Tag: Confirmed
ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್.
ರಾಯಚೂರು,ಜನವರಿ,11,2023(www.justkannada.in): ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ತೊರೆದು ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಮತ್ತೆ ಕಾಂಗ್ರೆಸ್...
ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢ.
ರಾಯಚೂರು,ಡಿಸೆಂಬರ್,12,2022(www.justkannada.in): ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ.
ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ 5 ವರ್ಷದ ಬಾಲಕಿಗೆ ಝೀಕಾ ವೈರಸ್ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 15 ದಿನಗಳಿಂದ ಬಾಲಕಿ ಜ್ವರ...
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಗೆ ಕೋವಿಡ್ ಸೋಂಕು ದೃಢ…
ಮೈಸೂರು,ಏಪ್ರಿಲ್,1,2021(www.justkannada.in): ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಅಮರನಾಥ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಕಳೆದ ಹಲವು ದಿನಗಳಿಂದ ರಾಜ್ಯ ವ್ಯಾಪ್ತಿ ಡಾ. ಪುಷ್ಪಅಮರನಾಥ್ ಸಂಚಾರಿಸಿದ್ದರು. ರಾಜ್ಯದ ಉಪಚುನಾವಣೆಗಳಲ್ಲಿ ತೊಡಗಿದ್ದ ಪುಷ್ಪ ಅಮರನಾಥ್ ಅವರಿಗೆ...
ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಗೆ ಕೊರೋನಾ ಸೋಂಕು ದೃಢ…
ಮುಂಬೈ,ಮಾರ್ಚ್,27,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿದ್ದು ಈ ಮಧ್ಯೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ...
ಬ್ರಿಟನ್ ನಿಂದ ಬಂದ ಐವರಿಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಜನವರಿ,11,2021(www.justkannada.in): ರಾಜ್ಯದಲ್ಲಿ ಹೊಸ ರೂಪಾಂತರ ಕೊರೋನಾ ಭೀತಿ ಎದುರಾಗಿದ್ದು ಈ ಮಧ್ಯೆ ಲಂಡನ್ ನಿಂದ ಬೆಂಗಳೂರಿಗೆ ಬಂದವರ ಪೈಕಿ ಐದು ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಲಂಡನ್ ನಿಂದ ಇಂದು ಮುಂಜಾನೆ ಬೆಂಗಳೂರಿನ ಕೆಂಪೇಗೌಡ...
ದೇಶದಲ್ಲಿ ಇಂದು 20 ಮಂದಿಗೆ ಹೊಸ ಕೊರೋನಾ ರೂಪಾಂತರ ದೃಢ…
ನವದೆಹಲಿ.ಜನವರಿ,5,2021(www.justkannada.in): ತೀವ್ರ ಆತಂಕಕ್ಕೀಡು ಮಾಡುತ್ತಿರುವ ಬ್ರಿಟನ್ ಹೊಸ ಕೊರೋನಾ ರೂಪಾಂತರ ಭಾರತದಲ್ಲೂ ಹರಡುತ್ತಿದೆ. ಈ ಮಧ್ಯೆ ಇಂದು 20 ಮಂದಿಗೆ ಕೊರೋನಾ ಹೊಸ ಪ್ರಭೇಧದ ಸೋಂಕು ಪತ್ತೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ...
ಸಚಿವ ಪ್ರಭು ಚೌವ್ಹಾಣ್ ಗೆ ಕೊರೋನಾ ಸೋಂಕು ದೃಢ….
ಬೀದರ್,ಸೆಪ್ಟಂಬರ್,10,2020(www.justkannada.in): ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಅವರಿಗೆ ಕೋವಿಡ್-19 ಕೊರೊನಾ ಸೋಂಕು ಧೃಡ ಪಟ್ಟಿದ್ದು ವೈದ್ಯರ ಸಲಹೆಯಂತೆ ಬೀದರ್ ನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ...
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢ…
ಹಾಸನ,ಜೂ,27,2020(www.justkannada.in): ಹಾಸನ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೋನಾ ಸೋಂಕಿರುವುದು ಕಂಡು ಬಂದಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಇಂದು ಗಣಿತ ಪರೀಕ್ಷೆ...
ಬಿಎಂಟಿಸಿ ಉದ್ಯೋಗಿಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಜೂ,11,2020(www.justkannada.in): ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸೋಂಕಿತ ಬಿಎಂಟಿಸಿ ಉದ್ಯೋಗಿ 3 ದಿನಗಳ ರಜೆಯಲ್ಲಿದ್ದು, ಸ್ವಯಂಪ್ರೇರಿತವಾಗಿ ಕೋವಿಡ್ -19 ನಿಗದಿತ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದರು. ಇದೀಗ ಬಿಎಂಟಿಸಿ ಉದ್ಯೋಗಿಗೆ...
ಮಧುಮೇಹ ನಿಯಂತ್ರಣಕ್ಕೆ ಯೋಗ ಮದ್ದು- ದೃಢಪಡಿಸಿದ ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯ…..
ಬೆಂಗಳೂರು,ನ,13,2019(www.justkannada.in): ನಿಯಮಿತವಾಗಿ ಮತ್ತು ವೃತ್ತಿಪರವಾಗಿ ಯೋಗವನ್ನು ಮಾಡಿದರೆ ಡಯಾಬಿಟಿಸ್ ಅಥವಾ ಮಧುಮೇಹವನ್ನು ಸುಲಭವಾಗಿ ನಿಯಂತ್ರಣ ಮಾಡಬಹುದು. ಕಳೆದ ಹಲವು ವರ್ಷಗಳಿಂದ ಈ ಕುರಿತು ವ್ಯಾಪಕ ಸಂಶೋಧನೆ ನಡೆಸಿರುವ ಬೆಂಗಳೂರಿನ ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯ...