Complaint by All India Traders Federation against Bollywood Big B Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜಾಹೀರಾತಿನಲ್ಲಿ ಸುಳ್ಳು ಮಾಹಿತಿ: ಬಾಲಿವುಡ್ ಬಿಗ್ ಬಿ ವಿರುದ್ಧ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದೂರು
ಬೆಂಗಳೂರು, ಅಕ್ಟೋಬರ್ 05, 2023 (www.justkannada.in): ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಸಣ್ಣ-ಮಧ್ಯಮ ಸಗಟು ವ್ಯಾಪಾರಿಗಳಿಗೆ ನಷ್ಟವಾಗುವ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಆರೋಪಿಸಿದೆ.

ಬಾಲಿವುಡ್ ಬಿಗ್ ಬಿ ವಿರುದ್ಧ ಸುಳ್ಳು ಹೇಳಿರುವ ಆರೋಪ ಮಾಡಲಾಗಿದ್ದು, ಇದಕ್ಕಾಗಿ ನಟನಿಗೆ 10 ಲಕ್ಷ ರೂಪಾಯಿ ದಂಡ ವಿಧಿಸುವಂತೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಒತ್ತಾಯಿಸಿದೆ.

ಆನ್​ಲೈನ್ ಶಾಪಿಂಗ್ ಮಳಿಗೆ ಫ್ಲಿಪ್​ಕಾರ್ಟ್ ಜಾಹೀರಾತೊಂದರಲ್ಲಿ ಗುಣಮಟ್ಟದ, ದುಬಾರಿ ಸ್ಮಾರ್ಟ್​ಫೋನ್ ಗಳನ್ನು ಕಡಿಮೆ ಬೆಲೆಗೆ ನೀಡುತ್ತಿರುವ ಆಫರ್​ ಕುರಿತು ಅಮಿತಾಬ್ ಬಚ್ಚನ್ ತಪ್ಪು ಮಾಹಿತಿ ನೀಡಿ ಗ್ರಾಹಕರ ದಾರಿ ತಪ್ಪಿಸಿದ್ದಾರೆ ಎಂದು ಸಿಎಐಟಿ ಆರೋಪಿಸಿದೆ. ಜತೆಗೆ ಈ ಕುರಿತು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ ದೂರು ನೀಡಲಾಗಿದೆ.

ಜಾಹೀರಾತಿನಲ್ಲಿ ನಟಿಸಿ ಗ್ರಾಹಕರಿಗೆ ತಪ್ಪು ಮಾಹಿತಿ ಒದಗಿಸಿರುವ ನಟ ಅಮಿತಾಬ್ ಬಚ್ಚನ್​ಗೆ 10 ಲಕ್ಷ ರೂಪಾಯಿ ದಂಡ ವಿಧಿಸಬೇಕು ಹಾಗೂ ಈ ಕೂಡಲೇ ಜಾಹೀರಾತನ್ನು ಹಿಂಪಡೆಯುವಂತೆ ಫ್ಲಿಪ್​ಕಾರ್ಟ್​ಗೆ ಸೂಚಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

The post ಜಾಹೀರಾತಿನಲ್ಲಿ ಸುಳ್ಳು ಮಾಹಿತಿ: ಬಾಲಿವುಡ್ ಬಿಗ್ ಬಿ ವಿರುದ್ಧ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.