27 C
Bengaluru
Saturday, September 23, 2023
Home Tags Congress-leader

Tag: congress-leader

ನಟ ಶಿವರಾಜ್ ಕುಮಾರ್ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ..

0
ಬೆಂಗಳೂರು,ಮೇ,23,2023(www.justkannada.in):  ನಟ ಶಿವರಾಜ್ ಕುಮಾರ್ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್​ಕುಮಾರ್ ನಿವಾಸಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ನೀಡಿದರು....

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ಭ್ರಷ್ಟಾಚಾರ: ಅವರು  40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಾರದು- ಕಾಂಗ್ರೆಸ್...

0
ಬೀದರ್,ಏಪ್ರಿಲ್,17,2023(www.justkannada.in): ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ಭ್ರಷ್ಟಾಚಾರದಲ್ಲಿ ತೊಡಗುತ್ತದೆ. ಹೀಗಾಗಿ ಬಿಜೆಪಿಯವರು  40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದರು. ಬೀದರ್ ಹುಮ್ನಾಬಾದ್ ನಲ್ಲಿ ಮಾತನಾಡಿದ ರಾಹುಲ್...

ಏ.5 ರಂದು ಕೋಲಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

0
ಬೆಂಗಳೂರು,ಮಾರ್ಚ್,28,2023(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ...

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು – ಕಾಂಗ್ರೆಸ್ ಮುಖಂಡನಿಂದ ವಿವಾದಾತ್ಮಕ ಹೇಳಿಕೆ,...

0
ಮಂಗಳೂರು,ಮಾರ್ಚ್,8,2023(www.justkannada.in):  ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ  ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ ಆಕಾಂಕ್ಷಿ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ...

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು.

0
ನವದೆಹಲಿ,ಜನವರಿ,4,2023(www.justkannada.i.in):  ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕಿ  ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಮಾನ್ಯ ತಪಾಸಣೆಗಾಗಿ ಗಂಗಾರಾಮ್ ಆಸ್ಪತ್ರೆಗೆ  ಸೋನಿಯಾಗಾಂಧಿ ಅವರನ್ನ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವವಾಗಿದೆ. ಸೋನಿಯಾ ಗಾಂಧಿ ಅವರ ಜೊತೆ  ಅವರ...

ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು  ಅಸ್ತಂಗತ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ.

0
ವಿಜಯಪುರ,ಜನವರಿ,3,2023(www.justkannada.in): ನಿಸ್ವಾರ್ಥ ಸೇವೆ, ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿ ಪ್ರವಚನದ ಮೂಲಕ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ  ಅಸ್ತಂಗತರಾಗಿದ್ದು ಶ್ರೀಗಳ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್...

ತಾಯಿ-ಮಗನ ನಡುವಿನ ಪ್ರೀತಿ ಅಮೂಲ್ಯವಾದ್ದದ್ದು: ಪ್ರಧಾನಿ ಮೋದಿ ತಾಯಿ ಬೇಗ ಗುಣಮುಖರಾಗಲಿ- ರಾಹುಲ್ ಗಾಂಧಿ...

0
ನವದೆಹಲಿ,ಡಿಸೆಂಬರ್,28,2022(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೀರಾಬೆನ್ ಅವರು ಬೇಗ ಗುಣಮುಖರಾಗಲೆಂದು ಕಾಂಗ್ರೆಸ್ ನಾಯಕ ರಾಹುಲ್...

ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ‘ಕೈ’ ಮುಖಂಡರಿಂದ ಸ್ವಾಗತ.

0
ಮೈಸೂರು, ಅಕ್ಟೋಬರ್,3,2022(www.justkannada.in): ಹಿರಿಯ ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ...

ಅಗ್ನಿಪಥ್ ಯೋಜನೆ ಜಾರಿಗೆ ಮುಂದಾದ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ.

0
ನವದೆಹಲಿ,ಜೂನ್,18,2022(www.justkannada.in): ಅಗ್ನಿಪಥ್ ಯೋಜನೆ ಜಾರಿಗೆ ಮುಂದಾದ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಅಗ್ನಿಪಥ್ ಯೋಜನೆ ಜಾರಿ ವಿರೋಧಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 8 ವರ್ಷಗಳಿಂದ ರೈತರು, ಸೈನಿಕರಿಗೆ...

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್.

0
ನವದೆಹಲಿ,ಮೇ,19,2022(www.justkannada.in):  ರಸ್ತೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್  ಆದೇಶಿಸಿದೆ. 34 ವರ್ಷದ ಹಳೆಯ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧುಗೆ ಜೈಲು...
- Advertisement -

HOT NEWS

3,059 Followers
Follow