Tag: CM
ಸಿಎಂ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ.
ಬಿಳಿಗಿರಿರಂಗನಾಥ ಬೆಟ್ಟ,ಜುಲೈ,6,2022(www.justkannada.in): ಪಿಎಸ್ ಐ ಅಕ್ರಮ ಹಗರಣದಲ್ಲಿ ಎಡಿಜಿಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್ ವಿರುದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ಬಿಳಿಗಿರಿರಂಗನಾಥ ಬೆಟ್ಟದಲ್ಲಿ...
ಇವಿ ವಾಹನಗಳ ವೆಚ್ಚ ಜನಸಾಮಾನ್ಯರ ಕೈಗೆ ನಿಲುಕುವಂತಿರಬೇಕು- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು, ಜುಲೈ,1,2022(www.justkannada.in): ಇವಿ ವಾಹನದ ವೆಚ್ಚ ಜನಸಾಮಾನ್ಯರಿಗೆ ನಿಲುಕುವಂತಿರಬೇಕು, ಆಗ ಮಾತ್ರ ಅದರ ಬಳಕೆ ಹೆಚ್ಚಾಗುತ್ತದೆ ಈ ಬಗ್ಗೆ ಉತ್ಪಾದಕರು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರು...
GST COUNCIL MEETING : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಂಡಿಸಿದ ಮಧ್ಯಂತರ ವರದಿ ಯಥಾವತ್...
ಚಂಡಿಗಢ, ಜೂ.28, 2022 : (www.justkannada.in news)ಇಂದು ನಡೆದ ಜಿ.ಎಸ್.ಟಿ. ಕೌನ್ಸಿಲ್ ಸಭೆಯಲ್ಲಿ ಸಚಿವರ ಸಮಿತಿ ತೆರಿಗೆ ದರಗಳಲ್ಲಿನ ಪರಾಮರ್ಶೆಗೆ ಸಂಬಂಧಿಸಿದಂತೆ ಮಂಡಿಸಿದ ಮಧ್ಯಂತರ ವರದಿಯನ್ನು ಯಥಾವತ್ತಾಗಿ ಅಂಗೀಕರಿಸಲಾಯಿತು.
ಲಖನೌದಲ್ಲಿ ನಡೆದ ನಲವತ್ತೈದನೆಯ ಜಿ.ಎಸ್.ಟಿ....
ರೆಬಲ್ ಶಾಸಕರ ಮನವೊಲಿಕೆಗೆ ಅಂತಿಮ ಕಸರತ್ತು: ಮುಂಬೈಗೆ ವಾಪಸ್ ಬರುವಂತೆ ಪತ್ರ ಬರೆದ ಸಿಎಂ...
ಮುಂಬೈ,ಜೂನ್,28,2022(www.justkannada.in): ಸರ್ಕಾರದ ವಿರುದ್ಧ ಬಂಡೆದ್ಧು ಗುವಾಹಟಿಯಲ್ಲಿ ವಾಸ್ತವ್ಯ ಹೂಡಿರುವ ರೆಬಲ್ ಶಾಸಕರ ಮನವೊಲಿಸಲು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅಂತಿಮ ಕಸರತ್ತು ನಡೆಸಿದ್ದಾರೆ.
ಹೌದು ಮುಂಬೈಗೆ ವಾಪಸ್ ಆಗುವಂತೆ ರೆಬೆಲ್ ಶಾಸಕರಿಗೆ ಸಿಎಂ ಉದ್ಧವ್...
ನಾನು ಮನಸ್ಸು ಮಾಡಿದ್ರೆ ಇವತ್ತೆ ಮುಖ್ಯಮಂತ್ರಿ ಆಗ್ತೀನಿ- ಮಾಜಿ ಸಚಿವ ಜನಾರ್ಧನ ರೆಡ್ಡಿ ಅಚ್ಚರಿ...
ಬಳ್ಳಾರಿ,ಜೂನ್,22,2022(www.justkannada.in): ಆಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿ ಹೊರ ಬಂದು ಬಹಳ ದಿನಗಳಾದರೂ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಮಾಜಿ ಸಚಿವ ಜನಾರ್ಧನ ರೆಡ್ಡಿ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು, ನಾನು ಮನಸ್ಸು ಮಾಡಿದರೆ...
ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ವಿಚಾರ: ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ- ಸಿಎಂ...
ನವದೆಹಲಿ,ಜೂನ್,17,2022(www.justkannada.in): ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜಾರಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದು ಬಿಹಾರ, ಉತ್ತರ ಪ್ರದೇಶ, ತೆಲಂಗಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಇಂತಹ ಘಟನೆಗಳು...
777 ಚಾರ್ಲಿ ಸಿನಿಮಾ ವೀಕ್ಷಿಸಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ
ಬೆಂಗಳೂರು, ಜೂನ್ 14,2022: (www.justkannada.in news ) ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ...
ಮೇಕೆದಾಟು ಯೋಜನೆ: ಪ್ರಧಾನಿಗೆ ತಮಿಳುನಾಡು ಪತ್ರ ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬಸವರಾಜ...
ಬೆಂಗಳೂರು, ಜೂನ್ 14,2022(www.justkannada.in): ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ...
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರಿಗೆ ರಾಜ್ಯಪಾಲರು ಮತ್ತು ಸಿಎಂರಿಂದ ಸ್ವಾಗತ.
ಬೆಂಗಳೂರು, ಜೂನ್ 13, 2022(www.justkannada.in): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ...
ರಾಜ್ಯ ಇಂದು ಇಷ್ಟು ಪ್ರಗತಿ ಸಾಧಿಸುವಲ್ಲಿ ಮೈಸೂರು ಅರಸರ ಕೊಡುಗೆ ಬಹಳಷ್ಟು ಇದೆ- ಸಿಎಂ...
ಮೈಸೂರು,ಜೂನ್,8,2022(www.justkannada.in): ಬೆಂಗಳೂರಿನ ನಂತರ ಮೈಸೂರಿನಲ್ಲಿ ಹೆಚ್ಚಿನ ಪಜ್ಞಾವಂತರು, ತಜ್ಞರು ಇದ್ದಾರೆ. ಮೈಸೂರಿನ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ರನ್ನ ನಾವು ನೆನೆಸಿಕೊಳ್ಳಬೇಕು. ರಾಜ್ಯ ಇಂದು ಇಷ್ಟು ಪ್ರಗತಿ ಸಾಧಿಸುವಲ್ಲಿ ಮೈಸೂರು ಅರಸರ ಕೊಡುಗೆ...