಾರಸ್ವಾಮಿ ಸೇರಿ ಇತರರಿಂದ ಒತ್ತುವರಿ ಆಗಿದೆ. 10ಕ್ಕೂ ಹೆಚ್ಚು ಸರ್ವೇ ನಂಬರ್‌ಗಳನ್ನ ಪರಿಶೀಲನೆ ಮಾಡಿದ್ದೇವೆ. ಒತ್ತುವರಿ ತೆರವು ಮಾಡಿ ಕೋರ್ಟ್‌ಗೆ ವರದಿ ಕೊಡುತ್ತೇವೆ ಎಂದರು.

Key words: Union Minister, HDK, Kethaganahalli, land, encroachment ,clearance

The post ಕೇಂದ್ರ ಸಚಿವ ಹೆಚ್.ಡಿಕೆ ವಿರುದ್ದ ಭೂ ಒತ್ತುವರಿ ಆರೋಪ: ತೆರವು ಕಾರ್ಯಾಚರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಒತ್ತುವರಿ ತೆರವು ಮೂಲಕ ಭೂಗಳ್ಳರಿಗೆ ಶಾಕ್: ಕೋಟ್ಯಾಂತರ ರೂ. ಬೆಲೆ ಬಾಳುವ ಭೂಮಿ ಸರ್ಕಾರದ ವಶಕ್ಕೆ
ಮೈಸೂರು,ಜುಲೈ,25,2024 (www.justkannada.in):  ಮೈಸೂರಿನಲ್ಲಿ ಭೂಗಳ್ಳರಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಶಾಕ್ ಕೊಟ್ಟಿದ್ದು, ಸರ್ಕಾರಿ ಜಾಗವನ್ನ ಕಬಳಿಸಿ ಅಕ್ರಮವಾಗಿ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನ ತೆರವು ಮಾಡಿ ಭೂಮಿಯನ್ನ ಸರ್ಕಾರದ ವಶಕ್ಕೆ ಪಡೆಯಲಾಗಿದೆ.  ಸುಮಾರು 10 ರಿಂದ 12 ವಾಣಿಜ್ಯ ಮಳಿಗೆಗಳನ್ನ ತೆರವುಗೊಳಿಸಿ ಕೋಟ್ಯಾಂತರ ಬೆಲೆಬಾಳುವ ಭೂಮಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ. ತಹಸೀಲ್ದಾರ್ ಮಹೇಶ್ ಕುಮಾರ್ ರವರು ಖುದ್ದು ಸ್ಥಳದಲ್ಲಿ ಹಾಜರಿದ್ದು ಒತ್ತುವರಿ ಕಾರ್ಯವನ್ನ ನಡೆಸಿದ್ದಾರೆ.

ಮೈಸೂರು ತಾಲೂಕು ಇಲವಾಲ ಹೋಬಳಿ ಮಾದಗಳ್ಳಿ ಗ್ರಾಮ ಗದ್ದಿಗೆ ಮುಖ್ಯ ರಸ್ತೆ ಸರ್ವೆ ನಂ.54 ರಿಂದ 57 ರವರೆಗಿನ ಸ್ಥಳ ಸರ್ಕಾರಿ ರಸ್ತೆ ಆಗಿದೆ. ಸದರಿ ಸ್ಥಳವನ್ನ ಒತ್ತುವರಿ ಮಾಡಿಕೊಂಡಿದ್ದ ಭೂಗಳ್ಳರು ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದರು.ಈ ಮಾಹಿತಿ ಅರಿತ ತಹಸೀಲ್ದಾರ್ ಮಹೇಶ್ ಕುಮಾರ್ ದಾಖಲೆಗಳನ್ನ ಪರಿಶೀಲಿಸಿ ಅಕ್ರಮವಾಗಿ ಒತ್ತುವರಿ ಆಗಿರುವುದನ್ನ ಖಚಿತಪಡಿಸಿಕೊಂಡರು.

ಇಂದು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಜೆಸಿಬಿ ಯಂತ್ರದ ಮೂಲಕ ಮಳಿಗೆಗಳನ್ನ ನೆಲಸಮಗೊಳಲಾಗಿದೆ. ಸುಮಾರು 3 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ. ಒತ್ತುವರಿ ತೆರುವು ಕಾರ್ಯಾಚರಣೆಯಲ್ಲಿ ಇಲವಾಲ ಹೋಬಳಿ ಉಪ ತಹಸೀಲ್ದಾರ್ ಕುಬೇರ್, ರಾಜಸ್ವ ನಿರೀಕ್ಷಕರಾದ ಶಿವಕುಮಾರ್, ಗ್ರಾಮ ಆಡಳಿತ ಅಧಿಕಾರಿ ಭಾರತೀಶ್, ಬೋಗಾದಿ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿ ಬಸವರಾಜ್,ರೆವಿನ್ಯೂ ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ಹಾಗೂ ಪಿಡಬ್ಲ್ಯೂ ಡಿ ಸಿಬ್ಬಂದಿಗಳು ಭಾಗವಹಿಸಿದ್ದರು.  ಇಲವಾಲ ಪೊಲೀಸ್ ಠಾಣೆ ಸಿಬ್ಬಂದಿಗಳು ಭದ್ರತೆ ಒದಗಿಸಿದ್ದರು.

Key words: mysore, encroachment, clearance, land, government

The post ಒತ್ತುವರಿ ತೆರವು ಮೂಲಕ ಭೂಗಳ್ಳರಿಗೆ ಶಾಕ್: ಕೋಟ್ಯಾಂತರ ರೂ. ಬೆಲೆ ಬಾಳುವ ಭೂಮಿ ಸರ್ಕಾರದ ವಶಕ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಗಡುವು ನೀಡಿದ ಬೆಸ್ಕಾಂ
ಬೆಂಗಳೂರು,ಜುಲೈ,6,2024 (www.justkannada.in): ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ದಿನಾಂಕ 08.07.2024 (ಸೋಮವಾರ) ಒಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಗಡವು ನೀಡಿದೆ.

ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡು, ಅನಧಿಕೃತ ಡಾಟ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು. ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಡಿಶ್‌ ಕೇಬಲ್‌ ಹಾಗೂ ಡಾಟ ಕೇಬಲ್‌ ಗಳನ್ನು ಅಳವಡಿಸಲಾಗುತ್ತಿದೆ.

ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಸೋಮವಾರದೊಳಗೆ (08.07.2024) ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು ತೆರವುಗೊಳಿಸಲು ತಪ್ಪಿದ್ದಲ್ಲಿ,  ಬೆಸ್ಕಾಂ ಅವುಗಳನ್ನು ಯಾವುದೇ ಮುನ್ಸೂಚನೆ ನೀಡದೆ  ತೆರವುಗೊಳಿಸಿ, ತಪ್ಪಿತಸ್ಥರ  ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಅನಧಿಕೃತ ಕೇಬಲ್‌ ಗಳಿಂದ ವಿದ್ಯುತ್‌ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ, ಓಎಫ್‌ಸಿ, ಡಾಟ ಕೇಬಲ್‌ , ಡಿಶ್‌ ಕೇಬಲ್‌ ಅಪರೇಟರ್‌ ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬೆಸ್ಕಾಂ  ಎಚ್ಚರಿಸಿದೆ.

Key words: BESCOM, deadline, clearance, cables

The post ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಗಡುವು ನೀಡಿದ ಬೆಸ್ಕಾಂ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿನಲ್ಲಿ ಮತ್ತೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಶುರು.
ಬೆಂಗಳೂರು,ಅಕ್ಟೋಬರ್,10,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಶುರುವಾಗಿದೆ.

ಹೈಕೋರ್ಟ್ ತರಾಟೆ ಬಳಿಕ ಬಿಬಿಎಂಪಿ ಅಲರ್ಟ್ ಆಗಿದ್ದು,  ಕೆ.ಆರ್ ಪುರಂನಲ್ಲಿ 400 ಮೀಟರ್ ರಾಜಕಾಲುವೆ ಮೇಲಿದ್ಧ ಕಾಂಪೌಂಡ್ ಅನ್ನ ತೆರವು ಮಾಡಲಾಯಿತು. ಎಇಇ ಪಂಪಾಪತಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಮಹದೇವಪುರದ ಬೆಳ್ಳಂದೂರು ವರ್ತೂರು, ಮುನ್ನೆಕೊಳ್ಳಾಲ ಮೂರು ಕಡೆಗಳಲ್ಲಿ ಬಿಬಿಎಂಪಿ ಪಾಲಿಕೆ ಅಧಿಕಾರಿಗಳಿಂದ  ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.  ಕೆಆರ್  ಪುರಂನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.

Key words: Rajkaluve- encroachment- clearance -operation – Bangalore.

The post ಬೆಂಗಳೂರಿನಲ್ಲಿ ಮತ್ತೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಶುರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜಕಾರಣಿಗಳೇ ಇರಲಿ, ಬಡವರು, ಶ್ರೀಮಂತರೇ ಇರಲಿ ಒತ್ತುವರಿ ತೆರವು ನಿಶ್ಚಿತ- ಸಚಿವ ಆರ್.ಅಶೋಕ್.
ಮೈಸೂರು,ಸೆಪ್ಟಂಬರ್,20,2022(www.justkannada.in): ಬೆಂಗಳೂರು ನಗರದಾದ್ಯಂತ ಒತ್ತುವರಿ ತೆರವು ಮಾಡಲಾಗುವುದು. ರಾಜಕಾರಣಿಗಳೇ ಇರಲಿ, ಬಡವರು, ಶ್ರೀಮಂತರೇ ಇರಲಿ ಒತ್ತುವರಿ ತೆರವು ನಿಶ್ಚಿತ  ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಆರ್.ಅಶೋಕ್,  ಸದ್ಯಕ್ಕೆ ಬೆಂಗಳೂರಿನ ಎರಡು ವಲಯದಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ಬೆಂಗಳೂರಿನೆಲ್ಲೆಡೆ ಒತ್ತುವರಿ ತೆರವು ಕಾರ್ಯ ಮಾಡಲಾಗುವುದು. ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವಿಗೆ ಕಾಂಗ್ರೆಸ್ ನವರು ಬಿಡುತ್ತಿಲ್ಲ. ಆದರೆ ಬಡವರು ಶ್ರೀಮಂತರು ಎನ್ನದೇ ಎಲ್ಲಾ ಒತ್ತುವರಿ ತೆರವು ಮಾಡಲಾಗುತ್ತದೆ. ಬಡವರಿಗೆ ನೆರವು ನೀಡುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದರು.

ಒತ್ತುವರಿ ತೆರವು ಕಾರ್ಯದಲ್ಲೂ ರಾಜಕಾರಣ ಮಾಡುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್.ಅಶೋಕ್, ಎಲ್ಲಾ ವಿಚಾರಗಳಲ್ಲೂ ರಾಜಕಾರಣ ಮಾಡಲಾಗುತ್ತಿದೆ. ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಸಹಜ. ಬಡವರು ಅನ್ನೋ ಕಾರಣಕ್ಕೆ ಒತ್ತುವರಿ ತೆರವು ನಿಲ್ಲಿಸಲು ಸಾಧ್ಯವಿಲ್ಲ. ಎಲ್ಲಾ ತೆರವುಗೊಳಿಸಿ ಬಡವರು ಅಂತಾ ಬಿಡಲು ಆಗುವುದಿಲ್ಲ. ರಾಜಕಾರಣಿಗಳೆ ಇರಲಿ, ಬಡವರು, ಶ್ರೀಮಂತರೇ ಇರಲಿ ಒತ್ತುವರಿ ತೆರವು  ಮಾಡುತ್ತೇವೆ ಎಂದರು.

Key words: politicians-poor-rich- Clearance –encroachment-Minister-R. Ashok.

The post ರಾಜಕಾರಣಿಗಳೇ ಇರಲಿ, ಬಡವರು, ಶ್ರೀಮಂತರೇ ಇರಲಿ ಒತ್ತುವರಿ ತೆರವು ನಿಶ್ಚಿತ- ಸಚಿವ ಆರ್.ಅಶೋಕ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜಕಾಲುವೆ ಒತ್ತುವರಿ ತೆರವು ಪುನಾರಂಭ: ಜಲಮಂಡಳಿ ಸೇತುವೆ ಡೆಮಾಲಿಷನ್.
ಬೆಂಗಳೂರು,ಸೆಪ್ಟಂಬರ್,19,2022(www.justkannada.in): ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಪುನಾರಂಭ ಮಾಡಿದ್ದು, ಮಹದೇವಪುರ ವ್ಯಾಪ್ತಿಯಲ್ಲಿ ತೆರವು ಕಾರ್ಯ ಮುಂದುವರೆದಿದೆ.

ಮಾರತ್ತಹಳ್ಳಿ ಬಳಿ  ಜಲಮಂಡಳಿ ಸೇತುವೆ ಡೆಮಾಲಿಷನ್  ಮಾಡಲಾಗುತ್ತಿದೆ. ಮಾರತ್ತಹಳ್ಳಿ ಠಾಣೆಯ ಹಿಂದಿರುವ  ಜಲ ಮಂಡಳಿ ಸೇತುವೆಯನ್ನ ತೆರವು ಮಾಡಲಾಗಿದೆ. ಬೆಳ್ಳಂದೂರು ಕೆರೆ ಕೋಡಿಗೆ ಅಡ್ಡಲಾಗಿ ಈ ಸೇತುವೆಯನ್ನ ನಿರ್ಮಿಸಲಾಗಿದೆ. ಸೇತುವೆಯಿಂದ ಪ್ರವಾಹ ಸೃಷ್ಠಿ ಹಿನ್ನೆಲೆ ಡೆಮಾಲಿಷನ್ ಮಾಡಲಾಗಿದೆ.

ಪೂರ್ವ ಪ್ರಾರ್ಕ್ರಿಡ್ ವಿಲ್ಲಾಗಳ ಬಳಿ ಶೆಡ್ ಗಳ ತೆರವು ಕಾರ್ಯ ಮಾಡಲಾಗುತ್ತಿದ್ದು,  ಶೆಡ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ. ಏಕಾ ಏಕಿ ಮಧ್ಯಭಾಗದಲ್ಲಿರುವ ಶೆಡ್ ಗಳ ತೆರವಿಗೆ  ವಿರೋಧಿಸಿದ್ದು, ಒಂದು ಕಡೆಯಿಂದ ತೆರವು ಮಾಡುವಂತೆ ಆಗ್ರಹಿಸಿದ್ದಾರೆ.

Key words: Rajkaluve- encroachment-clearance-bangalore

The post ರಾಜಕಾಲುವೆ ಒತ್ತುವರಿ ತೆರವು ಪುನಾರಂಭ: ಜಲಮಂಡಳಿ ಸೇತುವೆ ಡೆಮಾಲಿಷನ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.