confirm | Just Kannada - Daily News Updates

ಡಿಸಿಎಂ ಅಶ್ವಥ್ ನಾರಾಯಣ್ ಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಸೆಪ್ಟಂಬರ್,19,2020(www.justkannada.in):  ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಈ ಬಗ್ಗೆ ಅವರೇ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಅಶ್ವಥ್ ನಾರಾಯಣ್, ವಿಧಾನಮಂಡಲದ ಅಧಿವೇಶನ  ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದಿದ್ದಾರೆ.

ಹಾಗೆಯೇ ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಎಸ್.ಟಿ ಸೋಮಶೇಖರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ವ್ಯಕ್ತಿಗಳಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ.

ಸೆಪ್ಟಂಬರ್ 21 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು ಈ ಹಿನ್ನೆಲೆ ಸದನಕ್ಕೆ ಹಾಜರಾಗುವ ಮುನ್ನ ಎಲ್ಲರೂ ಕೊರೋನಾ ಟೆಸ್ಟ್ ಮಾಡಿಸಿ ವರದಿ ತರುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದ್ದರು.

Key words: DCM-Ashwath narayan-corona-positive-confirm

ಮಾಜಿ ಸಚಿವ ಸಿ.ಎಚ್ ವಿಜಯ್ ಶಂಕರ್ ಮತ್ತೆ ಬಿಜೆಪಿ ಸೇರ್ಪಡೆ ಖಚಿತ….
ಮೈಸೂರು,ನ,4,2019(www.justkannada.in) ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡು ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನ್ನಪ್ಪಿದ ಮಾಜಿ ಸಚಿವ ಸಿ.ಎಚ್ ವಿಜಯ್ ಶಂಕರ್ ಇದೀಗ ಮತ್ತೆ ಕಮಲ ಮುಡಿಯಲು ಸಜ್ಜಾಗಿದ್ದಾರೆ.

ಮಾಜಿ ಸಚಿವ ಸಿ ಎಚ್ ವಿಜಯ್ ಶಂಕರ್ ಮತ್ತೆ ಬಿಜೆಪಿ ಸೇರ್ಪಡೆಯಾಗೋದು ಖಚಿತವಾಗಿದ್ದು , ನಾಳೆ ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಚ್ ವಿಜಯ್ ಶಂಕರ್, ಸಕ್ರಿಯ ರಾಜಕಾರಣದಲ್ಲಿ ಉಳಿದುಕೊಳ್ಳಬೇಕು. ಬಿಜೆಪಿಗೆ ಸಾಕಷ್ಟು ಕೆಲಸ ಮಾಡಿದ್ದೇನೆ. ಬಿಜೆಪಿ ಆಹ್ವಾನವನ್ನ ಸ್ವೀಕರಿಸಿ ಮತ್ತೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದಿದ್ದಾರೆ.

ಧ್ರುವನಾರಯಣ್ ಹಿಂದೆ ಯಾವ ಪಕ್ಷದಲ್ಲಿದ್ರು- ಸಿಹೆಚ್ ವಿ ಟಾಂಗ್..

ಅವಕಾಶವಾದ ರಾಜಕಾರಣಿ ಸಿ ಎಚ್ ಎಂದಿದ್ದ ಮಾಜಿ ಸಂಸದ ಧ್ರುವನಾರಾಯಣ್ ಗೆ ಟಾಂಗ್ ಕೊಟ್ಟ ಸಿಎಚ್  ವಿಜಯ್ ಶಂಕರ್,  ಸಿದ್ದರಾಮಯ್ಯ ಬೆಳೆದು ಹೆಮ್ಮರವಾಗಿದ್ದಾರೆ. ನಾವು ಪಾರ್ಟಿ ಬಿಡೊದ್ರಿಂದ ಅವ್ರಿಗೇನು ತೊಂದರೆ ಆಗೊಲ್ಲ. ನನ್ನ ಅಸ್ಥಿತ್ವ ಕಾಪಾಡಿಕೊಳ್ಳಲು ಕಾಂಗ್ರೆಸ್ ಬಿಡುತ್ತಿದ್ದೇನೆ. ನಾನು ಅವಕಾಶವಾದಿ ರಾಜಕಾರಣಿ ಅಲ್ಲ. ಧ್ರುವನಾರಯಣ್ ಹಿಂದೆ ಯಾವ ಪಕ್ಷದಲ್ಲಿದ್ರು. ಅವ್ರು ಬಿಜೆಪಿ ಸೇರಿದ್ದು ಅವಕಾಶವಾದ ರಾಜಕಾರಣ ಅಲ್ವಾ ? ಎಂದು ಹೇಳಿದರು.

ನಾನು ಬಿಜೆಪಿ ಆಹ್ವಾನ ಸ್ವೀಕರಿಸಿದ್ದೇನೆ. ನನ್ನ ಅನುಭವವನ್ನ ಬಿಜೆಪಿ ಬಳಸಿಕೊಳ್ಳಲಿದೆ ಅನ್ನೊ ಆಶಾಭಾವನೆ ಇದೆ. ಪಕ್ಷ ನನ್ನು ಸುಮ್ಮನೆ ಕೂರಲು ಬಿಡೊಲ್ಲ ಅನ್ನೊ ನಂಬಿಕೆ ಇದೆ ಎಂದು ತಿಳಿಸಿದರು.

Key words: Former minister- C Vijay Shankar –confirm-rejoin -BJP