completely Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ
ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಕಾನೂನು ಕಾಪಾಡಬೇಕಾದ ವ್ಯವಸ್ಥೆಗೆ ಭಯಪಡಬೇಕಾದ ಸ್ಥಿತಿ ಎದುರಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಕರ್ನಾಟಕದಲ್ಲಿ ಇಂದು ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಭಯಪಡುವುದು ಯಾರಿಗೆ ಗೊತ್ತೇ? ಕಾನೂನು ಕಾಪಾಡಬೇಕಾದ ವ್ಯವಸ್ಥೆಯನ್ನೇ!

ಪೊಲೀಸ್ ಇಲಾಖೆ ಕುರಿತಂತೆ ಮಾಧ್ಯಮಗಳಲ್ಲಿ ಇಂದು ವರದಿಯಾಗಿರುವ ಅಂಕಿ-ಅಂಶಗಳು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಬೆಚ್ಚಿಬೀಳಿಸುವ ಸತ್ಯವನ್ನು ಬಯಲಿಗೆಳೆಯುತ್ತಿದೆ.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್  ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ಶಿಸ್ತು, ನೈತಿಕತೆ ಮತ್ತು ಜನವಿಶ್ವಾಸ ಕಳೆದುಕೊಂಡು ಭ್ರಷ್ಟಾಚಾರದ ಕೆಸರಿನಲ್ಲಿ ಮುಳುಗಿದೆಯೇ ಎಂಬ ಗಂಭೀರ ಪ್ರಶ್ನೆ ಇಂದು ರಾಜ್ಯದ ಜನರ ಮುಂದಿದೆ ಎಂದು ಸರ್ಕಾರಕ್ಕೆ ಆರ್.ಅಶೋಕ್ ಕುಟುಕಿದ್ದಾರೆ.

▪ 713 ಪೊಲೀಸ್ ಅಧಿಕಾರಿಗಳ ಅಮಾನತು!

ಕೇವಲ ಎರಡು ವರ್ಷಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಅಮಾನತುಗಳು ಎಂದರೆ ಇದು ಯಾರೋ ಕೆಲವರ ವೈಯಕ್ತಿಕ ತಪ್ಪಲ್ಲ,  ಸಂಪೂರ್ಣ ವ್ಯವಸ್ಥೆಯೇ ಕುಸಿದುಬಿದ್ದಿದೆ ಎಂಬುದಕ್ಕೆ ಸಾಕ್ಷಿ.

▪95 ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು!

ಜನರನ್ನು ರಕ್ಷಿಸಬೇಕಾದವರೇ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದರೆ ಸಾಮಾನ್ಯ ನಾಗರಿಕರು ಯಾರನ್ನು ನಂಬಬೇಕು? ಸುರಕ್ಷತೆಯ ಸಂಕೇತವಾಗಿರಬೇಕಾದ ಖಾಕಿ, ಇಂದು ಭಯ ಮತ್ತು ಅನುಮಾನಗಳ ಪ್ರತೀಕವಾಗುತ್ತಿರುವುದೇಕೆ? ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

▪ದರೋಡೆ, ಕಳ್ಳತನ, ಕೊಲೆ ಆರೋಪಗಳಲ್ಲೂ ಪೊಲೀಸರ ಹೆಸರು!

ಇದು ಕೇಳುವುದಕ್ಕೂ ನಾಚಿಕೆಯಾಗುತ್ತದೆ. ಕಾನೂನು ಜಾರಿ ಮಾಡಬೇಕಾದವರೇ ಕಾನೂನನ್ನ ಗಾಳಿಗೆ ತೂರಿ ಉಲ್ಲಂಘಿಸಲು ಆರಂಭಿಸಿದರೆ ರಾಜ್ಯದಲ್ಲಿ ನ್ಯಾಯ ಹೇಗೆ ಉಳಿಯುತ್ತದೆ?

ಬೆಂಗಳೂರೇ ಭ್ರಷ್ಟಾಚಾರದ ಕೇಂದ್ರವಾಗಿದೆಯೇ?

ಅಮಾನತುಗೊಂಡವರಲ್ಲಿ ಬಹುಪಾಲು ಅಧಿಕಾರಿಗಳು ಬೆಂಗಳೂರಿನವರೇ ಎಂಬ ಸಂಗತಿ ಆತಂಕಕಾರಿ. ದೇಶದ ತಂತ್ರಜ್ಞಾನ ರಾಜಧಾನಿ ಎಂದು ಹೆಮ್ಮೆ ಪಡುವ ನಗರದಲ್ಲಿ ಕಾನೂನು ಸುವ್ಯವಸ್ಥೆ ಈ ಮಟ್ಟಿಗೆ ಹದಗೆಟ್ಟರೆ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ, ವರ್ಚಸ್ಸಿಗೆ ಧಕ್ಕೆಯಾಗುವುದಿಲ್ಲವೇ? ಎಂದು ಆರ್.ಅಶೋಕ್ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

▪400ಕ್ಕೂ ಹೆಚ್ಚು ಅಧಿಕಾರಿಗಳು ತಪ್ಪಿತಸ್ಥರೆಂದು ಸಾಬೀತು!

ಇದು ಕೇವಲ ಆರೋಪಗಳ ಹಂತದಲ್ಲಿಲ್ಲ.ವಿಭಾಗೀಯ ತನಿಖೆಗಳಲ್ಲೇ ತಪ್ಪಿತಸ್ಥರೆಂದು ಸಾಬೀತಾದರೂ, ಈ ಸರ್ಕಾರ ಯಾವ ಕಠಿಣ ಕ್ರಮ ತೆಗೆದುಕೊಂಡಿದೆ? ಇಂದು ಜನರಲ್ಲಿ ಮೂಡಿರುವ ಭಯ ಏನೆಂದರೆ, ರೌಡಿ ಶೀಟರ್‌ ಗಳ ಜೊತೆ ಕೈಜೋಡಿಸುವವರು, ನಕಲಿ ದಾಖಲೆಗಳ ಜಾಲ ನಡೆಸುವವರು, ಅಮಾಯಕರ ಮೇಲೆ ದೌರ್ಜನ್ಯ ಎಸಗುವವರು ಕಾನೂನಿನ ಭಯವಿಲ್ಲದೆ ಸಂಚರಿಸುತ್ತಿದ್ದಾರೆ ಎಂಬುದು. ಇದು ಕೇವಲ ಪೊಲೀಸ್ ಇಲಾಖೆಯ ವೈಫಲ್ಯವಲ್ಲ, ಇದು ಗೃಹ ಇಲಾಖೆಯ ಸಂಪೂರ್ಣ ದಿವಾಳಿತನ! ಎಂದು ಆರ್.ಅಶೋಕ್ ಹರಿಹಾಯ್ದಿದ್ದಾರೆ.

ಸಿದ್ದರಾಮಯ್ಯನವರೇ, ಗ್ಯಾರೆಂಟಿ ಸರ್ಕಾರದಲ್ಲಿ ರಾಜ್ಯದ ಜನರಿಗೆ ಜೀವ, ಆಸ್ತಿ ಮತ್ತು ಮಾನದ ರಕ್ಷಣೆಗಾಗಿ ಗ್ಯಾರಂಟಿ ಯಾರು ನೀಡುತ್ತಾರೆ? ಈ ಸರ್ಕಾರ ಅಪರಾಧಿಗಳನ್ನು ನಿಯಂತ್ರಿಸುತ್ತಿದೆಯೇ? ಅಥವಾ ಅಪರಾಧಿಗಳಿಗೆ ರಾಜಕೀಯ ರಕ್ಷಣೆ ನೀಡುತ್ತಿದೆಯೇ?

ಖಾಕಿಯ ಮೇಲಿನ ಜನರ ನಂಬಿಕೆಯನ್ನು ನಾಶಮಾಡಿದ ಈ ವ್ಯವಸ್ಥೆಯನ್ನು ತಕ್ಷಣವೇ ಶುದ್ಧೀಕರಿಸಬೇಕು. ಇಲ್ಲದಿದ್ದರೆ ಕರ್ನಾಟಕದ ಜನರ ಆಕ್ರೋಶವೇ ಈ ಸರ್ಕಾರವನ್ನು ಅಧಿಕಾರದ ಕುರ್ಚಿಯಿಂದ ಕೆಳಗಿಳಿಸುವ ದಿನ ದೂರವಿಲ್ಲ ಎಂಧು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

Key words: Law and order, completely, collapsed, Siddaramaiah, R. Ashok

The post ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಾಲ ಕಾರ್ಮಿಕ ಪದ್ದತಿ ಸಂಪೂರ್ಣ ನಿರ್ಮೂಲನೆಯಾಗಬೇಕು – ಅಮರನಾಥ್ ಕೆ.ಕೆ
ಮೈಸೂರು,ಜೂನ್,12,2025 (www.justkannada.in): ಭಾರತದಲ್ಲಿ ಹೆಚ್ಚಿನವರು ವಿದ್ಯಾವಂತರೆ. ಈ ಬಾಲ ಕಾರ್ಮಿಕ ಪದ್ದತಿ ವಿರುದ್ದ ಹೋರಾಡುವ ಹಾಗೂ ಅದನ್ನು ನಿರ್ಮೂಲನೆ ಮಾಡುವ ಕೆಲಸವಾಗಬೇಕು. ಕೇವಲ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರನಾಥ್ ಕೆ.ಕೆ. ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ 1098 ಹಾಗೂ ಸ್ವಯಂ ಸೇವಾ ಸಂಸ್ಥೆಗಳು, ಮೈಸೂರು. ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಾರಾಜ ಪದವಿಪೂರ್ವ (ಪ್ರೌಢಶಾಲಾ ವಿಭಾಗ)ದಲ್ಲಿ ಆಯೋಜಿಸಲಾಗಿದ್ದ “ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆ”ಯನ್ನು ಉದ್ಘಾಟಿಸಿ ಮಾತನಾಡಿದರು.

‘ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡಲಾಗುತ್ತಿದೆ. ಮಕ್ಕಳ ದುಡಿಮೆಯಿಂದ ಕುಟುಂಬ ನಿರ್ವಹಣೆಯ ಮಾಡುವಂತಹ ಅನಿಷ್ಟ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ. ಇದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ. ಇದರ ನಿರ್ಮೂಲನೆಗಾಗಿ ಭಾರತದ ಸಂವಿಧಾನದಲ್ಲಿ 1986 ರಲ್ಲಿ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಜಾರಿಗೊಳಿಸಿದೆ ಎಂದು ಹೇಳಿದರು.

ತಂದೆ ತಾಯಿ ಇದ್ದರೂ ಕೂಡ ಚಿಕ್ಕವಯಸ್ಸಿನಲ್ಲಿ ದುಡಿಯುವಂತಹ ಮನಸ್ಥಿತಿಯನ್ನು ಮಕ್ಕಳಲ್ಲಿ ಬೆಳೆದಿರುವಂತದ್ದು, ಬಡತನ ಇದೆ ಎಂದು ಕೆಲಸಗಳಿಗೆ ಸೇರಿಕೊಂಡು ದುಡಿಯುವಂತದ್ದು, ಹೀಗೆ ಎಷ್ಟೋ ಮಕ್ಕಳು ಶಾಲೆಗಳಿಗೆ ಹೋಗದೆ ತಮ್ಮ ಸುಂದರವಾದ ಬಾಲ್ಯದ ದಿನಗಳನ್ನು ಈಗಲೂ ಸಹ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಬಾಲಕ ಕಾರ್ಮಿಕರನ್ನು ನೇಮಿಸಿಕೊಂಡು ಅಪಾಯಕಾರಿ ಉದ್ದಿಮೆಯಲ್ಲಿ ದುಡಿಸಿಕೊಳ್ಳುತ್ತಿರುವ ಮಾಲೀಕರಿಂದ 20.000/- ದಂಡ ವಸೂಲಾತಿ ಮಾಡಲಾಗುವುದು. ಹಾಗೂ ಅವರಿಗೆ 6 ತಿಂಗಳಿನಿಂದ 2 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ಅದರ ಜೊತೆಗೆ ಒಂದು ಲಕ್ಷ ರೂಪಾಯಿ ಅವರಿಗೆ ದಂಡವನ್ನು ವಿಧಿಸಲಾಗುವುದು ಎಂದು ಹೇಳಿದರು.

ಬಾಲ ಕಾರ್ಮಿಕ ಅಪರಾಧಕ್ಕೆ ಸಂಬoಧಿಸಿದಂತೆ ಮಕ್ಕಳಿಗಾಗಿ ಸಂವಿಧಾನದಲ್ಲಿ 27 ಕಾಯ್ದೆಗಳಿದ್ದು, 2 ರ ಕಾಯ್ದೆ, 3ನೇ ಕಾಯ್ದೆ ಹಾಗೂ 14ನೇ ಕಾಯ್ದೆ ಪ್ರಮುಖ ಪಾತ್ರವಹಿಸುತ್ತದೆ. ಪ್ರಕರಣ ಸಾಭೀತಾದಲ್ಲಿ ಅಪರಾಧಿಗಳಿಗೆ ಕನಿಷ್ಠ 10 ಸಾವಿರ ರೂ. ದಂಡ ಹಾಗೂ 3 ತಿಂಗಳ ಕಠಿಣ ಶಿಕ್ಷೆಗಳಿರುತ್ತದೆ ಎಂದು ತಿಳಿಸಿದರು.

ಬಾಲ ಕಾರ್ಮಿಕ ಪದ್ದತಿಯಿಂದ ಮಕ್ಕಳ ಭವಿಷ್ಯ ಸರ್ವ ನಾಶವಾಗುತ್ತದೆ. ಶಿಕ್ಷಣದಿಂದ ವಂಚಿತರಾಗುತ್ತಾರೆ, ದೈಹಿಕವಾಗಿ, ಮಾನಸಿಕವಾಗಿ ಕುಂಟಿತರಾಗಿ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ಈ ಮನಸ್ಥಿತಿಗಳನ್ನು ಬದಲಾಯಿಸುವ, ಜಾಗೃತಿ ಮೂಡಿಸುವ, ಎಚ್ಚರಿಸುವ ಕೆಲಸವಾಗಬೇಕು ಎಂದು ಹೇಳಿದರು.

ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಸದಸ್ಯ ಕಾರ್ಯದರ್ಶಿ ವೀಣಾ ಎಸ್.ಆರ್. ಅವರು ಮಾತನಾಡಿ ಮಕ್ಕಳ ಮುಂದಿನ ಸ್ವಪ್ರಜೆಗಳು ಮಕ್ಕಳು ಬಾಲ್ಯದಲ್ಲಿ ಹೆಚ್ಚಾಗಿ ವಿದ್ಯಾಭ್ಯಾಸದ ಕಡೆ ಗಮನ ಇರಬೇಕು. ಅದನ್ನು ಬಿಟ್ಟು ಕೆಲಸದ ಕಡೆ ಗಮನ ಬಾರದಂತೆ ಪೋಷಕರು ಮಕ್ಕಳಿಗೆ ಹೆಚ್ಚಾಗಿ ಪ್ರೋತ್ಸಾಹವನ್ನು ಕೊಡಬೇಕು. ಬಾಲ್ಯದಲ್ಲೇ ವಿದ್ಯಾಭ್ಯಾಸವನ್ನು ಚಿವುಟಬಾರದು. ಮಕ್ಕಳಲ್ಲಿ ವಿದ್ಯಾಭ್ಯಾಸದ ಕಡೆ ಒತ್ತು ನೀಡುವಂತೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಅಂತಹ ಮಕ್ಕಳು ಎಲ್ಲಿಯೇ ಕಂಡು ಬಂದರೂ ಸಹ ಅವರನ್ನು ಶಾಲಾ ಕಾಲೇಜುಗಳಿಗೆ ಸೇರಿಸುವಂತಹ ಒಂದು ಪ್ರವೃತ್ತಿಯನ್ನು ನಾವು ಸಹ ಬೆಳಸಿಕೊಳ್ಳಬೇಕು. ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಯಂತ್ರಣ ಕಾಯ್ದೆ 1986 ರ ಅಡಿಯಲ್ಲಿ 14 ವರ್ಷದ ಕಡಿಮೆ ಮಕ್ಕಳು ಮತ್ತು ಹದಿಹರೆಯದ ಮಕ್ಕಳನ್ನು ದುಡಿಮೆಗೆ ಬಳಸಬಾರದು ಅಂತಹ ಮಕ್ಕಳನ್ನು ದುಡಿಮೆಗೆ ಬಳಸಿಕೊಂಡರೆ ಅದು ಅಪರಾಧ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ವಕೀಲ ಎನ್. ಸುಂದರ್ ರಾಜ್ ಅವರು ‘ಬಾಲ ಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ 1986 ರ ಕುರಿತು ಕಾನೂನು ಅರಿವು ಮೂಡಿಸಿ ಮಾತನಾಡಿದ ಅವರು ‘‘ಕೆಲವು ವರದಿಗಳ ಪ್ರಕಾರ ಭಾರತದಲ್ಲಿ ಬಾಲ ಕಾರ್ಮಿಕ ಪದ್ಧತಿ ಹೆಚ್ಚಳಕ್ಕೆ ಕಾರಣ, ಬಡತನ ಹಾಗೂ ಅನಕ್ಷರತೆಯಿಂದ ಈ ಪ್ರಕರಣಗಳು ಹೆಚ್ಚಾಗಿವೆ. ಬಾಲ ಕಾರ್ಮಿಕರನ್ನು ವಿಮುಕ್ತರನ್ನಾಗಿ ಮಾಡಲು ಕೈಲಾಶ್ ಸತ್ಯಾರ್ಥಿ ಅವರು ದೇಶದಾದ್ಯಂತ ಬಚ್ಪನ್ ಬಚಾವ್ ಎಂಬ ಆಂದೋಲನ ಕೈಗೊಂಡಿದ್ದರು. ಇದರ ಅಂಗವಾಗಿ ದೇಶದಾದ್ಯಂತ 45 ಲಕ್ಷ ಮಕ್ಕಳನ್ನು ಬಾಲ ಕಾರ್ಮಿಕರಿಂದ ಹೊರತಂದರು. ಅವರಿಗೆ 2014 ರಲ್ಲಿ ನೊಬೆಲ್ ಪ್ರಶಸ್ತಿ ಪಡೆದಿದುಕೊಂಡಿದ್ದಾರೆ. ಎಂದು ತಿಳಿಸಿದರು.

ಸಂವಿಧಾನದ 24ನೇ ವಿಧಿಯ ಅನ್ವಯ 14 ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕಾರ್ಮಿಕ ಕೆಲಸಕ್ಕೆ ಬಳಸಿಕೊಳ್ಳಬಾರದು ಎಂಬ ಕಾನೂನಿದೆ. 21ಎ ವಿಧಿಯ ಪ್ರಕಾರ ಸರ್ಕಾರ 6 ರಿಂದ 14 ವರ್ಷದ ಮಕ್ಕಳಿಗೆ ಉಚಿತ ಕಡ್ಡಾಯ ಶಿಕ್ಷಣ ನೀಡಬೇಕು. 45ನೇ ವಿಧಿಯು 6 ವರ್ಷ ಒಳಗಿನ ಮಕ್ಕಳಿಗೆ ಸರ್ಕಾರ ಕಡ್ಡಾಯವಾಗಿ ಪೌಷ್ಠಿಕ ಆಹಾರ ನೀಡಬೇಕು ಎಂದು ಸರ್ಕಾರವನ್ನು ಸಮಾಜವನ್ನು ಸಂವಿಧಾನ ಮಕ್ಕಳ ಹಕ್ಕಿಗಾಗಿ ಎಚ್ಚರಿಸುತ್ತಿದೆ. ಭಾರತದ ಸಂವಿಧಾನದಲ್ಲಿ ಒಟ್ಟು ಮಕ್ಕಳಿಗಾಗಿ 27 ಕಾನೂನುಗಳನ್ನು ಒಳಗೊಂಡಿದೆ. ಆದರೆ ದೇಶದಲ್ಲಿ ಹೆಚ್ಚಿನದಾಗಿ ಮಕ್ಕಳಿಗೆ ಹಾಗೂ ಪೋಷಕರಿಗೆ ಈ ಯಾವ ಕಾನೂನಿನ ಅರಿವುಗಳಿಲ್ಲ ಎಂದರು.

ಇoದು ಬಾಲ ಅಪರಾಧಿ ಹಾಗೂ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಇದಲ್ಲದೇ ಭಾರತದಲ್ಲಿ ಪ್ರತಿನಿತ್ಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಅಪಾರ ಪ್ರಮಾಣದಲ್ಲಿ ಕಾಣಸಿಗುತ್ತಿವೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಇಂತಹ ದೌರ್ಜನ್ಯಗಳು 900 ಪ್ರಕರಣಗಳು ದಾಖಲಾಗಿವೆ. ಸಮಾಜಕ್ಕೆ ಜಾಗೃತಿ ಮೂಡಿಸುವ ಕೆಲಸವಾದರೂ ಕೃತ್ಯಗಳು ನಡೆಯುತ್ತಿರುವುದು, ಸಮಾಜವೇ ತಲೆ ತಗ್ಗಿಸುವಂತಹ ನೀಚ ಕೃತ್ಯಗಳು ಎಂದು ಹೇಳಿದರು.

1986 ಕಾಯ್ದೆ ನಂತರ 2016 ರಲ್ಲಿ ಬಾಲ ಕಾರ್ಮಿಕ ನಿಷೇದ ಮತ್ತು ನಿಯಂತ್ರಣ ಕಾಯ್ದೆಗೆ ತಿದ್ದು ಪಡಿ ಮಾಡಲಾಗಿದ್ದು, 18 ವರ್ಷ ಒಳಗಿನವರನ್ನು ಮಕ್ಕಳೆಂದು, 14ವರ್ಷ ಒಳಗಿನ ಮಕ್ಕಳನ್ನು ಹರೆಯದ ಮಕ್ಕಳೆಂದು ಪರಿಗಣಿಸಲಾಗಿದೆ. ಯಾವುದೇ ಕಾರಣಕ್ಕೂ ಮಕ್ಕಳನ್ನು ಕಾರ್ಮಿಕ ಕೆಲಸಕ್ಕೆ ಬಳಸಿಕೊಳ್ಳದಂತೆ ಪ್ರತಿಯೊಬ್ಬರು ಸಮಾಜವನ್ನು ಎಚ್ಚರಿಸುವ, ತಿಳಿ ಹೇಳುವ ಕೆಲಸ ಮಾಡಿ ಮಕ್ಕಳ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ಉಪವಿಭಾಗ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಉದುಂ ಶಂಕರ್, ಉಪ ಪ್ರಾಂಶುಪಾಲ ಮಹೇಶ್., ಇ.ಎಸ್.ಐ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಶಿಕಲಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರವಿಚಂದ್ರ, ಡಾನ್ ಬಾಸ್ಕೋ ಮಕ್ಕಳಾಲಯದ ಜಿಮ್ ಜೋಸ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾಧಿಕಾರಿ ಎಚ್.ಪಿ. ಮಲ್ಲಿಕಾರ್ಜುನ, ಮಡಿಲು ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: Child Labor system, should be ,completely, Eradication, Amarnath KK

The post ಬಾಲ ಕಾರ್ಮಿಕ ಪದ್ದತಿ ಸಂಪೂರ್ಣ ನಿರ್ಮೂಲನೆಯಾಗಬೇಕು – ಅಮರನಾಥ್ ಕೆ.ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು,ಮೇ,28,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್,   ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಲವ್ ಜಿಹಾದ್ ಗಳು ನಡೆಯುತ್ತಿವೆ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿವೆ. ಕರಾವಳಿ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಈಗ ಅಲ್ಲಿ ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. 144 ಸೆಕ್ಷನ್ ಜಾರಿ ಮಾಡಿದ ತಕ್ಷಣ ಕಾನೂನು ಪಾಲನೆಯಾಗುತ್ತದೆ ಎಂದು ಸರ್ಕಾರ ತಿಳಿದುಕೊಂಡಿದೆ. ಅದನ್ನು ಬಿಟ್ಟು ಕಾನೂನನ್ನು ಸರಿಯಾಗಿ ಪರಿಪಾಲನೆ ಮಡಬೇಕು ಎಂಬುದು ಸರ್ಕಾರದಲ್ಲಿ ಮರೀಚಿಕೆಯಾಗಿದೆ ಎಂದು ಆರ್.ಅಶೋಕ್ ಹರಿಹಾಯ್ದರು.

Key words: Law and order, state,completely, failed,R. Ashok

The post ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್  ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರೀ ಮಳೆ ಹಿನ್ನೆಲೆ ಹೊಸೂರು ಹೆದ್ದಾರಿ ಸಂಪೂರ್ಣ ಜಾಮ್: ವಾಹನ ಸವಾರರ ಪರದಾಟ
ಬೆಂಗಳೂರು ,ಮೇ,20,2025 (www.justkannadda.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಈ  ಹಿನ್ನಲೆಯಲ್ಲಿ ಹೊಸೂರು ಹೆದ್ದಾರಿ ಸಂಪೂರ್ಣ ಜಾಮ್ ಆಗಿ ವಾಹನ ಸವಾರರು ಪರದಾಟ ನಡೆಸುತ್ತಿರುವ ಸ್ಥಿತಿ ಉಂಟಾಗಿದೆ.

ಬೆಂಗಳೂರು -ಹೊಸೂರು ಮುಖ್ಯರಸ್ತೆಯ ತಿರುಮಗೊಂಡನಹಳ್ಳಿ ಬಳಿ ಜಾಮ್ ಆಗಿದ್ದು ನಾಲ್ಕು ಗಂಟೆಗಳಿಂದ ವಾಹನಗಳು ನಿಂತಲೇ ನಿಂತಿವೆ. ರಸ್ತೆಯಲ್ಲಿ ನಾಲ್ಕು ಅಡಿ ಮಳೆ ನೀರು ನಿಂತಿದ್ದು,  ಭಾರತ್ ಮಾಲಾ ರಸ್ತೆ ನಿರ್ಮಿಸುತ್ತಿರುವವರ ಯಡವಟ್ಟಿನಿಂದಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಮಗಾರಿ ವೇಳೆ ರಾಜಕಾಲುವೆಗಳಿಗೆ ಮಣ್ಣು ಹಾಕಿರುವವುದರಿಂದ ಹೆದ್ದಾರಿಯಲ್ಲೇ ನೀರು ನಿಂತು ಈ ಅವಾಂತರ ಸೃಷ್ಠಿಯಾಗಿದೆ.  ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಇದೀಗ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ವಾಹನಗಳ ಮಳೆ ನೀರಿನಲ್ಲಿ ಸಿಲುಕಿ ಕೆಟ್ಟು ನಿಂತಿವೆ. ಸವಾರರು ಮತ್ತು ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಸಮಸ್ಯೆಗೆ ಸ್ಪಂದಿಸಿ ಸರಿಪಡಿಸುವ ಕೆಲಸ ಆಗುತ್ತದೆ- ಸಚಿವ ದಿನೇಶ್ ಗುಂಡೂರಾವ್

ಮಳೆಯಿಂದಾಗಿರುವ ಅವಾಂತರದ ಬಗ್ಗೆ ಆನೇಕಲ್ ನಲ್ಲಿ ಮಾತನಾಡಿರುವ  ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ದೊಡ್ಡನಗರ ಕೆಲವು ಭಾಗದಲ್ಲಿ ಈ ರೀತಿಯಾಗುತ್ತೆ. ಮಳೆ ಬಂದಾಗ ಸಮಸ್ಯೆ ಆಗುತ್ತೆ, ಆಗೋದಿಲ್ಲ ಅಂತ ಹೇಳೋಕೆ ಆಗಲ್ಲ. ಆ ಸಮಸ್ಯೆಗೆ ಸ್ಪಂದಿಸಿ ಸರಿಪಡಿಸುವ ಕೆಲಸ ಆಗುತ್ತದೆ. ಆಡಳಿತ ಮಾಡುತ್ತಿರುವುದು ನಾವಾಗಿರುವುದರಿಂದ ಟೀಕೆಗಳನ್ನ ಸ್ವೀಕಾರ ಮಾಡುತ್ತೇವೆ. ಸಮಸ್ಯೆ ಸರಿಪಡಿಸೋ ಕೆಲಸ ಮಾಡುತ್ತೇವೆ ಎಂದರು.

ಬಿಬಿಎಂಪಿ ಮತ್ತು ಇತರೆ ಇಲಾಖೆಗಳಿಂದ ಸಮಸ್ಯೆ ಆಗಿರುವ ಕಡೆ ಸರಿಪಡಿಸಲಾಗುತ್ತೆ. ಪ್ರವಾಹವಾಗಿರೋ ಕಡೆ ಕಾರಣ ಹುಡುಕಿ ಮತ್ತೆ ಆಗದೆ ಇರೋ ಹಾಗೆ ವ್ಯವಸ್ಥೆ ಮಾಡಲಾಗುತ್ತದೆ. ಬಿಜೆಪಿ ಸರ್ಕಾರ ಇದ್ದಂತಹ ಸಂಧರ್ಭದಲ್ಲಿ ಕೂಡ ಈ ರೀತಿ ಸಮಸ್ಯೆ ಎದುರಾಗಿತ್ತು. ಬೋಟ್ ಗಳಲ್ಲಿ ಜನರು ಓಡಾಡುವಷ್ಟು ಸಮಸ್ಯೆ ಆಗಿತ್ತು. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ವೈಜ್ಞಾನಿಕವಾಗಿ ಸಮಸ್ಯೆಯನ್ನ ಬಗೆಹರಿಸುವ ಕೆಲಸ ಮಾಡಲಾಗುತ್ತೆ. ವಿರೋಧಪಕ್ಷವಾಗಿ ಬಿಜೆಪಿಯವರು ಟೀಕೆ ಮಾಡ್ತಾರೆ ಎಂದರು.

Key words: Hosur highway, completely, jammed, heavy rain

The post ಭಾರೀ ಮಳೆ ಹಿನ್ನೆಲೆ ಹೊಸೂರು ಹೆದ್ದಾರಿ ಸಂಪೂರ್ಣ ಜಾಮ್: ವಾಹನ ಸವಾರರ ಪರದಾಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

2027ರ ವೇಳೆಗೆ ಎತ್ತಿನಹೊಳೆ ಯೋಜನೆ ಸಂಪೂರ್ಣ ಜಾರಿ- ಡಿಸಿಎಂ ಡಿಕೆ ಶಿವಕುಮಾರ್
ಹಾಸನ,ಸೆಪ್ಟಂಬರ್,6,2024 (www.justkannada.in): 2027ರ ವೇಳೆಗೆ ಎತ್ತಿನಹೊಳೆ ಯೋಜನೆ ಸಂಪೂರ್ಣ ಜಾರಿ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.

ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರದ ಬಳಿ ವಿತರಣಾ ತೊಟ್ಟಿ 3ರಲ್ಲಿ ಎತ್ತಿನ ಹೊಳೆ ಯೋಜನೆಯ ಮೊದಲ ಹಂತವನ್ನ ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಮಹತ್ವಾಕಾಂಕ್ಷೆ ಯೋಜನೆ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಇದು 527 ಕೆರೆಗಳನ್ನ ತುಂಬಿಸುವ ಯೋಜನೆಯಾಗಿದೆ. ಜಲಸಂಪನ್ಮೂಲ ಇಲಾಖೆಗೆ ಮಹತ್ವದ ದಿನ.  ದೊಡ್ಡ ಕೆಲಸಕ್ಕೆ ಕೈ ಹಾಕಿದ್ದೇವೆ. ಯೋಜನೆ ಜಾರಿಗ ಹಲವು ನಾಯಕರ ಪರಿಶ್ರಮವಿದೆ  ಎಂದರು

ಬಯಲು ಸೀಮೆಗೆ ಇಂದು ಗಂಗೆ ಹರಿಯತ್ತಿದ್ದಾಳೆ. ಇದು ನಮ್ಮ ತಪಸ್ಸು ಸಂಕಲ್ಪ 7 ಜಿಲ್ಲೆಗಳ 6657 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. 10 ವರ್ಷದ ಬಳಿಕ ಭಗೀರಥ ಪ್ರಯತ್ನ ಮಾಡಿದ್ದೇವೆ. ಯೋಜನೆ ಜಾರಿಯಾಗದಂತೆ ಕೆಲವರು ಅಡ್ಡಿ ಮಾಡಿದ್ದರು. ಹಿಂದೆ ಇದು ಎತ್ತಿಗಾಗಿ ಇರುವ ಹೊಳೆ ಎಂದರು. ಈ ನೀರು ಬಯಲು ಸೀಮೆಗೆ ಹರಿಯಲು ಸಾಧ್ಯವೇ ಎಂದರು.  ಆದ್ರೆ ಇದು ಎತ್ತಿಗಾಗಿ ಮಾಡಿದ ಹೊಳೆ ಅಲ್ಲ. ಕುಡಿಯುವ ನೀರಿಗಾಗಿ ಮಾಡಿರುವ ಯೋಜನೆ ಎಂದು ಟಾಂಗ್ ಕೊಟ್ಟರು.

Key words: Ettinahole project, completely, implemented, 2027, DCM, DK Shivakumar

The post 2027ರ ವೇಳೆಗೆ ಎತ್ತಿನಹೊಳೆ ಯೋಜನೆ ಸಂಪೂರ್ಣ ಜಾರಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೈಸ್ ರಸ್ತೆ ಯೋಜನೆ ಸಂಪೂರ್ಣ ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಆಗ್ರಹ.
ಬೆಂಗಳೂರು,ಜುಲೈ,21,2023(www.justkannada.in):  ಅಕ್ರಮಗಳ ಆಗರವಾಗಿರುವ ಹಾಗೂ ರಾಜ್ಯದ ಜನತೆಗೆ ವಂಚನೆ ಎಸಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ನೈಸ್ ಯೋಜನೆಯನ್ನು ಸಂಪೂರ್ಣವಾಗಿ ಸರಕಾರದ ವಶಕ್ಕೆ ಪಡೆಯಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯ ಸರಕಾರವನ್ನು ಒಟ್ಟಾಗಿ ಒತ್ತಾಯ ಮಾಡಿವೆ.

ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸರಾಜ್ ಬೊಮ್ಮಾಯಿ ಅವರು,  ನೈಸ್ ಯೋಜನೆಯನ್ನು ಯಾವ ಮುಲಾಜು ಇಲ್ಲದೆ ಸರಕಾರದ ವಶಕ್ಕೆ ಪಡೆಯಬೇಕು ಹಾಗೂ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಪಡಿಸಿದರು.

ಕಿಕ್ಕಿರಿದ ಮಾಧ್ಯಮಗೋಷ್ಠಿಯಲ್ಲಿ ನೈಸ್ ಅಕ್ರಮಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟು ಉಭಯ ನಾಯಕರು,  ಜಂಟಿ ಸದನ ಸಮಿತಿ ವರದಿಯ ಪ್ರಕಾರ ಹಾಗೂ ನ್ಯಾಯಾಲಯಗಳು ನೀಡಿರುವ ಆದೇಶದಂತೆ ಆ ಇಡೀ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಯೋಜನೆಯನ್ನು ವಶಕ್ಕೆ ಪಡೆಯದಿದ್ದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸದನದ ಒಳಗೆ – ಹೊರಗೆ ಜಂಟಿ ಹೋರಾಟ ನಡೆಸಲಿವೆ ಎಂದು ಇಬ್ಬರೂ ನಾಯಕರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ನೈಸ್ ಅಕ್ರಮ ರಾಜ್ಯದಲ್ಲಿ ಹಾಡುಹಗಲೇ ನಡೆದಿರುವ ಲೂಟಿ. ಜನರ ಭೂಮಿ ಹಾಗೂ ಹಣವನ್ನು ಕೊಳ್ಳೆ ಹೊಡೆಯಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರೆ, ಈ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ. ನೈಸ್ ವಿರುದ್ಧದ ನಮ್ಮ ಹೋರಾಟ ಹಲವಾರು ಮಜಲುಗಳನ್ನು ಮುಟ್ಟಲಿದೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಿಷ್ಟು…

ರಾಜ್ಯದ ಮುಖ್ಯಮಂತ್ರಿ ಭ್ರಷ್ಟಾಚಾರದ ಬಗ್ಗೆ ಉದ್ದುದ್ದ ಮಾತನಾಡುತ್ತಾರೆ. ಆದರೆ ನೈಸ್ ರಸ್ತೆಯ ಅಕ್ರಮ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಬಸವರಾಜ ಬೊಮ್ಮಾಯಿ ಅವರ ಸರಕಾರದ ಕಾಲದಲ್ಲಿ ಈ ಅಕ್ರಮಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳು ಜರುಗಿವೆ. ನ್ಯಾಯಾಲಯಗಳಲ್ಲಿ ನೈಸ್ ವಿರುದ್ಧ, ಸರಕಾರದ ಪರವಾಗಿ ಅನೇಕ ಆದೇಶಗಳು ಬಂದಿವೆ. ಇದಕ್ಕೆ ಹಿಂದಿನ ಬಿಜೆಪಿ ಸರಕಾರದ ಶ್ರಮಿಸಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದದ್ದೇವು. ಮೊದಲು ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದೆವು. ಬಳಿಕ ಅದನ್ನು ನಿಯಮ 69ಕ್ಕೆ ಬದಲಿಸಿ ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದರು. ಆದರೂ ಅವಕಾಶ ಸಿಗಲಿಲ್ಲ.

ನಾಡಿನ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಜತೆ ಹೋರಾಟಕ್ಕೆ ಮುಂದಾಗಿದ್ದೇವೆ. ಜನರ ಭೂಮಿ ಕಬಳಿಸುವ ಈ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡುತ್ತೇವೆ. ಸರಕಾರ ಸದನ ಸಮಿತಿ ವರದಿ ಇಟ್ಟುಕೊಂಡು ಸುಮ್ಮನಿದ್ದರೆ ಯಾರಿಗೆ ಲಾಭ? ಈ ಯೋಜನೆಯನ್ನೂ ಸ್ಕ್ರಾಪ್ ಮಾಡಿದರೆ ₹30,000 ಕೋಟಿ ಹಣ ಸಿಗುತ್ತದೆ. ಭಾಗ್ಯಗಳಿಗೆ ಅದನ್ನು ಬಳಸಿ.

ಈಗ ಬ್ರ್ಯಾಂಡ್ ಬೆಂಗಳೂರು ಎಂದು ಜಪ ಮಾಡುತ್ತಿರುವವರೇ ಹಿಂದೆ ನೈಸ್’ನೊಳಕ್ಕೆ ನೈಸಾಗಿ ಸೇರಿಕೊಂಡು ಸಹಕಾರ ನೀಡಿದ್ದರು. ಈಗ ಅವರೇ ಅಧಿಕಾರದಲ್ಲಿ ಇದ್ದಾರೆ. ಅದಕ್ಕೆ ಎರಡೂ ಪಕ್ಷಗಳ ವತಿಯಿಂದ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇವೆ. ಅಲ್ಲದೆ ನೈಸ್ ರಸ್ತೆಯ ಸುತ್ತಮುತ್ತ ನಮ್ಮ ಪಕ್ಷವೂ ಒಳಗೊಂಡಂತೆ ಬೇರೆ ಯಾವುದೇ ಪಕ್ಷದ ರಾಜಕಾರಣಿಗಳ‌ ಭೂಮಿ ಇದ್ದರೆ ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಹೇಳಿದರು.

2012ರೊಳಗೆ ಕಾಂಕ್ರೀಟ್ ರಸ್ತೆ ಮಾಡದೆ ಟೋಲ್ ಸಂಗ್ರಹ ಮಾಡುವಂತಿಲ್ಲ ಎನ್ನುವ ಷರತ್ತು ಯೋಜನೆಯಲ್ಲಿ ಇದೆ. ಆದರೆ, ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗಿದೆ. ಈವರೆಗೂ ವಸೂಲು ಮಾಡಲಾಗಿರುವ 1325 ಕೋಟಿ ರೂಪಾಯಿ ಟೋಲ್ ಹಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಸರಕಾರ ಕೂಡಲೇ ಹಣ ವಾಪಸ್ ಪಡೆಯಬೇಕು.

ಈ ಯೋಜನೆ ಬಗ್ಗೆ ಮಾತನಾಡಲೇಬಾರದು ಎಂದು ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ, ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ 5 ಲಕ್ಷ ದಂಡ ಹಾಕಿದ್ದರು. ಈ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡು, ಅದರ ಪರಿಣಾಮವಾಗಿ ಒಂದಿಷ್ಟು ನ್ಯಾಯಾಲಯ ಆ ಕಂಪನಿಗೆ ಛೀಮಾರಿ ಹಾಕಿದೆ. ಈಗ ಅಲ್ಲಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಮಾಡುತ್ತಿದ್ದಾರೆ.

ನೈಸ್ ಅಕ್ರಮ ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ಅಕ್ರಮ. ಇದರ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ದನಿ ಎತ್ತಿದ್ದಾರೆ. ಅದರ ಅಕ್ರಮವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಸರಕಾರ ಮೀನಾಮೇಷ ಎಣಿಸದೆ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಇಡೀ ಯೋಜನೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೆಚ್.ಡಿಕೆ ಆಗ್ರಹಿಸಿದರು.

ಹಿಂದಿನ ಬಿಜೆಪಿ ಸರಕಾರದ ವೇಳೆ ಸಂಪುಟದ ಉಪ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯು ಅನೇಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಫಾರಸು ಮಾಡಿದೆ. ರಸ್ತೆ ಕಾಮಗಾರಿಗೆ ರೈತರಿಂದ ಸ್ವಾಧೀನಕ್ಕೆ ಪಡೆದ ಭೂಮಿಯನ್ನು ಮಾರಾಟ ಮಾಡಿ ರಿಯಲ್ ಎಸ್ಟೇಟ್ ದಂಧೆ ನಡೆಸಲಾಗಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಹೇಳಿದ್ದಿಷ್ಟು..

ನೈಸ್ ಯೋಜನೆಯಲ್ಲಿ ಅಕ್ರಮದ ಬಗ್ಗೆ ನಮ್ಮ ಕಾಲದಲ್ಲಿ ಅನೇಕ ಕ್ರಮಗಳು ಆಗಿವೆ. ಆ ನಿಟ್ಟಿನಲ್ಲಿ ಜೆಡಿಎಸ್ – ಬಿಜೆಪಿ ಒಂದಾಗಿ ಹೋರಾಟ ಮಾಡಲು ನಿರ್ಧಾರ ಮಾಡಿವೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ, ಬದಲಿಗೆ ಅನೇಕ ತಿರುವುಗಳು ಇರುತ್ತವೆ.

ಈ ರಸ್ತೆ ಕಾಮಗಾರಿಗೆ ಹೆಚ್ಚುವರಿ ಸಾಕಷ್ಟು ಭೂಮಿಯನ್ನೂ ಪಡೆದುಕೊಳ್ಳಲಾಗಿದೆ. ಈ ಹೆಚ್ಚುವರಿ ಭೂಮಿಯನ್ನು ಏನು ಮಾಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಸರಕಾರಕ್ಕೆ ಇದೆ ಎಂಬ ಮಾತನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಮತ್ತೆ ಹೊಸದಾಗಿ ಜಾಮೀನು ಸ್ವಾಧೀನಕ್ಕೆ ಪಡೆಯುವ ಹುನ್ನಾರವನ್ನು ನೈಸ್ ಕಂಪನಿ ನಡೆಸಿದೆ.

ಮುಖ್ಯವಾಗಿ ನೈಸ್ ಯೋಜನೆಗೆ ನೀಡಲಾಗಿರುವ ಹೆಚ್ಚುವರಿ ಭೂಮಿಯನ್ನು ಕಾನೂನು ಪ್ರಕಾರವೇ ಹಿಂಪಡೆಯಲು ಸಂಪುಟ ಉಪ ಸಮಿತಿ ಕೂಡ ಸ್ಪಷ್ಟವಾಗಿ ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಈಗಿನ ರಾಜ್ಯ ಸರಕಾರ ನೈಸ್ ಯೋಜನೆಯಿಂದ ಹೆಚ್ಚುವರಿ ಭೂಮಿಯನ್ನು ಈ ಕೂಡಲೇ ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದರು.

ಹೆಚ್ಚುವರಿ ಜಮೀನು ಅಂತಿಮವಾಗಿ ರಿಯಲ್ ಎಸ್ಟೇಟ್ ದಂಧೆಗೆ ಬಳಕೆ ಆಗುತ್ತಿದೆ. ಸರಕಾರ ಅದನ್ನು ತಡೆದು ವಶಕ್ಕೆ ಪಡೆಯಬೇಕು. ಈಗಾಗಲೇ ಬೆಂಗಳೂರು ಮೈಸೂರು ನಡುವೆ ಸುಸಜ್ಜಿತ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆ ಅಗತ್ಯ ಇಲ್ಲ. ಟೋಲ್ ಕೂಡ ಹೆಚ್ಚುವರಿಯಾಗಿ ಸಂಗ್ರಹ ಆಗಿದ್ದು, ಅದರ ಲೆಕ್ಕಪರಿಶೋಧನೆ ನಡೆಸಿ ಹಣವನ್ನು ವಸೂಲಿ ಮಾಡಬೇಕು.

ಸದನ ಸಮಿತಿ ವರದಿ, ಸಂಪುಟ ಉಪ ಸಮಿತಿ ವರದಿ, ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಸರಕಾರದ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜ್ಯ ಸರಕಾರದ ಸ್ಪಷ್ಟ ನಿಲುವು ತಿಳಿಸಬೇಕು. ಈ ಸರಕಾರದಲ್ಲಿ ಇರುವವರು ಈ ಹಿಂದೆ ಈ ಯೋಜನೆಗೆ ಸಂಬಂಧಿಸಿ ಹೇಗೆ ನಡೆದುಕೊಂಡಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಈ  ಸರಕಾರ ಭ್ರಷ್ಟಾಚಾರದ ವಿರುದ್ದ ಇದೆಯೊ‌ ಇಲ್ಲವೋ ಅನ್ನುವುದು ಈ ಪ್ರಕರಣದಿಂದ ತಿಳಿಯಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾಪೂರ್ಯ ನಾಯಕ್, ಶಾಸಕರಾದ ನೆಮಿರಾಜ್ ನಾಯಕ್, ರಾಜೂಗೌಡ, ಕರೆಮ್ಮ ನಾಯಕ್, ಕೆ. ಎ.ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಹಾಜರಿದ್ದರು.

Key words: JDS-BJP- demand – take over -Nice Road- project -completely.

The post ನೈಸ್ ರಸ್ತೆ ಯೋಜನೆ ಸಂಪೂರ್ಣ ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತ: ಯಾರು ಭಯಪಡುವ ಅಗತ್ಯವಿಲ್ಲ-ಎಡಿಜಿಪಿ ಅಲೋಕ್ ಕುಮಾರ್.
ಶಿವಮೊಗ್ಗ,ಆಗಸ್ಟ್,17,2022(www.justkannada.in):  ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದ್ದು, ಯಾರು ಭಯಪಡುವ ಅಗತ್ಯವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

ಆಗಸ್ಟ್ 15 ರಂದು ಶಿವಮೊಗ್ಗದಲ್ಲಿ ಗಲಭೆಯುಂಟಾಗಿ ಪೊಲೀಸರಿಂದ ಲಾಠಿಚಾರ್ಜ್ ಆಗಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಬೆನ್ನಲ್ಲೆ ಪ್ರೇಮ್ ಸಿಂಗ್ ಎನ್ನುವವರಿಗೆ ಕಿಡಿಗೇಡಿಗಳು ಚಾಕುವಿನಿಂದ ಹಲ್ಲೆ ಮಾಡಿದ್ದು ಮತ್ತಷ್ಟು ಪರಿಸ್ಥಿತಿಯನ್ನ ಹದಗೆಡಿಸಿತ್ತು. ನಂತರ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ಈ ಸಂಬಂಧ ಮಾತನಾಡಿರುವ ಎಡಿಜಿಪಿ ಅಲೋಕ್ ಕುಮಾರ್,  ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತವಾಗಿದೆ. ನಗರದಲ್ಲಿ ಇಂದು ಶಾಲಾ ಕಾಲೇಜು ಆರಂಭವಾಗಿವೆ. ಯಾರು ಭಯಪಡುವ ಅಗತ್ಯವಿಲ್ಲ. ಎರಡು ದಿನದಲ್ಲಿ ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ.  ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದಿದ್ದಾರೆ.

ಭದ್ರಾವತಿಯಲ್ಲಿ ಇಂದೂ ಕೂಡ ಅಂಗಡಿಗಳು ಬಂದ್ ಆಗಿವೆ.  ಅಗತ್ಯ ವಸ್ತುಗಳ ಅಂಗಡಿ ಹೊರತುಪಡಿಸಿ ಎಲ್ಲಾ ಬಂದ್ ಆಗಿದ್ದು ಭದ್ರಾವತಿಯಲ್ಲಿ ಹೋಟೆಲ್ ಗಳಲ್ಲಿ ಪಾರ್ಸಲ್ ಗಷ್ಟೆ ಅವಕಾಶವಿದೆ.

Key words: Shimoga- city –completely- peaceful-ADGP- Alok Kumar.

The post ಶಿವಮೊಗ್ಗ ನಗರ ಸಂಪೂರ್ಣ ಶಾಂತಿಯುತ: ಯಾರು ಭಯಪಡುವ ಅಗತ್ಯವಿಲ್ಲ-ಎಡಿಜಿಪಿ ಅಲೋಕ್ ಕುಮಾರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದಿನಿಂದ ಕಠಿಣ ಲಾಕ್ ಡೌನ್: ಮೈಸೂರು ನಗರ ಸಂಪೂರ್ಣ ಸ್ತಬ್ಧ..
ಮೈಸೂರು,ಮೇ,29,2021(www.justkannada.in):  ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗಟ್ಟಲು ಮೈಸೂರು ಜಿಲ್ಲೆಯಲ್ಲಿ ಇಂದಿನಿಂದ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರ ಸಂಪೂರ್ಣ ಸ್ತಬ್ಧವಾಗಿದೆ.

ವಾರದಲ್ಲಿ ಐದುದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಉಳಿದ ಎರಡು ದಿನಗಳು ಅಂದರೆ ಸೋಮವಾರ ಮತ್ತು ಗುರುವಾರ  ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಇಂದಿನಿಂದ ಈ ಕಠಿಣ ಲಾಕ್ ಡೌನ್ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಖಾಲಿ ಖಾಲಿಯಾಗಿವೆ.

ದೇವರಾಜ ಮಾರುಕಟ್ಟೆ ನಿಶಬ್ದವಾಗಿದ್ದು,  ಸುತ್ತಲೂ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ನಗರದ ಹೃದಯಭಾಗ ಕೆ.ಆರ್.ವೃತ್ತದಲ್ಲಿ ಸಂಚಾರ ವಿರಳವಾಗಿದ್ದು,ಗೂಡ್ಸ್ ವಾಹನ, ಹಾಲಿನ ವಾಹನ, ಆರೋಗ್ಯ ಸೇವೆ, ಮೆಡಿಕಲ್ ಎಮರ್ಜೆನ್ಸಿ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಿದೆ. ಇನ್ನು ಟಫ್ ರೂಲ್ಸ್ ಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ.

ಸಂಪೂರ್ಣ ಲಾಕ್‌ಡೌನ್ ಹಿನ್ನೆಲೆ ಜಿಲ್ಲೆಯಲ್ಲೂ ಪೊಲೀಸರು ಅಲರ್ಟ್ ಆಗಿದ್ದು, ಬೆಳ್ಳಂಬೆಳಗ್ಗೆ ರಸ್ತೆಗಿಳಿದು ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯವಾಗಿ  ಓಡಾಡುತ್ತಿರುವವರನ್ನು ಪೊಲೀಸರು ಮನೆಗೆ ಕಳುಹಿಸುತ್ತಿದ್ದಾರೆ. ಹುಲ್ಲಹಳ್ಳಿ ರಾಂಪುರ ಚೆಕ್ ಪೋಸ್ಟ್‌ನಲ್ಲಿ, ನಂಜನಗೂಡು ತಾಲ್ಲೂಕಿನ ಚೆಕ್‌ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದು, ಅನಗತ್ಯವಾಗಿ ಓಡಾಡುವರಿಗೆ ತರಾಟೆ ತೆಗೆದುಕೊಂಡು ವಾಪಸ್ಸು ಕಳುಹಿಸುತ್ತಿದ್ದಾರೆ. ಅಲ್ಲದೆ ಸವಾರರಿಗೆ ದಂಡ ವಿಧಿಸುತ್ತಿದ್ದಾರೆ.

ಮೈಸೂರಿ‌ ನಂಜುಮಳಿಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಕುಂಟು ನೆಪ ಹೇಳಿಕೊಂಡು ಬರುತ್ತಿರುವ ಜನರಿಗೆ ವಾರ್ನಿಂಗ್ ನೀಡುತ್ತಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ನಿಂದಾಗಿ ಜನರ ಓಡಾಟಕ್ಕೆ ಕಡಿವಾಣ ಬಿದ್ದಿದ್ದು, ವಾಹನ ಸಂಚಾರ ವಿರಳವಾಗಿದೆ.

Key words: Hard lockdown – today-Mysore- city -completely -quiet.

The post ಇಂದಿನಿಂದ ಕಠಿಣ ಲಾಕ್ ಡೌನ್: ಮೈಸೂರು ನಗರ ಸಂಪೂರ್ಣ ಸ್ತಬ್ಧ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದಿನಿಂದ ಚಿತ್ರಮಂದಿರಗಳು ಸಂಪೂರ್ಣ ಮುಕ್ತ….
ಬೆಂಗಳೂರು,ಫೆಬ್ರವರಿ,1,2021(www.justkannada.in): ಚಿತ್ರಮಂದಿರಗಳಲ್ಲಿ ಶೇ,100 ರಷ್ಟು ಆಸನಗಳ ಭರ್ತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆ, ಇಂದಿನಿಂದ ಚಿತ್ರಮಂದಿರಗಳು ಸಂಪೂರ್ಣ ಮುಕ್ತವಾಗಲಿವೆ.

ಕೊರೋನಾ ಹಿನ್ನೆಲೆ ಬಂದ್ ಮಾಡಲಾಗಿದ್ದ ಚಿತ್ರಮಂದಿರಗಳಲ್ಲಿ 11 ತಿಂಗಳ ನಂತರ ಹೌಸ್ ಫುಲ್ ಗೆ ಅವಕಾಶ ನೀಡಲಾಗಿದೆ. ಕೋವಿಡ್-19 ಸೋಂಕಿನಿಂದ ಚಿತ್ರಮಂದಿರಗಳನ್ನ  ಮುಚ್ಚಲಾಗಿತ್ತು.  ಬಳಿಕ ಶೇ 50ರಷ್ಟು ಪ್ರೇಕ್ಷಕರನ್ನೊಳಗೊಂಡಂತೆ ಚಿತ್ರಮಂದಿರ ತೆರೆಯಲು  ಸರ್ಕಾರ ಅವಕಾಶ ನೀಡಿತ್ತು.

ಇದೀಗ ಸಂಪೂರ್ಣ ಆಸನಗಳ ಭರ್ತಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದುಮ, ಚಿತ್ರೋದ್ಯಮ, ಚಿತ್ರಮಂದಿರಗಳ ಮಾಲೀಕರು ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ, ಚಿತ್ರಮಂದಿರಗಳ  ಒಳಗೆ ಮತ್ತು ಹೊರಗೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ.  ಹವಾನಿಯಂತ್ರಣ ವ್ಯವಸ್ಥೆಯನ್ನು 24-30 ಡಿ.ಸೆ.ಇಡುವುದು ಅಗತ್ಯ.

ಚಿತ್ರಮಂದಿರ ಆವರಣದಲ್ಲಿ ಅಂತರ ಕಾಯ್ದುಕೊಳ್ಳಬೇಕು. ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರತಿ ಪ್ರದರ್ಶನದ ನಂತರ ಚಿತ್ರಮಂದಿರವನ್ನು ಸ್ಯಾನಿಟೈಸ್ ಮಾಡಬೇಕು. ಟಿಕೆಟ್‌ ಗಳನ್ನು ಆನ್‌ಲೈನ್ ಮೂಲಕ ಕಾಯ್ದಿರಿಸಲು ಆದ್ಯತೆ ನೀಡಬೇಕು. ಜನ ಸಂದಣಿ ಹೆಚ್ಚದಂತೆ ಹೆಚ್ಚುವರಿ ಟಿಕೆಟ್ ಕೌಂಟರ್ ತೆರೆಯಲು ಸೂಚನೆ ನೀಡಲಾಗಿದೆ.

ENGLISH SUMMARY…

Cinemas to have full audience from today

Bengaluru, Feb. 01, 2021 (www.justkannada.in): The Government of India has accorded permission for cinemas to fill 100% seats from today.

Cinemas were closed following the Corona pandemic. Permission has been given for houseful after nearly 11 months. A few days ago permission was given to run the cinemas with only 50% of its seating capacity.

The announcement has made owners of the cinema halls and other film fraternity happy. However, following COVID-19 pandemic safety guidelines remains mandatory. Also, instructions have been given to keep the air conditioners at 24-300 C.

Apart from that social distancing, wearing of masks, sanitizing the entire theatre after each show is mandatory. Preference should be given for online ticket booking and additional counters shall be opened to issue tickets in case of rush, according to the guidelines.

Keywords: Cinemas to be housefull from today/ Govt. of India/ Corona

Key words: Theaters – completely -open -today.

The post ಇಂದಿನಿಂದ ಚಿತ್ರಮಂದಿರಗಳು ಸಂಪೂರ್ಣ ಮುಕ್ತ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.