21.8 C
Bengaluru
Tuesday, November 29, 2022
Home Tags Cm b.s.yeddyurappa

Tag: cm b.s.yeddyurappa

ಗೋ ಮಾಂಸ ಸೇವನೆ ಬಗ್ಗೆ ಹೇಳಿಕೆ ವಿಚಾರ -ಸಿದ್ಧರಾಮಯ್ಯ ವಿರುದ್ಧ ಸಿಎಂ ಬಿ.ಎಸ್. ವೈ...

0
ಮೈಸೂರು,ಜನವರಿ,11,2021(www.justkannada.in) : ಗೋ ಮಾಂಸ ತಿನ್ನುವುದೇ ದೊಡ್ಡ ಸಾಧನೆ ಅಂತಾ ಮೈಸೂರಿನ ಕಾಂಗ್ರೆಸ್ ಮುಖಂಡ ಹೇಳುತ್ತಾನೆ. ಅಂತಹವರ ಬಗ್ಗೆ ಮಾತನಾಡೋದು‌ ನಮಗೆ ಶೋಭೆ ತರೋಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ...

ನರೇಂದ್ರ ಮೋದಿಯವರು ಒಂದು ದಿನವಾದರೂ ವಿಶ್ರಾಂತಿ ಪಡೆದಿರುವುದನ್ನು ಕೇಳಿದ್ದೀರಾ? : ಸಿಎಂ ಬಿ.ಎಸ್.ಯಡಿಯೂರಪ್ಪ

0
ಮೈಸೂರು,ಜನವರಿ,11,2021(www.justkannada.in) : ಜಗತ್ತಿನಲ್ಲಿ ಅಗ್ರಮಾನ್ಯ ನಾಯಕ ಎನಿಸಿಕೊಂಡಿರುವ ನರೇಂದ್ರ ಮೋದಿ ನಮಗೆ ಆದರ್ಶ. ದೇಶ- ವಿದೇಶ ಸುತ್ತಿದರೂ ಮೋದಿ ಒಂದು ದಿನವಾದರೂ ವಿಶ್ರಾಂತಿ ಪಡೆದಿರುವುದನ್ನು ಕೇಳಿದ್ದೀರಾ? ಪ್ರಧಾನಿಯೇ ಆ ಮಟ್ಟಿಗೆ ಕೆಲಸ ಮಾಡುತ್ತಿರಬೇಕಾದರೆ...

“ಬೇರೆ ಮಠಗಳಿಗೆ, ಸಂಸ್ಥೆಗಳಿಗೆ ಸುತ್ತೂರು ಮಠ ಮಾದರಿ” : ಸಿಎಂ ಬಿ.ಎಸ್.ಯಡಿಯೂರಪ್ಪ

0
ಮೈಸೂರು,ಜನವರಿ,11,2021(www.justkannada.in) : ಸುತ್ತೂರು ಮಠ ಜಾತಿ, ಮತ‌ ಮೀರಿದ ಮಾನವೀಯ ಬಾಂಧವ್ಯವನ್ನು ಎಲ್ಲರ ಜೊತೆಗೂ ಹೊಂದಿದೆ. ಬೇರೆ ಮಠಗಳಿಗೆ, ಸಂಸ್ಥೆಗಳಿಗೆ ಸುತ್ತೂರು ಮಠ ಮಾದರಿಯಾಗಿದೆ. ಸುತ್ತೂರು ಮಠದ ಕಾರ್ಯವ್ಯಾಪ್ತಿ ಇನ್ನಷ್ಟು ಹೆಚ್ಚಾಗಲಿ ಎಂದು...

“ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ” : ಸಿಎಂ ಬಿ.ಎಸ್.ಯಡಿಯೂರಪ್ಪ

0
ಮೈಸೂರು,ಜನವರಿ,11,2021(www.justkannada.in) : ಸಚಿವ ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ. ಅದು ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಅದು ಅವತ್ತಿಗೆ ಗೊತ್ತಾಗಲಿದೆ ಎಂದು ಸಿಎಂ...

“ವರಿಷ್ಠರಿಂದ ಶೀಘ್ರವೇ ಸಿಹಿ ಸುದ್ಧಿ”: ಸಿಎಂ ಬಿ.ಎಸ್.ಯಡಿಯೂರಪ್ಪ

0
ಬೆಂಗಳೂರು,ಜನವರಿ,10,2021(www.justkannada.in) : ರಾಷ್ಟ್ರನಾಯಕರ ಜೊತೆಗಿನ ಸಭೆ ಸಂತೋಷವನ್ನುಂಟು ಮಾಡಿದೆ. ವರಿಷ್ಠರು ಶೀಘ್ರವೇ ಸಿಹಿ ಸುದ್ಧಿ ನೀಡಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಷ್ಟ್ರನಾಯಕರ ಜೊತೆಗಿನ ಸಭೆಯು ಸಂತೋಷ, ಸಮಾಧಾನ, ತೃಪ್ತಿಕರವಾದ ಚರ್ಚೆಯಾಗಿದೆ. ಉಪಚುನಾವಣೆ ಸೇರಿದಂತೆ...

“40 ಕೃಷಿ ಸಂಜೀವಿನಿ ಸಂಚಾರಿ ಸಸ್ಯ ಚಿಕಿತ್ಸಾ ವಾಹನ” : ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ…!

0
ಬೆಂಗಳೂರು,ಜನವರಿ,07,2021(www.justkannada.in) : ಕೃಷಿ ಸಂಜೀವಿನಿ ಸಂಚಾರಿ ಸಸ್ಯ ಚಿಕಿತ್ಸಾ ವಾಹನಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದರ ವರದಿ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಬೆಂಗಳೂರಿನ...

ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಕಾಮಗಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ…!  

0
ಮೈಸೂರು,ಜನವರಿ,06,2021(www.justkannada.in) :  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 100 ಹಾಸಿಗೆಗಳ ಸೌಲಭ್ಯಯುಳ್ಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು  ಸಿಎಂ ಬಿ.ಎಸ್. ಯಡಿಯೂರಪ್ಪ ನೆರವೇರಿಸಿದರು. ಈ...

‘’ಕೈಗಾರಿಕಾ ಕಾರಿಡಾರ್‌ ಜಾಲ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದನೆ’’ : ಸಿಎಂ ಬಿ.ಎಸ್.ಯಡಿಯೂರಪ್ಪ…!

0
ಬೆಂಗಳೂರು,ಜನವರಿ,03,2021(www.justkannada.in) : ಸ್ವಾವಲಂಬಿ ಭಾರತಕ್ಕೆ ಪೂರಕವಾಗಿ 1,702 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಕೈಗಾರಿಕಾ ಕಾರಿಡಾರ್‌ ಜಾಲ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅನುಮೋದಿಸಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ. ಸ್ವಾವಲಂಬಿ ಭಾರತಕ್ಕೆ...

”ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 140 ಶಾಸಕರ ಗುರಿ” : ಸಿಎಂ ಬಿ.ಎಸ್.ಯಡಿಯೂರಪ್ಪ…!

0
ಬೆಂಗಳೂರು,ಜನವರಿ,03,2021(www.justkannada.in)  : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ರಿಂದ 150 ಶಾಸಕರನ್ನು ಗೆಲ್ಲಿಸುವ ಗುರಿ ಇಟ್ಟುಕೊಳ್ಳಲಾಗುವುದು. ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದ ಪೆಸಿಟ್...

”ಜಿಪಂ,ತಾಪಂ ಚುನಾವಣೆಯಲ್ಲಿ ಗ್ರಾಪಂ ಯಶಸ್ಸು ಮುಂದುವರಿಯಲಿ” : ಸಿಎಂ ಬಿ.ಎಸ್.ಯಡಿಯೂರಪ್ಪ…!

0
ಶಿವಮೊಗ್ಗ,ಜನವರಿ,03,2021(www.justkannada.in) : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿನ ಬಿಜೆಪಿ ಅಭೂತಪೂರ್ವ ಯಶಸ್ಸು ಸದ್ಯದಲ್ಲೇ ನಡೆಯುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಮುಂದುವರಿಯಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ...
- Advertisement -

HOT NEWS

3,059 Followers
Follow