Tag: CM Bommai
ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್.
ಬೆಂಗಳೂರು,ಜನವರಿ,20,2023(www.justkannada.in): ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದಾರೆ.
ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಎಂಎಲ್...
ಮುಂದಿನ ದಶಕ ನೀರಾವರಿ ದಶಕ: ಎಲ್ಲಾ ಯೋಜನೆಗಳನ್ನ ಪೂರ್ಣಗೊಳಿಸುವ ಸಂಕಲ್ಪ ತೊಟ್ಟ ಸಿಎಂ ಬೊಮ್ಮಾಯಿ.
ಯಾದಗಿರಿ,ಜನವರಿ,19,2023(www.justkannada.in): ಒಂದು ಹನಿ ನೀರಿಗೆ ಹೆಚ್ಚು ನೀರಾವರಿ ಮಾಡಬೇಕು ಇದು ಪ್ರಧಾನಿ ಮೋದಿ ಅವರ ಘೋಷಣೆಯಾಗಿದೆ. ಯುಪಿಎ ಸರ್ಕಾರದಿಂದ ಹಲವು ಯೋಜನೆಗಳು ತಡವಾದವು. ಅಂದಿನ ಸರ್ಕಾರ ಯೋಜನೆಗೆ ಟೆಂಡರ್ ಮಾಡಿದರು ಆದರೆ ಹಣ...
17 ಶಾಸಕರಿಗೆ ಹೇಳಿದ ಮಾತು ಅವರ ನಾಯಕರಿಗೂ ಅನ್ವಯವಾಗುವುದಿಲ್ಲವೇ..? ಬಿಕೆ ಹರಿಪ್ರಸಾದ್ ಗೆ ಸಿಎಂ...
ಚಿಕ್ಕಮಗಳೂರು,ಜನವರಿ ,18,2023(www.justkannada.in): ವೇಶ್ಯಯರ ರೀತಿ ಕೆಲವರು ತಮ್ಮ ಶಾಸಕಸ್ಥಾನವನ್ನ ಮಾರಿಕೊಂಡು ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.
ಈ...
ವಿವೇಕಾನಂದರ ಹಾದಿಯಲ್ಲಿ ಪ್ರಧಾನಿ ಮೋದಿ ನಡೆಯುತ್ತಿದ್ದಾರೆ-ಸಿಎಂ ಬೊಮ್ಮಾಯಿ ನುಡಿ.
ಹುಬ್ಬಳ್ಳಿ,ಜನವರಿ,12,2022(www.justkannada.in): ಸ್ವಾಮಿ ವಿವೇಕಾನಂದರ ಹಾದಿಯಲ್ಲಿ ಪ್ರಧಾನಿ ಮೋದಿ ನಡೆಯುತ್ತಿದ್ದಾರೆ ಯುವಜನರನ್ನ ಸಜ್ಜುಗೊಳಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು.
ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನ ಪ್ರಧಾನಿ ಮೋದಿ ಉದ್ಘಾಟಿಸಿದರು....
ಎಲ್ಲಡೆ ಸ್ಪರ್ಧಿಸಲು ಸಿದ್ಧರಾಮಯ್ಯ ಸ್ವತಂತ್ರರು: ಕೋಲಾರದ ಜನರು ತೀರ್ಮಾನ ಮಾಡ್ತಾರೆ- ಸಿಎಂ ಬೊಮ್ಮಾಯಿ.
ಹುಬ್ಬಳ್ಳಿ,ಜನವರಿ, 10,2023(www.justkannada.in): ಕೋಲಾರದಿಂದ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಎಲ್ಲಡೆ ಸ್ಪರ್ಧಿಸಲು ಸಿದ್ಧರಾಮಯ್ಯ ಸ್ವತಂತ್ರರು. ಆದರೆ ಸೋಲು ಗೆಲುವಿನ ಬಗ್ಗೆ ಕೋಲಾರದ ಜನರು ತೀರ್ಮಾನ...
ಕಾಯಕ ಕ್ರಾಂತಿಗೆ ನಮ್ಮ ಸರ್ಕಾರ ಸಿದ್ಧ: ಕಳಕಳಿಯಿಂದ ಕೆಲಸ ಮಾಡುವವರಿಗೆ ವೋಟ್ ಹಾಕಿ- ಸಿಎಂ...
ಚಿತ್ರದುರ್ಗ,ಜನವರಿ,7,2023(www.justkannada.in): ಕಾಯಕ ಕ್ರಾಂತಿ ಆಗಬೇಕೆಂಬುದು ನಮ್ಮ ಆಸೆ. ಕಾಯಕ ಕ್ರಾಂತಿಗೆ ನಮ್ಮ ಸರ್ಕಾರ ಸಿದ್ಧವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮೇದಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 21ನೇ ಶತಮಾನದಲ್ಲಿ...
ಕೇಂದ್ರ ನಾಯಕರ ಜತೆ ಚರ್ಚಿಸಿದ್ದೇನೆ: ಶೀಘ್ರವೇ ಸಂಪುಟ ವಿಸ್ತರಣೆ- ಸಿಎಂ ಬೊಮ್ಮಾಯಿ.
ಚಿತ್ರದುರ್ಗ,ಜನವರಿ,7,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ನಾಲ್ಕೈದು ತಿಂಗಳಿರುವಾಗ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆಗೆ ಕೈ ಹಾಕಿದ್ದು ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.
ಹೌದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಜೊತೆ...
ಪಂಚಮಸಾಲಿಗೆ 2ಡಿ ಮೀಸಲಾತಿ ವಿಚಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಗಡುವು ನೀಡಿದ ಶಾಸಕ...
ಬೆಳಗಾವಿ,ಜನವರಿ,5,2023(www.justkannada.in): ಪಂಚಮಸಾಲಿಗೆ 2ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 24 ಗಂಟೆಗಳ ಗಡುವು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,...
ಸಿದ್ಧರಾಮಯ್ಯ ಹೇಳಿಕೆ ಅವರ ವ್ಯಕ್ತಿತ್ವ ತೋರಿಸುತ್ತೆ: ಜನರೇ ತಕ್ಕ ಉತ್ತರ ಕೊಡ್ತಾರೆ- ಸಿಎಂ ಬೊಮ್ಮಾಯಿ.
ಬೆಂಗಳೂರು,ಜನವರಿ,4,2023(www.justkannada.in): ನರೇಂದ್ರ ಮೋದಿ ಬಳಿ ನಾಯಿ ಮರಿ ತರ ಇರ್ತಾರೆ ಎಂದು ಹೇಳಿಕೆ ನೀಡಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ...
ಸಂಜೆ 5.15ಕ್ಕೆ ಸಿದ್ಧೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ: ನಂತರವೂ ಅಂತಿಮ ದರ್ಶನಕ್ಕೆ ಅವಕಾಶ-...
ವಿಜಯಪುರ,ಜನವರಿ,3,2023(www.justkannada.in): ಸಿದ್ಧೇಶ್ವರ ಶ್ರೀಗಳಿಗೆ ಸಂಜೆ 5.15ಕ್ಕೆ ಸಕಲ ಸರ್ಕಾರಿ ಗೌರವ ಸಲ್ಲಿಸುತ್ತೇವೆ. ನಂತರವೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಾರ್ಥೀವ ಶರೀರದ...