Club Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಆ.29 ರಂದು ಮೈಸೂರಿನಲ್ಲಿ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.
ಮೈಸೂರು,ಆಗಸ್ಟ್,26,2022(www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ 2022ನೇ ಸಾಲಿನ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆ.29ರಂದು (ಸೋಮವಾರ) ಬೆಳಗ್ಗೆ 11ಗಂಟೆಗೆ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡುವರು. ಮೈಸೂರು ಮಹಾನಗರ ಪಾಲಿಕೆಯ ಹಂಗಾಮಿ ಮೇಯರ್ ಸುನಂದಾ ಪಾಲನೇತ್ರ ಪ್ರತಿಭಾ ಪುರಸ್ಕಾರ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಲ್.ನಾಗೇಂದ್ರ, ಮುಡಾ ಮಾಜಿ ಅಧ್ಯಕ್ಷರಾದ ಎಚ್.ವಿ.ರಾಜೀವ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್‌ಗೌಡ, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ಕಾಂಗ್ರೆಸ್ ಯುವ ಮುಖಂಡ ಸುನಿಲ್‌ ಬೋಸ್ ಪಾಲ್ಗೊಳ್ಳುವರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭದಲ್ಲಿ ಸಂಘದಿಂದ ಕೊಡ ಮಾಡುವ ವಾರ್ಷಿಕ ಪ್ರಶಸ್ತಿ ಪ್ರದಾನ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಂಘದ ಎಲ್ಲ ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಎಂ  ಕೋರಿದ್ದಾರೆ.

Key words: mysore- press- club- Press Day- Annual Awards

The post ಆ.29 ರಂದು ಮೈಸೂರಿನಲ್ಲಿ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶತಮಾನದಷ್ಟು ಹಳೆಯದಾದ ಕಾಸ್ಮೋಪಾಲಿಟನ್ ಕ್ಲಬ್ ಅತಿಥಿ ಗೃಹ ನವೀಕರಣ: ಅತಿಥಿಗಳ ಸ್ವಾಗತಕ್ಕೆ ಸಿದ್ಧ.
ಮೈಸೂರು,ಆಗಸ್ಟ್,4,2022(www.justkannada.in): 127 ವರ್ಷಗಳಷ್ಟು ಹಳೆಯದಾದ ಕಾಸ್ಮೋಪಾಲಿಟನ್ ಕ್ಲಬ್ ಅತಿಥಿ ಕೊಠಡಿಗಳನ್ನು ದಾಖಲೆ ಸಮಯದಲ್ಲಿ ನವೀಕರಿಸಲಾಗಿದೆ.

ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ನಕ್ಷ ಬಿಲ್ಡರ್ಸ್ ಸಿಇಒ ವಿನಯ್ ಶಂಕರ್, “ಈ ಯೋಜನೆಯನ್ನು ಕೇವಲ 67 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ. ನವೀಕರಿಸಿದ ಕಟ್ಟಡವು ಆರು ಪ್ರೀಮಿಯಂಗಳು ಮತ್ತು ಎರಡು ಐಷಾರಾಮಿ ಸೇರಿದಂತೆ ಎಂಟು ಅತಿಥಿ ಕೊಠಡಿಗಳನ್ನು ಹೊಂದಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉದ್ಘಾಟಿಸಿದ ನವೀಕೃತ ಅತಿಥಿ ಗೃಹವು ದೇಶಾದ್ಯಂತದ ಕ್ಲಬ್ ಸದಸ್ಯರು ಮತ್ತು ಅತಿಥಿಗಳನ್ನು ಸ್ವಾಗತಿಸಲು ಸಿದ್ಧವಾಗಿದೆ. ನವೀಕರಣ ಪೂರ್ಣಗೊಂಡ ನಂತರ, ಕಾಸ್ಮೋಪಾಲಿಟನ್ ಕ್ಲಬ್ ಸ್ಮರಣೀಯ ಆತಿಥ್ಯವನ್ನು ಅನುಭವಿಸಲು ದೇಶಾದ್ಯಂತದ ಸದಸ್ಯರು ಮತ್ತು ಅತಿಥಿಗಳನ್ನು ಸ್ವಾಗತಿಸಲು ಸಿದ್ಧವಾಗಿದೆ ಎಂದು ವಿನಯ್ ಶಂಕರ್ ಹೇಳಿದರು.

ಈ ಕ್ಲಬ್ ಅನ್ನು 1895 ರಲ್ಲಿ ಸ್ಥಾಪಿಸಲಾಯಿತು ಸರ್ದಾರ್ ಎಂ ಕಾಂತರಾಜೇ ಅರ್ಸ್, ನಂತರ ಮೈಸೂರು ಸಾಮ್ರಾಜ್ಯದ ದಿವಾನರು, ಅವರು ನಾಲ್ಕು ಎಕರೆಗಳಿಗೂ ಹೆಚ್ಚು ಪ್ರಧಾನ ಭೂಮಿಯನ್ನು ನೀಡಿದರು. ಮೈಸೂರು ಸಾಮ್ರಾಜ್ಯವು ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಮಯವಾಗಿತ್ತು, ಅವರು ಮುಖ್ಯವಾಗಿ ತಮ್ಮ ಅಧಿಕಾರಿಗಳು ಮತ್ತು ಕುಟುಂಬಗಳ ವಿಶ್ರಾಂತಿಗಾಗಿ ಕ್ಲಬ್ ಸಂಸ್ಕೃತಿಯನ್ನು ಪ್ರಾರಂಭಿಸಿದರು. ಮುಂಚಿತವಾಗಿ ಪೂರ್ಣಗೊಂಡ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ ವಿನಯ್ ಶಂಕರ್, ಯೋಜನೆಯು ಎಂಟು ಕೊಠಡಿಗಳನ್ನು ಹೊಂದಿದ್ದು ಅದರಲ್ಲಿ ಆರು ಪ್ರೀಮಿಯಂ ಮತ್ತು ಎರಡು ಐಷಾರಾಮಿ ಎಂದು ಹೇಳಿದರು.. ಹಳೆಯ ವೈಭವವನ್ನು ಉಳಿಸಿಕೊಳ್ಳಲು ನಾವು ಸಾಂಪ್ರದಾಯಿಕ ನೋಟದೊಂದಿಗೆ ಭಾರತೀಯ ಸಮಕಾಲೀನವನ್ನು ಪರಿಚಯಿಸಿದ್ದೇವೆ.

ಹೊಸ ಕಟ್ಟಡವು ಅತಿಥಿಗಳನ್ನು ಮುದ್ದಿಸಲು ಆಧುನಿಕ ಸೌಕರ್ಯಗಳನ್ನು ಹೊಂದಿದೆ. “ನಾವು ಕ್ಲಬ್‌ ನ ಇತಿಹಾಸವನ್ನು ಗಮನದಲ್ಲಿಟ್ಟುಕೊಂಡು ಅಂತ್ಯದವರೆಗೆ ಪರಿಹಾರಗಳನ್ನು ಒದಗಿಸಿದ್ದೇವೆ. ಪರಂಪರೆಗೆ ಅಡ್ಡಿಯಾಗದಂತೆ ಆಧುನಿಕ ದೃಷ್ಟಿಕೋನವನ್ನು ಒದಗಿಸಲು ನಾವು ಅಸ್ತಿತ್ವದಲ್ಲಿರುವ ಜಾಗವನ್ನು ಪರಿಣಾಮಕಾರಿಯಾಗಿ ಬಳಸಿದ್ದೇವೆ ”ಎಂದು ಪ್ರತಿಭಾ ನಾಯಕ್, ಸಿಒಒ, ನಕ್ಷಾ ಬಿಲ್ಡರ್ಸ್ ಹೇಳಿದರು.

Key words: Century -old -Cosmopolitan -Club -betters – hospitality

ENGLISH SUMMARY…

Century old Cosmopolitan Club betters its hospitality

Mysore: The 127-year old Cosmopolitan Club gets its guest rooms renovated in record time.

Addressing media persons, Vinay Shankar, CEO, Nakhsha Builders, said “The project was completed in just 67 days. The renovated building houses eight guest rooms including six premiums and two luxuries. The renovated guest house, which was inaugurated by Yaduveer Krishnadatta Chamaraja Wadiyar is all set to welcome club members and guests from across the country. It can be brought to light that with the completion of renovation, the Cosmopolitan Club is all set to welcome members and guests from across the country to experience memorable hospitality”.

The Club was established in 1895 by benevolence of Sardar M Kantharaje Urs, then Dewan of erstwhile kingdom of Mysore, who bestowed prime land of over four acres. It was a time when Mysore Kingdom was under the suzerainty of the British, who started the club culture mainly for relaxation of their officers and families. Expressing happiness over early completion, Vinay Shankar, said the project has eight rooms of which six are premium and two luxuries. We have introduced an Indian contemporary with a heritage look to retain old glory”.

The new building has modern amenities to pamper guests. “We provided end to end solutions keeping in mind the history of the club. We utilized existing space effectively to provide a modern outlook without hampering the heritage,” added Pratibha Nayak, COO, Nakhsha Builders.

The post ಶತಮಾನದಷ್ಟು ಹಳೆಯದಾದ ಕಾಸ್ಮೋಪಾಲಿಟನ್ ಕ್ಲಬ್ ಅತಿಥಿ ಗೃಹ ನವೀಕರಣ: ಅತಿಥಿಗಳ ಸ್ವಾಗತಕ್ಕೆ ಸಿದ್ಧ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು
ಬೆಂಗಳೂರು,ಫೆಬ್ರವರಿ,19,2021(www.justkannada.in):   ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಲೈಂಗಿಕ ಕಿರುಕುಳ ನೀಡುರುವ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳಾ ಪ್ರಾಂಶುಪಾಲರೊಬ್ಬರು ಫೆಬ್ರವರಿ 6 ರಂದು  ಯುನಿಯನ್ ಕ್ಲಬ್ ಗೆ ಹೋಗಿದ್ದ ವೇಳೆ ಮೋಹನ್ ರಾವ್ ಕಿರುಕುಳ ನೀಡಿದ್ದಾರೆ  ಎಂಬ ಆರೋಪ ಕೇಳಿ ಬಂದಿದೆ.

ಕೃಪೆ-internet

ಮಹಿಳೆ ಕ್ಲಬ್ ಗೆ ಹೋಗಿದ್ದಾಗ ಶೌಚಾಲಯಕ್ಕೆಂದು ತೆರಳುತ್ತಿದ್ದ ವೇಳೆ ಅವರನ್ನು ತಡೆದಿದ್ದ ಮೋಹನ್ ರಾವ್, ಅಸಭ್ಯವಾಗಿ ವರ್ತಿಸಿದ್ದು,  ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಾಂಶುಪಾಲರು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೋಹನ್ ರಾವ್ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Key words: Sexual harassment –  club -vice president – principal.

The post ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಅಜೀಂ ಪ್ರೇಮ್ ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಸೇರಿ ಇಬ್ಬರಿಗೆ ವಿಶೇಷ ಪ್ರಶಸ್ತಿ”
ಬೆಂಗಳೂರು,ಜನವರಿ,18,2021(www.justkannada.in) :  ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಮತ್ತು ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಹಾಗೂ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಗೊಳಿಸಲಾಗಿದೆ.2020ನೇ ಸಾಲಿನ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ವಿಪ್ರೊ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್ ಜಿ ಅವರನ್ನು ಪ್ರೆಸ್ ಕ್ಲಬ್ ಸದಸ್ಯರು ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ.

ಕೊರೊನಾ ತಜ್ಞರ ಸಮಿತಿ ಸದಸ್ಯರು ಹಾಗೂ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಚಿತ್ರನಟ ಸುದೀಪ್ ಅವರನ್ನು ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಗೆ ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ.

ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ

ಎಸ್.ದೇವನಾಥ್, ಎಸ್.ಕೆ.ಶೇಷಚಂದ್ರಿಕ, ಪಿ.ರಾಮಕೃಷ್ಣ ಉಪಾಧ್ಯ, ಜಿ.ಎಸ್.ನಾರಾಯಣರಾವ್(ಜೆಸುನಾ), ಎಚ್.ಬಿ.ದಿನೇಶ್, ಡಾ.ಸಿ.ಎಸ್.ದ್ವಾರಕಾನಾಥ್, ಮುಂಜಾನೆ ಸತ್ಯ, ಗೇಬ್ರಿಯಲ್ ವಾಝ್, ಸಾಗ್ಲೆರೆ ರಾಮಸ್ವಾಮಿ, ಶ್ರೀಮತತಿ ಶಾಂತಲಾ ಧರ್ಮರಾಜ್, ಉದಯ ಮರಕಿಣಿ, ಎಸ್.ಕೆ.ಶ್ಯಾಂಸುಂದರ್, ಎಂ.ಸಿ.ಪಾಟೀಲ್,ಆರ್.ಶ್ರೀಧರ್(ಉದಯ ಟಿವಿ), ಇಂದ್ರಜಿತ್ ಲಂಕೇಶ್, ವೈ.ಜಿ.ಜಗದೀಶ್,ಕೆ.ಎಂ.ಮನು ಅಯ್ಯಪ್ಪ, ಎಸ್.ಲಕ್ಷ್ಮಿನಾರಾಯಣ, ಪರಮೇಶ್ವರ್ ಗುಂಡ್ಕಲ್, ರಾಘವೇಂದ್ರ ಹುಣಸೂರು, ಕೆ.ಆದಿನಾಯಣಮೂರ್ತಿ, ವಿಶ್ವನಾಥ್ ಸುವರ್ಣ, ಸುಧಾಕರ ಕೆ.ದರ್ಬೆ, ಡಾ.ಎಂ.ಎಸ್.ಮಣಿ, ಆರ್.ಎಚ್.ನಟರಾಜ್ ಸೇರಿದಂತೆ 25 ಜನ ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ. ಈ ಸಮಾರಂಭ ಮೂರನೇ ವಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ  ಕೆ.ಸದಾಶಿವ ಶೆಣೈ ಹೇಳಿದ್ದಾರೆ.

key words : Ajee Prem G-Press-Club-Annual-Award-Actor-kiccha Sudeep-For two–Special Award

The post “ಅಜೀಂ ಪ್ರೇಮ್ ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಸೇರಿ ಇಬ್ಬರಿಗೆ ವಿಶೇಷ ಪ್ರಶಸ್ತಿ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.