Tag: congratulates
ನಿಷ್ಪಕ್ಷಪಾತವಾಗಿ ಸದನವನ್ನ ನಡೆಸಿ- ನೂತನ ಸ್ಪೀಕರ್ ಯುಟಿ ಖಾದರ್ ಗೆ ಮಾಜಿ ಸಿಎಂ ಬೊಮ್ಮಾಯಿ...
ಬೆಂಗಳೂರು,ಮೇ,24,2023(www.justkannada.in): ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು ಎಂದು ನೂತನ ಸ್ಪೀಕರ್ ಯು.ಟಿ ಖಾದರ್...
‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಭಾಜನರಾದ ಮಾಜಿ ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸಿದ ಸಚಿವ...
ಬೆಂಗಳೂರು,ಸೆಪ್ಟಂಬರ್,25,2021(www.justkannada.in): 'ಅತ್ಯುತ್ತಮ ಶಾಸಕ' ಪ್ರಶಸ್ತಿಗೆ ಪಾತ್ರರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.
ಹುಟ್ಟು ಹೋರಾಟಗಾರರಾದ, ಸದನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಿರಿಯ ಸದಸ್ಯರಿಗೆ ಮಾರ್ಗದರ್ಶಕರಾಗಿ ಸಲಹೆ ಸೂಚನೆಗಳನ್ನು...
ಕೇರಳದಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಶಾಸಕ ಎ.ಕೆ.ಎಂ. ಅಶ್ರಫ್ ಅವರಿಗೆ ಟಿ.ಎಸ್ ನಾಗಾಭರಣ ಅಭಿನಂದನೆ…
ಬೆಂಗಳೂರು,ಮೇ,25,2021(www.justkannada.in): ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕೇರಳ ವಿಧಾನಸಭೆಯಲ್ಲಿ ಕಸ್ತೂರಿ ಕನ್ನಡದ ಕಂಪು ಪಸರಿಸಿದ ಮಂಜೇಶ್ವರ ಕ್ಷೇತ್ರದ ಎ.ಕೆ.ಎಂ. ಅಶ್ರಫ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ...
ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ರನ್ನ ಅಭಿನಂದಿಸಿದ ಮಾಜಿ ಸಿಎಂ ಸಿದ್ದರಾಮಯ್ಯ…
ಬೆಂಗಳೂರು,ಜನವರಿ,21,2021(www.justkannada.in): ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕವಾದ ಮಾಜಿ ಸಂಸದ ಆರ್.ಧೃವನಾರಾಯಣ್ ರನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದರು.
ಬೆಂಗಳೂರಿನಲ್ಲಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕವಾದ ಮಾಜಿ ಸಂಸದ ಧ್ರುವ ನಾರಾಯಣ್ ಗೆ ವಿರೋಧ ಪಕ್ಷದ...
ಜಿಲ್ಲಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ನವೆಂಬರ್,08,2020(www.justkannada.in) : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಆರ್.ಕೆ.ರವಿಕುಮಾರ್ ಅವರಿಗೂ ಮತ್ತು...
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನೂತನ ಬಿಜೆಪಿ ಪದಾಧಿಕಾರಿಗಳಿಗೆ ಸಚಿವ ಎಸ್.ಟಿ...
ಬೆಂಗಳೂರು,ಆ,1,2020(www.justkannada.in): ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ ಪದಾಧಿಕಾರಿಗಳಿಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.
ನೂತನ ಬಿಜೆಪಿ ಪದಾಧಿಕಾರಿಗಳ ನೇಮಕ ಕುರಿತು...
ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ ನಳೀನ್ ಕುಮಾರ್ ಕಟೀಲ್…
ಕೊಪ್ಪಳ,ಜೂ,8,2020(www.justkannada.in): ಜೂನ್ 19 ರಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದರು.
ರಾಜ್ಯ ಪ್ರವಾಸದಲ್ಲಿರುವ...
ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ…
ಮೈಸೂರು,ಮೇ,11,2019(www.justkannada.in): ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೈಸೂರು ವಿವಿ ಗಣಕಯಂತ್ರ ಅಧ್ಯಯನ ವಿಭಾಗದಿಂದ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಣಕಯಂತ್ರ ಅಧ್ಯಯನ ವಿಭಾಗದ ವತಿಯಿಂದ...