22.7 C
Bengaluru
Monday, October 3, 2022
Home Tags Cm b.s.yeddyurappa

Tag: cm b.s.yeddyurappa

ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮ ಆದ್ಯತೆ- ಸಿಎಂ ಬಿ.ಎಸ್. ಯಡಿಯೂರಪ್ಪ

0
ಕಲಬುರಗಿ,ಜುಲೈ,10,2021(www.justkannada.in): ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ನಗರದ ಎಂ.ಎಸ್.ಕೆ ಮಿಲ್...

ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

0
ಬೆಂಗಳೂರು,ಏಪ್ರಿಲ್,13,2021(www.justkannada.in) : ಸಾರಿಗೆ ನೌಕರರ ಶರತ್ತು ಒಪ್ಪಲು ಸಾಧ್ಯವಿಲ್ಲ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಠಮಾರಿತನ ಬಿಟ್ಟು, ಕೆಲಸಕ್ಕೆ...

“ಕರ್ನಾಟಕ ಪೊಲೀಸ್ ಪ್ರಾಮಾಣಿಕ ಸೇವೆ : ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

0
ಬೆಂಗಳೂರು,ಏಪ್ರಿಲ್,02,2021(www.justkannada.in) : ಸೇವೆ, ಶಿಸ್ತು ಮತ್ತು ಕರ್ತವ್ಯಕ್ಕೆ ನಿಷ್ಠರಾಗಿ ಕರ್ನಾಟಕ ಪೊಲೀಸ್ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಇಂದು ಗೌರವರಕ್ಷೆ ಸ್ವೀಕರಿಸಿ, ನಂತರ ಕರ್ತವ್ಯ ನಿರ್ವಹಣೆಯಲ್ಲಿ ಉತ್ತಮ...

“ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ, ಪಕ್ಷ ನಿರ್ಧಾರ” : ಸಿಎಂ ಬಿ.ಎಸ್.ಯಡಿಯೂರಪ್ಪ

0
ಬೆಂಗಳೂರು,ಮಾರ್ಚ್,21,2021(www.justkannada.in) : ಬಿ.ವೈ.ವಿಜಯೇಂದ್ರ ಉಪಚುನಾವಣೆಯ ಬಳಿಕ ಮೈಸೂರು ಭಾಗದಲ್ಲಿ 2, 3 ಕ್ಷೇತ್ರಗಳನ್ನು ಸಂಘಟಿಸುವ ಕಾರ್ಯ ಮಾಡಲಿದ್ದು, ವರುಣಾ ಕ್ಷೇತ್ರದಿಂದ ಅವರು ಸ್ಪರ್ಧಿಸುವುದನ್ನು ಪಕ್ಷ ನಿರ್ಧರಿಸಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮುಂದಿನ ದಿನಗಳಲ್ಲಿ...

“ಸ್ವಾತಂತ್ರ್ಯದ ಹಿಂದೆ ಲಕ್ಷಾಂತರ ಹೋರಾಟಗಾರರ ತಪಸ್ಸು, ಪ್ರಯತ್ನ, ತ್ಯಾಗ, ಬಲಿದಾನಗಳಿವೆ ” : ಸಿಎಂ...

0
ಬೆಂಗಳೂರು,ಮಾರ್ಚ್,19,2021(www.justkannada.in) : ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯದ ಹಿಂದೆ ಲಕ್ಷಾಂತರ ಹೋರಾಟಗಾರರ ತಪಸ್ಸು, ಪ್ರಯತ್ನ, ತ್ಯಾಗ, ಬಲಿದಾನಗಳಿವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು...

“ಕೊರೋನಾ ಅಪಾಯ ಕಿಂಚಿತ್ತೂ ನಿರ್ಲಕ್ಷಿಸಬೇಡಿ” : ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

0
ಬೆಂಗಳೂರು,ಮಾರ್ಚ್,16,2021(www.justkannada.in) : ಕೊರೋನಾ ಅಪಾಯವನ್ನು ಕಿಂಚಿತ್ತೂ ನಿರ್ಲಕ್ಷಿಸಬೇಡಿ. ಈ ಉದಾಸೀನತೆ ನಿಮಗೆ ಮಾತ್ರವಲ್ಲ, ನಿಮ್ಮ ಕುಟುಂಬ ಮತ್ತು ಸಮಗ್ರ ಸಮಾಜಕ್ಕೂ ಅಪಾಯ ತರಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ, ಸುರಕ್ಷತಾ...

ಬ್ರಹ್ಮಕುಮಾರಿ ಮುಖ್ಯ ಆಡಳಿತಾಧಿಕಾರಿಣಿ ದಾದಿ ಹೃದಯಮೋಹಿನಿ ನಿಧನ : ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ 

0
ಬೆಂಗಳೂರು,ಮಾರ್ಚ್,13,2021(www.justkannada.in) : ಬ್ರಹ್ಮಕುಮಾರಿ ಮುಖ್ಯ ಆಡಳಿತಾಧಿಕಾರಿಣಿಯಾಗಿದ್ದ ದಾದಿ ಹೃದಯಮೋಹಿನಿಯವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.   ದೇಶದ ವಿವಿಧೆಡೆ ಆಂತರಿಕ ಶಾಂತಿ ನೀಡುವ ಅನೇಕ ರಾಜಯೋಗದ...

ಪ್ರತಿ ಜಿಲ್ಲೆಗೆ ಪ್ರತ್ಯೇಕ ಅನುದಾನ ಉಬುಂಟು ಒಕ್ಕೂಟದ ಬೇಡಿಕೆ : ಸಿಎಂ ಯಡಿಯೂರಪ್ಪ ಸಕಾರಾತ್ಮಕ...

0
ಬೆಂಗಳೂರು,ಮಾರ್ಚ್,10,2021(www.justkannada.in)  : ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ  ಈ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗಿದ್ದು, ಜಿಲ್ಲಾ ಮಟ್ಟದಲ್ಲಿ‌ ಮಹಿಳಾ ಸಬಲೀಕರಣ ಮಾಡಲು ಹೊರಟಿರುವ ಉಬುಂಟು ಒಕ್ಕೂಟದ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ...

“ಶಿಕ್ಷಣ ಹಾಗೂ ಸಮಾಜದಲ್ಲಿ ಬಹುಭಾಷಾ ಸಿದ್ಧಾಂತವನ್ನು ಬೆಳೆಸುವುದು ಅಗತ್ಯ” : ಸಿಎಂ ಬಿ.ಎಸ್.ಯಡಿಯೂರಪ್ಪ

0
ಬೆಂಗಳೂರು,ಫೆಬ್ರವರಿ,21,2021(www.justkannada.in) : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದಲ್ಲಿ, ವಿಶೇಷವಾಗಿ ಶಿಕ್ಷಣ ಹಾಗೂ ಸಮಾಜದಲ್ಲಿ ಬಹುಭಾಷಾ ಸಿದ್ಧಾಂತವನ್ನು ಬೆಳೆಸುವುದು ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಮಾತೃಭೂಮಿಯಂತೆ ಮಾತೃಭಾಷೆಯೂ...

“ರೈತರಿಗೆ ಕೃಷಿ ವಿವಿ  ಸಂಶೋಧನೆಗಳ ಲಾಭ ದೊರೆಯಬೇಕು : ಸಿಎಂ ಬಿ.ಎಸ್.ಯಡಿಯೂರಪ್ಪ

0
ಶಿವಮೊಗ್ಗ,ಫೆಬ್ರವರಿ,17,2021(www.justkannada.in) : ಸ್ಥಳೀಯವಾಗಿ ದೊರಕುವ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಸ್ಥಳೀಯ ಯುವ ಉದ್ಯಮಿಗಳ ಏಳಿಗೆ ಸಾಧ್ಯ. ರೈತರ ಬದುಕು ಹಸನಾಗಲು, ರೈತರಿಗೆ ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಲಾಭ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ಕೃಷಿ...
- Advertisement -

HOT NEWS

3,059 Followers
Follow