color Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿನಯ್‌ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಸರಿಯಲ್ಲ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ನವೆಂಬರ್,05,2020(www.justkannada.in) : ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.ವಿಕಾಸಸೌಧದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿನಯ್‌ ಕುಲಕರ್ಣಿ ಅವರ ಮೇಲೆ ಆರೋಪವಿತ್ತು. ಆ ಕೊಲೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಆ ಹೋರಾಟಗಳಿಗೆ ಮಣಿದು ಕಾಂಗ್ರೆಸ್‌ ಸರಕಾರವೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಇದರಲ್ಲಿ ಬಿಜೆಪಿ ಸರಕಾರದ ಪಾತ್ರವೇನಿದೆ ಎಂದು ಪ್ರಶ್ನಿಸಿದರು.

ರಾಜಕೀಯ ದ್ವೇಷ ಎಂದು ಬಣ್ಣಕಟ್ಟಿ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ

ಪ್ರತಿಸಲವೂ ಯಾರ ಮೇಲೆಯಾದರೂ ಆದಾಯ ತೆರಿಗೆ, ಇ.ಡಿ ಅಥವಾ ಸಿಬಿಐ ದಾಳಿ ನಡೆದರೆ ಇಲ್ಲವೇ ಯಾರನ್ನಾದರೂ ಬಂಧಿಸಿದರೆ ಅದೆಲ್ಲಕ್ಕೂ ರಾಜಕೀಯ ದ್ವೇಷ ಎಂದು ಬಣ್ಣಕಟ್ಟಿ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕಾನೂನು ತನ್ನ ಕೆಲಸವನ್ನು ತಾನೇ ಮಾಡುತ್ತಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎರಡೂ ಕಡೆ ಬಿಜೆಪಿ ಗೆಲ್ಲುತ್ತದೆ

ಉಪ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ. ರಾಜರಾಜೇಶ್ವರಿ ನಗರ ಮತ್ತೂ ಶಿರಾದಲ್ಲಿ ಈ ಬಾರಿ ಕಮಲವೇ ಅರಳಲಿದೆ ಎಂದ ಉಪ ಮುಖ್ಯಮಂತ್ರಿ, ಮತದಾರರು ಸರಕಾರದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ತಮ್ಮ ತೀರ್ಪು ನೀಡಿದ್ದಾರೆ. ಆ ತೀರ್ಪು ಏನೆಂಬುದು ನವೆಂಬರ್‌ ಹತ್ತರಂದು ಗೊತ್ತಾಗಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

key words : Vinay Kulkarni-arrested-Political-color-not-correct-DCM Dr.CN Ashwaththanarayana

The post ವಿನಯ್‌ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಸರಿಯಲ್ಲ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ : ಎಚ್.ಡಿ.ಕೆ ಕಿಡಿ
ಬೆಂಗಳೂರು,ಸೆಪ್ಟೆಂಬರ್,20,2020(www.justkannada.in) : ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ  ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತೆ

ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ. ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಟೀಕಿಸಿದ್ದಾರೆ.

ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದಿದ್ದಾರೆ.

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಾಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು. ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು  ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಪ್ರಶ್ನಿಸಿದ್ದಾರೆ.

ತನುವಿನೊಳು ಕಪಟ, ಮನದೊಳು ಮರ್ಕಟ, ಆಚಾರ ಲಿಂಗವ ಭಂಗಗೊಳಿಸಿ, ಸಂಗ ಕೇಳಿಯ ಮನದ, ಮುಂದಣ ಆಸೆಯ ಮತಿಗೇಡಿ ನೀನು ಶರಣನೆಂದು ಕೊಂಡೊಡೆ ಲಿಂಗ – ಜಂಗಮ  ಕೂಡಲ ಸಂಗನು ಮುನಿದು ತಲೆ ಹೋಳಾದೀತು ಎಂಬ ವಚನವನ್ನು ತಮ್ಮ ಆರೋಪಕ್ಕೆ ಹೋಲಿಕೆಯಾಗುವಂತೆ ಟ್ವೀಟ್ ಮಾಡಿದ್ದಾರೆ.

key words : Siddaramaiah-chameleon-politics-Real-Color-HDK-sparked

The post ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ : ಎಚ್.ಡಿ.ಕೆ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್.ಡಿಕೆ ಊಸರವಳ್ಳಿಯಂತೆ ಆಗಾಗ ಬಣ್ಣಬದಲಾಯಿಸುತ್ತಿರುತ್ತಾರೆ ಎಂದ ಸಚಿವ ಬಿ.ಸಿ.ಪಾಟೀಲ್…
ಮಂಡ್ಯ,ಸೆ.8,2020(www.justkannada.in):  ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ರೀತಿ ಆರೋಪಿಸುತ್ತಿರುವ ಕುಮಾರಸ್ವಾಮಿ ಒಂದುವರ್ಷ ಸುಮ್ಮನಿದ್ದಿದ್ದು ಏಕೆ? ಡ್ರಗ್ಸ್ ವಿಚಾರ ಸುದ್ದಿಯಲ್ಲಿರುವ ಈ ಸಂದರ್ಭದಲ್ಲಿ ಅವರು ಆರೋಪಿಸುತ್ತಿರುವುದೇಕೆ? ಮೈತ್ರಿ ಸರ್ಕಾರದ ನಿಶೆಯಿಂದ ಹೊರಬರಲು ಕುಮಾರಸ್ವಾಮಿಗೆ ಒಂದು ವರ್ಷ ಬೇಕಾಯಿತೇ? ಮೈತ್ರಿ ಸರ್ಕಾರ ಅಸ್ಥಿರಗೊಂಡಾಗ ಏಕೆ ಕುಮಾರಸ್ವಾಮಿ ಹೇಳಲಿಲ್ಲ.ಕುಮಾರಸ್ವಾಮಿ ಆಗಾಗ ಊಸರವಳ್ಳಿಯಂತೆ ಬಣ್ಣಬದಲಾಯಿಸುತ್ತಿರುತ್ತಾರೆ.ಮುಖ್ಯಮಂತ್ರಿಯಾಗಿದ್ದವರು ಅವರು, ಜವಾಬ್ದಾರಿಯಿಂದ ಮಾತನಾಡಬೇಕಾಗುತ್ತದೆ ಎಂದು ಬಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಪ್ರಗತಿಪರಿಶೀಲನಾ ಸಭೆಗೆ ತೆರಳುವ ಮುನ್ನ ಮದ್ದೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,ವಿಪಕ್ಷಗಳ ಊಹಾಪೋಹದ ಆರೋಪಗಳಿಗೆಲ್ಲ ಉತ್ತರಿಸಬೇಕಾಗಿಲ್ಲ.ಡ್ರಗ್ಸ್ ದಂಧೆಯಲ್ಲಿ ಪಾಲ್ಗೊಂಡವರು ಯಾರೇ ಇರಲೀ ಸರ್ಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದರು. ತಾವು ಮೈಸೂರಿಗೆ ಭೇಟಿ ನೀಡುತ್ತಿದ್ದು, ಅಲ್ಲಿನ ಕೃಷಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವುದಾಗಿ ಹೇಳಿದರು.

ರಸಗೊಬ್ಬರವಾಗಲೀ ಯೂರಿಯಾದ ಕೊರತೆಯಾಗಲಿ ಇಲ್ಲ.ಕೆಲವೆಡೆ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ.ಅಂತವರ ವಿರುದ್ಧ ಕ್ರಮವನ್ನೂ ಜರುಗಿಸಿ ಪರವಾನಿಗೆ ರದ್ದುಮಾಡಲಾಗುತ್ತಿದೆ.ರೈತರಿಗಾಗಲೀ ಕೃಷಿಚಟುವಟಿಕೆಗಳಿಗಾಗಲೀ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಬಿತ್ತನೆಯಾಗಿದೆ.ಮಂಡ್ಯ ಸೇರಿದಂತೆ ಸುತ್ತಮುತ್ತಲ ಎಲ್ಲಾ ಜಿಲ್ಲೆಗಳ ಕೃಷಿ ಅಧಿಕಾರಿಗಳ ಜೊತೆಗೂ ಪ್ರಗತಿಪರಿಶೀಲನಾ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

Key words: Minister -BC Patel – HD Kumaraswamy – change -color – chameleon.

The post ಹೆಚ್.ಡಿಕೆ ಊಸರವಳ್ಳಿಯಂತೆ ಆಗಾಗ ಬಣ್ಣಬದಲಾಯಿಸುತ್ತಿರುತ್ತಾರೆ ಎಂದ ಸಚಿವ ಬಿ.ಸಿ.ಪಾಟೀಲ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.