cm Stalin Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ: ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು,ಮಾರ್ಚ್,13,2025 (www.justkannada.in):  ಮಾರ್ಚ್ 22ಕ್ಕೆ ನಡೆಯುವ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಸ್ಟಾಲಿನ್ ಸೂಚನೆಯಂತೆ ತಮಿಳುನಾಡಿನ ಸಚಿವರು ಹಾಗೂ ಸಂಸದರೊಬ್ಬರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರ ಮರುವಿಂಗಡನೆ ಸಂಬಂಧಿಸಿದಂತೆ ಮಾರ್ಚ್ 22 ರಂದು ದಕ್ಷಿಣದ ರಾಜ್ಯಗಳ ಸಭೆ ನಡೆಯಲಿದೆ. ಚೆನೈನಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಭೆಗೆ  ಬರುವಂತೆ ತಮಿಳುನಾಡಿನ ಸಚಿವ ಮತ್ತು ಸಂಸದರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು.

ಆದರೆ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ,  ಈ ಸಭೆಗೆ ಹಾಜರಾಗಲು ಸಾಧ್ಯವಿಲ್ಲ.  ಸಭೆಗೆ ತನ್ನ ಬದಲಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Key words:, CM, Siddaramaiah, letter , Tamil Nadu, CM Stalin

The post ಮಾ.22ಕ್ಕೆ ಕ್ಷೇತ್ರ ಪುನರ್‌ ವಿಂಗಡನೆ ವಿರೋಧಿ ಸಭೆ:  ತಮಿಳುನಾಡು ಸಿಎಂ ಸ್ಟಾಲಿನ್‌ ಗೆ ಸಿಎಂ ಸಿದ್ದರಾಮಯ್ಯ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರದ ವಿರುದ್ಧ ಹೋರಾಟ: ಸಿಎಂ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಚರ್ಚಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್.
ಬೆಂಗಳೂರು, ಮಾ.೧೨,೨೦೨೫: ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು.

ಡಿಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಚರ್ಚಿಸಿದರು.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದರು.  ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮದೂ ಬೆಂಬಲ ಸೂಚಿಸಿದರು.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

key words:  Tamil Nadu, CM Stalin, CM Siddaramaiah.

Tamil Nadu CM Stalin, who discussed over the telephone with CM Siddaramaiah.

The post ಕೇಂದ್ರದ ವಿರುದ್ಧ ಹೋರಾಟ: ಸಿಎಂ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಚರ್ಚಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡ್ರಗ್‌ ಮಾಫಿಯ ತಡೆಯುವಲ್ಲಿ ಸರಕಾರ ವಿಫಲ : ಸಿಎಂ ಸ್ಟಾಲಿನ್ ವಿರುದ್ಧ ನಟ ವಿಜಯ್ ನೇರ ದಾಳಿ.
ಚೆನ್ನೈ, July 28, 2024: (www.justkannada.in news )ತಮಿಳುನಾಡಿನಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಿಸುವಲ್ಲಿ ಪ್ರಸ್ತುತ ಸರ್ಕಾರ “ದಯನೀಯವಾಗಿ” ವಿಫಲವಾಗಿದೆ ಎಂದು ನಟ ವಿಜಯ್‌ ಆರೋಪಿಸಿದ್ದಾರೆ.

ಈಗಾಗಲೇ ರಾಜಕೀಯಕ್ಕೆ ಪ್ರವೇಶದ ಬಗ್ಗೆ ಇಂಗಿತ ವ್ಯಕ್ತಪಡಿಸಿರುವ ನಟ ವಿಜಯ್‌ ಅವರ ಈ ಹೇಳಿಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ವಿರುದ್ಧ ನೇರ ದಾಳಿ ಎಂದು ಪರಿಗಣಿಸಲಾಗಿದೆ.

ರಾಜ್ಯದಲ್ಲಿ ಡ್ರಗ್ಸ್ ಅನ್ನು ಹತ್ತಿಕ್ಕುವ ಬದಲಿಗೆ ಅದನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ಕಾರಣಕ್ಕಾಗಿಯೇ ಹಾವಳಿ ನಿಯಂತ್ರಿಸಲು ಡಿಎಂಕೆ ಸರ್ಕಾರ “ಏನೂ ಮಾಡುತ್ತಿಲ್ಲ” ಎಂದು ನಟ ವಿಜಯ್ ಆರೋಪಿಸಿದ್ದಾರೆ.

ಯುವಕರನ್ನು ಮಾದಕ ವಸ್ತುಗಳಿಂದ ರಕ್ಷಿಸುವುದು ಸರಕಾರದ ಕರ್ತವ್ಯ ಎಂದ ಅವರು, ರಾಜ್ಯದಲ್ಲಿ ಉತ್ತಮ ನಾಯಕರ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಟ ವಿಜಯ್‌ ರಾಜಕೀಯಕ್ಕೆ ಧುಮುಕಲು ಯೋಜಿಸುತ್ತಿದ್ದಾರೆ ಎಂಬ ವರದಿಗಳ ಮಧ್ಯೆ ಈ ಹೇಳಿಕೆ ಬಂದಿವೆ.

60 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಇತ್ತೀಚಿನ ಕಳ್ಳಭಟ್ಟಿ ದುರಂತದ ಕುರಿತು ಡಿಎಂಕೆ ಸರ್ಕಾರ ಕಠಿಣ ಸವಾಲು ಎದುರಿಸುತ್ತಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ.

key words: Tamil actor, Thalapathy Vijay, direct attack to, cm Stalin, regarding, drug mafia, in Tamilnadan.

The post ಡ್ರಗ್‌ ಮಾಫಿಯ ತಡೆಯುವಲ್ಲಿ ಸರಕಾರ ವಿಫಲ : ಸಿಎಂ ಸ್ಟಾಲಿನ್ ವಿರುದ್ಧ ನಟ ವಿಜಯ್ ನೇರ ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.