Constable. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್
ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,  ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಸಬ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ್ ಬಿರದಾರ ಲೋಕಾಯುಕ್ತ ಬಲೆಗೆ ಬಿದ್ದವರು. ಮುತ್ತಪ್ಪ ನಾಯ್ಕರ್  ಎಂಬುವವರಿಂದ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.

ಇಸ್ವಿಟ್ ಅಡ್ಡೆ ಮೇಲೆ ದಾಳಿ ಮಾಡಿದ ವೇಳೆ  ಸುಳ್ಳು ಪ್ರಕರಣ ದಾಖಲಿಸುವುದಾಗಿ ಹೇಳಿ, ಹಾಗೂ ಬೈಕ್ ಬಿಡಲು ಸಬ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ್ 2 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಮಧ್ಯೆ ಮುತ್ತಪ್ಪ ನಾಯ್ಕರ್   ಲೋಕಾಯುಕ್ತಕ್ಕೆ ದೂರು ನೀಡಿದ್ದು 1.70 ಲಕ್ಷ ರೂ. ಲಂಚ ಪಡೆಯುವಾಗ ಸಬ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ ಲೋಕಾಯುಕ್ತಕ್ಕೆ ಸಿಕ್ಕಿ ಬಿದ್ದಿದ್ದಾರೆ.

Key words: PSI, constable, Lokayukta,  trap, bribe

The post 1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಒಂದೆರಡು ತಿಂಗಳ ಬಳಿಕ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ-ಗೃಹ ಸಚಿವ ಪರಮೇಶ್ವರ್
ಚಿಕ್ಕಮಗಳೂರು,ಫೆಬ್ರವರಿ,6,2026 (www.justkannada.in):  ರಾಜ್ಯದಲ್ಲಿ ಶಿಕ್ಷಣ ಇಲಾಖೆ, ಗೃಹ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದರೂ ಸರಿಯಾಗಿ ನೇಮಕಾತಿಗಳನ್ನ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ  ಉದ್ಯೋಗಾಕಾಂಕ್ಷಿಗಳ ಆಕ್ರೋಶ ಹೆಚ್ಚಾಗಿದೆ. ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಒಂದೆರಡು ತಿಂಗಳ ಬಳಿಕ  ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಶೀಘ್ರದಲ್ಲೇ ಕಾನ್ಸ್ ಟೇಬೆಲ್ ಹುದ್ದೆಗಳ ನೇಮಕಾತಿ ಮಾಡುತ್ತೇವೆ.  ಕಾನ್ಸ್ ಟೇಬಲ್ ಹುದ್ದೆಗಳ  ನೇಮಕಾತಿಗಳ ಬಗ್ಗೆ ನಿನ್ನೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇವೆ.  2 ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಪಿಎಸ್ ಐ ನೇಮಕಾತಿ ನಡೆದಿದೆ. 900ಕ್ಕೂ ಹೆಚ್ಚು ಸಬ್ ಇನ್ಸ್ ಪೆಕ್ಟರ್ ಗಳನ್ನ ನೇಮಕ ಮಾಡಲಾಗಿದೆ. ಅವರೆಲ್ಲಾ ತರಬೇತಿಯಲ್ಲಿದ್ದು ಒಂದೆರಡು ತಿಂಗಳಲ್ಲಿ ಬರುತ್ತಾರೆ. ಅವರು ಬಂದ ಬಳಿಕ ಕಾನ್ಸ್ ಟೇಬಲ್  ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Key words: Notification, recruitment, constable, Home Minister, Parameshwar

The post ಒಂದೆರಡು ತಿಂಗಳ ಬಳಿಕ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ-ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾವಿನಲ್ಲೂ ಸಾರ್ಥಕತೆ: ಅಂಗಾಂಗ ದಾನ ಮಾಡಿದ ಕಾನ್ಸ್‌ಟೇಬಲ್..
ಮಂಗಳೂರು,ಫೆಬ್ರವರಿ,10,2025 (www.justkannada.in):  ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಪೊಲೀಸ್ ಠಾಣೆ ಕಾನ್‌ ಸ್ಟೆಬಲ್ ಹರೀಶ್ (28) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ.

ಹರೀಶ್ ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು ಗಾಯನಹಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಬುಧವಾರ ಮಾಣಿ-ಮೈಸೂರು ರಸ್ತೆಯ, ಸುಳ್ಯ ತಾಲೂಕಿನ ಅರಂತೋಡು ಬಳಿ ಅವರು ಚಲಾಯಿಸುತ್ತಿದ್ದ ಬೈಕ್ ಅಪಘಾತವಾಗಿ ತಲೆಗೆ ಗಂಭೀರ ಸ್ವರೂಪದಲ್ಲಿ ಗಾಯವಾಗಿತ್ತು.

ಮಿದುಳು ನಿಷ್ಕ್ರಿಯಗೊಂಡಿರುವ ಹರೀಶ್ ಅವರ ಅಂಗಾಂಗದಾನ ಬಗ್ಗೆ ವೈದ್ಯರು ಮನೆಯವರಿಗೆ ಸಲಹೆ ನೀಡಿದರು. ಅದಕ್ಕೆ ಸಹೋದರ ಗಿರೀಶ್, ತಂದೆ ಲಿಂಗದೇವರು, ತಾಯಿ ರೇಣುಕಾ ಸಮ್ಮತಿ ಸೂಚಿಸಿದ್ದು, ಕಣ್ಣು, ಲಿವರ್, ಕಿಡ್ನಿ ಮೊದಲಾದ ಅಂಗಾಂಗಳನ್ನು ದಾನ ಮಾಡಲಾಯಿತು. ಇದರಿಂದ ಮೂರ್ನಾಲ್ಕು ಮಂದಿಗೆ ಹೊಸ ಬದುಕು ಸಿಗಲಿದೆ. ಈ ಮೂಲಕ ಹರೀಶ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಹರೀಶ್ ಅವರ ಮೃತದೇಹವನ್ನು ಸೋಮವಾರ ಅಂತಿಮ ದರ್ಶನಕ್ಕೆ ಇಡಲಾಗುವುದು. ಪೊಲೀಸ್ ಗೌರವದ ಬಳಿಕ ಅವರ ಹುಟ್ಟೂರಿಗೆ ಮೃತದೇಹವನ್ನು ಕೊಂಡೊಯ್ಯಲಾಗುವುದು ಎಂದು ಅವರ ಸಹೋದ್ಯೋಗಿಗಳು ಮಾಹಿತಿ ನೀಡಿದ್ದಾರೆ.

ವಿವಾಹ ನಿಶ್ಚಿತಾರ್ಥ ನಡೆದಿತ್ತು

ಫೆ.2ರಂದು ಹರೀಶ್ ಅವರ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಇದಕ್ಕಾಗಿ ರಜೆಯಲ್ಲಿ ತೆರಳಿದ್ದ ಅವರು ಫೆ.5ರಂದು ಕರ್ತವ್ಯಕ್ಕೆ ಹಾಜರಾಗಲು ಬೈಕ್‌ನಲ್ಲಿ ಮಂಗಳೂರಿಗೆ ಬರುತ್ತಿದ್ದಾಗ ಅಪಘಾತವಾಗಿತ್ತು. ಯಾವ ರೀತಿ ಅಪಘಾತ ಎಂಬುದು ಇನ್ನೂ ಪತ್ತೆಯಾಗಿಲ್ಲ. ಇಳಿಜಾರಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆಯೇ ಅಥವಾ ಯಾವುದಾದರೂ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿತ್ತೇ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ.

Key words: mysore, death, Constable, donated, organs

The post ಸಾವಿನಲ್ಲೂ ಸಾರ್ಥಕತೆ: ಅಂಗಾಂಗ ದಾನ ಮಾಡಿದ ಕಾನ್ಸ್‌ಟೇಬಲ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅನೈತಿಕ ಸಂಬಂಧ: ಕೊಲೆಗೆ ಯತ್ನಿಸಿದ್ದ ಕಾನ್ಸ್‌ ಸ್ಟೇಬಲ್‌ ಹಾಗೂ ಪ್ರೇಯಸಿ ಬಂಧನ.
ಮೈಸೂರು, ಅ.24,2024: (www.justkannada.in news) ಅನೈತಿಕ ಸಂಬಂಧಕ್ಕೆ ಅಡ್ಡಿ, ಪ್ರೇಯಸಿ ಪತಿ ಕೊಲೆಗೆ ಯತ್ನ. ಸಿಕ್ಕಿಬಿದ್ದ ಪೊಲೀಸ್ ಕಾನ್ಸ್‌ ಸ್ಟೇಬಲ್‌ ಈಗ  ಪೋಲಿಸರ ಅಥಿತಿ.

ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಯಲ್ಲಿ ಘಟನೆ. ಕೊಲೆಗೆ ಯತ್ನಿಸಿದ್ದ ಪೊಲೀಸ್  ಕಾನ್ಸ್‌ ಸ್ಟೇಬಲ್‌ ಕೊಟ್ರೇಶ್ (30). ಕೊಲೆಗೆ ಕುಮ್ಮಕ್ಕು ನೀಡಿದ ಕೊಟ್ರೇಶ್ ಪ್ರಿಯತಮೆ ಆಯಿಷಾ(29) ಕೂಡ ಪೊಲೀಸರ ವಶಕ್ಕೆ.

ನವೆಂಬರ್ ನಲ್ಲಿ ಕೊಟ್ರೇಶ್‌ ಗೆ ನಿಶ್ಚಯವಾಗಿದ್ದ ಮದುವೆ. ಉತ್ತರ ಕರ್ನಾಟಕ ಮೂಲದ ಕೊಟ್ರೇಶ್ ಶನಿವಾರ ಸಂತೆ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ ಸ್ಟೇಬಲ್‌. ಶನಿವಾರಸಂತೆಯಲ್ಲಿ ವಾಸವಿದ್ದ ಕೊಟ್ರೇಶ್ ಗೆ ಪಕ್ಕದ ಮನೆಯ ಆಯಿಷಾಳ ಜೊತೆ ಅನೈತಿಕ ಸಂಬಂಧ.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿ ಪತಿ ಇಫ್ರಾಜ್ ಕೊಲೆಗೆ ಯತ್ನ. ಮಂಗಳವಾರ ರಾತ್ರಿ ಮಲಗಿದ್ದ ಇಫ್ರಾಜ್ ಗೆ ಉಸಿರುಗಟ್ಟಿಸಿ ಕೊಲೆ ಯತ್ನ. ಜೋರಾಗಿ ಕೂಗಿಕೊಂಡಿದ್ದ ಇಫ್ರಾಜ್. ಕಿರುಚಾಟ ಕೇಳಿ ಓಡಿಬಂದಿದ್ದ ಪಕ್ಕದ ರೂಮ್ ನಲ್ಲಿದ್ದ ಇಫ್ರಾಜ್ ಸಂಬಂಧಿಕರು. ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಕಾನ್ಸ್‌ ಸ್ಟೇಬಲ್‌ ಕೊಟ್ರೇಶ್.

ಬಳಿಕ ಇಫ್ರಾಜ್ ನಿಂದ ದೂರು. ದೂರು ಹಿನ್ನಲೆ ಶನಿವಾರಸಂತೆ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನ‌.

key words: Illicit relationship, Constable, lover, arrested, attempted murder.

SUMMARY:

Illicit relationship: Constable and lover arrested for attempted murder.

The incident took place IN Shanivara Sante in Somwarpet taluk. Police Constable Kotresh (30) who tried to murder. Kotresh’s lover Aisha (29), who abetted the murder, is also in police custody.

The post ಅನೈತಿಕ ಸಂಬಂಧ: ಕೊಲೆಗೆ ಯತ್ನಿಸಿದ್ದ ಕಾನ್ಸ್‌ ಸ್ಟೇಬಲ್‌ ಹಾಗೂ ಪ್ರೇಯಸಿ ಬಂಧನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್.ಡಿಕೆ ಬಂಧಿಸಲು ಒಬ್ಬ ಪೊಲೀಸ್ ಕಾನ್ಸ್ ಟೇಬಲ್ ಸಾಕು- ಸಿಎಂ ಸಿದ್ದರಾಮಯ್ಯ ತಿರುಗೇಟು
ವಿಜಯಪುರ,ಆಗಸ್ಟ್, 21,2024 (www.justkannada.in):  ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ವಿಜಯಪುರ ಜಿಲ್ಲೆ ನಿಡಗುಂದಿಯ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಡ, ಕೇವಲ ಒಬ್ಬ  ಪೊಲೀಸ್ ಕಾನ್ಸ್ ಟೇಬಲ್ ಸಾಕು ಎಂದು ಟಾಂಗ್ ನೀಡಿದರು.

ಅರೆಸ್ಟ್‌ ಮಾಡುವುದು ಯಾರು, ನಾನು ಮಾಡ್ತೀನಾ? ಪೊಲೀಸರು ಮಾಡುತ್ತಾರೆ. ನನಗೆ ಹೆದರಿಕೊಳ್ಳದೆ ಹೋಗಿದ್ದರೆ ಕುಮಾರಸ್ವಾಮಿ ಪ್ರೆಸ್‌ಮೀಟ್‌ ಮಾಡುತ್ತಿದ್ದರಾ?  ಕುಮಾರಸ್ವಾಮಿ ಅವರ ವಿರುದ್ಧ ರಾಜ್ಯಪಾಲರ ಬಳಿ ಈ ಹಿಂದೆಯೇ ದೂರು ದಾಖಲಾಗಿದ್ದು, ಅದರ ತನಿಖೆ ಆರಂಭಗೊಳ್ಳಲಿದೆ ಎಂದು ಹೆದರಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಚಾಟಿ ಬೀಸಿದರು.

ಕುಮಾರಸ್ವಾಮಿಯದ್ದು ಕೇವಲ ಬರೀ ಹಿಟ್ ಆ್ಯಂಡ್ ರನ್ ಮಾತ್ರ. ಯಾವ ಪ್ರಕರಣವನ್ನ ಹೆಚ್.ಡಿಕೆ ಲಾಜಿಕಲ್ ಎಂಡ್ ಗೆ ತೆಗೆದುಕೊಂಡು ಹೋಗಿಲ್ಲ.  ಪೆನ್ ಡ್ರೈವ್ ಪೆನ್ ಡ್ರೈವ್ ಅಂದರು. ಪೆನ್ ಡ್ರೈವ್ ಏನಾಯಿತು..? ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಮುಡಾ ಹಗರಣ ಸಂಬಂಧ ದಾಖಲೆ ತಿದ್ದಿದ್ದಾರೆಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಯಾವ ದಾಖಲೆಯನ್ನೂ ತಿದ್ದಿಲ್ಲ ಎಂದರು.

Key words:  constable, arrest, HDK, CM Siddaramaiah

The post ಹೆಚ್.ಡಿಕೆ ಬಂಧಿಸಲು ಒಬ್ಬ ಪೊಲೀಸ್ ಕಾನ್ಸ್ ಟೇಬಲ್ ಸಾಕು- ಸಿಎಂ ಸಿದ್ದರಾಮಯ್ಯ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಸ್ ಪಿ ಕಚೇರಿ ಆವರಣದಲ್ಲಿ ಪತ್ನಿಗೆ ಚಾಕು ಇರಿದ ಕಾನ್ಸ್ ಟೇಬಲ್: ಚಿಕಿತ್ಸೆ ಫಲಿಸದೆ ಸಾವು
ಹಾಸನ ,ಜುಲೈ,1,2024 (www.justkannada.in): ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಪೊಲೀಸ್ ಕಾನ್ಸ್ ಟೇಬಲ್ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಾಸನ ಎಸ್.ಪಿ ಕಚೇರಿ ಆವರಣದಲ್ಲಿ ನಡೆದಿದೆ.

ಮಮತಾ ಚಾಕುವಿನಿಂದ ಇರಿತಕ್ಕೊಳಗಾಗಿ ಮೃತಪಟ್ಟ ಪತ್ನಿ. ಲೋಕನಾಥ್ ಎಂಬಾತನೇ ಪತ್ನಿಯನ್ನ ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್. ಲೋಕನಾಥ್ ಶಾಂತಿ ಗ್ರಾಮ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿದ್ದು ದಂಪತಿ ನಡುವೆ ಕೌಟುಂಬಿಕ ಕಲಹವಿತ್ತು ಎನ್ನಲಾಗಿದೆ.

ಹೀಗಾಗಿ ಪತ್ನಿ ಮಮತಾ ಇಂದು ದೂರು ನೀಡಲು ಎಸ್ ಪಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಲೋಕನಾಥ್  ಪತ್ನಿಗೆ ಚಾಕುವಿನಿಂದ ಇರಿದಿದ್ದು, ತಕ್ಷಣ ಮಮತಾರನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಮತಾ ಸಾವನ್ನಪ್ಪಿದ್ದು ಇದಿಗ ಪತಿ ಕಾನ್ಸ್ ಟೇಬಲ್ ಲೋಕನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ.

Key words: Constable, murder, wife, Hassan

The post ಎಸ್ ಪಿ ಕಚೇರಿ ಆವರಣದಲ್ಲಿ ಪತ್ನಿಗೆ ಚಾಕು ಇರಿದ ಕಾನ್ಸ್ ಟೇಬಲ್: ಚಿಕಿತ್ಸೆ ಫಲಿಸದೆ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ʼ ಆಫ್ಟರ್‌ ಆಲ್‌ ಕಾನ್ಸ್ಟೇಬಲ್‌ ʼ ಎಂದು ಹೀಯಾಳಿಸಿದ ಮೇಲಾಧಿಕಾರಿಗೆ ಸೆಡ್ಡು ಹೊಡೆದು ಐಪಿಎಸ್ ಆದ ಯುವಕ..!
ಬೆಂಗಳೂರು, ಏ.18, 2024  : (www.justkannada.in news ) ‌ ಇತ್ತೀಚಿಗೆ ಯುಪಿಎಸ್ಸಿ ಪರೀಕ್ಷೆ ತೇರ್ಗಡೆ ಹೊಂದಿದ ಪ್ರತಿಭಾವಂತರ ಪೈಕಿ ಬಹುತೇಕರದ್ದು ಕುತೂಹಲ ಕೆರಳಿಸುವ ಹಿನ್ನೆಲೆ. ಬಹುಶಃ, ಚಲನಚಿತ್ರಗಳಲ್ಲಿ  ನೋಡುವಂತೆಯೇ ಈ ಪ್ರತಿಭಾವಂತರ ಜೀವನದ ಹಿನ್ನೆಲೆ ಹೊಂದಿರುವುದು ವಿಶೇಷ.

ಕಡು ಬಡತನದಲ್ಲಿ ವ್ಯಾಸಂಗ ಮಾಡಿ ಯುಪಿಎಸ್ಸಿ ತೇರ್ಗಡೆ ಹೊಂದಿದವರು ಕೆಲವರಾದ್ರೆ, ತರಬೇತಿಯನ್ನೇ ಪಡೆಯದೇ ಪರೀಕ್ಷೆ ಪಾಸು ಮಾಡಿದವರು, ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಎದುರಿಸಿ ತೇರ್ಗಡೆಯಾದವರು.. ಹೀಗೆ ಅನೇಕ ಇನ್ಸ್ಪೈರಿಂಗ್‌ ಸ್ಟೋರೀಸ್‌ ಕೇಳಿರುತ್ತೇವೆ.

ಈ ಎಲ್ಲಾ ಘಟನೆಗಳಿಗಿಂತ ಕೊಂಚ ಭಿನ್ನವಾಗಿದೆ ಈ ಯುವಕನ ಸಾಹಸಗಾಥೆ.

ಆಂಧ್ರ ಪ್ರದೇಶದ ಈ ಯುವಕ ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಆಗಿದ್ದವರು. ಆದರೆ ಮೇಲಾಧಿಕಾರಿಯ ಉದ್ದೇಶಪೂರ್ವಕ ಕಿರುಕುಳದಿಂದ ಬೇಸತ್ತು, ಹುದ್ದೆಗೆ ರಾಜೀನಾಮೆ ನೀಡಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಇದೀಗ ಯುಪಿಎಸ್ಸಿ ಪರೀಕ್ಷೆಯಲ್ಲಿ 780 ನೇ ರ್ಯಾಂಕ್‌ ಪಡೆದಿದ್ದಾರೆ.

ಇವರ ಹೆಸರು ಉದಯ ರೆಡ್ಡಿ, ತೆಲುಗು ಮಾಧ್ಯಮದಲ್ಲೇ ಶಿಕ್ಷಣ ಪೂರೈಸಿದವರು. ಬಿ.ಎ. ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವಾಗಲೇ ಪೊಲೀಸ್‌ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿ ಉದ್ಯೋಗಕ್ಕೆ ಸೇರ್ಪಡೆ. ಇವರು ಕೆಲಸಕ್ಕೆ ಸೇರಿದ ಪೊಲೀಸ್‌ ಠಾಣೆಯ ಮೇಲಾಧಿಕಾರಿಗೆ ಮಾತ್ರ ಯಾಕೋ ಉದಯ ರೆಡ್ಡಿ ಅವರನ್ನು ಕಂಡ್ರೆ ಹೊಟ್ಟೆಕಿಚ್ಚು.  ಆದ್ದರಿಂದಲೇ ವಿನಾಕಾರಣ, ಇವರ ಜತೆ ಕಿರಿಕಿರಿ ಮಾಡುತ್ತಿದ್ದರಂತೆ. ಎಲ್ಲರ ಎದುರು ಅವಮಾನ ಮಾಡುವುದು ಮಾಡುತ್ತಲೇ ಇದ್ದರಂತೆ.

ಒಂದು ದಿನ ಉದಯ್‌ ರೆಡ್ಡಿ, ಯಾವುದೋ ಕಾರಣದಿಂದ ಕರ್ತವ್ಯಕ್ಕೆ ತಡವಾಗಿ ಆಗಮಿಸಿದರು. ಆಗ, ಠಾಣೆ ಮೇಲಾಧಿಕಾರಿ ಇದನ್ನೇ ನೆಪವಾಗಿಟ್ಟುಕೊಂಡು ಉದಯ್‌ ಅವರನ್ನು ಎಲ್ಲರ ಎದುರು ಅವಮಾನ ಮಾಡಿದರು. ನೋಡ್ರೋ ಐಪಿಎಸ್‌ ಆಫೀಸರ್‌ ಬಂದ್ರು , ಹೇಳೋವ್ರೋ, ಕೇಳೋವ್ರು ಯಾರು ಇಲ್ಲ ಎಂದು ಹಂಗಿಸಿದರು.  ನೀನು ಒಬ್ಬ ಆಫ್ಟರ್‌ ಆಲ್‌ ಕಾನ್ಸ್ಟೇಬಲ್…ಎಂದು ಹೀಯಾಳಿಸಿದಾಗ ಉದಯ್‌ ಕಣ್ಣಲ್ಲಿ ನೀರು ಜಿನುಗುತ್ತದೆ.

10 th , 12 th  ಫೇಲ್‌ : ಈಗ UPSC ತೇರ್ಗಡೆ..!

ಈ ಘಟನೆಯಿಂದ ತೀರ ಮನನೊಂದ ಉದಯ್‌ ರೆಡ್ಡಿ,  ಕಾನ್ಸ್ಟೇಬಲ್ ಹುದ್ದೆಗೆ ರಾಜೀನಾಮೆ ನೀಡಿ ಅಲ್ಲಿಂದ ಹೊರ ಬರುತ್ತಾರೆ. ಬಳಿಕ, ಸ್ಪರ್ಧಾತ್ಮಕ ಪರೀಕ್ಷೆ ಕಟ್ಟಿ ತೇರ್ಗಡೆ ಹೊಂದುವ ನಿಟ್ಟಿನಲ್ಲಿ ಶ್ರಮ ಹಾಕುತ್ತಾರೆ. ಉದಯ್‌ ರೆಡ್ಡಿ ಶ್ರಮ ಫಲ ನೀಡಿದೆ. ಇದೀಗ ಅವರು ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್ಸಿ ತೇರ್ಗಡೆಯಾಗಿದ್ದು,  780 ನೇ ರ್ಯಾಂಕ್‌ ಪಡೆದಿದ್ದಾರೆ.

ಪ್ರಿಲಿಮ್ಸ್‌ ಹಾಗೂ ಮೇನ್ಸ್‌ ಪರೀಕ್ಷೆಗಳನ್ನು ತೆಲುಗು ಭಾಷೆಯಲ್ಲಿ ಎದುರಿಸಿ ತೇರ್ಗಡೆ ಹೊಂದಿದ ಉದಯ್‌ ರೆಡ್ಡಿ, ಇಂಟರ್ವ್ಯೂ ಅನ್ನು ಇಂಗ್ಲಿಷ್‌ ಭಾಷೆಯಲ್ಲಿ ಎದುರಿಸಿದರು.

key words : Uday Reddy, UPSC, Andhra Pradesh, police, constable

summary :

My superior called me deserter’: Uday Reddy on reason for working hard to crack UPSCA. after being humiliated by a senior officer in front of 60 policemen, Uday Krishna Reddy resigned from his constable job and studied hard to crack UPSC 2023 exam

Former police constable Uday Krishna Reddy from Andhra Pradesh has secured rank 780 in the highly competitive UPSC civil services examination. For Reddy, the taste of success is made sweeter by the fact that he resigned from his job to prepare for the exam

The post ʼ ಆಫ್ಟರ್‌ ಆಲ್‌ ಕಾನ್ಸ್ಟೇಬಲ್‌ ʼ  ಎಂದು ಹೀಯಾಳಿಸಿದ ಮೇಲಾಧಿಕಾರಿಗೆ ಸೆಡ್ಡು ಹೊಡೆದು  ಐಪಿಎಸ್ ಆದ ಯುವಕ..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ.
ಕಲಬುರಗಿ,ಜೂನ್,16,2023(www.justkannada.in): ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ  ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಈ ಘಟನೆ ನಡೆದಿದೆ.  ಹೆಡ್​​ ಕಾನ್​ಸ್ಟೇಬಲ್​ ​ಮೈಸೂರ್ ಚೌಹಾಣ್ ​(51) ಹತ್ಯೆಯಾದವರು.

ಅಕ್ರಮ ಮರಳು ಸಾಗಾಟ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ವೇಳೆಗೆ ಮೈಸೂರ್ ಚೌಹಾಣ್ ಅವರು ತಪಾಸಣೆಗೆ ಹೋಗಿದ್ದರು. ಆ ವೇಳೆ ದುಷ್ಕರ್ಮಿಗಳು ಬೈಕ್ ​​ನಲ್ಲಿ ಹೋಗುತ್ತಿದ್ದ ಮೈಸೂರ್​​ ಚೌಹಾಣ್​ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾರೆ. ಟ್ರ್ಯಾಕ್ಟರ್​ ಚಕ್ರಕ್ಕೆ ಸಿಲುಕಿದ ಮೈಸೂರ್ ಚೌಹಾಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೈಸೂರ್ ಚೌಹಾನ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪೂರ್ ತಾಂಡಾ ನಿವಾಸಿಯಾಗಿದ್ದು, ನೆಲೋಗಿ ಠಾಣೆಯಲ್ಲಿ ಹೆಡ್ ಕಾನ್​​​ ಸ್ಟೇಬಲ್​​ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಓರ್ವ ಆರೋಪಿಯನ್ನ ಬಂಧಿಸಿದ್ದಾರೆ.

Key words: tractor- stop – illegal- sand – killed- constable

The post ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

9,432 ಪೊಲೀಸ್ ಕಾನ್ಸ್ ​ಟೇಬಲ್​ ಹುದ್ದೆಗಳು ಖಾಲಿ- ಗೃಹ ಸಚಿವ ಅರಗ ಜ್ಞಾನೇಂದ್ರ.
ಬೆಂಗಳೂರು,ಸೆಪ್ಟಂಬರ್,20,2022(www.justkannada.in): ರಾಜ್ಯದಲ್ಲಿ 9,432 ಪೊಲೀಸ್ ಕಾನ್ಸ್​ ಟೇಬಲ್​ ಹುದ್ದೆಗಳು ಖಾಲಿ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಪೊಲೀಸ್​ ಕಾನ್ಸ್‌ ಟೇಬಲ್​​ಗಳ ನೇಮಕಾತಿ ವಿಳಂಬ ಬಗ್ಗೆ ಹಾಸನ BJP ಶಾಸಕ ಪ್ರೀತಮ್ ಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, 9,432 ಪೊಲೀಸ್ ಕಾನ್ಸ್​ಟೇಬಲ್​ ಹುದ್ದೆಗಳು ಖಾಲಿ ಇವೆ. ಈಗ 3,500 ಕಾನ್ಸ್​ಟೇಬಲ್​​ ನೇಮಕಕ್ಕೆ ನೋಟಿಫಿಕೇಷನ್ ಆಗಿದೆ ಎಂದರು.

ವಯೋಮಿತಿ ಸಡಿಲಿಕೆ ಮಾಡಿ ಎಂಬ ಹೆಬ್ಬಾಳ್ಕರ್ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ,  ವಯೋಮಿತಿ 2 ವರ್ಷ ಸಡಿಲಿಕೆಗೆ ಮನವಿ ಇದೆ. ಯುವಕರನ್ನೇ ಹುದ್ದೆಗೆ ಆಯ್ಕೆ ಮಾಡಬೇಕು ಹೀಗಾಗಿ ವಯೋಮಿತಿ ಸಡಿಲಿಕೆ ಇಲ್ಲ ಎಂದು ತಿಳಿಸಿದರು.

Key words: 9,432 Police -ConsTable –Vacancies-Home Minister –Araga jnanendra.

The post 9,432 ಪೊಲೀಸ್ ಕಾನ್ಸ್ ​ಟೇಬಲ್​ ಹುದ್ದೆಗಳು ಖಾಲಿ- ಗೃಹ ಸಚಿವ ಅರಗ ಜ್ಞಾನೇಂದ್ರ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು.
ಮೈಸೂರು,ಮೇ,28,2022(www.justkannada.in): ಪೊಲೀಸ್ ಕಾನ್ಸಟೇಬಲ್ ನೇಣಿಗೆ ಶರಣಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ನಗರದ ಜಲಪುರಿ ಪೊಲೀಸ್ ವಸತಿಗೃಹದಲ್ಲಿ ಘಟನೆ ನಡೆದಿದೆ. ಪರಸಪ್ಪ ಕೊನ್ನೂರು (27) ನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್, ಮೈಸೂರಿನ ದೇವರಾಜ ಠಾಣೆಯಲ್ಲಿ ಪರಸಪ್ಪ ಕೊನ್ನೂರು ಕಾನ್ಸಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಉತ್ತರ ಕರ್ನಾಟಕ  ಮೂಲದ ಪರಸಪ್ಪ ಕೊನ್ನೂರು 2016 ನೇ ಬ್ಯಾಚ್ ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ಆಯ್ಕೆಯಾಗಿದ್ದರು. ಒಂದುವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಪರಸಪ್ಪ ಕೊನ್ನೂರು  ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ  ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: police –constable- succide- Mysore

The post ಮೈಸೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.