Tag: CM BS Yeddyurappa
ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್: ತನಿಖೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್...
ನವದೆಹಲಿ,ಸೆಪ್ಟಂಬರ್,23,2022(www.justkannada.in): ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ತನಿಖೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್...
ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ: ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ಸೂಚನೆ.
ಬೆಂಗಳೂರು,ಜುಲೈ,26,2021(www.justkannada.in): ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದು ಈ ಮೂಲಕ ಹಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದ ಸಿಎಂ ಬದಲಾವಣೆ ವಿಚಾರಕ್ಕೆ ಫುಲ್ ಸ್ಟಾಪ್ ಬಿದ್ದಿದೆ.
ಸರ್ಕಾರದ 2 ವರ್ಷದ...
ಯೋಧರ ಕಲ್ಯಾಣಕ್ಕೆ ಸರ್ಕಾರ ಬದ್ಧ- ಕಾರ್ಗಿಲ್ ವಿಜಯ ದಿವಸ್ ಹಿನ್ನೆಲೆ ಹುತಾತ್ಮ ಯೋಧರಿಗೆ ಸಿಎಂ...
ಬೆಂಗಳೂರು,ಜುಲೈ,26,2021(www.justkannada.in): ಯೋಧರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
22ನೇ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆ ಸೇನಾಸ್ಮಾರಕಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಸಿಎಂ ಬಿಎಸ್...
ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ- ಸಿಎಂ ಬಿಎಸ್ ಯಡಿಯೂರಪ್ಪ.
ಬೆಳಗಾವಿ,ಜುಲೈ25,2021(www.justkannada.in): ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ. ಸಂದೇಶ ನೋಡಿಕೊಂಡು ಸೂಕ್ತ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿಯ ನೆರೆಹಾನಿ ಪ್ರದೇಶಕ್ಕೆ ಭೇಟಿ ನೀಡಲು ಇಂದು ಬೆಳಗಾವಿ...
ಕೃಷ್ಣಾನದಿ ಪಾತ್ರದಲ್ಲಿ ಭಾರಿ ಮಳೆ ಪ್ರವಾಹ ಹಿನ್ನೆಲೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಬಿಎಸ್...
ಬೆಂಗಳೂರು,ಜುಲೈ23,2021(www.justkannada.in): ಕೃಷ್ಣಾನದಿ ಪಾತ್ರದಲ್ಲಿ ಭಾರಿ ಮಳೆ ಪ್ರವಾಹ ಹಿನ್ನೆಲೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ವರುಣನ ಅಬ್ಬರ ಜೋರಾಗಿದ್ದು ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ...
ರಾಜೀನಾಮೆ ಬಗ್ಗೆ ಸಿಎಂ ಬಿಎಸ್ ವೈ ಸುಳಿವು ಬಗ್ಗೆ ಸಚಿವ ಸಿ.ಪಿಯೋಗೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ.
ಚಿಕ್ಕಬಳ್ಳಾಪುರ,ಜುಲೈ,23,2021(www.justkannada.in): ರಾಜೀನಾಮೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸುಳಿವು ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಯಾವುದು ಯಾರಿಗೂ ಶಾಶ್ವತವಲ್ಲ. ನಾವೇನು ಶಾಶ್ವತವಾಗಿ ಮಂತ್ರಿಯಾಗಿರುವುದಿಲ್ಲ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ನಂದಿ ಗಿರಿದಾಮದಲ್ಲಿ...
ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ಧೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ.
ಬೆಂಗಳೂರು,ಜುಲೈ,22,2021(www.justkannada.in): ಎರಡು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಹೈಕಮಾಂಡ್ ಯಾವಾಗ ರಾಜೀನಾಮೆ ನೀಡಲು ಸೂಚಿಸುತ್ತಾರೆಯೋ ಅಂದು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ...
ರಾಜೀನಾಮೆ ಬಗ್ಗೆ ಸಿಎಂ ಬಿಎಸ್ ವೈ ಸುಳಿವು ಬಗ್ಗೆ ಸಚಿವ ಆರ್.ಅಶೋಕ್ ಮತ್ತು ಎಂಟಿಬಿ...
ಬೆಂಗಳೂರು,ಜುಲೈ,22,2021(www.justkannada.in): ಸಿಎಂ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ಬಿಎಸ್ ಯಡಿಯೂರಪ್ಪ ಇಂದು ಮೊದಲ ಬಾರಿಗೆ ಸುಳಿವು ನೀಡಿದ್ದು, ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಅವರೇ...
ಸಿಎಂ ಬಿಎಸ್ ವೈಗೆ ಮುಜುಗರವಾಗದಂತೆ ನಡೆದುಕೊಳ್ಳಿ- ಸಚಿವ ಕೆ.ಎಸ್ ಈಶ್ವರಪ್ಪ ಸಲಹೆ.
ಬೆಂಗಳೂರು,ಜುಲೈ,22,2021(www.justkannada.in): ನಾಯಕತ್ವದ ಬದಲಾವಣೆ ಚರ್ಚೆಗೆ ಬಂದ ಬೆನ್ನಲ್ಲೆ ವಿವಿಧ ಮಠಾಧೀಶರು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿ ಅವರ ಬೆಂಬಲಕ್ಕೆ ನಿಂತಿದ್ದಾರೆ. ಈ ನಡುವೆ ಇಂದು ಬೆಳಿಗ್ಗೆ ಮಾಧ್ಯಮದ ಜತೆ ಮಾತನಾಡಿದ್ದ...
ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ ಹಿನ್ನೆಲೆ: ಸಿಎಂ ಬಿಎಸ್ ವೈಗೆ ಅಭಿನಂದನೆ.
ಮೈಸೂರು,ಜುಲೈ,22,2021(www.justkannda.in): ರಾಜ್ಯದಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ ನೀಡಿದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಎಸ್.ಲಕ್ಷ್ಮೀದೇವಿ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಬಿಎಸ್ ವೈಗೆ ಅಭಿನಂದನೆ...