clown Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಗಾಂಭೀರ್ಯದಿಂದ ನಡೆದುಕೊಳ್ಳಿ, ವಿದೂಷಕನಂತೆ ಕೆಲಸ ಮಾಡಬೇಡಿ : ಎಚ್.ಡಿ.ಕುಮಾರಸ್ವಾಮಿ ಟೀಕೆ
ಬೆಂಗಳೂರು,ಅಕ್ಟೋಬರ್,29,2020(www.justkannada.in) : ರಾಷ್ಟ್ರೀಯ ಪಕ್ಷದ ಅಧ್ಯಕ್ಷನಾಗಿ ಗಾಂಭೀರ್ಯದಿಂದ ನಡೆದುಕೊಳ್ಳಿ. ವಿದೂಷಕನಂತೆ ಕೆಲಸ ಮಾಡಬೇಡಿ. ನೀವು ಹೇಳಿರುವ ಭೀಮಾರ್ಜುನ, ಕೃಷ್ಣರಿಗೆ ನಿಜವಾಗಿಯೂ ಆ ಯೋಗ್ಯತೆ ಹೊಂದಿದ್ದಾರಾ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಶಿರಾದಲ್ಲಿ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶಿರಾ ಉಪಚುನಾವಣೆ ಯುದ್ಧಕ್ಕೆ ಪಂಚ ಪಾಂಡವರನ್ನು ಕಳಿಸಿ ಕೊಟ್ಟಿದ್ದೇವೆ ಎಂದು ನೀಡಿದ್ದ ಹೇಳಿಕೆಗೆ ಎಚ್.ಡಿ.ಕೆ. ಕಿಡಿಕಾರಿದ್ದಾರೆ.

ಧರ್ಮ ಯುದ್ಧದಲ್ಲಿ ಗೆಲ್ಲುವುದಕ್ಕೆ ಸಂದೇಶ ಏನಿದೆ?

ಧರ್ಮ ಯುದ್ಧದಲ್ಲಿ ಗೆಲ್ಲುವುದಕ್ಕೆ ಸಂದೇಶ ಏನಿದೆ. ನಳಿನ್ ಕುಮಾರ್ ಹೇಳಿರುವ ಪಂಚ ಪಾಂಡವರಿಗೆ ಆ ಯೋಗ್ಯತೆ ಹೊಂದಿದ್ದಾರ. ಗಾಂಭೀರ್ಯದಿಂದ ನಡೆದುಕೊಳ್ಳಿ ಎಂದು ನಳಿನ್ ಕುಮಾರ್ ಕಟೀಲ್ ಗೆ ಹೇಳಿದ್ದಾರೆ.

ಅಧರ್ಮ ಯುದ್ಧವನ್ನು ಬಿಜೆಪಿಯುವರು ಮಾಡುತ್ತಿದ್ದಾರೆ

ಅಕ್ರಮವಾಗಿ ಹಣ ಸಂಪಾದನೆ ಮಾಡಿಕೊಂಡು ಕುಳಿತಿದ್ದಾರೆ.  ಜನರು ರಸ್ತೆಯಲ್ಲಿ ಊಟಕ್ಕೂ ಗತಿಯಿಲ್ಲದೆ ಮಲಗಿದ್ದಾರೆ. ಅವರ ಕಡೆಗೆ ತಿರುಗಿ ನೋಡುವ ಯೋಗ್ಯತೆಯಿಲ್ಲ. ಅಧರ್ಮ ಯುದ್ಧವನ್ನು ಬಿಜೆಪಿಯುವರು ಮಾಡುತ್ತಿದ್ದು, ಜೆಡಿಎಸ್ ನಡೆಸುತ್ತಿರುವುದು ಧರ್ಮ ಯುದ್ಧ ಎಂದು ತಿಳಿಸಿದ್ದಾರೆ.

key words : Walk-dignity-Don’t-act-clown-H.D.Kumaraswamy’s-criticism

The post ಗಾಂಭೀರ್ಯದಿಂದ ನಡೆದುಕೊಳ್ಳಿ, ವಿದೂಷಕನಂತೆ ಕೆಲಸ ಮಾಡಬೇಡಿ : ಎಚ್.ಡಿ.ಕುಮಾರಸ್ವಾಮಿ ಟೀಕೆ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯನವರೇ ಆಸ್ಥಾನದ ವಿದೂಷಕನಂತೆ ವರ್ತಿಸಬೇಡಿ : ಹೆಚ್.ವಿಶ್ವನಾಥ್ ತಿರುಗೇಟು
ಬೆಂಗಳೂರು,ಅಕ್ಟೋಬರ್,23,2020(www.justkannada.in) : ಸಿದ್ದರಾಮಯ್ಯನವರೇ ಆಸ್ಥಾನದ ವಿದೂಷಕನಂತೆ ವರ್ತಿಸಬೇಡಿ. ನೀವು ಒಬ್ಬ ರಾಜಕೀಯ ಮುತ್ಸದ್ದಿಯಂತೆ ವರ್ತನೆ ಮಾಡಿ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿರುವುದಕ್ಕೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

‘ಹೌದು ಹುಲಿಯಾ’ ಎನ್ನುವುದನ್ನು ನೀವೇ ಒಪ್ಪಿಕೊಂಡಿದ್ದೀರಿ. ‘ಕನಕಪುರ ಬಂಡೆ’ ಅಂದಾಗ ಡಿಕೆಶಿ ಸದನದಲ್ಲಿ ಖುಷಿಪಟ್ಟಿದ್ದಾರೆ. ಇವೆಲ್ಲ ನಿಮ್ಮ ಅಭಿಮಾನಿಗಳು ಕೊಟ್ಟಿರುವ ಬಿರುದುಗಳು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊಟ್ಟಿರುವ ಬಿರುದುಗಳಲ್ಲ ಎಂದು ಟಾಂಗ್ ನೀಡಿದ್ದಾರೆ.

ಕಾಡಿನ ಜನರಿಗೆ ನೀವು ಮಾಡಿರುವಂತಹ ಅವಮಾನ

ಸಿದ್ಧರಾಮಯ್ಯನವರೇ ಈಗ ನೀವು ಬಳಸಿದ ಭಾಷೆಯನ್ನು ಒಪ್ಪುವಂತಹುದಲ್ಲ. ಅದು ಕಾಡಿನ ಜನರಿಗೆ ನೀವು ಮಾಡಿರುವಂತಹ ಅವಮಾನವಾಗಿದೆ. ಸಿದ್ದರಾಮಯ್ಯನವರಿಗೆ ಏಕವಚನ, ಬಹುವಚನ ಕೂಡ ಗೊತ್ತಿಲ್ಲ. ಆದರೆ, ಅವರು ಬೇರೆಯವರಿಗೆ ಸಂಧಿ ಪಾಠ ಮಾಡುತ್ತಾರೆ. ಪ್ರಬುದ್ಧ ಎಂದು ತೋರಿಸಿಕೊಳ್ಳಲು ಹೋಗಿ ಅಪ್ರಬುದ್ಧರಾಗುತ್ತಿದ್ದಾರೆ. ಜನ ನಿಮ್ಮ ತಲೆ ಖಾಲಿಯಾಗಿ ವಿವೇಚನೆ ಇಲ್ಲ ಎಂದುಕೊಳ್ಳುತ್ತಾರೆ ಎಂದು ವಿಶ್ವನಾಥ್ ಟೀಕಿಸಿದ್ದಾರೆ.

key words : Siddaramaiah-like-court-clown-Don’t-act-H.Vishwanath

The post ಸಿದ್ದರಾಮಯ್ಯನವರೇ ಆಸ್ಥಾನದ ವಿದೂಷಕನಂತೆ ವರ್ತಿಸಬೇಡಿ : ಹೆಚ್.ವಿಶ್ವನಾಥ್ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.