commented Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿಎಂ ಬದಲಾವಣೆ ವಿಚಾರ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಜನವರಿ 4,2022(www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ಈ ಬಗ್ಗೆ ಬಿಜೆಪಿ ಹಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಈ ಕುರಿತು  ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಬದಲಾವಣೆ  ವಿಚಾರ ಕಪೋಕಲ್ಪಿತ. ಸಿಎಂ ಬದಲಾವಣೆ ಮಾಡುವ ಚಿಂತನೆ ಇಲ್ಲ. ಸಿಎಂ ಬದಲಾವಣೆ ವಿಚಾರ ಯಾರೂ ಮಾಡಿಲ್ಲ ಎಂದು ಬಿವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿವೈ ವಿಜಯೇಂದ್ರ, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಆದರೆ ಹಿಂದೂಗಳ ಅಭಿವೃದ್ಧಿ ಮಾಡಿಲ್ಲ ಎಂದು ಕಿಡಿಕಾರಿದರು.

Key words: State- BJP- vice-president- BY Vijayendra -commented – CM’s change.

The post ಸಿಎಂ ಬದಲಾವಣೆ  ವಿಚಾರ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೆಹಲಿಗೆ ಮೊನ್ನೆ ಕೆಲವರು ಬಂದಿದ್ರು: ನಾಯಕತ್ವ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ?
ಹುಬ್ಬಳ್ಳಿ,ಮೇ,29,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ಬಗ್ಗೆ ಸುದ್ದಿಯಾದ ಹಿನ್ನೆಲೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಿಎಸ್ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ವಯಸ್ಸಿನ ಕಾರಣ ಹೇಳಿ ಕೆಳಗಿಳಿಸುವುದು ಸೂಕ್ತವಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಗೆ ಮೊನ್ನೆ ಕೆಲವರು  ಬಂದಿದ್ರು. ಆದರೇ ಅವರು ಎಲ್ಲಿಗೆ ಹೋದರು. ಯಾರನ್ನ ಭೇಟಿ ಮಾಡಿದರು ಗೊತ್ತಿಲ್ಲ. ಕೋವಿಡ್ ಮತ್ತು ದೇಶದ ಆರ್ಥಿಕತೆಯೇ ನಮ್ಮ ಆದ್ಯತೆಯಾಗಿದೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ.  ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಬಿಎಸ್ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ಹುಬ್ಬಳ್ಳಿಯಲ್ಲಿದ್ದಾಗ ಹಲವು ಸಚಿವರು ಬಂದು ಭೇಟಿಯಾಗುತ್ತಾರೆ. ದೆಹಲಿಯಲ್ಲಿದ್ದಾಗಲೂ ಸಚಿವರು ಬಂದು ಭೇಟಿಯಾಗುತ್ತಾರೆ. ಆದರೆ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆದಿಲ್ಲ ಎಂದರು.

ನಾಯಕತ್ವ ಬದಲಾಯಿಸಲು ಬಿಜೆಪಿಯಲ್ಲಿ ಸಮರ್ಥರು ಯಾರು ಸಿಕ್ಕಿಲ್ಲ. ಹೀಗಾಗಿ ಅವರ ಹೈಕಮಾಂಡ್ ಬಿಎಸ್ ವೈ ಅವರನ್ನೇ ಮುಂದುವರೆಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ,  ಸಮರ್ಥರು ಅಂತಲೇ ಅವರು ಬಡಿದಾಡಿಕೊಳ್ತಿದ್ದಾರೆ ಎಂದು ಸಿದ್ಧರಾಮಯ್ಯ ಮತ್ತು ಡಿಕೆಶಿವಕುಮಾರ್ ರನ್ನ ಪರೋಕ್ಷವಾಗಿ ಟೀಕಿಸಿದರು.

Key words: Union Minister- Prahlad Joshi -commented – leadership- change

The post ದೆಹಲಿಗೆ ಮೊನ್ನೆ ಕೆಲವರು  ಬಂದಿದ್ರು: ನಾಯಕತ್ವ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…
ಚಾಮರಾಜನಗರ,ಮೇ,17,2021(www.justkannada.in):  ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಎಲ್ಲಾ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ನಡುವೆ ಕೊರೋನಾ ನಿಯಂತ್ರಣದ ಬಳಿಕ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ  ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೊರೋನಾ ನಿಯಂತ್ರಣ ಬಳಿಕ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಮುಂಬೈನಗರದಲ್ಲೇ ಕೊರೋನಾ ಸೋಂಕು ಕಡಿಮೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ಕೊರೋನಾ ಕಡಿಮೆಯಾಗುವುದಿಲ್ಲವೇ..? ಎಂದರು.

ಮೊದಲು ಕೋವಿಡ್ ನಿಯಂತ್ರಣದ ಬಗ್ಗೆ ಗಮನಹರಿಸೋಣ.  ಕೋವಿಡ್ ನಿಯಂತ್ರಣದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಮಾಡೋಣ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

when SSLC, 2nd PUC exams – Minister Suresh Kumar informedChamarajanagara, May 17, 2021 (www.justkannada.in): Primary and Secondary Education Minister Suresh Kumar today informed that the SSLC and 2nd PUC exams in the State will be held after the COVID-19 Pandemic comes under control.

Speaking at Hanur, in Chamarajanagara District today Minister Suresh Kumar informed that a discussion will be held about conducting SSLC and 2nd PUC exams once the current pandemic situation comes under control. “The pandemic has reduced in Mumbai, likewise will it not reduce in our state too…?” he said.

Replying to questions from the media persons he said let us all first concentrate on controlling the pandemic and later discuss and decide about conducting the exams.

Keywords: Education Minister/ Suresh Kumar/ SSLC/ 2nd PUC exams/ to be held after corona situation comes under control

Key words: Education Minister -Suresh Kumar -commented – SSLC – Second PU- Examination.

The post ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ  ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರ ಬಜೆಟ್ ಮಂಡನೆ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತ್ರಿಕ್ರಿಯಿಸಿದ್ದು,ಹೀಗೆ…!
ಬೆಂಗಳೂರು,ಜನವರಿ,01,2021(www.justkannada.in) : ಹೋದಲ್ಲಿ, ಬಂದಲ್ಲಿ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರ್ಕಾರ, ಮುಂದಿನ ವರ್ಷ 12 ಲಕ್ಷ ಕೋಟಿ ಸಾಲ ಮಾಡುವುದಾಗಿ ಹೇಳಿಕೊಂಡಿದೆ. ಯಾಕೆ ಇಷ್ಟು ದೊಡ್ಡ ಮೊತ್ತದ ಸಾಲ? ಈ ಬಗ್ಗೆ ಸರ್ಕಾರದ ಬಳಿ ವಿವರಣೆಗಳೇನಾದರೂ ಇದೆಯೇ? ಈ ಸಾಲದಿಂದ ಆಗಬಹುದಾದ ಘನವಾದ, ಪ್ರಮುಖವಾದ ಕಾರ್ಯವಾದರೂ ಏನು ಎಂಬುದನ್ನು ಕೇಂದ್ರ ಸರ್ಕಾರ ಹೇಳುತ್ತದೆಯೇ?  ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪಾಲನ್ನು ತೋರಿಸಿ, ನೀಡದೇ ವಂಚಿಸುವುದು ಕೇಂದ್ರ ಪಾಲಿಸಿಕೊಂಡು ಬಂದ ಪರಿಪಾಠ

15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಗಳು ಶೇ. 41ರಷ್ಟು ತೆರಿಗೆ ಪಾಲು ಹೊಂದಿರುವುದಾಗಿಯೂ, ಅದನ್ನು ಕೇಂದ್ರ ಸರ್ಕಾರ ಒಪ್ಪಿರುವುದಾಗಿಯೂ ವಿತ್ತ ಮಂತ್ರಿ ಹೇಳಿದ್ದಾರೆ. ಆದರೆ, ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಈವರೆಗೆ ಸರಿಯಾಗಿ ನೀಡಿಲ್ಲ. ಪಾಲನ್ನು ತೋರಿಸುವುದು, ಪಾಲು ನೀಡದೇ ವಂಚಿಸುವುದು ಕೇಂದ್ರ ಪಾಲಿಸಿಕೊಂಡು ಬಂದ ಪರಿಪಾಠವಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಬ್ಯಾಂಕ್‌ಗಳಲ್ಲಿನ ಸಂಪನ್ಮೂಲ ಅಕ್ಷರಶಃ ದೋಚುತ್ತದೆಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿನ ಸಂಪನ್ಮೂಲವನ್ನು ಅಕ್ಷರಶಃ ದೋಚಲು ಆರಂಭಿಸುತ್ತದೆ. ಇದು ಮತ್ತೊಂದು ಆರ್ಥಿಕ ವಿಷಮ ಪರಿಸ್ಥಿತಿಗೆ ಕಾರಣವಾಗುತ್ತದೆ. ಅದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗುತ್ತದೆ. ಜನರ ಶೋಷಣೆಗೆ ಇದು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಇದರ ಪರಿಹಾರಕ್ಕಾಗಿ ನೋಟು ಪ್ರಿಂಟು ಮಾಡಲು ಆಗುವುದಿಲ್ಲ. ಕಡೆಗೆ ಅದು ಬ್ಯಾಂಕ್‌ಗಳಿಗೆ ಕೈ ಹಾಕುತ್ತದೆ ಎಂದು ವಿವರಿಸಿದ್ದಾರೆ.

ಏರಿಕೆಗಳನ್ನು ಸಮರ್ಥಿಸಿಕೊಳ್ಳುತ್ತಾ ಕೃಷಿ ಸೆಸ್‌ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಒಂದೆಡೆ ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ. ಕೃಷಿ ಸೆಸ್‌ನಿಂದ ಸಂಗ್ರಹವಾಗುವ ಹಣವನ್ನು ಕೃಷಿ ರಂಗದ ಅಭಿವೃದ್ದಿಗೆ ಬಳಸಲಾಗುತ್ತದೆಯೇ ಎಂಬುದರ ವಿವರಣೆಯೇ ಬಜೆಟ್‌ನಲ್ಲಿ ಇಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು ‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ. ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್‌, ಪೆಟ್ರೋಲ್‌ ಈಗಾಗಲೇ ಏರುತ್ತಿದೆ. ಅದರ ಜೊತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

key words : Central-Budget-Presentation-About-Former CM-HD Kumaraswamy-Commented

The post ಕೇಂದ್ರ ಬಜೆಟ್ ಮಂಡನೆ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತ್ರಿಕ್ರಿಯಿಸಿದ್ದು,ಹೀಗೆ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯ ಬಜೆಟ್ ಬಗ್ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಮಾ,5,2020(www.justkannada.in):  ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಕೃಷಿ ಕ್ಷೇತ್ರಕ್ಕೆ 32,259 ಕೋಟಿ ರೂಪಾಯಿಗಳನ್ನು ಮೀಸಲಾಗಿರುವುದು, ಏತ ನೀರಾವರಿ ಯೋಜನೆಗಳಿಗೆ 5,000 ಕೋಟಿ ಎತ್ತಿನಹೊಳೆ ಯೋಜನೆಗೆ 1500 ಕೋಟಿ, ಮಹಾದಾಯಿ ಯೋಜನೆಗೆ 500 ಕೋಟಿ ರೂಪಾಯಿ ಮೀಸಲಾಗಿರುವುದು ಸ್ವಾಗತಾರ್ಹ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಮಾತನಾಡಿದ ಕುರುಬೂರು ಶಾಂತಕುಮಾರ್,  ಕೃಷಿ ಉಪಕರಣಗಳ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಿರುವುದು ಒಳ್ಳೆಯ ಬೆಳವಣಿಗೆ, ಕೃಷಿ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಹಣದಯೋಜನೆಗಳು ಜಾರಿಯಾದಾಗ ಮಾತ್ರ ಸಾರ್ಥಕವಾಗುತ್ತದೆ. ಇಲ್ಲದಿದ್ದರೆ ಹುಸಿ ಬಜೆಟ್ ಆಗುತ್ತದೆ, ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಸರ್ಕಾರ ಖರೀದಿ ಮಾಡುವ ಯೋಜನೆ ಬಗ್ಗೆ ಅಥವಾ ಶಾಸನಬದ್ಧ ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ , ಸಾಲಮನ್ನಾ ಗೊಂದಲದ ನಿವಾರಣೆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲಇದು ತುಂಬಾ ಬೇಸರದ ಸಂಗತಿ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Key words: Kurubur Shantakumar -commented –cm bs yeddyurappa- state budget.

The post ರಾಜ್ಯ ಬಜೆಟ್ ಬಗ್ಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.