Tag: condolences
ಸಿದ್ಧೇಶ್ವರ ಶ್ರೀಗಳ ಜೊತೆಯಿದ್ಧ ಫೋಟೊಗಳನ್ನ ಹಂಚಿಕೊಂಡು ಕಂಬನಿ ಮಿಡಿದ ಪ್ರಧಾನಿ ಮೋದಿ.
ವಿಜಯಪುರ ,ಜನವರಿ,3,2023(www.justkannada.in): ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಶ್ರೀಗಳ ಜೊತೆಯಿದ್ದ ಫೋಟೋ ಟ್ವಿಟರ್ ನಲ್ಲಿ ಹಾಕಿ ಕನ್ನಡದಲ್ಲೇ ಸಂತಾಪ ಸೂಚಿಸಿರುವ...
ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಅಸ್ತಂಗತ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ.
ವಿಜಯಪುರ,ಜನವರಿ,3,2023(www.justkannada.in): ನಿಸ್ವಾರ್ಥ ಸೇವೆ, ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿ ಪ್ರವಚನದ ಮೂಲಕ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅಸ್ತಂಗತರಾಗಿದ್ದು ಶ್ರೀಗಳ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್...
ವಿಧಾನಸಭಾ ಕಲಾಪ ಆರಂಭ: ಅಗಲಿದ ಗಣ್ಯರಿಗೆ ಸಂತಾಪ.
ಬೆಳಗಾವಿ,ಡಿಸೆಂಬರ್,19,2022(www.justkannada.in): ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ವಿಧಾನಸಭೆ ಕಲಾಪ ಆರಂಭವಾಗಿದ್ದು ಇತ್ತೀಚೆಗೆ ನಿಧನರಾದ ಆನಂದ ಮಾಮನಿ, ಮುಲಾಯಂ ಸಿಂಗ್ ಯಾದವ್, ಜಬ್ಬಾರ್ ಖಾನ್ ಹೊನ್ನಳ್ಳಿ ಸೇರಿ...
ಶಾಸಕ ಎಂ.ಪಿ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ.
ದಾವಣಗೆರೆ,ನವೆಂಬರ್,9,2022(www.justkannada.in): ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ದಾವಣಗೆರೆಯ ಹೊನ್ನಾಳಿಯಲ್ಲಿರುವ...
ತುಮಕೂರು ಅಪಘಾತ: ಮೃತರಿಗೆ ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ ಹಾಗೂ ಹೆಚ್.ಡಿಕೆ.
ಬೆಂಗಳೂರು,ಆಗಸ್ಟ್,25,2022(www.justkannada.in): ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ...
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತದಿಂದ 8 ಮಂದಿ ಸಾವು: ಮಾಜಿ ಸಿಎಂ ಹೆಚ್.ಡಿಕೆ ಸಂತಾಪ.
ಹುಬ್ಬಳ್ಳಿ,ಮೇ,24,2022(www.justkannada.in): ಹುಬ್ಬಳ್ಳಿ ಹೊರ ವಲಯ ತಾರಿಹಾಳ ಬೈಪಾಸ್ ನಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ...
ರಷ್ಯಾ ದಾಳಿ ವೇಳೆ ಕನ್ನಡಿಗ ನವೀನ್ ಬಲಿ: ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ, ಸಿದ್ಧರಾಮಯ್ಯ...
ಬೆಂಗಳೂರು,ಮಾರ್ಚ್,1,2022(www.justkannada.in): ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವ ರಷ್ಯಾ ರಾಕೆಟ್ ಕ್ಷಿಪಣಿ ದಾಳಿ ನಡೆಸುತ್ತಿದ್ದು ಈ ಮಧ್ಯೆ ದಾಳಿಯಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದಾರೆ. ನವೀನ್ ಸಾವಿಗೆ ಪ್ರಧಾನಿ ಮೋದಿ, ಸಿಎಂ ಬಸವರಾಜ...
ಸತ್ಯಭಾಮ ಚಂದ್ರಶೇಖರ್ ಕಂಬಾರ ಅವರ ನಿಧನಕ್ಕೆ ಸಿಎಂ ಬೊಮ್ಮಾಯಿ, ಹೆಚ್.ಡಿಕೆ ಸಂತಾಪ
ಬೆಂಗಳೂರು,ಜನವರಿ,18,2022(www.justkannada.in): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಪತ್ನಿ ಸತ್ಯಭಾಮ ಚಂದ್ರಶೇಖರ್ ಕಂಬಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು...
ಹಿರಿಯ ನಟ ಶಿವರಾಂ ನಿಧನಕ್ಕೆ ಸಿದ್ಧರಾಮಯ್ಯ, ಹೆಚ್ಡಿಕೆ ಸಂತಾಪ: ಅಂತಿಮ ದರ್ಶನ ಪಡೆದ ನಟ...
ಬೆಂಗಳೂರು,ಡಿಸೆಂಬರ್,4,2021(www.justkannada.in): ಕನ್ನಡ ಹಿರಿಯ ನಟ ಶಿವರಾಂ ಅವರ ನಿಧನಕ್ಕೆ ಮಾಜಿ ಸಿಎಂಗಳಾದ ಸಿದ್ಧರಾಮಯ್ಯ, ಬಿಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಶಿವರಾಂ ಅವರ ನಿಧನದ...
ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯಾತೀಗಣ್ಯರು.
ಬೆಂಗಳೂರು,ಅಕ್ಟೋಬರ್,29,2021(www.justkannada.in): ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ಇಹಲೋಕ ತ್ಯೆಜಿಸಿದ ಕನ್ನಡ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸೇರಿ ಗಣ್ಯಾತೀಗಣ್ಯರು...