Tag: Commissioner
ಜನಸಂಖ್ಯೆ ಆಧಾರದ ಮೇಲೆ ಬೆಂಗಳೂರಿನ ವಾರ್ಡ್ ಗಳ ಮರು ವಿಂಗಡಣೆ: ಆಕ್ಷೇಪಣೆ ಸಲ್ಲಿಸಲು 15...
ಬೆಂಗಳೂರು,ಜೂನ್,24,2022(www.justkannada.in): ಬಿಬಿಎಂಪಿಯ ವಾರ್ಡ್ ಗಳನ್ನು 198ರಿಂದ 243ಕ್ಕೆ ಏರಿಕೆ ಮಾಡಲಾಗಿದ್ದು ವಾರ್ಡ್ ಗಳ ಮರು ವಿಂಗಡಣೆ ಬಗ್ಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್...
ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರ: ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ- ಪಾಲಿಕೆ...
ಮೈಸೂರು,ಮೇ,31,2022(www.justkannada.in): ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.
ಲ್ಯಾನ್ಸ್ ಡೌನ್ ಬಿಲ್ಡಿಂಗ್ ಪಾರಂಪರಿಕ ಕಟ್ಟಡವಾಗಿರುವ ಕಾರಣ ಸಮಿತಿಯಿಂದ ನೆಲಸಮಕ್ಕೆ ಅನುಮತಿ...
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಮೇ.19ರಿಂದ ನಾಮಪತ್ರ ಸಲ್ಲಿಕೆ ಆರಂಭ, ಅಕ್ರಮ ತಡೆಗೆ ಕ್ರಮ-ಚುನಾವಣಾಧಿಕಾರಿ...
ಮೈಸೂರು,ಮೇ,17,2022(www.justkannada.in): ಜೂನ್ 13ರಂದು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ನಿಗದಿಯಾಗಿದ್ದು, ಮೇ 19ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುವುದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿಡಾ.ಜಿ.ಸಿ ಪ್ರಕಾಶ್ ತಿಳಿಸಿದರು.
ದಕ್ಷಿಣ...
ಕೇಂದ್ರ ನೂತನ ಮುಖ್ಯಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ.
ನವದೆಹಲಿ,ಮೇ,12,2022(www.justkannada.in): ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರು ನೇಮಕವಾಗಿದ್ದಾರೆ.
ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರ ಅಧಿಕಾರ ಮೇ 14ರಂದು ಕೊನೆಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ರಾಜೀವ್ ಕುಮಾರ್...
ವಿಚಾರಣೆಗೆ ಹಾಜರಾಗಿ: ಮೈಸೂರು ಪಾಲಿಕೆ ಕಮಿಷನರ್ ಗೆ ಹೈಕೋರ್ಟ್ ಆದೇಶ.
ಬೆಂಗಳೂರು,ಫೆಬ್ರವರಿ,4,2022(www.justkannada.in): 'ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಫೆಬ್ರವರಿ 15ರಂದು ವಿಚಾರಣೆಗೆ ಹಾಜರಾಗಲು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರಿಗೆ ಹೈಕೋರ್ಟ್...
ಮುಡಾ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಅಧಿಕಾರ ಸ್ಚೀಕಾರ.
ಮೈಸೂರು,ಜನವರಿ,17,2022(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಇಂದು ಅಧಿಕಾರ ಸ್ಚೀಕಾರ ಮಾಡಿದರು.
ಡಾ. ಡಿ.ಬಿ. ನಟೇಶ್ ವರ್ಗಾವಣೆಯಿಂದ ತೆರವಾಗಿದ್ದ ಮುಡಾ ಆಯುಕ್ತ ಸ್ಥಾನಕ್ಕೆ ಜಿ.ಟಿ. ದಿನೇಶ್ ಕುಮಾರ್ ನೇಮಕವಾಗಿದ್ದಾರೆ. ಇಂದು...
ಪತ್ರಕರ್ತರು ರಚನಾತ್ಮಕ ಟೀಕಾಕಾರರಾಗಿ ಕಾರ್ಯ ನಿರ್ವಹಿಸುವಂತೆ ವಾರ್ತಾ ಇಲಾಖೆಯ ಆಯುಕ್ತ ಜಗದೀಶ್ ಕರೆ.
ಬೆಂಗಳೂರು,ಜನವರಿ,16,2021(www.justkannada.in): ಪತ್ರಕರ್ತರು ರಚನಾತ್ಮಕ ಟೀಕಾಕಾರರಾಗಿ, ಬದ್ದತೆಯಿಂದ ಕೆಲಸಮಾಡುವ ಮೂಲಕ ವೃತ್ತಿ ಘನತೆಯನ್ನು ಕಾಪಾಡುವಂತೆ ವಾರ್ತಾ ಇಲಾಖೆಯ ಆಯುಕ್ತರಾದ ಜಗದೀಶ್ ಕರೆ ನೀಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ರಾಷ್ಟ್ರೀಯ ಮಾಧ್ಯಮ ದಿನಾಚರಣೆ ಕಾರ್ಯಕ್ರಮವನ್ನು...
ತ್ಯಾಜ್ಯ ವಿಲೇವಾರಿಗೆ ೨೫೦ ಕೋಟಿ ರೂ. ವಿಶೇಷ ಅನುದಾನ ನೀಡಿ : ಸರ್ಕಾರಕ್ಕೆ BBMP...
ಬೆಂಗಳೂರು ಅಕ್ಟೋಬರ್ ೧೧, ೨೦೨೧ (www.justkannada.in): ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಒಟ್ಟು ಮಿಶ್ರ ತ್ಯಾಜ್ಯ ವಿಲೇವಾರಿಗೆಂದು ಗುರುತಿಸಲಾಗಿರುವ ಎರಡು ವಿಧಾನಸಭಾ ಕ್ಷೇತ್ರಗಳಿಗೆ ರೂ.೨೫೦ ಕೋಟಿ ವಿಶೇಷ ಅನುದಾನ ಒದಗಿಸುವಂತೆ ಬಿಬಿಎಂಪಿ ರಾಜ್ಯ ಸರ್ಕಾರಕ್ಕೆ...
ಕೋವಿಡ್ ವ್ಯಾಕ್ಸಿನ್ ವಿಚಾರ: ಹಾಸನ ನಗರಸಭೆ ಕಮಿಷನರ್ ಮೇಲೆ ಹಲ್ಲೆ.
ಹಾಸನ,ಸೆಪ್ಟಂಬರ್,17,2021(www.justkannada.in): ಖಾಸಗಿ ಶಾಲೆ ಮಾಲೀಕ ಹಾಗೂ ಸಿಬ್ಬಂದಿ ಹಾಸನ ನಗರ ಸಭೆ ಕಮಿಷನರ್ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಹಾಸನದ ಹೇಮಾವತಿ ನಗರದಲ್ಲಿ ಈ ಘಟನೆ ನಡೆದಿದೆ.ಯತೀಂದ್ರ ಪಬ್ಲಿಕ್ ಸ್ಕೂಲ್ ಮಾಲೀಕ...
ಅನಧಿಕೃತ ‘ ಒತ್ತು WORRY’ ತೆರವಿಗೆ ನೋಟೀಸ್ ನೀಡಿ ಕಾರ್ಯಾಚರಣೆಯನ್ನೇ ಮುಂದೂಡಿದ MUDA..!
ಮೈಸೂರು, ಜೂ.29, 2021 : (www.justkannada.in news ) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅನಧಿಕೃತ ಒತ್ತುವರಿ ತೆರವಿಗೆ ನೋಟೀಸ್ ನೀಡಿ, ಅದಕ್ಕಾಗಿ ದಿನಾಂಕವನ್ನು ನಿಗಧಿಪಡಿಸಿ, ಕಡೆ ಗಳಿಗೆಯಲ್ಲಿ ಒತ್ತುವರಿ ತೆರವು ಕೈಬಿಟ್ಟಿದ್ದಾರೆ...