Tag: CM Bommai
ವಿಧಾನಪರಿಷತ್ ಚುನಾವಣೆ: ಸಿಎಂ ಬೊಮ್ಮಾಯಿ ಅವರಿಂದ ಮತದಾನ.
ಹಾವೇರಿ, ಡಿಸೆಂಬರ್ 10,2021(www.justkannada.in): ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಇಂದು ಚುನಾವಣೆ ಮತದಾನ ನಡೆಯುತ್ತಿದ್ದು ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಮಾಡಲು ಅವಕಾಶವಿದೆ.
ಸಿಎಂ ಬಸವರಾಜ...
ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ರಾವತ್ ಅವರಿಗಿತ್ತು- ಸಿಎಂ ಬೊಮ್ಮಾಯಿ.
ಬೆಂಗಳೂರು, ಡಿಸೆಂಬರ್,9,2021(www.justkannada.in): ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲವಿದ್ದ ಬಿಪಿನ್ ರಾವತ್ ಅವರು ಸ್ಥಳೀಯವಾಗಿ ರಕ್ಷಣಾ ಉಪಕರಣಗಳ ತಯಾರಿಕೆಯನ್ನು ಪ್ರಾರಂಭಿಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...
ಕೋವಿಡ್ ಹೊಸ ತಳಿ ಪತ್ತೆ ಹಿನ್ನೆಲೆ: ಗಡಿಯಲ್ಲಿ ಕಟ್ಟುನಿಟ್ಟಿನ ಬಿಗಿ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ...
ಬೆಂಗಳೂರು,ನವೆಂಬರ್,27,2021(www.justkannada.in): ವಿದೇಶಗಳಲ್ಲಿ ಕೊರೋನಾ ಹೊಸ ತಳಿಯ ಒಮಿಕ್ರಾನ್ ಪತ್ತೆ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜತೆ ಸಭೆ ನಡೆಸಿ ಹಲವು ಸೂಚನೆಗಳನ್ನ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜತೆ ಸಭೆ...
ರಾಜ್ಯಪಾಲರಿಗೆ ಕಾಂಗ್ರೆಸ್ ನೀಡಿರುವ ದೂರು ಹಾಸ್ಯಸ್ಪದ ಮನವಿ- ಸಿಎಂ ಬೊಮ್ಮಾಯಿ ಟೀಕೆ.
ದಾವಣಗೆರೆ,ನವೆಂಬರ್,26,2021(www.justkannada.in): ಗುತ್ತಿಗೆದಾರರ ಪತ್ರವನ್ನಿಟ್ಟುಕೊಂಡು ರಾಜ್ಯಪಾಲರಿಗೆ ಕಾಂಗ್ರೆಸ್ ನೀಡಿರುವ ದೂರು ಅತ್ಯಂತ ಹಾಸ್ಯಾಸ್ಪದ ಮನವಿಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಕಾಂಟ್ರಕ್ಟರ್ ಗಳಿಗೆ ಯಾವ ಅವಧಿಯಲ್ಲಿ ಪರ್ಸೆಂಟೇಜ್...
ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ: ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ.
ಬೆಂಗಳೂರು,ನವೆಂಬರ್,23,2021(www.justkannada.in): ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದರು.
ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಭಾರಿ ಮಳೆಯಿಂದಾಗಿ ಕಳೆದ ಐದಾರು ದಿನಗಳಿಂದ ಜಲಾವೃತವಾಗಿ...
ಮಳೆಯಿಂದ 5 ಲಕ್ಷ ಹೆಕ್ಟೇರ್ ಬೆಳೆ ನಾಶ: ಸಂಪುರ್ಣ ಮನೆ ಕಳೆದುಕೊಂಡರಿಗೆ 1 ಲಕ್ಷ...
ಬೆಂಗಳೂರು,ನವೆಂಬರ್ 22,2021(www.justkannada.in): ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ 5 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಮಳೆ ಹಾನಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಳೆಯಿಂದಾಗಿ...
ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ...
ಬೆಂಗಳೂರು,ನವೆಂಬರ್,16,2021(www.justkannada.in): ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪುನೀತ್ ನಮನ...
‘ಪುನೀತ್ ನಮನ’ ಕಾರ್ಯಕ್ರಮ ಆರಂಭ: ಸಿಎಂ ಬೊಮ್ಮಾಯಿ, ಸಿದ್ಧರಾಮಯ್ಯ ಮತ್ತು ಬಿಎಸ್ ವೈ ಸೇರಿ...
ಬೆಂಗಳೂರು,ನವೆಂಬರ್,16,2021(www.justkannada.in): ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಪುನೀತ್ ನಮನ ಕಾರ್ಯಕ್ರಮ ಪ್ರಾರಂಭವಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿನಿರಂಗದ...
ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ: ದಿಟ್ಟತನದಿಂದ ಕೆಲಸ ಮಾಡಿ-ಸಿಎಂ ಬೊಮ್ಮಾಯಿ ನಾಯಕತ್ವಕ್ಕೆ...
ನವದೆಹಲಿ,ಜನವರಿ,11,2021(www.justkannada.in): ಬಿಟ್-ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ...
ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು,ನವೆಂಬರ್,6,2021(www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಜ್ಞಾತ ಸ್ಥಳದಲ್ಲಿದ್ದು ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ್ದಾರೆ.
ಅಜ್ಞಾತ ಸ್ಥಳದಲ್ಲಿ ಬೊಮ್ಮಾಯಿ ಕಡತ ವಿಲೇವಾರಿ ಮಾಡಿದ್ದಾರೆ. ಕಡತ ವಿಲೇವಾರಿ ಕೆಲಸ ಮುಗಿಸಿ ಸಿಎಂ ಬೊಮ್ಮಾಯಿ...