Tag: collided
ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಯುವತಿ ಸಾವು: ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ.
ಬೆಂಗಳೂರು,ಜನವರಿ,21,2023(www.justkannada.in): ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಯುವತಿ ಸಾವನ್ನಪ್ಪಿ ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆ ಬಳಿ ಈ ಘಟನೆ...
ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು.
ವಿಜಯಪುರ,ಡಿಸೆಂಬರ್,15,2022(www.justkannada.in): ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಸಿಂದಗಿ ತಾಲ್ಲೂಕು ಹಂಚಿನಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸಂಜು ಹಿತಾರಗೌಡರ(33), ನಾಗರಾಜ ಯಡವಣ್ಣವರ(34) ಮೃತಪಟ್ಟವರು. ಮೃತಪಟ್ಟ ಇಬ್ಬರು...
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಸಾವು.
ಕಲಬುರಗಿ,ಡಿಸೆಂಬರ್,7,2022(www.justkannada.in) ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಿಪಿಐ ಹಾಗೂ ಅವರ ಪತ್ನಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸಿಂದಗಿ ಸಿಪಿಐ...
ಗುಂಡಿ ತಪ್ಪಿಸಲು ಹೋದಾಗ ಸ್ಕೂಟಿಗೆ ಸರ್ಕಾರಿ ಬಸ್ ಡಿಕ್ಕಿ: ತಾಯಿ ಸಾವು, ಮಗಳಿಗೆ ಗಾಯ.
ಬೆಂಗಳೂರು, ಅಕ್ಟೋಬರ್,17,2022(www.justkannada.in): ಗುಂಡಿ ತಪ್ಪಿಸಲು ಹೋದ ವೇಳೆ ಸ್ಕೂಟಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಸುಜಾತ ಥಿಯೇಟರ್ ಬಳಿ ಈ ಘಟನೆ ನಡೆದಿದೆ. ತಾಯಿ...
ಬೈಕ್ ಗೆ ಲಾರಿ ಡಿಕ್ಕಿ: ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವು.
ಹಾಸನ,ಜುಲೈ,8,2022(www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸೀಮಾ(38) ಹಾಗೂ ಮಯೂರ(10)...
“ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ, ಬೈಕ್ ಸವಾರ ಸಾವು”
ಮೈಸೂರು,ಜನವರಿ,13,2021(www.justkannada.in) : ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಐ ಇ ಕಾಲೇಜು ಬಳಿ ತಡ ರಾತ್ರಿ ಅಪಘಾತ ನಡೆದಿದೆ. ಮೈಸೂರು ಹೊರಹೊಲಯದ ಶಿವಪುರದ ನಿವಾಸಿ...
ಬಿಎಂಟಿಸಿ ಬಸ್ ನಿಂದ ಸರಣಿ ಅಪಘಾತ: ಆರು ಕಾರು ಮತ್ತು ಎರಡು ಆಟೋಗಳು ಜಖಂ……
ಬೆಂಗಳೂರು,ಜ,10,2020(www.justkannada.in): ಬಿಎಂಟಿಸಿ ವೋಲ್ವೋ ಬಸ್ ವೊಂದು ಸರಣಿ ಅಪಘಾತ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿಗ್ನಲ್ ನಲ್ಲಿ ನಿಂತಿದ್ದ ಆರು ಕಾರುಗಳು ಎರಡು ಆಟೋಗಳಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ....
ಖಾಸಗಿ ಬಸ್ ಗೆ ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ…
ಮಂಗಳೂರು,ಸೆ,19,2019(www.justkannada.in): ಮರಳು ಸಾಗಿಸುತ್ತಿದ್ದ ಲಾರಿ ಖಾಸಗಿ ಬಸ್ ಗೆ ಢಿಕ್ಕಿಹೊಡೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಕಲ್ಕಟ್ಟ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ .ಘಟನೆಯಲ್ಲಿ ಬಸ್ ನಲ್ಲಿದ್ದವರು ಅಲ್ಪ ಗಾಯಗೊಂಡಿದ್ದು, ಕೆಲಕಾಲ ರಸ್ತೆ...
ಕಾರಿನ ಮೇಲೆ ಹಲ್ಲಿ ಬಿದ್ದಿದ್ದಕ್ಕೆ ಗಾಬರಿಗೊಂಡು ಮರಕ್ಕೆ ಡಿಕ್ಕಿ: ಕಾರು ಚಾಲಕ ಎಸ್ಕೇಪ್…
ಮೈಸೂರು,ಸೆ,14,2019(www.justkannada.in): ಕಾರಿನ ಮೇಲೆ ಮರದ ಮೇಲಿಂದ ಹಲ್ಲಿ ಬಿದ್ದಿದ್ದಕ್ಕೆ ಗಾಬರಿಗೊಂಡ ಕಾರು ಚಾಲಕ ಕಾರನ್ನ ಮರಕ್ಕೆ ಡಿಕ್ಕಿ ಹೊಡೆಸಿ ನಂತರ ಕಾರನ್ನ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಮೈಸೂರಿನ...
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಮಿನಿ ಬುಲೇರೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು…
ಮೈಸೂರು,ಸೆ,9,2019(www.justkannada.in): ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಮಿನಿ ಬುಲೇರೋ ಗೂಡ್ಸ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಕಂಚಮಳ್ಳಿ ಬಳಿ ಈ ಘಟನೆ...