complain Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ
ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ಬೆಸ್ಕಾಂ ಸಾಮಾಜಿಕ ಜಾಲತಾಣಗಳ ಮೂಲಕ ದೂರು ದಾಖಲಿಸಲು  ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ.

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯ ಸಂಪರ್ಕ ಸಾಧ್ಯವಾಗದಿದ್ದರೆ, 11 ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು. ಸಾಮಾಜಿಕ ಜಾಲತಾಣಗಳಾದ ನಮ್ಮ ಬೆಸ್ಕಾಂ ಫೇಸ್‌ಬುಕ್ ಖಾತೆ:  https://www.facebook.com/bescomblr,  ನಮ್ಮ ಬೆಸ್ಕಾಂ ಎಕ್ಸ್ (ಟ್ವಿಟರ್) ಖಾತೆ: https://x.com/NammaBESCOM ದೂರು ದಾಖಲಿಸಲು ಕೋರಲಾಗಿದೆ.

ಬೆಂಗಳೂರು ನಗರ ಜಿಲ್ಲೆ:  ದಕ್ಷಿಣ ವೃತ್ತ : 8277884011,  ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021. ಗ್ರಾಹಕರು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು  ಸಹ ಕಳುಹಿಸಬಹುದಾಗಿದೆ.

Key words: BESCOM, WhatsApp, social media, complain, power outages

The post ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘Whistle Blower Policy’ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ, ವೈದ್ಯಕೀಯ ಮತ್ತು ವೈದ್ಯಕೀಯೇತರ ವಂಚನೆ ಅಥವಾ ಉದ್ದೇಶಪೂರ್ವಕವಾಗಿ ಅಥವಾ ವಿವೇಚನಾಯುತವಾಗಿ ಅಧಿಕಾರ ದುರುವಯೋಗದಂತಹ ಯಾವುದೇ ಆರೋಪಗಳು ಕಂಡುಬಂದಲ್ಲಿ ಆರೋಪಿತರ ವಿರುದ್ಧ ದೂರು/ಮಾಹಿತಿ ನೀಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಟ್ಟು ಇಂತಹ ಪ್ರಕರಣಗಳ ಮಾಹಿತಿ ಪಡೆದು ವಿಚಾರಣೆ ನಡೆಸಲು Whistle Blower Policy ಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಸರ್ಕಾರದ ಆದೇಶದ ಅನ್ವಯ ಅನುಷ್ಠಾನಗೊಳಿಸಲಾಗಿದೆ.

ಅದರಂತೆ, ): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆ ಅನುಷ್ಠಾನದಲ್ಲಿ ಭಾಗಿಯಾಗಿರುವ ಯಾವುದೇ ಪಾಲುದಾರರ ವಿರುದ್ಧ ಕೇಳಿಬರುವ ಅಂತಹ ಆರೋಪದ ಮೇಲೆ ದೂರುಗಳನ್ನು ಸ್ವೀಕರಿಸಲು, ವಿಚಾರಿಸಲು, ಅಂತಹ ದೂರು ನೀಡುವ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡಲು ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಬಹಿರಂಗಪಡಿಸುವಿಕೆಯ ವಿರುದ್ಧ ಸಾಕಷ್ಟು ಸುರಕ್ಷತೆಗಳನ್ನು ಒದಗಿಸುವುದು Whistle Blower Policy ಯ ಉದ್ದೇಶವಾಗಿದೆ.

ಗುರುತರ ಆರೋಪಗಳ ಬಹಿರಂಗ ಪಡಿಸುವಿಕೆಯನ್ನು ಸುರಕ್ಷಿತವಾಗಿ ಸ್ವೀಕರಿಸುವ ಮತ್ತು ಅದರ ಬಗ್ಗೆ, ವಿವರವಾದ ತನಿಖೆ ನಡೆಸಿ ಪ್ರಾಥಮಿಕ ವರದಿಯನ್ನು Whistle Blower Committee ಗೆ ಸಲ್ಲಿಸುವ ನಾಮನಿರ್ದೇಶಿತ/ನೇಮಕಾತಿಗೊಂಡ ಒಬ್ಬ ಅಧಿಕಾರಿಯನ್ನು Whistle Blower Officer ಎಂದು ಕರೆಯಲಾವುದು. ಅದರಂತೆ ಮುಖ್ಯ ಜಾಗೃತಾಧಿಕಾರಿಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು Whistle Blower Officer ಆಗಿರುತ್ತಾರೆ.

ವಿಸಲ್ ಬ್ಲೊವರ್ ಕಮಿಟಿ(Whistle Blower Committee) ಯು ವಿಸಲ್ ಬ್ಲೊವರ್ ಆಫಿಸರ್ (Whistle Blower Officer) ಸಲ್ಲಿಸಿದ ತನಿಖಾ ವರದಿಯ ಕುರಿತು ಮತ್ತಷ್ಟು ಚರ್ಚಿಸಿ ಪರಿಶೀಲಿಸುತ್ತದೆ. ಈ ಸಮಿತಿಯು ಸಕ್ಷಮ ಪ್ರಾಧಿಕಾರದ ನಿರ್ದಿಷ್ಟ ಅನುಮೋದನೆಯ ಮೇರೆಗೆ ಅಗತ್ಯವಿರುವ ಯಾವುದೇ ಇತರ ಅಧಿಕಾರಿಯ ಸಹಾಯವನ್ನು ಪಡೆದು ಕ್ರಮವಹಿಸುತ್ತದೆ.

ಯಾವುದೇ ಮಾಹಿತಿ ಇದ್ದಲ್ಲಿ Whistle Blower ಅಧಿಕಾರಿಗೆ ಮಾಹಿತಿ ಸಲ್ಲಿಸಬಹುದು. ಮಾಹಿತಿ ಸಲ್ಲಿಸಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. ದೂರು ಸಲ್ಲಿಸಲು ವಾಟ್ಸಪ್ ನಲ್ಲಿ ವಿವರವಾದ ಮಾಹಿತಿ ನೀಡಲು ದೂರವಾಣಿ ಸಂಖ್ಯೆ: 9480819724 ಗೆ ಸಂಪರ್ಕಿಸಬಹುದು. ಆಸ್ಪತ್ರೆಗಳು, ಫಲಾನುಭವಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮುಖ್ಯ ಜಾಗೃತಾಧಿಕಾರಿಗಳು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, “ಆರೋಗ್ಯ ಸೌಧ”, 7ನೇ ಮಹಡಿ, 1ನೇ ಕ್ರಾಸ್, ಮಾಗಡಿ ರಸ್ತೆ, ಬೆಂಗಳೂರು-560 023 ಅಥವಾ ದೂರವಾಣಿ ಸಂಖ್ಯೆ  9480819724 ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 18004258330 ಹಾಗೂ ಇಮೇಲ್ ವಿಳಾಸ: cvosast@gmail.com  ಗೆ ಸಂಪರ್ಕಿಸಬಹುದು ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

Key words: Whistle Blower Policy, implemented, complain, corruption

The post ‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸ ಮಾಡಿದ್ರೆ ತಕ್ಷಣವೇ ದೂರು ದಾಖಲಿಸಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜುಲೈ,10,2025 (www.justkannada.in): ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ.

ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಕೂಡ ಹೌದು.

ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದನ್ನು ನಾಡಿನ ನನ್ನ ಎಲ್ಲಾ ತಾಯಂದಿರಿಗೆ, ಅಕ್ಕತಂಗಿಯರಿಗೆ ತಿಳಿಸಲು ಬಯಸುತ್ತೇನೆ.  ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ.

ನಾವು ನೀವೆಲ್ಲರೂ ಜೊತೆಗೂಡಿ ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Key words: dignity, women, complain, CM, Siddaramaiah

The post ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸ ಮಾಡಿದ್ರೆ ತಕ್ಷಣವೇ ದೂರು ದಾಖಲಿಸಿ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಕಮಿಷನ್ ಕೇಳಿದ್ರೆ ಲೋಕಾಯುಕ್ತರಿಗೆ ದೂರು ನೀಡಲಿ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಏಪ್ರಿಲ್,11,2025 (www.justkannada.in):  ಬಾಕಿ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಇಬ್ಬರು ಸಚಿವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್,   ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆ’ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,   ಜಾತಿಗಣತಿ ವರದಿ ಕ್ಯಾಬಿನೆಟ್ ನಲ್ಲಿ ಜಸ್ಟ್ ಓಪನ್ ಮಾಡಲಾಗಿದೆ. ವರದಿಯನ್ನು ಇನ್ನೂ ಯಾರೂ ನೋಡಿಲ್ಲ.  ಮುಂದೆ ಎಲ್ಲರಿಗೂ ಕೊಡ್ತಾರೆ. ಈ ಬಗ್ಗೆ ಕುಳಿತು ಪ್ರತ್ಯೇಕ ಚರ್ಚೆ ಮಾಡುತ್ತೇವೆ. ನಾವು ಆ ರೀತಿಯ ತೀರ್ಮಾನ ಮಾಡೋಕೆ ಆಗಲ್ಲ ಎಂದರು.

Key words: commission, complain, contractors, Lokayukta,  DCM, DK Sivakumar

The post ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಕಮಿಷನ್ ಕೇಳಿದ್ರೆ ಲೋಕಾಯುಕ್ತರಿಗೆ ದೂರು ನೀಡಲಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದತಿಗೆ ಆಗ್ರಹ: ರಾಜ್ಯಪಾಲರಿಗೆ ಬಿಜೆಪಿ- ಜೆಡಿಎಸ್ ದೂರು
ಬೆಂಗಳೂರು,ಮಾರ್ಚ್,12,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ  ನೇಮಿಸಿ ಅವರಿಗೆ ಸರ್ಕಾರಿ ಸಂಬಳ ಭತ್ಯೆ ನೀಡುತ್ತಿದ್ದಾರೆಂದು ಆರೋಪಿಸಿ ಹಾಗೆಯೇ ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದುಗೊಳಿಸುವಂತೆ  ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು ನೀಡಿತು.

ಇಂದು ರಾಜಭವನದಲ್ಲಿ ಗವರ್ನರ್ ವಜುಭಾಯಿ ವಾಲ ಅವರನ್ನು ವಿಪಕ್ಷ ನಾಯಕ ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಭೇಟಿಯಾಗಿ ದೂರು ನೀಡಿದರು.

ಈ ದೂರು ನೀಡಿದ ನಂತರ ಮಾತನಾಡಿದ  ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ. ಈ ಸರಕಾರಕ್ಕೆ ತಿಳಿಹೇಳುವ ಕೆಲಸ ಮಾಡುವಂತೆ ಹಾಗೂ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: BJP-JDS, complain, Governor, Guarantee Implementation Committee

The post ಗ್ಯಾರಂಟಿ ಅನುಷ್ಟಾನ ಸಮಿತಿ ರದ್ದತಿಗೆ ಆಗ್ರಹ:  ರಾಜ್ಯಪಾಲರಿಗೆ ಬಿಜೆಪಿ- ಜೆಡಿಎಸ್ ದೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೋಟರ್ ಐಡಿ ಅಕ್ರಮ ಪ್ರಕರಣ: ನಾಳೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ-ಡಿ.ಕೆ ಶಿವಕುಮಾರ್.
ಬೆಂಗಳೂರು,ನವೆಂಬರ್,22,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್,  ಕೇಂದ್ರ ಚುನವಣಾ ಆಯೋಗ ಭೇಟಿಗೆ ನಾಳೆ ಸಮಯ ಸಿಕ್ಕಿದೆ. ನಾಳೆ ಭೇಟೊಯಾಗಿ ದೂರು ನೀಡುತ್ತೇವೆ. ಕಾಂಗ್ರೆಸ್ ನವರು ಅಕ್ರಮ ಮಾಡಿದ್ದಾರೆ ಅಂತಾ  ಸಿಎಂ ಹೇಳುತ್ತಾರೆ. ನಾವೇನಾದರೂ  ತಪ್ಪು ಮಾಡಿದ್ದರೇ ಅದಕ್ಕೆ ಸಾಕ್ಷಿ ಇರುತ್ತೆ ಅಲ್ವಾ..? ಚಿಲುಮೆ ಮಾತ್ರವಲ್ಲ ಬೇರೆ ಸಂಸ್ಥೆಗಳಿಂದಲೂ ಈ ಕೃತ್ಯ ನಡೆದಿದೆ. ಮತದಾರರ ಹೆಸರು ಡಿಲಿಟ್ ಮಾಡಲು ಫಾರಂ 7 ಇರಬೇಕು. ಅದನ್ನೆಲ್ಲಾ ಹೇಗೆ ಡಿಲೀಟ್ ಮಾಡಿದ್ರು…?  ಫಾರಂ ಎಲ್ಲಿದೆ..? ಯಾರು ಸಹಿ ಹಾಕಿದರು..?  ಎಲ್ಲವೂ ಗೊತ್ತಾಗಬೇಕು. ವೂಟರ್ ಐಡಿ ಅಕ್ರಮದ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಇನ್ನು ಇಡಿ ಕೇಸ್ ವಿಚಾರವಾಗಿ ನಾಳೆ ಕೋರ್ಟ್ ನಲ್ಲಿ ಕೇಸ್ ಇದೆ. ಇಡಿ ಕೇಸ್ ವಿಚಾರವಾಗಿ ದೆಹಲಿಗೆ ತೆರಳುತ್ತೇನೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: Voter ID -Illegal Case-complain – Central- Election –Commission-DK Shivakumar.

The post ವೋಟರ್ ಐಡಿ ಅಕ್ರಮ ಪ್ರಕರಣ: ನಾಳೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ-ಡಿ.ಕೆ ಶಿವಕುಮಾರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಸಿಡಿದೆದ್ದ ಇಂದ್ರಜಿತ್ ಲಂಕೇಶ್: ಗಂಭೀರ ಆರೋಪ ಮಾಡಿ ಗೃಹ ಸಚಿವರಿಗೆ ದೂರು
ಬೆಂಗಳೂರು,ಜುಲೈ,15,2021(www.justkannada.in): ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ನಟ ದರ್ಶನ್ ಹಾಗೂ ಅವರ ಸ್ನೇಹಿತರ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಡಿದೆದ್ದಿದ್ದಾರೆ.

ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೈಯರ್ ಗೆ ನಟ ದರ್ಶನ್ ಮತ್ತು ಸ್ನೇಹಿತರ ಗ್ಯಾಂಗ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಇಂದ್ರಜಿತ್ ಲಂಕೇಶ್ ಭೇಟಿ ಮಾಡಿ  ದೂರು ನೀಡಿದ್ದಾರೆ.

ನಟ ದರ್ಶನ್ ಮತ್ತು ಅವರ ಸ್ನೇಹಿತರ ವಿರುದ್ಧ  ಕ್ರಮ ಕೈಗೊಳ್ಳುವಂತೆ ಮೈಸೂರು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಒತ್ತಾಯಿಸಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರಿಗೆ ದೂರು ನೀಡಿ ಹೊರಗೆ ಬಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಟ ದರ್ಶನ್ ಮತ್ತು ಅವರ ಮೈಸೂರಿನ ಸ್ನೇಹಿತರಾದ ರಾಕೇಶ್ ಪಾಪಣ್ಣ ಮತ್ತು ಹರ್ಷ ಮೇಲೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸಂದೇಶ್ ನಾಗರಾಜ್ ಅವರಿಗೆ ಸೇರಿದ ಹೊಟೇಲ್ ನಲ್ಲಿ ಇತ್ತೀಚೆಗೆ  ನಟ ದರ್ಶನ್ ಮತ್ತು ಅವರ ಗ್ಯಾಂಗ್ ಹೋಗಿ ಊಟ ಪಾರ್ಟಿ ಮಾಡಿದ್ದಾರೆ. ಈ ವೇಳೆ ಸಪ್ಲೈಯರ್ ಗೆ ಹೊಡೆದಿದ್ದಾರೆ. ಇದರಿಂದ ಅವನ ಕಣ್ಣು ಮಂಜಾಗಿ ಹೋಗಿದೆ, ನಂತರ ಹೋಗಿ ಪೊಲೀಸ್ ಸ್ಟೇಷನ್ ನಲ್ಲಿ ಸೆಟ್ಲ್ ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ನನ್ನಲ್ಲಿ ಸಾಕ್ಷಿಗಳಿವೆ, ಸಾಕ್ಷಿಗಳನ್ನಿಟ್ಟುಕೊಂಡೇ ಇಂದು ಗೃಹ ಸಚಿವರಿಗೆ ದೂರು ನೀಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೇನೆ  ಎಂದಿದ್ದಾರೆ.

ಮಹಿಳೆಯಿಂದ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಇಂದ್ರಜಿತ್ ಲಂಕೇಶ್, ತಲೆ ಸೀಳ್ತೀನಿ ತಲೆ ಹೊಡಿತೀನಿ ಅಂದವರು ಈಗ ಉಲ್ಟಾ ಆಗಿದ್ದಾರೆ. ಈಗ ನನಗೆ ನಿರ್ಮಾಪಕರು ಬೇಕು ಅಂತಿರಲ್ಲಾ ಯಾಕೆ.   25 ಕೋಟಿ ರೂ. ವಂಚನೆ ಯತ್ನ ಕೇಸ್ ಸೆಟಲ್ ಮೆಂಟ್ ಆಯ್ತಾ. ನಿರ್ಮಾಪಕ ಮತ್ತು ನಟನ ಮಧ್ಯೆ ವ್ಯವಹಾರ ನಡೆಸಿದ್ದಾರೆ. ಫಿಕ್ಚರ್ ರೀತಿ ಕಥೆ ಕಟ್ಟಿ ಸುಮ್ಮನಾಗಿದ್ದು ಯಾಕೆ…? ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಮೈಸೂರು ಪೊಲೀಸರ ವಿರುದ್ಧ ಕಿಡಿಕಾರಿದ್ದು, ಮೈಸೂರಿನ ಸ್ಟೇಷನ್ ಗಳು ಸೆಟಲ್ ಮೆಂಟ್ ಸ್ಟೇಷನ್ ಗಳಾಗಿಬಿಟ್ಟಿವೆ. ಪೊಲೀಸರು ಕೈಗೆ ಬಳೇ ತೊಟ್ಟಿಕೊಂಡು ಕುಳಿತಿದ್ದಾರೆ. ಮೈಸೂರಿನಲ್ಲಿ ಸೆಲೆಬ್ರೆಟಿಗಳ ವರ್ತನೆ ಮಿತಿ ಮಿರಿದೆ. ಜನರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಹರಿಹಾಯ್ದಿದ್ದಾರೆ.

ENGLISH SUMMARY….

Indrajeet Lankesh expresses ire on actor Darshan and friends: Makes serious allegations and complains to the Home Minister

Bengaluru, July 15, 2021 (www.justkannada.in): The Rs.25 crore cheating case allegedly in the name of actor Darshan is taking several twists every day. In the meantime film producer, Indrajeet Lankesh has expressed his ire upon the actor and his friends.

Indrajeet Lankesh has made serious allegations against actor Darshan stating that the latter had attacked a waiter at Hotel Sandesh Prince in Mysuru. Lankesh met the Home Minister Basavaraj Bommai today morning and has lodged a complaint in this regard. He has also requested the home minister to give instructions to the Mysuru police to take against actor Darshan and his friends.

Indrajeet Lankesh address a press meet in Bengaluru today morning after meeting the Home Minister. He leveled serious charges against actor Darshan and his friends Rakesh Pappanna and Harsha of Mysuru.

“Recently star actor Darshan and his gang had visited the Sandesh Prince Hotel in Mysuru and partied. The gang had attacked a waiter in the hotel causing a blur in his vision. Later the gang went to the Police Station and settled the matter. I have the evidence regarding this case. I met the Home Minister today along with the evidence and demanded him to initiate action.

Replying to the press person’s question regarding the Rs.25 crore cheating case Mr. Lankesh said, the person who said he would remove the head has taken a u-turn. He also expressed his ire upon the Mysuru police and stated that the Police Stations in Mysuru have turned into settlement stations. “People are not getting justice,” he alleged.

Keywords: Producer/ Indrajeet Lankesh/ ire/ actor Darshan/ serious allegation

Key words: Indrajith Lankesh- against -actor Darshan – friends-complain -Home Minister

The post ನಟ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಸಿಡಿದೆದ್ದ ಇಂದ್ರಜಿತ್ ಲಂಕೇಶ್: ಗಂಭೀರ ಆರೋಪ ಮಾಡಿ ಗೃಹ ಸಚಿವರಿಗೆ ದೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತಿದ್ದೇನೆ- ಯುವತಿಯಿಂದ 3ನೇ ವಿಡಿಯೋ ರಿಲೀಸ್…
ಬೆಂಗಳೂರು,ಮಾರ್ಚ್,26,2021(www.justkannada.in):  ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದ ಯುವತಿ ಇದೀಗ 3ನೇ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಮೂರನೇ ವಿಡಿಯೋ ರಿಲೀಸ್ ಮಾಡಿರುವ ಯುವತಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ  ದೂರು ನೀಡುವುದಾಗಿ ಹೇಳಿದ್ದಾರೆ. ಇಂದು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ನಾನು 24 ದಿನಗಳಿಂದ ಜೀವ ಭಯ, ಜೀವ ಬೆದರಿಕೆಯಲ್ಲಿದ್ದೆ.  ಎಲ್ಲಾ ಪಕ್ಷದ ನಾಯಕರು, ಸಂಘಟನೆಗಳು ರಾಜ್ಯದ ಜನರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ ನನಗೆ ಧೈರ್ಯ ಬಂದಿದೆ.  ಧೈರ್ಯ ಬಂದಿದ್ದರಿಂದ ರಮೇಶ್ ಜಾರಕಿಹೊಳಿ ವಿರುದ್ದ ದೂರು ನೀಡುತ್ತಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಎಲ್ಲ ಪಕ್ಷದ ನಾಯಕರು, ರಾಜ್ಯದ ಜನರು ನನಗೆ ಬೆಂಬಲಿಸುತ್ತಿದ್ದಾರೆ. ಹೀಗಾಗಿ ನನಗೆ ಧೈರ್ಯ ಬಂದಿದೆ. ವಕೀಲ ಜಗದೀಶ್ ಅವರ ಮೂಲಕ ಇಂದು ರಮೇಶ್ ಜಾರಕಿಹೊಳಿ  ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

Key words:  complain –against- Ramesh jarakiholi-3rd video- release – young woman.

The post ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತಿದ್ದೇನೆ- ಯುವತಿಯಿಂದ 3ನೇ ವಿಡಿಯೋ ರಿಲೀಸ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಸಮಾಧಾನವಿರುವ ಶಾಸಕರು ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಲಿ- ಸಿಎಂ ಬಿಎಸ್ ಯಡಿಯೂರಪ್ಪ….
ಬೆಂಗಳೂರು,ಜನವರಿ,14,2021(www.justkann.in):  ನಿನ್ನೆ ಸಚಿವ ಸಂಪುಟ ವಿಸ್ತರಣೆಯಾಗಿದ್ದು 7 ಮಂದಿ ಶಾಸಕರು ಸಿಎಂ ಬಿಎಸ್ ವೈ ಸಂಪುಟ ಸೇರ್ಪಡೆಯಾಗಿದ್ದಾರೆ. ಈ ಮಧ್ಯೆ ಶಾಸಕರ ಅಸಮಾಧಾನ ಸ್ಫೋಟಗೊಂಡಿದ್ದು ಈ ಕುರಿತು ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಅಸಮಾಧಾನವಿರುವ ಶಾಸಕರು ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಲಿ ಎಂದು ಹೇಳಿದ್ದಾರೆ.

ಶಾಸಕರ ಅಸಮಾಧಾನ ಕುರಿತು ಬೆಂಗಳೂರಿನಲ್ಲಿ  ಮಾತನಾಡಿದ ಸಿಎಂ ಯಡಿಯೂರಪ್ಪ, ಯಾವ ಶಾಸಕರಿಗೆ ಅಸಮಾಧಾನ ಇದೆಯೋ ಅಂತವರು ದೆಹಲಿಗೆ ಹೋಗಿ ವರಿಷ್ಟರಿಗೆ ದೂರು ನೀಡಲಿ ನನ್ನ ಅಭ್ಯಂತರವಿಲ್ಲ.  ಮನಸ್ಸಿಗೆ ಬಂದಂತೆ ಮಾತನಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಬೇಡಿ. ಏನೇ ಬೆಳವಣಿಗೆಯಾದರೂ ಪಕ್ಷದ ವರಿಷ್ಟರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.

ಪಕ್ಷದ ವರಿಷ್ಟರಿಗೆ ಯಾವುದು ಸರಿ ತಪ್ಪು ಎಂಬುದು ತಿಳಿದಿದೆ. ನಮ್ಮ ಶಾಸಕರು ವಿನಾಕಾರಣ ಹೇಳಿಕೆ ನೀಡುವ ಬದಲು ವರಿಷ್ಟರಿಗೆ ದೂರು ನೀಡಲಿ. ಪಕ್ಷದ ವರ್ಚಸ್ಸು ಕುಂದಿಸುವ ಕೆಲಸವನ್ನು ಯಾರೂ ಮಾಡದಂತೆ ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

English summary……

“MLAs who are upset can go to Delhi and complain to the high command: CM BSY

Bengaluru, Jan. 14, 2021 (www.justkannada.in): The cabinet has been expanded, and 7 new ministers are included in Chief Minister B.S. Yeddyurappa’s cabinet. Displeasure among BJP MLAs has exploded following this, following which Yeddyurappa has asked the disgruntled MLAs to go to Delhi and give a complaint to the party high command.

Speaking about the disgruntled MLAs in Bengaluru, CM Yeddyurappa said, “let them go to Delhi and complain to the party leaders, I don’t have any objection. But please don’t speak as you wish and bring a bad name to the party. The party leaders will take measures whatever developments take place.”

“Our party leaders know what is correct and what is wrong. Instead of talking as they wish, let our party MLAs complain to them. I request all not to malign our party,” he added.

Keywords: CM B.S. Yeddyurappa/ BJP national leaders/ complain/ disgruntled MLAs

Key words:  disgruntled –MLA- Delhi – complain- High Command-. CM BS Yeddyurappa.

The post ಅಸಮಾಧಾನವಿರುವ ಶಾಸಕರು ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಲಿ- ಸಿಎಂ ಬಿಎಸ್ ಯಡಿಯೂರಪ್ಪ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆ ವಿಚಾರ: ಐಟಿ ವಿರುದ್ದವೇ ದೂರು ನೀಡಿದ ಕುಟುಂಬಸ್ಥರು…
ಬೆಂಗಳೂರು,ಅ,12,2019(www.justkannada.in): ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರು ಆತ್ಮಹತ್ಯೆಗೆ ಸಂಬಂಧಿಸಿದಂತೆ ರಮೇಶ್ ಕುಟುಂಬಸ್ಥರು, ಐಟಿ ಇಲಾಖೆಯ ವಿರುದ್ದವೇ ದೂರು ನೀಡಿದ್ದಾರೆ.

ಐಟಿ ಅಧಿಕಾರಿಗಳ  ಕಿರುಕುಳದಿಂದಲೇ ರಮೇಶ್ ಆತ್ಮಹತ್ಯೆಗೆ  ಶರಣಾಗಿದ್ದಾರೆಂದು ಕುಟುಂಬಸ್ಥರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಘಟನಾ ಸ್ಥಳದಲ್ಲಿಯೇ ಮೃತ ರಮೇಶ್ ಸಹೋದರಿ ಲಕ್ಷ್ಮೀದೇವಿ ಜ್ಞಾನ ಭಾರತಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಮೃತ ರಮೇಶ್ ಅವರ ತಂದೆ, ತಾಯಿ, ಪತ್ನಿ , ಸಹೋದರ, ಸಹೋದರಿ  ಬಳಿ ಪೊಲೀಸರು ಹೇಳಿಕೆ ಪಡೆದಿದ್ದಾರೆ. ರಮೇಶ್ ಆತ್ಮಹತ್ಯೆಗೆ ಐಟಿ ಕಿರುಕುಳವೇ ಕಾರಣ. ಇಲ್ಲಸಲ್ಲದ ಪ್ರಶ್ನೆಗಳನ್ನ ಕೇಳಿ ಐಟಿ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡಿದ್ದಾರೆ. ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಇನ್ನು ರಮೇಶ್ ಅವರ ಅಂತ್ಯಕ್ರಿಯೆ ನಾಳೆ ರಾಮನಗರದ  ಮೇಳೆಹಳ್ಳಿಯಲ್ಲಿ  ನಡೆಯಲಿದೆ.

Key words: Former DCM-parameshwar-PA- Ramesh- suicide-complain- against -IT.

The post  ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆ ವಿಚಾರ: ಐಟಿ ವಿರುದ್ದವೇ ದೂರು ನೀಡಿದ ಕುಟುಂಬಸ್ಥರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.