Tag: colleges
ಮೈಸೂರು ವಿವಿ: ನಾಲ್ಕು ಹೊಸ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಅನುಮೋದನೆ..
ಮೈಸೂರು,ಜೂನ್,18,2022(www.justkannada.in): ನಾಲ್ಕು ಹೊಸ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಮೈಸೂರು ವಿಶ್ವವಿದ್ಯಾನಿಲಯ ಶಿಕ್ಷಣ ಮಂಡಳಿ ವಿಶೇಷ ಸಭೆ ಅನುಮೋದನೆ ನೀಡಿದೆ.
ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೈಸೂರಿನ...
ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ವಿಚಾರ ಕುರಿತು ಸ್ಪಷ್ಟನೆ ನೀಡಿದ ಸಚಿವ ಅಶ್ವಥ್ ನಾರಾಯಣ್.
ಬೆಂಗಳೂರು,ಫೆಬ್ರವರಿ,11,2022(www.justkannada.in): ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ವಿಚಾರ ಕುರಿತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಲೇಜುಗಳಲ್ಲಿ ಮೊಬೈಲ್ ನಿಷೇಧದ ಬಗ್ಗೆ ಚಿಂತಿಸುತ್ತೇವೆ. ವಿದ್ಯಾರ್ಥಿಗಳ ಕಲಿಕೆಗೆ ಮೊಬೈಲ್...
ನಾಳೆಯಿಂದ 3 ದಿನಗಳ ಕಾಲ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ.
ಬೆಂಗಳೂರು,ಫೆಬ್ರವರಿ,8,2022(www.justkannada.in): ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ವಿವಾದ ತಾರಕಕ್ಕೇರಿದ್ದು, ಇತರೇ ಶಾಲಾ ಕಾಲೇಜುಗಳಲ್ಲಿ ಗಲಾಟೆ ಹಬ್ಬುವ ಆತಂಕ ಎದುರಾದ ಹಿನ್ನೆಲೆ ನಾಳೆಯಿಂದ ಮೂರು ದಿನಗಳ ಕಾಲ ಪ್ರೌಢ ಶಾಲೆ ಮತ್ತು ಕಾಲೇಜುಗಳಿಗೆ...
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಾದು ಹೋಗಿರುವ ಅಪಾಯಕಾರಿ 1783 ವಿದ್ಯುತ್ ಮಾರ್ಗಗಳು ತೆರವು.
ಬೆಂಗಳೂರು,ಜನವರಿ,7,2022(www.justkannada.in): ರಾಜ್ಯದ ಶಾಲಾ- ಕಾಲೇಜುಗಳ ಆವರಣದಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಇಂಧನ ಇಲಾಖೆ ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ೧೭೮೩ ಅಪಾಯಕಾರಿ ಮಾರ್ಗಗಳನ್ನು ತೆರವುಗೊಳಿಸಿ ಹೊಸ ಮಾರ್ಗಕ್ಕೆ ವ್ಯವಸ್ಥೆ ಕಲ್ಪಿಸಿದೆ.
ಈ...
ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಏರಿಸಿದ ರಾಜ್ಯ ಸರ್ಕಾರ.
ಬೆಂಗಳೂರು, ಡಿಸೆಂಬರ್,2, 2021 (www.justkannada.in): ರಾಜ್ಯ ಸರ್ಕಾರ ಸ್ವಾಮ್ಯದ ಇಂಜಿನಿಯರಿಂಗ್ ಕಾಲೇಜುಗಳಿಗೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಮೂಲಕ ಪಡೆಯುವ ಪ್ರವೇಶ ಶುಲ್ಕವನ್ನು ಈ ಶೈಕ್ಷಣಿಕ ವರ್ಷದಿಂದ ರೂ.೧೦,೦೦೦ದಷ್ಟು ಹೆಚ್ಚಿಸಿದೆ.
ಮೊದಲನೇ ಸುತ್ತಿನಲ್ಲಿ...
ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆ: ದೆಹಲಿಯಲ್ಲಿ ಶಾಲಾ-ಕಾಲೇಜುಗಳು ಬಂದ್.
ನವದೆಹಲಿ,ನವೆಂಬರ್,17,2021(www.justkannada.in): ನವದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಹಿನ್ನೆಲೆ ಮುಂದಿನ ಆದೇಶದವರೆಗೆ ಅಲ್ಲಿನ ಶಾಲಾ- ಕಾಲೇಜುಗಳನ್ನ ಬಂದ್ ಮಾಡಲಾಗಿದೆ.
ವಾಯು ಗುಣಮಟ್ಟ ಇನ್ನಷ್ಟು ಅಪಾಯದ ಹಂತಕ್ಕೆ ಇಳಿದಿದ್ದು, ಅಲ್ಲೀಗ ಭಾಗಶಃ ಲಾಕ್ಡೌನ್ ಆಗಲಿದೆ. ರಾಷ್ಟ್ರರಾಜಧಾನಿ ಮತ್ತು...
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ- ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ.
ಬೆಂಗಳೂರು,ಸೆಪ್ಟಂಬರ್,29,2021(www.justkannada.in): ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಳ ಮಾಡಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅಶ್ವಥ್...
ಕಾಗ್ನಿಜೆಂಟ್ ಸಂಸ್ಥೆ ಕೊಡುಗೆ; ಕಂಪ್ಯೂಟರ್ ಗಳನ್ನು ಹೊತ್ತು ಹೊರಟ ವಾಹನಕ್ಕೆ ಹಸಿರು ನಿಶಾನೆ ತೋರಿದ...
ಬೆಂಗಳೂರು,ಏಪ್ರಿಲ್,8,2021(www.justkannada.in): ಉನ್ನತ ಶಿಕ್ಷಣ ಇಲಾಖೆಯ "ಹೆಲ್ಪ್ ಎಜುಕೇಟ್" ಉಪಕ್ರಮದ ಅಡಿಯಲ್ಲಿ ವಿವಿಧ ಕಾಲೇಜುಗಳಿಗೆ ಡಿಬಾಂಡೆಡ್ ಕಂಪ್ಯೂಟರ್ʼಗಳನ್ನು ಇಲಾಖೆಯ ಉನ್ನತ ಅಧಿಕಾರಿಗಳು ಗುರುವಾರ ಕಳಿಸಿಕೊಟ್ಟರು.
ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಕಚೇರಿ ಮುಂಭಾಗದಲ್ಲಿ...
ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಎನ್ ಎಸ್ ಎಸ್ ಘಟಕ ಕಡ್ಡಾಯ – ಸಚಿವ...
ಬೆಂಗಳೂರು, ಏಪ್ರಿಲ್,1,2021(www.justkannada.in): ಪ್ರಸಕ್ತ ಸಾಲಿನಿಂದ ಎಲ್ಲ ಖಾಸಗಿ, ಅನುದಾನಿ ಶಾಲಾ ಕಾಲೇಜುಗಳಲ್ಲಿ ಎನ್ಎಸ್ಎಸ್ ಘಟಕವನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.
ಇಂದು ವಿಕಾಸ ಸೌಧದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಲಹಾ...
ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್: ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ -ರೋಟರಿ ಕ್ಲಬ್ ಜತೆ ಒಪ್ಪಂದ…
ಬೆಂಗಳೂರು,ಫೆಬ್ರವರಿ,26,2021(www.justkannada.in): ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯ’ ದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್ಟಾಪ್...