Tag: CM Yeddyurappa’s statement on state politics
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ಸಿಎಂ ಯಡಿಯೂರಪ್ಪಹೇಳಿಕೆ
ಬೆಂಗಳೂರು, ಜೂನ್ 06, 2021 (www.justkannada.in): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಸಿಎಂ ಸಂಚಲನ ಮೂಡಿಸಿದ್ದಾರೆ.
ಬಿಜೆಪಿ...