Tag: Congress – not -guarantee card- bogus card- CM-Basavaraj Bommai
ಕಾಂಗ್ರೆಸ್ ನದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್- ಸಿಎಂ ಬೊಮ್ಮಾಯಿ ಟೀಕೆ.
ಮಡಿಕೇರಿ, ಮಾರ್ಚ್,18,2023(www.justkannada.in): ಜನರಿಗೆ ಕಾಂಗ್ರೆಸ್ ನೀಡುತ್ತಿರುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಮಡಿಕೇರಿಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಾಲೆಗೆ ತೆರಳುವ...