Tag: collection
ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ: ಮೋದಿ ಏನಪ್ಪಾ ನಿಂದು...
ಮೈಸೂರು,ಮಾರ್ಚ್,17,2023(www.justkannada.in): ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತೆ ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹೀಗೆಂದು...
ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹಕ್ಕೆ ವಿರೋಧ: ಕೇಂದ್ರ, ರಾಜ್ಯ ಸರ್ಕಾರದ ವಿರುದ‍್ಧ ಪ್ರತಿಭಟನೆ, ಆಕ್ರೋಶ.
ರಾಮನಗರ,ಮಾರ್ಚ್,14,2023(www.justkannada.in): ಬೆಂಗಳೂರು ಮೈಸೂರು ದಶಪಥ ಹೆದ್ದಾರಿಗೆ ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಇಂದಿನಿಂಧ ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಆರಂಭವಾಗಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ...
ನಂಜನಗೂಡಿನ ಶ್ರೀಕಂಠೇಶ್ವರಿಗೆ ಭಕ್ತರಿಂದ ಭಾರಿ ಕಾಣಿಕೆ: 2.40 ಕೋಟಿ ರೂ. ಸಂಗ್ರಹ.
ಮೈಸೂರು ,ಡಿಸೆಂಬರ್,17,2022(www.justkannada.in): ದಕ್ಷಿಣಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ 2.40 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಶ್ರೀಕಂಠನಿಗೆ ಭಕ್ತರು 2.40 ಕೋಟಿ ರೂ. ಅನ್ನು ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದಲ್ಲಿ 26...
ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ಮೈಸೂರು ನಗರದಲ್ಲಿ ಒಂದೇ ದಿನ 3.43 ಲಕ್ಷ ರೂ....
ಮೈಸೂರು,ಡಿಸೆಂಬರ್,2,2022(www.justkannada.in): ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಮೈಸೂರು ನಗರದಲ್ಲಿ ಒಂದೇ ದಿನದಲ್ಲಿ 3.43,000 ರೂ ದಂಡ ವಸೂಲಿ ಮಾಡಲಾಗಿದೆ.
ನಗರದಲ್ಲಿ ಸಂಚಾರ ನಿಯಮಗಳ ಕಟ್ಟು ನಿಟ್ಟಾದ ಜಾರಿ ಸಂಬಂಧ ಕಳೆದ ಮೂರು ದಿನಗಳಿಂದ ನಗರ...
ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು.
ಮಂಗಳೂರು,ನವೆಂಬರ್,14,2022(www.justkannada.in): ಮಂಗಳೂರು ಹೊರವಲಯದಲ್ಲಿರುವ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರವನ್ನ ರದ್ದುಗೊಳಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ...
ಶಾಲೆಗಳಲ್ಲಿ ಪೋಷಕರಿಂದ ಹಣ ಸಂಗ್ರಹ ವಿಚಾರ ಕುರಿತು ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ...
ಮೈಸೂರು,ಅಕ್ಟೋಬರ್,22,2022(www.justkannada.in): ಶಾಲೆಗಳಲ್ಲಿ ಪೋಷಕರಿಂದ ಹಣ ಸಂಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್. ಇದು ಶಿಕ್ಷಣ ಮಂತ್ರಿಗಾಗಲಿ, ಮುಖ್ಯಮಂತ್ರಿಗಳಗಾಗಲಿ ಸಂಬಂಧಿಸಿದಿದ್ದಲ್ಲ. ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ...
ರಸ್ತೆ ಗುಂಡಿ: ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ.
ಬೆಂಗಳೂರು,ಡಿಸೆಂಬರ್,4,2021(www.justkannada.in): ಬೆಂಗಳೂರಿನ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ ಹತ್ತು ದಿನಗಳ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ...
ಕಸ ಸಂಗ್ರಹಣಾ ವಾಹನ ಚಲಾಯಿಸುವ ಮೂಲಕ ಜಾಗೃತಿ ಮೂಡಿಸಿದ ಸಚಿವ ಬಿ. ಶ್ರೀರಾಮುಲು.
ಚಿತ್ರದುರ್ಗ. ಅಕ್ಟೋಬರ್ 11,2021(www.justkannada.in): ಮೊಳಕಾಲ್ಮೂರಿನಲ್ಲಿಂದು ಕಸಸಂಗ್ರಹಣಾ ವಾಹನಗಳಿಗೆ ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು, ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು...
ರಾಮಮಂದಿರ ದೇಣಿಗೆ ಸಂಗ್ರಹದ ವಿವರ ಬಹಿರಂಗಪಡಿಸುವಂತೆ ರೈತಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯ.
ಮೈಸೂರು,ಜೂನ್,22,2021(www.justkannada.in): ರಾಮಮಂದಿರ ದೇಣಿಗೆ ಹಣದಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಮಮಂದಿರ ದೇಣಿಗೆ ಸಂಗ್ರಹದ ವ್ಯವಹಾರ ಬಹಿರಂಗಪಡಿಸುವಂತೆ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿರುವ...
ಸ್ವಯಂ ಪ್ರೇರಿತ ತಪಾಸಣಾ ಕೇಂದ್ರಗಳಿಗೆ ಗುಡ್ ರೆಸ್ಪಾನ್ಸ್ : ಒಂದೇ ದಿನ 59.700 ರೂ....
ಮೈಸೂರು,ಏಪ್ರಿಲ್,02,2021(www.justkananda.in) : ಮೈಸೂರಲ್ಲಿ ಸ್ವಯಂ ಪ್ರೇರಿತ ತಪಾಸಣಾ ಕೇಂದ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ವಾಹನ ಸವಾರರಿಂದ ಜನಸ್ನೇಹಿ ಪೋಲೀಸರ ಕಾರ್ಯಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಬೆಳಿಗ್ಗೆ 10ರಿಂದ 7ಗಂಟೆವರೆಗೆ ಈ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ...