Tag: confidence
ಕಾಂಗ್ರೆಸ್ ವಿರುದ್ಧ ಮುಂದುವರೆದ ವಾಗ್ದಾಳಿ: ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ ಬಿಎಸ್...
ಬೆಂಗಳೂರು,ಮೇ,8,2023(www.justkannada.in): ಕಾಂಗ್ರೆಸ್ ಪಕ್ಷ ದೇಶದಲ್ಲಿ ಮುಳಗುವ ಹಡಗು. ರಾಜ್ಯದಲ್ಲಿ ಈ ಬಾರಿ ಬಿಜೆಪಿ 130ರಿಂದ 135 ಸ್ಥಾನ ಗೆಲ್ಲುವ ಮೂಲಕ ಸ್ವಂತಬಲದಿಂದ ಸರ್ಕಾರ ರಚಿಸುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...
ಕಾಂಗ್ರೆಸ್ ಗೆ ಯಾರೂ ಹೋಗಲ್ಲ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ- ಸಿಎಂ...
ಬೆಂಗಳೂರು,ಮಾರ್ಚ್,29,2023(www.justkannada.in): ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,...
ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಸದ ಶ್ರೀನಿವಾಸ್ ಪ್ರಸಾದ್.
ಮೈಸೂರು,ಡಿಸೆಂಬರ್,7,2021(www.justkannada.in): ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ವಿಧಾನಪರಿಷತ್ ಚುನಾವಣೆ ಮತದಾನಕ್ಕೆ ಮೂರು ದಿನಗಳು ಮಾತ್ರ ಬಾಕಿ ಇರುವ...
ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಖಚಿತ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.
ಶಿವಮೊಗ್ಗ,ನವೆಂಬರ್,27,2021(www.justkannada.in): ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಸಿಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ...
ಕಲ್ಬುರ್ಗಿ ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ ಕಾದು ನೋಡಿ- ಸಚಿವ ಮುರುಗೇಶ್ ನಿರಾಣಿ ವಿಶ್ವಾಸ.
ಕಲ್ಬುರ್ಗಿ,ಸೆಪ್ಟಂಬರ್,9,2021(www.justkannada.in): ತೀವ್ರ ಕುತೂಹಲಕ್ಕೆ ಕೆರಳಿಸಿರುವ ಕಲಬುರಗಿ ಮಹಾನಗರ ಪಾಲಿಕೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೆಡಿಎಸ್ ಬೆಂಬಲ ನೀಡಿದವರು ಪಾಲಿಕೆಯ ಗದ್ದುಗೆಗೇರಲಿದ್ದಾರೆ.
ಈ ಮಧ್ಯೆ ಕಲ್ಬುರ್ಗಿ ಪಾಲಿಕೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೇರುವ ವಿಶ್ವಾಸವನ್ನ ಕೈಗಾರಿಕೆ ಸಚಿವ ಮುರುಗೇಶ್...
ನೂರಕ್ಕೆ ನೂರರಷ್ಟು ನಾನು ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಇರುತ್ತೇನೆ- ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ಶಾಸಕ
ಬೆಂಗಳೂರು,ಆಗಸ್ಟ್,2,2021(www.justkannada.in): ಸಚಿವ ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಿದ್ದು, ಇನ್ನೆರೆಡು ದಿನಗಳಲ್ಲಿ ಕ್ಯಾಬಿನೆಟ್ ರಚನೆಯಾಗುವ ಲಕ್ಷಣಗಳು ಕಾಣುತ್ತಿವೆ.
ಈ ಮಧ್ಯೆ ಸಿಎಂ...
ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ಜನಪರ ಆಡಳಿತ ಕೊಡುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.
ಬೆಂಗಳೂರು,ಜುಲೈ,28,2021(www.justkannada.in): ನಮ್ಮ ಸರ್ಕಾರ ಜನಪರ ಆಡಳಿತ ನೀಡಲಿದೆ. ಬಡವರ ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ...
ರಾಜ್ಯದ ಎಲ್ಲಾ ಜಿ.ಪಂನಲ್ಲಿ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್...
ಮೈಸೂರು,ಜುಲೈ,14,2021(www.justkannada.in): ರಾಜ್ಯದಲದಲಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು ಈ ಹಿನ್ನಲೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಅಧಿಕಾರ ಹಿಡಿಯವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.
ಈ...
“ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ : ನಳಿನ್ ಕುಮಾರ್ ಕಟೀಲ್ ವಿಶ್ವಾಸ”
ಬೆಂಗಳೂರು,ಏಪ್ರಿಲ್,15,2021(www.justkannada.in) : ಮನೆ, ಮನೆಗೆ ಹೋಗಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಕಾರ್ಯದಲ್ಲಿ ಕಾರ್ಯಕರ್ತರು ನಿರತರಾಗಿದ್ದಾರೆ. ಈ ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಉಪಚುನಾವಣೆಯ...
ಬೆಳಗಾವಿ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವೆ- ಸತೀಶ್ ಜಾರಕಿಹೊಳಿ ವಿಶ್ವಾಸ…
ಬೆಳಗಾವಿ,ಮಾರ್ಚ್,26,2021(www.justkannada.in): ಬೆಳಗಾವಿ ಉಪಚುನಾವಣೆಯಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಸತೀಶ್ ಜಾರಕಿಹೊಳಿಯ ಹೆಸರನ್ನ ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿತು. ಬಳಿಕ...