CM Relief Fund Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿಎಂ ಬಿಎಸ್ ವೈ ಭೇಟಿ: ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ನಟ ಪುನೀತ್ ರಾಜ್ ಕುಮಾರ್
ಬೆಂಗಳೂರು,ಆ,15,2019(www.justkannada.in): ರಾಜ್ಯದಲ್ಲಿ ನೆರೆ ಹಾವಳಿ, ಪ್ರವಾಹದಿಂದ ನಲುಗಿರುವ ನೆರೆ ಸಂತ್ರಸ್ತರಿಗೆ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆರವಿನ ಹಸ್ತ ಚಾಚಿದ್ದಾರೆ.

ಹೌದು, ನಟ ಪುನೀತ್ ರಾಜ್ ಕುಮಾರ್ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೆರವು ನೀಡಿದ್ದಾರೆ. ಇಂದು ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಿಎಂ ಬಿಎಸ್  ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್  ಸಿಎಂ ಪರಿಹಾರ ನಿಧಿಗೆ 5 ಲಕ್ಷದ ಚೆಕ್ ಹಸ್ತಾಂತರಿಸಿದ್ದಾರೆ.

ಸಿಎಂ ಬಿಎಸ್ ವೈ ಭೇಟಿ ಬಳಿಕ ಮಾತನಾಡಿದ ಪುನೀತ್ ರಾಜ್ ಕುಮಾರ್, ಸಿಎಂ ಪರಿಹಾರ ನಿಧಿಗೆ ನೆರವು ಕೊಡಲು ಬಂದಿದ್ದೆ. ನಾನು ಫೇಸ್ ಬುಕ್ ಲೈವ್ ಬಂದು ಹೇಳಿದ ಮೇಲೆ ಸಾಕಷ್ಟು ಜನ ಪರಿಹಾರ ಕೆಲಸ, ನೆರವು ಹಸ್ತ ಚಾಚಿದ್ದಾರೆ. ಇನ್ನಷ್ಟು ಆರ್ಥಿಕ ನೆರವು ಕೊಡುವ ಯೋಜನೆ ಇದೆ. ಏನೇನೋ ಕಾರ್ಯಕ್ರಮಗಳನ್ನು ಇದಕ್ಕಾಗಿ ಹಾಕಿಕೊಂಡಿದ್ದೀವಿ. ನಾವೆಲ್ಲ ನಮ್ಮ‌ ಕೈಲಾದ ಸಹಾಯ ಮಾಡ್ತೀವಿ ಎಂದರು.

ತಮ್ಮ‌ ನಿವಾಸದಿಂದ ಹೊರಬಂದು ಸಿಎಂ ಬಿಎಸ್ ಯಡಿಯೂರಪ್ಪ ನಟ ಪುನೀತ್ ರಾಜ್ ಕುಮಾರ್ ರನ್ನು ಬೀಳ್ಕೊಟ್ಟರು.

Key words:   Actor -Punith Raj Kumar- Meet- CM BS yeddyurappa- CM Relief Fund

The post ಸಿಎಂ ಬಿಎಸ್ ವೈ ಭೇಟಿ: ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ನಟ ಪುನೀತ್ ರಾಜ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಹಲವೆಡೆ ಪ್ರವಾಹ ಹಿನ್ನೆಲೆ: ಇನ್ಫೋಸಿಸ್ ಫೌಂಡೇಷನ್ ನಿಂದ ಸಿಎಂ ಪರಿಹಾರ ನಿಧಿಗೆ 10 ಕೋಟಿ ನೆರವು ಘೋಷಣೆ…
ಬೆಂಗಳೂರು,ಆ,8,2019(www.justkannada.in):  ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು,  ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ  ಬಿದ್ದಿದ್ದಾರೆ. ಇದೀಗ ಸಂತ್ರಸ್ತರ ನೆರವಿಗೆ ಇನ್ಫೋಸಿ್ ಫೌಂಡೇಶನ್ ಧಾವಿಸಿದೆ.

ಪ್ರವಾಹ ಪರಿಸ್ಥಿತಿಯಿಂದಾಗಿ ಮನೆ ಕಳೆದುಕೊಂಡು ಕಂಗಾಲಾಗಿರುವ ಜನರ ನೆರವಿಗೆ ಧಾವಿಸಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು  ಮಾಹಿತಿ ನೀಡಿದ್ದು ಸಿಎಂ ಪರಿಹಾರ ನಿಧಿಗೆ ಡಾ. ಸುಧಾಮೂರ್ತಿಯವರಿಂದ 10 ಕೋಟಿ ನೆರವು  ನೀಡಿದ್ದಾರೆಂದು ತಿಳಿಸಿದ್ದಾರೆ. ಹಾಗೆಯೇ ಪರಿಹಾರ ಕಾರ್ಯಕ್ಕೆ ಸುಮಾರು 5000 ಕೋಟಿಯಷ್ಟು ಬೇಕಾಗಿದ್ದು, ಪ್ರವಾಹದಿಂದ ಸಂತ್ರಸ್ಥರಾಗಿರುವವರಿಗೆ ನೆರವು ಮಾಡುವವರು ದಾನಿಗಳು ಮುಂದೆ ಬಂದು ದಾನ ಮಾಡಬಹುದಾಗಿದೆ  ಎಂದು ಸಿಎಂ ಬಿಎಸ್ ವೈ ಮನವಿ ಮಾಡಿದ್ದಾರೆ.

Key words: Flood –state-  Infosys Foundation -announces -Rs 10 crore- CM Relief Fund

The post ರಾಜ್ಯದಲ್ಲಿ ಹಲವೆಡೆ ಪ್ರವಾಹ ಹಿನ್ನೆಲೆ: ಇನ್ಫೋಸಿಸ್ ಫೌಂಡೇಷನ್ ನಿಂದ ಸಿಎಂ ಪರಿಹಾರ ನಿಧಿಗೆ 10 ಕೋಟಿ  ನೆರವು ಘೋಷಣೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.