competition Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರು ವಿವಿ ಮಹಿಳೆಯರ ‘ಖೋಖೋ ತಂಡ’ ಅಖಿಲ ಭಾರತ ಅಂತರ ವಿವಿ ಸ್ಪರ್ಧೆಗೆ ಆಯ್ಕೆ
ಮೈಸೂರು,ಏಪ್ರಿಲ್,10,2026 (www.justkannada.in): ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಮಹಿಳೆಯರ ಚಾಂಪಿಯನ್ ಶಿಪ್ ನಲ್ಲಿ    ಮೈಸೂರು ವಿಶ್ವವಿದ್ಯಾನಿಲಯ ತಂಡವು ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನದೊಂದಿಗೆ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ  ಸ್ಪರ್ಧೆಗೆ  ಆಯ್ಕೆಯಾಗಿದೆ.

ದಿನಾಂಕ: 31.03.2026 ರಿಂದ 04.04.2026 ರವರೆಗೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯಲ್ಲಿ ಸುಮಾರು 80 ವಿದ್ಯಾನಿಲಯವು ಭಾಗವಹಿಸಿದ್ದು, ಈ ಸ್ಪರ್ಧೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ತಂಡವು ಲೀಗ್ ಹಂತದ ಪಂದ್ಯಾವಳಿಯಲ್ಲಿ   11-9  ರಿಂದ ಕ್ಯಾಲಿಕಟ್ ವಿಶ್ವವಿದ್ಯಾನಿಲಯ  ತಂಡವನ್ನು ಮಣಿಸಿತು. ಈ ಮೂಲಕ  ಮೈಸೂರು ವಿಶ್ವವಿದ್ಯಾನಿಲಯ ತಂಡ ಮೂರನೇ ಸ್ಥಾನ ಗಳಿಸಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಗೆ ಅರ್ಹತೆ ಗಳಿಸಿದೆ.  ತಂಡದ ನಾಯಕಿಯಾಗಿ ನಾಗಲಾಂಬಿಕ ತಂಡದ ವ್ಯವಸ್ಥಾಪಕರಾಗಿ ಮಹಾರಾಣಿ ಮಹಿಳಾ ಕಲಾ ಕಾಲೇಜು, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಭಾಸ್ಕರ್ ಕೆ ಎಸ್ ಹಾಗೂ  ತರಬೇತುದಾರರಾಗಿ ಕಾಂತರಾಜು ಬಿ.ಡಿ ಕಾರ್ಯನಿರ್ವಹಿಸಿದರು.

ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಸ್ಪರ್ಧೆಯು ಎಸ್.ಎನ್.ಡಿ.ಟಿ ಮಹಿಳಾ ವಿಶ್ವವಿದ್ಯಾನಿಲಯ, ಮುಂಬೈನಲ್ಲಿ ದಿನಾಂಕ:19.04.2026 ರಿಂದ 23.04.2026 ರವರೆಗೆ ನಡೆಯಿದ್ದು ಸ್ಪರ್ಧೆಯಲ್ಲಿ ಮೈಸೂರು ವಿವಿ  ತಂಡ ಭಾಗವಹಿಸಲಿದೆ.

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಈ ವಿಜೇತ ತಂಡವನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್, ಕುಲಸಚಿವರಾದ ಸವಿತ ಎಂ ಕೆ ಹಾಗೂ ದೈಹಿಕ ಶಿಕ್ಷಣ ವಿಭಾಗದ ಪ್ರಭಾರ ನಿರ್ದೇಶಕಪ್ರೊ. ಹೆಚ್ ಸಿ ರೇವಣ್ಣ ಸಿದ್ದಪ್ಪ ಅವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Key words: Mysore University, women, Kho Kho Team, or All India Inter-University, Competition

The post ಮೈಸೂರು ವಿವಿ ಮಹಿಳೆಯರ ‘ಖೋಖೋ ತಂಡ’ ಅಖಿಲ ಭಾರತ ಅಂತರ ವಿವಿ ಸ್ಪರ್ಧೆಗೆ ಆಯ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶ್ರೀ ರಾಮನವಮಿ : ಮಾ.28ರಂದು ಮಕ್ಕಳಿಗೆ ಶ್ರೀ ರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆ
ಮೈಸೂರು,ಮಾರ್ಚ್,26,2026 (www.justkannada.in): ಕಲಾ  ಉತ್ಸವ ಟ್ರಸ್ಟ್ ಮೈಸೂರು ಹಾಗೂ ಶ್ರೀ ಮಹಾಜನಾ ಸಭಾ ಟ್ರಸ್ಟ್ ಶ್ರೀರಾಮ ಮಂದಿರ ವತಿಯಿಂದ ಶ್ರೀ ರಾಮನವಮಿ ಅಂಗವಾಗಿ 8 ವರ್ಷದ ಒಳಗಿನ ಮಕ್ಕಳಿಗೆ ಶ್ರೀ ರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆಯನ್ನು ಮಾರ್ಚ್ 28ರಂದು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 11.30 ಕ್ಕೆ ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದರ ಪ್ರಚಾರ ಸಾಮಗ್ರಿಗಳನ್ನು ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕ ನಾಡೋಜ ಪುರಸ್ಕೃತ ಡಾ. ಭಾಷ್ಯಂ ಸ್ವಾಮೀಜಿ ಅವರು ವಿಜಯನಗರದಲ್ಲಿರುವ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿ ಮಾತನಾಡಿದರು.

ಶ್ರೀರಾಮಚಂದ್ರನು ವನವಾಸಕ್ಕೆ ತೆರಳಿದಾಗ ಪತ್ನಿ ಸೀತಾಮಾತೆಯೂ ಕೂಡ ಜೊತೆಯಾಗಿ ಹೋಗುವ ಸನ್ನಿವೇಶ ಎಲ್ಲ ದಂಪತಿಗೆ ಅನೋನ್ಯತೆ ಸಂದೇಶದ ಆದರ್ಶವಾಗಿದೆ. ಜೀವನದಲ್ಲಿ ಎಷ್ಟೇ ಕಷ್ಟ ಬಂದಾಗಲೂ ಪತಿ- ಪತ್ನಿ ಕೈಜೋಡಿಸಿ ಸಂಸಾರದ ನೌಕೆ ಸಾಗಿಸಬೇಕು ಎಂಬ ಅಮೂಲ್ಯ ಸಂದೇಶ ಅದು ಸಾರುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲ  ಉತ್ಸವ ಟ್ರಸ್ಟ್ ಮೈಸೂರು ಅಧ್ಯಕ್ಷ ಅಮಿತ್ ಮಾತನಾಡಿ 8 ವರ್ಷದ ಮಕ್ಕಳು ಶ್ರೀರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಪ್ರವೇಶ ಉಚಿತವಾಗಿರುತ್ತದೆ ಮಾಹಿತಿಗಾಗಿ 9880752727/ 7996021665 ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು

ಈ  ವೇಳೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ ಬಿ ಲಿಂಗರಾಜು, ಶೇಷಾದ್ರಿ, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಅಮಿತ್, ಬಾಲಜಿ, ಶ್ರೀಧರ್ ಹಾಗೂ ಇನ್ನಿತರರು ಹಾಜರಿದ್ದರು.

Key words: Sri RamNavami,  Sri Rama and Seetha, costume, competition, Mysore

The post ಶ್ರೀ ರಾಮನವಮಿ : ಮಾ.28ರಂದು ಮಕ್ಕಳಿಗೆ ಶ್ರೀ ರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಾ.ವಿಜಯಾ ದಬ್ಬೆ ಸ್ಮರಣಾರ್ಥ ರಾಜ್ಯಮಟ್ಟದ ಲಲಿತ ಪ್ರಬಂಧ, ಕವನ ಸ್ಪರ್ಧೆ ಆಯೋಜನೆ
ಮೈಸೂರು,ಜನವರಿ,27,2026 (www.justkannada.in): ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ.ವಿಜಯಾ ದಬ್ಬೆ ಅವರ ಸ್ಮರಣಾರ್ಥ ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ  ಮತ್ತು ಕವನ ಸ್ಪರ್ಧೆಯನ್ನು ಆಯೋಜಿಸಿದೆ.

ಲಲಿತ‌ ಪ್ರಬಂಧ ಸ್ಪರ್ಧೆಯಲ್ಲಿ 20 ರಿಂದ 40 ವಯೋಮಾನದ ಲೇಖಕಿಯರು, ಕವನ ಸ್ಪರ್ಧೆಗೆ 20 ರಿಂದ 35 ವಯೋಮಾನದ ವಿದ್ಯಾರ್ಥಿ, ಯುವ ಜನರು‌ ಭಾಗವಹಿಸಬಹುದು.

ನಿಯಮಗಳು:  ಲಲಿತ ಪ್ರಬಂಧ ಪದಮಿತಿ 1,500 ಪದಗಳು.  ಕವನ ಸ್ಪರ್ಧೆಗೆ ಒಂದು‌ ಕವನ ಕಳುಹಿಸಬೇಕು.  ಈ ಮೊದಲು ಎಲ್ಲಿಯೂ ಪ್ರಸಾರ/ ಪ್ರಕಟ ಆಗಿರಬಾರದು. ವಯಸ್ಸಿನ ಖಚಿತತೆಗೆ ಎಸ್ಎಸ್ ಎಲ್ ಸಿ ಅಂಕಪಟ್ಟಿ ಅಥವಾ ಆಧಾರ್ ಲಗತ್ತಿಸಬೇಕು.

ಎರಡೂ ಸ್ಪರ್ಧೆಗಳಿಗೆ ಒಂದೇ ಮೊತ್ತದ (ಪ್ರಥಮ ರೂ. 5 ಸಾವಿರ , ದ್ವಿತೀಯ  ರೂ. 3 ಸಾವಿರ, ತೃತೀಯ ರೂ. 2 ಸಾವಿರ ) ಪ್ರತ್ಯೇಕ ಬಹುಮಾನಗಳಿರುತ್ತವೆ. ವಿಜೇತರು ಮತ್ತು ತೀರ್ಪುಗಾರರ  ಮೆಚ್ಚುಗೆ ಪಡೆಯುವ ತಲಾ ಹತ್ತು ಸ್ಪರ್ಧಿಗಳಿಗೆ  ಮೇ  ಕೊನೆಯ ವಾರ ಒಂದು ದಿನದ ಸಾಹಿತ್ಯ ಕಮ್ಮಟ ಆಯೋಜಿಸಲಾಗುವುದು.

ಕತೆ, ಕವನಗಳನ್ನು ಹಾಳೆಯ ಒಂದು ಮಗ್ಗುಲಲ್ಲಿ ಸ್ಪಷ್ಟವಾಗಿ ಬರೆದು ಅಥವಾ ಟೈಪ್ ಮಾಡಿ, ಪ್ರತ್ಯೇಕ ಹಾಳೆಯಲ್ಲಿ ಹೆಸರು , ವಿಳಾಸ, ಫೋನ್ ಸಂಖ್ಯೆ,ಇ – ಮೇಲ್ ವಿವರ  ನಮೂದಿಸಿ 15.03.2026 ರ ಒಳಗೆ ಕಳಿಸಬೇಕು.

ವಿಳಾಸ: ಶ್ರೀಮತಿ ವಿಜಯಾ ರಾವ್, ಮನೆ ನಂಬರ್ 861, 14ನೇ ಮೇನ್, ವಿಜಯನಗರ ಮೊದಲನೆ  ಹಂತ, ಮೈಸೂರು. ಪಿನ್: 570017. ಫೋನ್: 98454 22855.

Key words: State-level, essay, poetry, competition, Dr. Vijaya Dabbe

The post ಡಾ.ವಿಜಯಾ ದಬ್ಬೆ ಸ್ಮರಣಾರ್ಥ ರಾಜ್ಯಮಟ್ಟದ ಲಲಿತ ಪ್ರಬಂಧ, ಕವನ ಸ್ಪರ್ಧೆ ಆಯೋಜನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿಗಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ.
ಬೆಂಗಳೂರು,ಅಕ್ಟೋಬರ್,25,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ನವೀನತೆಯ ಹಾದಿಯತ್ತ ಸಾಗುತ್ತಿರುವ ಶಕ್ತಿಯುತ ಬೆಳವಣಿಗೆಯ ಮತ್ತೊಂದು ಉದಾಹರಣೆಯಾಗಿ, ಮಲ್ಲೇಶ್ವರಂ 18ನೇ ಅಡ್ಡರಸ್ತೆಯ ಸರ್ಕಾರಿ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ ನಲ್ಲಿ ಕಲಿಯುತ್ತಿರುವ ಐದು ಪ್ರತಿಭಾವಂತ ವಿದ್ಯಾರ್ಥಿಗಳು ಫಸ್ಟ್ ಗ್ಲೋಬಲ್ ಚಾಲೆಂಜ್ 2025ಕ್ಕೆ ಟೀಮ್ ಇಂಡಿಯಾ ಆಗಿ ಆಯ್ಕೆಯಾಗಿದ್ದಾರೆ.

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಮೇಕರ್ ಸ್ಪೇಸ್ ಲ್ಯಾಬ್ ನಲ್ಲಿ ತರಬೇತಿ ಪಡೆದಿರುವ ಈ ವಿದ್ಯಾರ್ಥಿಗಳು ಅಕ್ಟೋಬರ್ 29 ರಿಂದ ನವೆಂಬರ್ 1. 2025 ರವರೆಗೆ ಉತ್ತರ ಅಮೆರಿಕಾದ ಪನಾಮಾದಲ್ಲಿ ನಡೆಯಲಿರುವ ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಟೀಮ್ ಸದಸ್ಯರು:

ನಿಂಗರಾಜ್ – 11ನೇ ತರಗತಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಲೇಶ್ವರಂ

ಪರಶುರಾಮ್ ಎಂ. – 11ನೇ ತರಗತಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಲೇಶ್ವರಂ

ಅರ್ಜುನ್ ಕೆ. ರಾಜ್ – 11ನೇ ತರಗತಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಲೇಶ್ವರಂ

ಗೌರೀಶ್ ಕೆ. – 10ನೇ ತರಗತಿ, ಸರ್ಕಾರಿ ಪ್ರೌಢಶಾಲೆ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ

ಜಿ.ಎನ್. ಚಂದನ್ ರಾಜ್ – 9ನೇ ತರಗತಿ, ಸರ್ಕಾರಿ ಪ್ರೌಢಶಾಲೆ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ

ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಈ ವಿದ್ಯಾರ್ಥಿಗಳು ರೋಬೋಟಿಕ್ಸ್, ಕೋಡಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ತಂಡದ ಕೆಲಸದಲ್ಲಿ ಅಸಾಧಾರಣ ಕೌಶಲ್ಯ ತೋರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, “ಮಲ್ಲೇಶ್ವರಂ ಸರ್ಕಾರಿ ಪ್ರೌಢ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ‘ಫಸ್ಟ್ ಗ್ಲೋಬಲ್ ಚಾಲೆಂಜ್ 2025’ ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಈ ವಿದ್ಯಾರ್ಥಿಗಳೊಂದಿಗೆ ಮಾತನಾಡಿದಾಗ ಅವರ ಆತ್ಮವಿಶ್ವಾಸ, ಚಿಂತನೆ ಹಾಗೂ ತಾಂತ್ರಿಕ ಜ್ಞಾನದಿಂದ ನಾನು ಅತ್ಯಂತ ಪ್ರಭಾವಿತನಾದೆನು. ಸರ್ಕಾರಿ ಶಾಲೆಯ ತರಗತಿಯಿಂದ ಪ್ರಾರಂಭವಾದ ಇವರ ಪಯಣವು ಇಂದು ಜಾಗತಿಕ ವೇದಿಕೆಯಲ್ಲಿ ಕರ್ನಾಟಕದ ಹೆಸರನ್ನು ಎತ್ತಿ ಹಿಡಿಯುವ ಮಟ್ಟಕ್ಕೇರಿರುವುದು ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದ ಬಲವರ್ಧಿತ ಪರಿಸರದ ಪ್ರತಿಬಿಂಬವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಐದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಪನಾಮಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಅವರು ಯಶಸ್ಸು ಸಾಧಿಸಿ, ವಿಶ್ವದ ಮುಂದೆಯೂ ಕರ್ನಾಟಕದ ಸರ್ಕಾರೀ ಶಾಲಾ ಶಿಕ್ಷಣದ ಕೀರ್ತಿಯನ್ನು ಬೆಳಗಲಿ ಎಂಬುದು ನನ್ನ ಹಾರೈಕೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: government school, Five students, selected, global robotics, competition.

The post ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿಗಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ರಂಗೋಲಿ ಸ್ಪರ್ಧೆ: ಅರಳಿದ ಅರ್ಜುನ ಆನೆಯ ಕಲಾಕೃತಿ, ಕಣ್ಮನ ಸೆಳೆದ ಬಗೆ ಬಗೆಯ ರಂಗೋಲಿಗಳು
ಮೈಸೂರು,ಸೆಪ್ಟಂಬರ್, 23,2025 (www.justkannada.in) : ಮೈಸೂರು ದಸರಾ ಮಹೋತ್ಸವದ ಅಂಗವಾಗಿ  ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಮಹಿಳಾ ದಸರಾ ಉಪ‌ಸಮಿತಿ ವತಿಯಿಂದ ಅಂಬಾ ವಿಲಾಸ ಅರಮನೆ ಮುಂಭಾಗ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ‌ ಮಹಿಳೆಯರು ತಮ್ಮದೇ ಆದ ವಿಭಿನ್ನ ಕಲ್ಪನೆಯಲ್ಲಿ ರಂಗೋಲಿಗಳನ್ನು ಬಿಡಿಸುವ ಮೂಲಕ ಅತ್ಯುತ್ಸಾಹದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ದಿನಗಳಲ್ಲಿ‌ ಬಹಳಷ್ಟು‌ ಮಕ್ಕಳು ಮೊಬೈಲ್ ಗೀಳಿಗೆ ಪ್ರಭಾವಿತರಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುತ್ತಾರೆ. ಹಾಗಾಗಿ ಅದರ ಪರಿಕಲ್ಪನೆಯಲ್ಲಿ ಡೋಂಟ್ ಬಿ ಅಡಿಕ್ಟೆಡ್ ಎಂಬ ಶೀರ್ಷಿಕೆಯಲ್ಲಿ ನಂಜನಗೂಡು ತಾಲ್ಲೂಕಿನ ಶ್ವೇತಾ ಟಿ.ಡಿ ಅವರು  ರಂಗೋಲಿ ಬಿಡಿಸಿದ್ದರೆ, ಸರ್ಕಾರದ‌ ಗೃಹ ಜ್ಯೋತಿ ಯೋಜನೆಯಿಂದ‌ ಸಾಕಷ್ಟು ಮನೆಗಳಲ್ಲಿ ದೀಪ ಬೆಳಗಿದೆ ಎಂಬ ನಿಟ್ಟಿನಲ್ಲಿ ಮೈಸೂರಿನ ಸ್ಪಂದನ ಅವರು ಮಹಿಳೆ ಮತ್ತು ದೀಪದ ರಂಗೋಲಿಯನ್ನು ಚಿತ್ತಾಕರ್ಷಕವಾಗಿ ಬಿಡಿಸಿದ್ದರು.

ದಸರಾ ಅಂಗವಾಗಿ ಹುಲಿ ಮೇಲೆ ಕುಳಿತ ಚಾಮುಂಡೇಶ್ವರಿ ತಾಯಿಯನ್ನು ತುಮಕೂರಿನ ನಿರ್ಮಲಾ ಅವರು ಬಿಡಿಸುವ ಮೂಲಕ ಸ್ಪರ್ಧೆಗೆ ಜೀವ ತುಂಬಿಸಿದ್ದರು. ದುರ್ಗಾ ದೇವಿ ಮತ್ತು ದೇವಿಗೆ ಕಾವಲಾಗಿರುವ ಆನೆಯ ಚಿತ್ರವನ್ನು ಸಿಂಧೂ ಲಕ್ಷ್ಮೀ ಅವರು ಬಿಡಿಸಿದ್ದರೆ, ಹೆಣ್ಣಾಗಿ ಹುಟ್ಟಿರುವುದಕ್ಕೆ ನಾವೆಲ್ಲಾ ಹೆಮ್ಮೆ ಪಡೋಣ ಎಂಬ ಪರಿಕಲ್ಪನೆಯಲ್ಲಿ ದಾವಣಗೆರೆಯ ಲಕ್ಷ್ಮಿ ಅವರು ಚಿತ್ತಾಕರ್ಷಕವಾಗಿ ಬಿಡಿಸಿದ್ದರು. ನಂದಿ ಮತ್ತು ಶಿವಲಿಂಗವನ್ನು ವಿಜಯನಗರದ ಸುನಿತಾ ಅವರು ಬಿಡಿಸಿದ್ದರು.

ಹೀಗೆ ಚುಕ್ಕಿ ಲೆಕ್ಕಾಚಾರ ಒಂದೆಡೆಯಾದರೆ ಯಾವ ಗೆರೆಗೆ ಎಲ್ಲಿಂದ ಗೆರೆ ಹಾಕಬೇಕು, ಯಾವ ಹೂವಿಗೆ ಯಾವ ಬಣ್ಣ ತುಂಬಬೇಕು ಎಂಬ ನಾನಾ ಬಗೆಯ ಕುತೂಹಲದೊಂದಿಗೆ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು ತಾವು ಬಿಡಿಸುವ ಚಿತ್ತಾರದ ಅಂದ ಹೆಚ್ಚಿಸುವಲ್ಲಿ ಮುಳುಗಿದ್ದರು. ಅಂತೆಯೇ ಚಾಮುಂಡಿ ಬೆಟ್ಟದ ಗೋಪುರ, ಓಂನಲ್ಲು ಮೂಡಿರುವ ಗಣೇಶ, ಅರಸರ ಲಾಂಛನವಾದ ಗಂಡ ಬೇರುಂಡ, ನವಿಲಿನ  ಚಿತ್ರ, ದಸರಾ ಆನೆ, ರಥ, ಬಾಲಕೃಷ್ಣ ಹೀಗೆ ನಾನಾ ರೀತಿಯ ರಂಗೋಲಿಗಳನ್ನು ಈ ಸ್ಪರ್ಧೆಯಲ್ಲಿ ಬಿಡಿಸಲಾಗಿತ್ತು.

ಇದಕ್ಕೂ ಮುನ್ನ ಶಾಸಕ ಶ್ರೀ ವತ್ಸ ಅವರು ಕುರುಬಾರಹಳ್ಳಿಯ ಕಲಾವಿದ ಪುನೀತ್ ಅವರು ಅರ್ಜುನನ‌ ನೆನಪಿನಲ್ಲಿ ಮೂಡಿಸಿದ್ದ ಅರ್ಜುನ‌ ಆನೆಗೆ ಪುಷ್ಪಾರ್ಚನೆ‌ ಸಲ್ಲಿಸಿ ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಹಿಳಾ ದಸರಾ ಉಪ‌ ಸಮಿತಿಯಿಂದ ಆಯೋಜಿಸಲಾಗಿರುವ ರಂಗೋಲಿ  ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 150ಕ್ಕೂ ಹೆಚ್ಚು‌ ಮಹಿಳೆಯರು ಆಸಕ್ತಿಯಿಂದ ಪಾಲ್ಗೊಂಡಿದ್ದರು. ದಸರಾ‌ ಮಹೋತ್ಸವದ‌ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಈ ರಂಗೋಲಿ ಸ್ಪರ್ಧೆಯಿಂದ ನಾಡಹಬ್ಬ ದಸರಾಗೆ ಮತ್ತಷ್ಟು ಕಳೆಕಟ್ಟಿದೆ ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ಸಮಿತಿ‌ ಉಪ ವಿಶೇಷಾಧಿಕಾರಿ ಬಿ.ಎಂ.ಸವಿತ, ಕಾರ್ಯಾಧ್ಯಕ್ಷ ಬಿ.ಬಸವರಾಜು, ತೀರ್ಪುಗಾರ ಮೀನಾಕ್ಷಿ‌ ರವಿಕುಮಾರ್, ಸ್ತ್ರೀ‌ಶಕ್ತಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಪ್ರೇಮಕುಮಾರಿ, ದಸರಾ ಉಪ‌ಸಮಿತಿ ಕಾರ್ಯದರ್ಶಿ ಚರಿತಾ, ಸಮಿತಿ ಸದಸ್ಯರು ಸೇರಿದಂತೆ‌ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

Key words: Mysore Dasara, Rangoli, Competition

The post ದಸರಾ ರಂಗೋಲಿ ಸ್ಪರ್ಧೆ: ಅರಳಿದ ಅರ್ಜುನ ಆನೆಯ ಕಲಾಕೃತಿ, ಕಣ್ಮನ ಸೆಳೆದ ಬಗೆ ಬಗೆಯ ರಂಗೋಲಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಏಳು ಗ್ರಾಮಗಳಲ್ಲಿ ‘ಮಾದರಿ ಸೌರ ಗ್ರಾಮ’ ಸ್ಪರ್ಧೆ: 1 ಕೋಟಿ ರೂ. ಪ್ರೋತ್ಸಾಹಧನ
ಮೈಸೂರು, ಆಗಸ್ಟ್‌,22, 2025 (www.justkannada.in): ಮೈಸೂರು ಜಿಲ್ಲೆಯ ಏಳು ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ʻಮಾದರಿ ಸೌರ ಗ್ರಾಮʼ ಯೋಜನೆಯಡಿ ಸ್ಪರ್ಧಾ ಗ್ರಮಗಳೆಂದು ಆಯ್ಕೆ ಮಾಡಲಾಗಿದ್ದು, ಅಂತಿಮಾಗಿ ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ (ಎಂಎನ್‌ಆರ್‌ಇ) 1 ಕೋಟಿ ರೂ.ಪ್ರೋತ್ಸಾಹಧನ ಲಭಿಸಲಿದೆ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಿತಿ(ಡಿಎಲ್‌ಸಿ) ಸಭೆಯಲ್ಲಿ ಏಳು ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಜಿಲ್ಲೆಯ ವರಕೊಡು, ಬಿಳಿಕೆರೆ, ಗಂಧನಹಳ್ಳಿ, ಸಾಲಿಗ್ರಾಮ, ತಾಂಡವಪುರ, ಮೂಗೂರು ಮತ್ತು ಬೆಟ್ಟದಪುರ ಗ್ರಾಮಗಳನ್ನು ಮಾದರಿ ಸೌರ ಗ್ರಾಮ ಯೋಜನೆಯ ಸ್ಪರ್ಧಾ(Candidate) ಗ್ರಾಮಗಳೆಂದು ಗುರುತಿಸಲಾಗಿದೆ.

ಸ್ಪರ್ಧಾ ಅವಧಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿಗಳ ನೇತೃತ್ವದಲ್ಲಿ ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು.

– ವಸತಿ ಮನೆಗಳಿಗೆ ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಮೇಲ್ಛಾವಣಿ ಸೌರಶಕ್ತಿ ಅಳವಡಿಸುವುದು.

– ಇತರ ಗ್ರಾಹಕರಿಗೆ ಸಬ್ಸಿಡಿ ರಹಿತ ಯೋಜನೆ ಅಡಿಯಲ್ಲಿ ಮೇಲ್ಛಾವಣಿ ಸೌರಶಕ್ತಿ ಅಳವಡಿಕೆಗೆ ಪ್ರೋತ್ಸಾಹ ನೀಡುವುದು.

– ನೀರಾವರಿ ಪಂಪ್‌ ಸೆಟ್‌ ಗಳಿಗೆ ಪಿಎಂ-ಕುಸುಮ್‌ ಯೋಜನೆ ಅಡಿಯಲ್ಲಿ ಅನುಷ್ಠಾನಕ್ಕೆ ಪ್ರೋತ್ಸಾಹಿಸುವುದು.

– ಸರ್ಕಾರಿ ಕಟ್ಟಡಗಳ ಮೇಲೆ ಸೌರ ಶಕ್ತಿ ಅಳವಡಿಸುವುದು (ಅಳವಡಿಕೆಗೆ ಅನುದಾನವನ್ನು ಪಿಪಿಪಿ/ಆರ್‌ಸಿಎಸ್‌ಸಿಒ/ಬಜೆಟ್‌ನಲ್ಲಿ ಅನುದಾನ)

– ಕುಡಿಯುವ ನೀರಿನ ಹಾಗೂ ಬೀದಿ ದೀಪಗಳಿಗೆ ಸೌರಶಕ್ತಿ ಅಳವಡಿಸುವುದು.

ಈ ಸ್ಪರ್ಧೆಯು ಪ್ರಸಕ್ತ ವರ್ಷದ ಜುಲೈ 1ರಿಂದ ಡಿಸೆಂಬರ್ 31ರವರೆಗೆ ನಡೆಯಲಿದ್ದು, ಸ್ಪರ್ಧೆಯ ಅಂತ್ಯದಲ್ಲಿ ಮೌಲ್ಯಮಾಪನದ ಆಧಾರದ ಮೇಲೆ ಗರಿಷ್ಠ ನವೀಕರಿಸಬಹುದಾದ ಇಂಧನ ಬಳಸಿದ ಗ್ರಾಮವನ್ನು “ಮಾದರಿ ಸೌರ ಗ್ರಾಮ” ಎಂದು ಘೋಷಿಸಲಾಗುವುದು. ಹೀಗೆ ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ (ಎಂಎನ್‌ಆರ್‌ಇ) ವತಿಯಿಂದ 1 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಮೈಸೂರಿನ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಇಂಜಿನಿಯರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: ‘Model Solar Village’, competition, Mysore district

The post ಏಳು ಗ್ರಾಮಗಳಲ್ಲಿ ‘ಮಾದರಿ ಸೌರ ಗ್ರಾಮ’ ಸ್ಪರ್ಧೆ: 1 ಕೋಟಿ ರೂ. ಪ್ರೋತ್ಸಾಹಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆ.19ರಂದು ಮೈಸೂರಿನಲ್ಲಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ
ಮೈಸೂರು,ಆಗಸ್ಟ್,16,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಗಸ್ಟ್ 19ರಂದು (ಮಂಗಳವಾರ) ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.

ವಿಶ್ವ ಛಾಯಾಗ್ರಹಣ ದಿನಾಚರಣೆಯ ಸಮಾರಂಭವನ್ನು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಉದ್ಘಾಟಿಸಲಿದ್ದು ಮೈಸೂರು ನಗರ ಪೊಲೀಸ್ ಇಲಾಖೆಗೆ ಡಿಸಿಪಿ ಕೆ.ಎಸ್. ಸುಂದರರಾಜ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡುವರು. ಇದೇ ಸಂದರ್ಭದಲ್ಲಿ ಹಿರಿಯ ಛಾಯಾಗ್ರಾಹಕರೂ, ಬೆಂಗಳೂರಿನ  ಕೆಪಿಎನ್ ಸಂಪಾದಕ ಸಗ್ಗೆರೆ ರಾಮಸ್ವಾಮಿ ಅವರನ್ನು ಗೌರವಿಸಲಾಗುವುದು.

ಸಂಘದ ಅಧ್ಯಕ್ಷ ಕೆ.ದೀಪಕ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೈಸೂರು ವಲಯದ ನರೆಡ್ಕೊ ಅಧ್ಯಕ್ಷ ವಿ.ಸಿ. ರವಿಕುಮಾರ್, ಉದ್ಯಮಿ ಡಾ. ವಿ.ಕಾರ್ತಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Key words: Mysore District Journalists Association, News Photo Exhibition, Competition

The post ಆ.19ರಂದು ಮೈಸೂರಿನಲ್ಲಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: ಆ.19 ರಂದು ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ
ಮೈಸೂರು,ಆಗಸ್ಟ್,5,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ 19 (ಮಂಗಳವಾರ) ರಂದು ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಆಗಸ್ಟ್ 19ರಂದು ಪತ್ರಕರ್ತರ ಭವನದಲ್ಲಿ ನಡೆಯುವ ವಿಶ್ವ ಛಾಯಾಗ್ರಹಣ ದಿನಾಚರಣೆ ಸಮಾರಂಭದಲ್ಲಿ ಛಾಯಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದ್ದು, ಇದೇ ಸಮಾರಂಭದಲ್ಲಿ ಗಣ್ಯರು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.

ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸುವ ಛಾಯಾಗ್ರಾಹಕರು ಈ ಕೆಳಕಂಡ ನಿಯಮಾವಳಿಗಳನ್ನು ಅನುಸರಿಸಬೇಕು:

ಸುದ್ದಿ ಛಾಯಾಚಿತ್ರವು ದಿನಾಂಕ: 01-01-2023ರಿಂದ 31-07-2025ರ ಅವಧಿಗೆ ಒಳಪಟ್ಟಿರಬೇಕು.

ಛಾಯಾಗ್ರಾಹಕರು 12 *18 ಅಳತೆಯ 3 ಛಾಯಾಚಿತ್ರವನ್ನು ಮುದ್ರಿಸಿ ಪ್ರದರ್ಶನಕ್ಕೆ ನೀಡತಕ್ಕದ್ದು.

ಛಾಯಾಚಿತ್ರದಲ್ಲಿ ಛಾಯಾಗ್ರಾಹಕರ ಹೆಸರು ಮತ್ತು ಚೌಕಟ್ಟು ಇರಬಾರದು.

ವನ್ಯ ಜೀವಿ ಸಂಬಂಧಿಸಿದ ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ.

ಮೊದಲ ಬಹುಮಾನ 10,000 ರೂ, ಎರಡನೇ ಬಹುಮಾನ 5,000 ರೂ. ಮತ್ತು ಮೂರನೇ ಬಹುಮಾನ 3,000 ರೂ. ಗಳ ನಗದು ಪುರಸ್ಕಾರವನ್ನು ನಿಗದಿಪಡಿಸಲಾಗಿದ್ದು, ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು.

ಹಿರಿಯ ಛಾಯಾಗ್ರಾಹಕರು, ಹಿರಿಯ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿಭಾಗದ ಸಿಬ್ಬಂದಿಗಳು ತೀರ್ಪುಗಾರರಾಗಿ ಆಗಮಿಸಲಿದ್ದು, ಇವರ ತೀರ್ಮಾನವೇ ಅಂತಿಮವಾಗಿರುತ್ತದೆ.

ಛಾಯಾಚಿತ್ರಗಳನ್ನು ಆಗಸ್ಟ್ 15ರೊಳಗೆ ಜಿಲ್ಲಾ ಪತ್ರಕರ್ತರ ಸಂಘಕ್ಕೆ ತಲುಪಿಸಬೇಕು.

ಹೆಚ್ಚಿನ ಮಾಹಿತಿಗೆ ಮೊ. ನಂ. 9741511340, 9845653548, 7019329722 ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

Key words: Photography, exhibition, competition, Mysore District Journalists Association

The post ಮೈಸೂರು:  ಆ.19 ರಂದು ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಾ.ವಿಜಯಾ ದಬ್ಬೆ ನೆನಪಿನ ಕವನ,ಕಥಾ ಸ್ಪರ್ಧೆ ಫಲಿತಾಂಶ : ಬಾಲಾಜಿ ಮತ್ತು ಪಲ್ಲವಿ ಪ್ರಥಮ
ಮೈಸೂರು,ಮೇ,12,2025 (www.justkannada.in): ಮೈಸೂರಿನ ‘ಸಮತಾ ಅಧ್ಯಯನ ಕೇಂದ್ರ’ವು ಸಂಸ್ಥಾಪಕ ಅಧ್ಯಕ್ಷೆ ಡಾ.ವಿಜಯಾ ದಬ್ಬೆ ಅವರ ನೆನಪಿನಲ್ಲಿ  ವಿದ್ಯಾರ್ಥಿ, ಯುವಜನರಿಗೆ ಆಯೋಜಿಸಿದ್ದ ರಾಜ್ಯಮಟ್ಟದ ಕವನ‌ ಸ್ಪರ್ಧೆ ಮತ್ತು ಕಿರಿಯ ಲೇಖಕಿಯರಿಗೆ ಆಯೋಜಿಸಿದ್ದ ಸಣ್ಣಕಥಾ ಸ್ಪರ್ಧೆ-2025 ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಕವನ‌ ಸ್ಪರ್ಧೆ ವಿಜೇತರು:

20 ರಿಂದ 35 ವಯೋಮಾನದ ವಿದ್ಯಾರ್ಥಿ, ಯುವಜನರಿಗೆ ಆಯೋಜಿಸಿದ್ದ ಕವನ ಸ್ಪರ್ಧೆಯಲ್ಲಿ  ಕೆಜಿಎಫ್‌ ನ ಆರ್. ಬಾಲಾಜಿ ಅವರ ‘ಎಂಟರ ಮನೆಯೊಳಗೆ ಕುಂಟೆ ಬಿಲ್ಲೆಯ ಆಟ’ (ಪ್ರಥಮ), ಕೇರಳ‌ ಕೇಂದ್ರೀಯ ವಿವಿಯ  ಜೋತಿರ್ಲಕ್ಷ್ಮಿ ಅವರ ‘ಫಿಂಗರ್ ಪ್ರಿಂಟಿನಲ್ಲಿ ಅವಳ ವಿಶ್ವರೂಪ ‘ ಮತ್ತು ಬಂಟ್ವಾಳದ ಜಯಶ್ರೀ ಇಡ್ಕಿದು ಅವರ ‘ಬಾಡಿಗೆ ಕೋಣೆ’ (ಇಬ್ಬರಿಗೂ ದ್ವಿತೀಯ), ಕೊಳ್ಳೇಗಾಲ ಚಿನ್ನಿಪುರದ ರಶ್ಮಿ ಎಸ್.ನಾಯಕ್ ಅವರ ‘ ಹೆಣ್ತನ ಶಾಪವೇ’ (ತೃತೀಯ) ಕವನಗಳು ಮೊದಲ ಮೂರು ಬಹುಮಾನ ಪಡೆದಿವೆ.

ಸೌಮ್ಯಶ್ರೀ ನಿಕ್ಕಮ್ (ದಾವಣಗೆರೆ),ವಿದ್ಯಾ ದೇವಾಡಿಗ (ಬೆಂಗಳೂರು), ಶ್ರೀ ವಿದ್ಯಾ (ಕಲ್ಕುಣಿಕೆ, ಹುಣಸೂರು), ಪಲ್ಲವಿ ಎಡೆಯೂರು ( ಬೆಂಗಳೂರು), ಸಂತೋಷಕುಮಾರ್ ಬಿ.ಪಿ. (ದಾವಣಗೆರೆ), ನಂದಿನಿ ಯು(ಉರಗನಹಳ್ಳಿ, ಸೊರಬ), ಮೇಘಾ ರಾಮದಾಸ್ (ಗುಳಿಗೆಯನಹಳ್ಳಿ, ಶಿರಾ), ಸಂಜನ ಸಿ.ಯಂಭತ್ನಾಳ (ಬೆಳಗಾವಿ), ಜ್ಯೋತಿ ಎಸ್ (ಯಳಂದೂರು), ಸಿದ್ದಾರೂಢ ಸಂ ಗುಗ್ಗರಿ (ಬೆಳಗಾವಿ), ಡಾ.ಭವ್ಯ ಅಶೋಕ್ ಸಂಪಗಾರ(ಬೆಳಗಾವಿ), ಡಾ.ಪರ್ವೀನ್ ಬೇಗಮ್ (ಗಂಗಾವತಿ), ಯಶಸ್ವಿನಿ ಎಂ.ಎನ್.(ಪಡುವಾರ ಹಳ್ಳಿ,ಮೈಸೂರು) ಅವರ ಕವನಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ. ಸ್ಪರ್ಧೆಗೆ 39 ಪ್ರವೇಶಗಳು ಬಂದಿದ್ದವು. ಡಾ. ಆರ್.ಸುನಂದಮ್ಮ, ಡಾ.ಬಿ.ಆರ್. ಗಣೇಶ್ ಮತ್ತು ಡಾ.‌ಸೆಲ್ವಕುಮಾರಿ ತೀರ್ಪುಗಾರರಾಗಿದ್ದರು.

ಕಥಾ‌ ಸ್ಪರ್ಧೆ‌ ವಿಜೇತರು:

20 ರಿಂದ 40 ವಯೋಮಾನದ ಲೇಖಕಿಯರಿಗೆ ಏರ್ಪಡಿಸಿದ್ದ ಸಣ್ಣಕಥಾ ಸ್ಪರ್ಧೆಯಲ್ಲಿ ಬೆಂಗಳೂರಿನ  ಪಲ್ಲವಿ ಎಡೆಯೂರು ಅವರ ‘ಯುರೋಪ್ಲೊಮೆಟ್ರಿ’ (ಪ್ರಥಮ ), ರಾಮನಗರದ ವಿನುತ ಕೆ.ಆರ್. ಅವರ ‘ತಾಯಿ ಅಂದರೆ’ (ದ್ವಿತೀಯ )ಮತ್ತು ಮಾಲೂರಿನ ಡಾ.ಎಸ್. ಶಿಲ್ಪ ಅವರ ‘ಬಾಯಿ ಬಣ್ಣ’ (ತೃತೀಯ) ಮೊದಲ‌ ಮೂರು ಬಹುಮಾನ ಪಡೆದಿವೆ.

ಅಕ್ಷತಾ ರಾಜ್ (ಪೆರ್ಲ, ಕಾಸರಗೋಡು),ಅಚಲ ಬಿ.ಹೆನ್ಲಿ ( ಬೆಂಗಳೂರು), ರಂಜಿತ ವಿ. ಮಹಾಜನ್ (ಬೆಳಗಾವಿ), ತೇಜಶ್ರೀ ಎಂ (ಉಜಿರೆ, ದಕ್ಷಿಣ ಕನ್ನಡ), ಫೌಜ್ಹಿಯಾ ಸಲೀಂ( ಗುರುಪುರ, ಮಂಗಳೂರು), ಡಾ.ಭವ್ಯ ಅಶೋಕ್ ಸಂಪಗಾರ (ಬೆಳಗಾವಿ), ಸಿಂಧು ಎಂ (ಮೈಸೂರು), ನಂದಿನಿ ಯು (ಉರಗನಹಳ್ಳಿ, ಸೊರಬ), ಗುಣವತಿ ಕೆ.ಪಿ.(ಹಳೆ ಕಿರಂಗೂರು, ಶ್ರೀರಂಗಪಟ್ಟಣ), ಭೂಮಿಕ ಯು.ಕೆ( ತುಪ್ಪೂರು, ಶಿವಮೊಗ್ಗ) ಅವರ ಕಥೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಸ್ಪರ್ಧೆಗೆ 30 ಪ್ರವೇಶಗಳು ಬಂದಿದ್ದವು. ಡಾ.ಎಚ್.ಎಂ.ಕಲಾಶ್ರೀ, ಡಾ. ಚಂದ್ರಮತಿ ಸೋಂದಾ ಮತ್ತು ಡಾ. ಆನಂದ ಗೋಪಾಲ ತೀರ್ಪುಗಾರರಾಗಿದ್ದರು.

ಮೊದಲ ಮೂರು ಬಹುಮಾನ ಪಡೆದವರು ಮತ್ತು ತೀರ್ಪುಗಾರರ ಮೆಚ್ಚುಗೆ ಪಡೆದ ಎಲ್ಲರಿಗೆ ಮೇ 31 ರಂದು ಮೈಸೂರಿನಲ್ಲಿ ಸಾಹಿತ್ಯ ಕಮ್ಮಟವನ್ನು ಏರ್ಪಡಿಸಲಾಗಿದೆ. ಮರುದಿನ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ ಎಂದು‌ ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷೆ ಡಾ. ಸಬಿಹಾ ಭೂಮಿಗೌಡ  ತಿಳಿಸಿದ್ದಾರೆ.

Key words: Dr. Vijaya Dabbe, Memorial Poetry,  Story, Competition, Results

The post ಡಾ.ವಿಜಯಾ ದಬ್ಬೆ ನೆನಪಿನ ಕವನ,ಕಥಾ ಸ್ಪರ್ಧೆ ಫಲಿತಾಂಶ : ಬಾಲಾಜಿ ಮತ್ತು ಪಲ್ಲವಿ ಪ್ರಥಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಷ್ಟ್ರೀಯ ಈಜು ಸ್ಪರ್ಧೆ: ಮೈಸೂರಿನ ಮೂವರು ಆಯ್ಕೆ
ಮೈಸೂರು,ಡಿಸೆಂಬರ್,12,2024 (www.justkannada.in):  ಬೆಂಗಳೂರಿನಲ್ಲಿ ನಡೆದ ರಾಜ್ಯ ಶಾರ್ಟ್ ಕೋರ್ಸ್ ಈಜು ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ ಜಿಎಸ್ಎಯ ಜೀವಾಂಶ್, ರುತ್ವಾ ಮತ್ತು ಕೃಥಿಕ್ ಸ್ಪರ್ಧಿಸಿ, ದಕ್ಷಿಣ ವಲಯದ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಕರ್ನಾಟಕ ರಾಜ್ಯ ಈಜು ಸಂಘದ ವತಿಯಿಂದ ಬೆಂಗಳೂರಿನ ಬಸವನಗುಡಿಯ ಈಜುಕೊಳದಲ್ಲಿ  ಡಿ.5 ರಿಂದ 8ರವರೆಗೆ ನಡೆದ ರಾಜ್ಯ ಶಾರ್ಟ್ ಕೋರ್ಸ್ ಚಾಂಪಿಯನ್‌ಶಿಪ್ 2024ರಲ್ಲಿ  ಮೈಸೂರಿನ   ಸುಬ್ರಹ್ಮಣ್ಯ ಜೀವಾಂಶ್, ರುತ್ವಾ, ಕೃಥಿಕ್, ಸಾನ್ವಿ ಹಾಗೂ ಹಾರಿಕಾ 5 ಸ್ಪರ್ಧಿಗಳು ಭಾಗವಹಿಸಿ  4 ಚಿನ್ನ,  2 ಬೆಳ್ಳಿ ಹಾಗೂ 4 ಕಂಚಿನ ಪದಕ  ಪಡೆದಿದ್ದಾರೆ.

ಇದರಲ್ಲಿ ಸುಬ್ರಹ್ಮಣ್ಯ ಜೀವಾಂಶ್ 3 ಚಿನ್ನ, ರುತ್ವಾ 1 ಚಿನ್ನ, 2ಬೆಳ್ಳಿ ಹಾಗೂ1ಕಂಚು ಮತ್ತು ಕೃಥಿಕ್ 1 ಬೆಳ್ಳಿ ಪದಕವನ್ನು ಪಡೆದು, ಈ ಮೂವರು ಡಿ.27ರಿಂದ 29ರವರೆಗೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ವಲಯದ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ಇವರು ಜೆ.ಪಿ.ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದ ಗ್ಲೋಬಲ್ ಸ್ಪೋಟ್ಸ್೯ ಅಸೋಸಿಯೇಷನಲ್ಲಿ ಮುಖ್ಯ ತರಬೇತುದಾರರಾದ ಪವನ್ ಕುಮಾರ್ ಬಳಿ ತರಬೇತಿ ಪಡೆಯುತ್ತಿರುವುದು ವಿಶೇಷ.

ಸ್ಪರ್ಧೆಯ ವಿವರ: ಜೀವಾಂಶ್ – 1500ಮೀ. ಫ್ರೀ ಸ್ಟೈಲ್ ನಲ್ಲಿ 1 ಚಿನ್ನ, 200ಮೀ. ಹಾಗೂ 100ಮೀ. ಬಟರ್ ಫ್ಲೈ ನಲ್ಲಿ 2 ಚಿನ್ನದ ಪದಕ ಪಡೆದಿದ್ದಾರೆ.

ರುತ್ವಾ : 50ಮೀ. ಬಟರ್ ಫ್ಲೈನಲ್ಲಿ 1ಚಿನ್ನ, 50ಮೀ.ಹಾಗೂ 100ಮೀ. ಫ್ರೀ ಸ್ಟೈಲ್ ನಲ್ಲಿ  2 ಬೆಳ್ಳಿ ಹಾಗೂ 200ಮೀ. ವೈಯಕ್ತಿಕ ಮೆಡ್ಲಿಯಲ್ಲಿ 1 ಕಂಚಿನ ಪದಕವನ್ನು ಪಡೆದಿದ್ದಾರೆ.

ಕೃಥಿಕ್- 100 ಮೀ. ಬಟರ್ ಫ್ಲೈಯಲ್ಲಿ 1 ಬೆಳ್ಳಿ ಪದಕ, ಸಾನ್ವಿ ಹಾಗೂ ಹಾರಿಕಾ 25 x4 ರಿಲೆಯಲ್ಲಿ ತಲಾ ಒಂದೊಂದು ಕಂಚಿನ ಪದಕವನ್ನು ಪಡೆದಿದ್ದಾರೆ.

Key words: National, Swimming, Competition, selected

The post ರಾಷ್ಟ್ರೀಯ ಈಜು ಸ್ಪರ್ಧೆ: ಮೈಸೂರಿನ ಮೂವರು ಆಯ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.