Tag: CM Bommai
ಪಂಚಮಸಾಲಿಗೆ 2ಡಿ ಮೀಸಲಾತಿ ವಿಚಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಗಡುವು ನೀಡಿದ ಶಾಸಕ...
ಬೆಳಗಾವಿ,ಜನವರಿ,5,2023(www.justkannada.in): ಪಂಚಮಸಾಲಿಗೆ 2ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 24 ಗಂಟೆಗಳ ಗಡುವು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,...
ಸಿದ್ಧರಾಮಯ್ಯ ಹೇಳಿಕೆ ಅವರ ವ್ಯಕ್ತಿತ್ವ ತೋರಿಸುತ್ತೆ: ಜನರೇ ತಕ್ಕ ಉತ್ತರ ಕೊಡ್ತಾರೆ- ಸಿಎಂ ಬೊಮ್ಮಾಯಿ.
ಬೆಂಗಳೂರು,ಜನವರಿ,4,2023(www.justkannada.in): ನರೇಂದ್ರ ಮೋದಿ ಬಳಿ ನಾಯಿ ಮರಿ ತರ ಇರ್ತಾರೆ ಎಂದು ಹೇಳಿಕೆ ನೀಡಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ...
ಸಂಜೆ 5.15ಕ್ಕೆ ಸಿದ್ಧೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ: ನಂತರವೂ ಅಂತಿಮ ದರ್ಶನಕ್ಕೆ ಅವಕಾಶ-...
ವಿಜಯಪುರ,ಜನವರಿ,3,2023(www.justkannada.in): ಸಿದ್ಧೇಶ್ವರ ಶ್ರೀಗಳಿಗೆ ಸಂಜೆ 5.15ಕ್ಕೆ ಸಕಲ ಸರ್ಕಾರಿ ಗೌರವ ಸಲ್ಲಿಸುತ್ತೇವೆ. ನಂತರವೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಾರ್ಥೀವ ಶರೀರದ...
ಕಾಂಗ್ರೆಸ್ ನದ್ದು ಅಸ್ತಿತ್ವಕ್ಕಾಗಿ ಹೋರಾಟ. ಬಿಜೆಪಿಯದ್ದು ದೇಶದ ಅಭಿವೃದ್ಧಿಗಾಗಿ ಹೋರಾಟ-ಸಿಎಂ ಬೊಮ್ಮಾಯಿ.
ಬೆಂಗಳೂರು,ಜನವರಿ,2,2023(www.justkannada.in): ಕಾಂಗ್ರೆಸ್ ಯಾವಾಗಲೂ ಪವರ್ ಪಾಲಿಟಿಕ್ಸ್ ಮಾಡುತ್ತದೆ. ಇಬ್ಬರ ನಡುವೆ ಬೆಂಕಿ ಹಚ್ಚೋದೇ ಕಾಂಗ್ರೆಸ್ ಪಕ್ಷದ ಕೆಲಸ . ಕಾಂಗ್ರೆಸ್ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಆದರೆ ಬಿಜೆಪಿ ಭಾರತೀಯ ಅಭಿವೃದ್ಧಿಗಾಗಿ ಹೋರಾಡುತ್ತಿದೆ. ಬಿಜೆಪಿ...
ಸಿಎಂ ಬೊಮ್ಮಾಯಿ ಅವರು ‘ಕ್ರಿಮಿನಲ್ಸ್ ಕೇರ್ ಟೇಕರ್ ಮಿನಿಸ್ಟರ್’ ಆಗಿದ್ದಾರೆ- ಕಾಂಗ್ರೆಸ್ ಟೀಕೆ.
ಬೆಂಗಳೂರು,ಜನವರಿ,2,2023(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರು ‘ಕ್ರಿಮಿನಲ್ಸ್ ಕೇರ್ ಟೇಕರ್ ಮಿನಿಸ್ಟರ್’ ಆಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಟ್ವಿಟ್ ಮಾಡಿ ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ...
ಬೆಳಗಾವಿ ವಿಚಾರದಲ್ಲಿ ನಿಮ್ಮ ಧಮ್, ತಾಕತ್ತು ತೋರಿಸಿ- ಸಿಎಂ ಬೊಮ್ಮಾಯಿಗೆ ಹೆಚ್.ಡಿಕೆ ಚಾಟಿ.
ಮಂಡ್ಯ,ಡಿಸೆಂಬರ್,26,2022(www.justkannada.in): ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪದೇ ಪದೇ ಕ್ಯಾತೆ ತೆಗೆಯುತ್ತಲೇ ಇದ್ದು ಸುಪ್ರೀಂಕೋರ್ಟ್ ವಿಚಾರಣೆ ಮುಗಿಯುವವರೆಗೆ ಗಡಿ ಭಾಗವನ್ನ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್...
ಇಂದು ದೆಹಲಿಗೆ ಸಿಎಂ ಬೊಮ್ಮಾಯಿ: ಹಲವು ವಿಚಾರ ಚರ್ಚೆ ಸಾಧ್ಯತೆ.
ಬೆಳಗಾವಿ,ಡಿಸೆಂಬರ್,26,2022(www.justkannada.in): ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ...
ಅವಧಿ ಪೂರ್ವ ಚುನಾವಣೆ ಇಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ.
ಹುಬ್ಬಳ್ಳಿ, ಡಿಸೆಂಬರ್ 24,2022(www.justkannada.in): ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,...
ಶಿಗ್ಗಾಂವಿಯಲ್ಲಿ ಮರಾಠ ಭವನ ಉದ್ಘಾಟನೆ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.
ಹಾವೇರಿ ,ಡಿಸೆಂಬರ್,24,2022(www.justkannada.in): ಭಾರತ ನೂರಾರು ಭಾಷಿಕರು ಇರುವ ದೇಶವಾಗಿದೆ ದೇಶದ ಅಖಂಡತೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಎಲ್ಲಾ ಸಮುದಾಯ ಸೇರಿ ಒಂದು ಸಮಾಜ ನಿರ್ಮಾಣವಾಗುತ್ತದೆ. ಶತಮಾನಗಳೇ ಕಳೆದರೂ ಕನ್ನಡ ಗಟ್ಟಿಯಾಗಿ ನಿಂತಿದೆ ಎಂದು...
ಕೋವಿಡ್ ಬಗ್ಗೆ ಆತಂಕ ಬೇಡ: ಮುನ್ನೆಚ್ಚರಿಕೆ ಕ್ರಮ ಅನುಸರಿಸಿ- ಜನತೆಗೆ ಸಿಎಂ ಬೊಮ್ಮಾಯಿ ಮನವಿ.
ಹುಬ್ಬಳ್ಳಿ,ಡಿಸೆಂಬರ್,24,2022(www.justkannada.in): ಕೋವಿಡ್ ಬಗ್ಗೆ ಜನ ಆತಂಕಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕಾ ಕ್ರಮವನ್ನ ಅನುಸರಿಸಬೇಕು ಎಂದು ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ನಿಯಂತ್ರಣಕ್ಕೆ...