23.3 C
Bengaluru
Thursday, July 7, 2022
Home Tags CM Ibrahim

Tag: CM Ibrahim

ಪಕ್ಷಕ್ಕೆ ಎಸ್.ಆರ್ ಪಾಟೀಲ್ ಗೆ ಆಹ್ವಾನ ನೀಡಿದ್ದೇವೆ: ಸುಮಾರು 20 ನಾಯಕರು ಜೆಡಿಎಸ್ ಸೇರುತ್ತಾರೆ-...

0
ಬಾಗಲಕೋಟೆ,ಜೂನ್,28,2022(www.justkannada.in): ಜೆಡಿಎಸ್ ಸೇರುವಂತೆ ಎಸ್.ಆರ್ ಪಾಟೀಲ್ ಅವರಿಗೆ ಆಹ್ವಾನಿಸಲಾಗಿದೆ. ಸುಮಾರು 20 ನಾಯಕರು ಜೆಡಿಎಸ್ ಸೇರುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಎಸ್...

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರದಿದ್ರೆ ಸನ್ಯಾಸತ್ವ ಸ್ವೀಕರಿಸುತ್ತೇನೆ- ‘ಕೈ’ ನಾಯಕರಿಗೆ ಸಿಎಂ ಇಬ್ರಾಹಿಂ ಚಾಲೇಂಜ್..

0
ಬೆಂಗಳೂರು,ಜೂನ್,3,2022(www.justkannada.in): ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರದಿದ್ದರೇ ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸವಾಲು ಹಾಕಿದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ರನ್ನ ಕಣಕ್ಕಿಳಿಸಿದೆ....

ಯಡಿಯೂರಪ್ಪರನ್ನ ಹುಲಿಯಾ,ರಾಜಾಹುಲಿ ಅಂತೀವಿ. ಹಾಗಾದ್ರೆ ಅವರು ಕಾಡಿನಲ್ಲಿದ್ರಾ..?- ಸಿಎಂ ಇಬ್ರಾಹಿಂ ವ್ಯಂಗ್ಯ..

0
ಮೈಸೂರು,ಮೇ,26,2022(www.justkannada.in):  ಪಠ್ಯ ಪುಸ್ತಕದಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ ಟೈಟಲ್ ತೆಗದಿರುವ ವಿಚಾರ ಕುರಿತು ಸರ್ಕಾರದ ವಿರುದ್ಧ ಜೆಡಿಎಸ್ ರಾಜ್ಯಾಧ್ಯ‍ಕ್ಷ ಸಿಎಂ ಇಬ್ರಾಹಿಂ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ...

ಬಿಜೆಪಿ ಸರ್ಕಾರಕ್ಕೆ 9ತಿಂಗಳಷ್ಟೇ ಆಯಸ್ಸು: ಮುಂದೆ ಹೆಚ್.ಡಿಕೆ ಸಿಎಂ ಆಗ್ತಾರೆ- ಸಿಎಂ ಇಬ್ರಾಹಿಂ ವಿಶ್ವಾಸ.

0
ಮೈಸೂರು,ಮೇ,26,2022(www.justkannada.in): ಬಿಜೆಪಿ ಸರ್ಕಾರಕ್ಕೆ 9ತಿಂಗಳಷ್ಟೇ ಆಯಸ್ಸು. 9 ತಿಂಗಳ ಬಳಿಕ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನುಡಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ...

ವಿಧಾನ ಪರಿಷತ್  ಚುನಾವಣೆ: ನಾನು ಟಿಕಟ್ ಆಕಾಂಕ್ಷಿಯಾಗಿರಲಿಲ್ಲ- ಸಿಎಂ ಇಬ್ರಾಹಿಂ.

0
ಬೆಂಗಳೂರು,ಮೇ,24,2-22(www.justkannada.in) ಜೂನ್ 3 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು,  ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದ್ದರೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿ....

ಕಾಂಗ್ರೆಸ್ ಈಗ ಒಡೆದ ಮನೆ: ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತೆ- ಸಿಎಂ ಇಬ್ರಾಹಿಂ.

0
ರಾಯಚೂರು,ಮೇ,21,2022(www.justkannada.in): ಮೂರು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದರು. ರಾಯಚೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ....

ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ.

0
ಬೆಂಗಳೂರು,ಮಾರ್ಚ್,31,2022(www.justkannada.in): ಇತ್ತೀಚೆಗೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಸಿಎಂ ಇಬ್ರಾಹಿಂ ಇಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಸಿಎಂ ಇಬ್ರಾಹಿಂ, ರಾಜೀನಾಮೆ ಸಲ್ಲಿಸಿದರು. ಪರಿಷತ್ ಸ್ಥಾನಕ್ಕೆ...

ಸಿಎಂ ಇಬ್ರಾಹಿಂ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಭೇಟಿ.

0
ಬೆಂಗಳೂರು,ಮಾರ್ಚ್,29,2022(www.justkannada.in):  ಇತ್ತೀಚೆಗೆ ಕಾಂಗ್ರೆಸ್ ತೊರೆದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿಎಂ ಇಬ್ರಾಹಿಂ ಈಗಾಗಲೇ ಜೆಡಿಎಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದಾರೆ. ಈ ಮಧ್ಯೆ ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಂ...

ಯಾರೇ ರಾಜೀನಾಮೆ ನೀಡಿದ್ರೂ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ.

0
ಕಲ್ಬುರ್ಗಿ,ಮಾರ್ಚ್,12,2022(www.justkannada.in):  ಸಿಎಂ ಇಬ್ರಾಹಿಂ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಯಾರೇ ರಾಜೀನಾಮೆ ನೀಡಿದ್ರೂ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ ಎಂದಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ...

ಸಿಎಂ ಇಬ್ರಾಹಿಂ ಅವರದ್ಧು ಸೆಲ್ಫ್ ಅಜೆಂಡಾ, ನಮ್ಮದು ಪಾರ್ಟಿ ಅಜೆಂಡಾ- ಡಿ.ಕೆ ಶಿವಕುಮಾರ್ ಕಿಡಿ.

0
ಬೆಂಗಳೂರು,ಮಾರ್ಚ್,12,2022(www.justkannada.in):  ಎಂಎಲ್ ಸಿ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಸಿಎಂ ಇಬ್ರಾಹಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್,...
- Advertisement -

HOT NEWS

3,059 Followers
Follow