Tag: collides
ಮರಕ್ಕೆ ಕಾರು ಡಿಕ್ಕಿ: ದಂಪತಿ ದುರ್ಮರಣ: ಮಕ್ಕಳಿಗೆ ಗಂಭೀರ ಗಾಯ.
ಚಿಕ್ಕಮಗಳೂರು,ಏಪ್ರಿಲ್,21,2023(www.justkannada.in): ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಬೆಟ್ಟದತಾವರೆ ಬಳಿ ಈ ಘಟನೆ ನಡೆದಿದೆ. ದಂಪತಿ ಶ್ರೀನಿವಾಸ್ ಮತ್ತು ಶ್ವೇತಾ ಮೃತಪಟ್ಟವರು ಎಂದು...
ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವು.
ಬೆಂಗಳೂರು,ಮೇ,26,2022(www.justkannada.in): ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ 16 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಬನಶಂಕರಿ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದೆ. ಹಾರೋಹಳ್ಳಿ...
ಕೆರೆ ಏರಿಗೆ ಶಾಲಾ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ.
ದಾವಣಗೆರೆ,ಡಿಸೆಂಬರ್,7,2021(www.justkannada.in): ಶಾಲೆಯಿಂದ ಮನೆಗೆ ಮಕ್ಕಳನ್ನ ಕರೆದೊಯ್ಯುತ್ತಿದ್ದ ಶಾಲಾ ವಾಹನ ಕೆರೆಯ ಏರಿಗೆ ಡಿಕ್ಕಿಯಾದ ಪರಿಣಾಮ, 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೇಹಳ್ಳಿ ಕ್ರಾಸ್ ಬಳಿ...
ಕೆಟ್ಟು ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.
ವಿಜಯಪುರ,ಅಕ್ಟೋಬರ್,20,2021(www.justkannada.in): ಕೆಟ್ಟು ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಹೊನಗಾನಹಳ್ಳಿ ರಾ.ಹೆ 50ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ಧ ಮೂವರು...
ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ.
ಮೈಸೂರು,ಆಗಸ್ಟ್,30,2021(www.justkannada.in): ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಕಲ್ ಬೆಟ್ಟ ಬಳಿ ಈ ಘಟನೆ ನಡೆದಿದೆ. ಮಹದೇವ ಗಂಭೀರ ಗಾಯಗೊಂಡ...
ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರರಿಬ್ಬರು ಸಾವು.
ಮೈಸೂರು,ಜೂ,1,2021(www.justkannada.in): ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಲಿಲಿತಾದ್ರಿಪುರ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಬಡಾವಣೆಯ ಚಿನ್ನಸ್ವಾಮಿ ಲಿಲಿತಾತ್ರಿಪುರ ನಿವಾಸಿ ಚಂದ್ರಪ್ಪ...
ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು….
ಬಳ್ಳಾರಿ,ಫೆ,3,2020(www.justkannada.in): ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬೋರಹಟ್ಟಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಟಿಪ್ಪರ್...
ಕೆ.ಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ಗಳ ನಡುವೆ ಡಿಕ್ಕಿ: 15 ದಿನಗಳ...
ಚಾಮರಾಜನಗರ,ಡಿ,4,2019(www.justkannada.in): ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ಗಳ ನಡುವೆ ಡಿಕ್ಕಿಯಾಗಿ ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಈ ಘಟನೆ ನಡೆದಿದೆ. ಕಾವ್ಯ(20)...
ಮೈಸೂರಿನಲ್ಲಿ ಅಪ್ರಾಪ್ತ ಯುವಕರಿಂದ ಸರಣಿ ಅಪಘಾತ: ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ…
ಮೈಸೂರು,ಆ,13,2019(www.justkannada.in): ಮೈಸೂರಿನಲ್ಲಿ ಸರಣಿ ಅಪಘಾತ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಅಪ್ರಾಪ್ತ ಯುವಕರನ್ನ ಸಾರ್ವಜನಿಕರು ಹಿಡಿದು ಗೂಸಾ ನೀಡಿದ್ದಾರೆ. ಕುಟುಂಬದವರ ಜೊತೆ ತಲಾಕಾಡಿಗೆ ಹೋಗಲು ಮಂಜುನಾಥ್ ಎಂಬುವವರು ವಾಹನ ಪಡೆದಿದ್ದರು. ಇವರು ಮಂಜುನಾಥ್...
ಓವರ್ ಟೆಕ್ ಮಾಡಲು ಹೋಗಿ ಸ್ಕಾರ್ಪಿಯೋ ಕಾರಿಗೆ ಕೆ.ಎಸ್ ಆರ್ ಟಿಸಿ ಬಸ್ ಡಿಕ್ಕಿ…
ಮೈಸೂರು,ಜು,24,2019(www.justkannada.in): ಲಾರಿಯನ್ನ ಓವರ್ ಟೆಕ್ ಮಾಡಲು ಹೋಗಿ ಕೆಎಸ್ ಆರ್ ಟಿಸಿ ಬಸ್ ಸ್ಕಾರ್ಪಿಯೋ ಕಾರಿಗೆ ಡಿಕ್ಕಿಯಾದ ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೈಸೂರು- ಮಡಿಕೇರಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಮಡಿಕೇರಿ...