26.9 C
Bengaluru
Thursday, August 18, 2022
Home Tags Committed

Tag: committed

ಪ್ರೇಯಸಿಯನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ.

0
ಬೆಳಗಾವಿ,ಜುಲೈ,22,2022(www.justkannada.in): ಪ್ರೇಯಸಿಯನ್ನ ಕೊಂದು ಬಳಿಕ ಯುವಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಬಸವ ಕಾಲೊನಿಯಲ್ಲಿ ನಡೆದಿದೆ. ಸವದತ್ತಿ ತಾಲ್ಲೂಕಿನ ಬೂದಿಗೊಪ್ಪ ನಿವಾಸಿ ರಾಮಚಂದ್ರ ತೆಣಗಿ (26) ಹಾಗೂ ಮದ್ಲೂರು ಮೂಲದ ರೇಣುಕಾ ಪಚ್ಚಣ್ಣವರ...

“ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ಕಾರ ಬದ್ಧ” : ಸಚಿವ ಬಸವರಾಜ ಬೊಮ್ಮಾಯಿ

0
ಹರಿಹರ,ಏಪ್ರಿಲ್,04,2021(www.justkannada.in) :  ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.ಶ್ರೀ...

“ನಾಯಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ ವಿಡಿಯೋ ವೈರಲ್” : ಆರೋಪಿ ಬಂಧನ

0
ಮೈಸೂರು,ಫೆಬ್ರವರಿ,16,2021(www.justkannada.in) : ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ ಹಾಗೂ ಬಲವಂತವಾಗಿ ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.ನಗರದ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ...

“ಐವತ್ತು, ನೂರು ವರ್ಷ ಪೂರೈಸಿದ ನಿಯತಕಾಲಿಕೆಗಳ ಸಂಭ್ರಮಾಚರಣೆಗೆ ವಿಶ್ವವಿದ್ಯಾನಿಲಯ ಬದ್ಧ” : ಕುಲಪತಿ ಪ್ರೊ.ಜಿ.ಹೇಮಂತ್...

0
ಮೈಸೂರು,ಜನವರಿ,28,2021(www.justkannada.in) : ಮೈಸೂರು ವಿವಿಯ ನಿಯತಕಾಲಿಕೆಗಳಾದ “ಪ್ರಬುದ್ಧ ಕರ್ಣಾಟಕ” ನೂರು ವರ್ಷ ಹಾಗೂ “ಮಾನವಿಕ ಕರ್ಣಾಟಕ” ಮತ್ತು “ವಿಜ್ಞಾನ ಕರ್ಣಾಟಕಗಳು” ಐವತ್ತು ವರ್ಷ ಪೂರೈಸಿದ್ದು, ಕನ್ನಡ ನಿಯತಕಾಲಿಕೆಗಳ ಲೋಕದಲ್ಲಿ ಇದೊಂದು ವಿಶೇಷ ಸಂದರ್ಭವಾಗಿದೆ....

‘’ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ’’ :  ಕುರುಬ ಸಂಘದ ಪ್ರಭಾರ ಅಧ್ಯಕ್ಷ ಬಿ.ಸುಬ್ರಹ್ಮಣ್ಯ…!

0
ಮೈಸೂರ,ಜನವರಿ,06,2021(www.justkannada.in) : ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ. ಜನಾಂಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಲು ಶಕ್ತಿಮೀರಿ ಶ್ರಮಿಸುತ್ತೇನೆ. ಸಮುದಾಯದಲ್ಲಿ ಅನೇಕ ಯುವಕರು ಉನ್ನತ ಅಧಿಕಾರಿಗಳ ಸ್ಥಾನಕ್ಕೇರಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ...

ಗ್ರಾ.ಪಂಗೆ ಪತ್ನಿ ಅವಿರೋಧ ಆಯ್ಕೆ : ಪತಿ ಆತ್ಮಹತ್ಯೆ

0
ಚಾಮರಾಜನಗರ,ಡಿಸೆಂಬರ್,16,2020(www.justkannada.in)  : ಗ್ರಾ.ಪಂ.ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯತ್​ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ಈ ಘಟನೆ ನಡೆದಿದ್ದು, ನಿಂಗರಾಜು(27) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯಾಗಿದ್ದಾರೆ. ಮೃತನ ಪತ್ನಿ...

ಮೇಲಾಧಿಕಾರಿಗಳ ಕಿರುಕುಳ ಆರೋಪ: ತಾಲ್ಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು ….

0
ಮೈಸೂರು, ಆಗಸ್ಟ್, 20, 2020(www.justkannada.in): ಮೇಲಾಧಿಕಾರಿಗಳ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ನಾಗೇಂದ್ರ (43) ಆತ್ಮಹತ್ಯೆಗೆ ಶರಣಾದವರು. ನಗರದ ಆಲನಹಳ್ಳಿ...

ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಕೊರೋನಾ ಸೋಂಕಿತ ವೃದ್ಧೆ…

0
ಬೆಂಗಳೂರು,ಜು,17,2020(www.justkannada.in):  ಕೊರೋನಾ ಸೋಂಕಿತ ವೃದ್ಧೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.  ಶ್ರೀರಾಂಪುರ ನಿವಾಸಿಯಾಗಿರುವ 60 ವರ್ಷದ ವೃದ್ಧೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ  ಬೆಳಗ್ಗಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದು ...

ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರೇಮಿಗಳ ಶವ ಮೂರು ದಿನಗಳ ಬಳಿಕ ಪತ್ತೆ….

0
ಮೈಸೂರು,ಸೆ,12,2019(www.justkannada.in):  ಲಕ್ಷ್ಮಣತೀರ್ಥ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ  ಪ್ರೇಮಿಗಳ ಶವ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಮೂರು‌ ದಿನಗಳ ಹಿಂದೆ ಮೈಸೂರು ತಾಲೂಕು ಹೊಸೂರು ಕಲ್ಲಹಳ್ಳಿ ನಿವಾಸಿ ರಂಜಿತ (19) ಮೈಸೂರಿ‌ನ ವಿಜಯನಗರ ನಿವಾಸಿ...

ಏಳು ವರ್ಷದ ಮಗುವನ್ನ ಕೊಂದು ತಾನೂ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ…

0
ಬೆಂಗಳೂರು,ಆ,6,2019(www.justkannada.in): ಏಳು ವರ್ಷ ಮಗುವನ್ನು ಕೊಂದು ತಾಯಿ ತಾನೂ ಕೂಡ ಕಟ್ಟಡದಿಂದ ಹಾರಿ  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜ್ಯೋತಿ ಎಂಬಾಕೆಯೇ  ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  ಏಳು ವರ್ಷದ...
- Advertisement -

HOT NEWS

3,059 Followers
Follow