19.9 C
Bengaluru
Friday, December 9, 2022
Home Tags Constitution

Tag: Constitution

ಸಂವಿಧಾನಕ್ಕಿಂತ ಧರ್ಮ ದೊಡ್ಡದಲ್ಲ ಎಂಬುದು ಸಾಬೀತು: ಹಿಜಾಬ್ ವಿವಾದ ಇಲ್ಲಿಗೆ ಬಿಡಿ- ಮಾಜಿ ಸಿಎಂ...

0
ಬೆಂಗಳೂರು,ಮಾರ್ಚ್,15,2022(www.justkannada.in):  ಸಮವಸ್ತ್ರ ನೀತಿಯನ್ನ ಹೈ ಕೋರ್ಟ್ ಎತ್ತಿಹಿಡಿದಿದೆ. ಸಂವಿಧಾನಕ್ಕಿಂತ ಧರ್ಮ ದೊಡ್ಡದಲ್ಲ ಎಂಬುದು ಸಾಬೀತಾಗಿದೆ.  ಹಿಜಾಬ್ ವಿಷಯವನ್ನ ಇಲ್ಲಿಗೆ ಬಿಡಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಹೈಕೋರ್ಟ್ ತೀರ್ಪಿನ ವಿಚಾರವಾಗಿ ಪ್ರತಿಕ್ರಿಯಿಸಿದ...

ಮೀಸಲಾತಿ ಬಗ್ಗೆ ಸಂವಿಧಾನದ ಚೌಕಟ್ಟಿನಲ್ಲಿ ಚರ್ಚಿಸಿ ನಿರ್ಧಾರ-ಸಿಎಂ ಬಿಎಸ್ ಯಡಿಯೂರಪ್ಪ….

0
ಬೆಂಗಳೂರು,ಫೆಬ್ರವರಿ,18,2021(www.justkannada.in):  ಮೀಸಲಾತಿ ಬಗ್ಗೆ ಸಂವಿಧಾನದ ಚೌಕಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿವಿಧ ಸಮುದಾಯಗಳು ಮೀಸಲಾತಿಗೆ ಆಗ್ರಹಿಸುತ್ತಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಸಂಪುಟಸಭೆಯಲ್ಲಿ...

“ಸಾಮಾನ್ಯ ಪ್ರಜೆಯ ಬಾಳ ರೂಪಿಸುವ ಹಣತೆ ಸಂವಿಧಾನ” : ಡಿಸಿಎಂ  ಡಾ.ಸಿ.ಎನ್.ಅಶ್ವತ್ಥನಾರಾಯಣ

0
ರಾಮನಗರ,ಜನವರಿ,26,2021(www.justkannada.in) : ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಅವರ ಬದುಕನ್ನು ಕಟ್ಟಿಕೊಳ್ಳಲು ಹಾಗೂ ಸಾಮಾನ್ಯ ಪ್ರಜೆಯ ಬಾಳನ್ನು ರೂಪಿಸಲೆಂದು ಹಚ್ಚಿಟ್ಟಿರುವ ಬೆಳ್ಳಿ ಹಣತೆಯೇ ನಮ್ಮ ಸಂವಿಧಾನ ಎಂದು ಉಪಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ...

ಅಂಧರಿಗೂ ಸಂವಿಧಾನ ತಲುಪಿಸಲು ಮಹಾರಾಷ್ಟ್ರ ಸರ್ಕಾರ ಮಾಡಿದ್ದೇನು…?

0
ಮುಂಬೈ,ಡಿಸೆಂಬರ್,21,2020(www.justkannada.in)  : ಅಂಧರು ಭಾರತೀಯ ಸಂವಿಧಾನವನ್ನು ಓದಿ ತಿಳಿದುಕೊಳ್ಳುವಂತಹ ಅವಕಾಶ ಒದಗಿಬಂದಿದೆ. ಸಂವಿಧಾನದ ಸಂಪೂರ್ಣ ಪುಸ್ತಕವನ್ನು ಬ್ರೈಲ್​ ಲಿಪಿಯಲ್ಲಿ ಪ್ರಿಂಟ್​ ಮಾಡಲಾಗಿದ್ದು, ಈ ವಿಶೇಷ ಪುಸ್ತಕವು ಈಚೆಗೆ ಮುಂಬೈನಲ್ಲಿ ಬಿಡುಗಡೆಯಾಗಿದೆ. ಥಾಣೆ ಮೂಲದ ಅಸ್ತಿತ್ವ ಎಂಬ...

ಧರ್ಮ-ಧರ್ಮಗಳ ನಡುವೆ, ಜಾತಿ-ಜಾತಿಗಳ ನಡುವೆ ನಡೆಯುವ ಮದುವೆ ಸಂವಿಧಾನ ಒಪ್ಪಿತ  : ಆರ್.ಪ್ರಮೀಳಾ ನಾಯ್ಡು

0
ಮೈಸೂರು,ಡಿಸೆಂಬರ್,08,2020(www.justkannada.in) : ಧರ್ಮ-ಧರ್ಮಗಳ ನಡುವೆ, ಜಾತಿ-ಜಾತಿಗಳ ನಡುವೆ ನಡೆಯುವ ಮದುವೆ ಸಂವಿಧಾನ ಒಪ್ಪಿತವಾದದ್ದು. ಆದರೆ, ಆ ಮದುವೆ ಮತಾಂತರ ಕಾರಣಕ್ಕೆ ನಡೆದಿರಬಾರದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಹೇಳಿದರು. ಈ ವರ್ಷ...

ಶೋಷಿತ ಸಮುದಾಯಗಳಿಗೂ ಸಮಾನತೆ ಕಲ್ಪಿಸುವುದು ಸಂವಿಧಾನದ ಮುಖ್ಯ ಉದ್ದೇಶ- ಪ್ರೊ.ಜಿ.ಹೇಮಂತ್ ಕುಮಾರ್…

0
ಮೈಸೂರು,ನವೆಂಬರ್,27,2020(www.justkannada.in):  ದೇಶದಲ್ಲಿ ಸಾಮಾಜಿಕ ಅಸಮಾನತೆ ಹೋಗಲಾಡಿಸುವುದು ಜತೆಗೆ ಶೋಷಿತ ಸಮುದಾಯಗಳಿಗೂ ಸಮಾನತೆ ಕಲ್ಪಸುವುದು ಸಂವಿಧಾನದ ಮುಖ್ಯ ಉದ್ದೇಶವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು. ಮಾನಸ ಗಂಗೋತ್ರಿಯಲ್ಲಿರುವ ಕಾನೂನು ಶಾಲೆಯಲ್ಲಿ ಶುಕ್ರವಾರ...

ಸಂವಿಧಾನದ ಪೀಠಿಕೆ ಓದಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

0
ರಾಯಚೂರು,ನವೆಂಬರ್,12,2020 : ರಾಯಚೂರು ಜಿಲ್ಲೆಯ ಯುವ ಜೋಡಿ ಬುದ್ಧ, ಬಸವ ಹಾಗೂ ಅಂಬೇಡ್ಕರ್‌, ಜ್ಯೋತಿಬಾಫುಲೆ ಹಾಕಿಕೊಟ್ಟ ಆದರ್ಶ ಪಥ ಸ್ಮರಿಸಿ, ಸಂವಿಧಾನದ ಪೀಠಿಕೆ ಓದುವ ಮೂಲಕ ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ...

ಸಂವಿಧಾನದಲ್ಲಿ ಬುದ್ಧನ ತತ್ವಗಳನ್ನು ಅಳವಡಿಸಲಾಗಿದೆ : ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಅಕ್ಟೋಬರ್,14,2020(www.justkannada.in) : ಬೌದ್ಧ ಧರ್ಮವು ಕರುಣೆ, ಸೌಹಾರ್ದತೆ, ಅಹಿಂಸೆ, ಸಮಾನತೆ, ಸ್ವಾತಂತ್ರ್ಯ ಹೀಗೆ ಅನೇಕ ಮೌಲ್ಯಗಳನ್ನು ಒಳಗೊಂಡಿದೆ. ಈ ಎಲ್ಲಾ ಸತ್ಯಗಳ ಅರಿತ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬುದ್ಧನ ತತ್ವಗಳನ್ನು ಅಳವಡಿಸಿದ್ದಾರೆ ಎಂದು...

ದೇಶದ ಎಲ್ಲಾ ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರವಿದೆ : ಮೈಸೂರು ವಿವಿ ಕುಲಪತಿ ಪ್ರೊ.ಜಿಹೇಮಂತ್ ಕುಮಾರ್

0
ಮೈಸೂರು,ಸೆಪ್ಟೆಂಬರ್,15,2020(www.justkannada.in) : ಪ್ರಸ್ತುತ ದೇಶವು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಶ್ರೇಷ್ಠ, ಆದರ್ಶ ಭಾರತೀಯ ಸಂವಿಧಾನದಲ್ಲಿ ಪರಿಹಾರವಿದೆ. ಈ ಕಾರಣದಿಂದ ಸಂವಿಧಾನ ಓದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸುರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...

ಮೈಸೂರು ವಿವಿ ವತಿಯಿಂದ ನಾಳೆ ಸಂವಿಧಾನ ಓದು ರಾಜ್ಯಮಟ್ಟದ ಆನ್ ಲೈನ್ ಕಾರ್ಯಗಾರ

0
ಮೈಸೂರು, ಸೆಪ್ಟೆಂಬರ್,14,2020(www.justkannada.in) : ರಾಷ್ಟ್ರೀಯ ಸೇವಾ ಯೋಜನಾ ಕೋಶ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಮೈಸೂರು ವಿವಿ ವತಿಯಿಂದ ‘ಸಂವಿಧಾನ ಓದು’ ರಾಜ್ಯಮಟ್ಟದ ಆನ್ ಲೈನ್ ಕಾರ್ಯಗಾರ ಆಯೋಜಿಸಲಾಗಿದೆ. ಮಂಗಳವಾರ(ಸೆ.15ರಂದು) ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು,...
- Advertisement -

HOT NEWS

3,059 Followers
Follow