Tag: contest.
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ವಾ ಸಂಸದ ಡಿ.ಕೆ ಸುರೇಶ್..?
ಬೆಂಗಳೂರು,ಜೂನ್,8,2023(www.justkannada.in): 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸ್ಪರ್ಧಿಸುತ್ತಾರೆಯೇ ಇಲ್ಲವೇ..? ಅಥವಾ ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ ಎಂಬ ಪ್ರಶ್ನೆ ಎದುರಾಗಿದೆ.
ಹೌದು ಸಂಸದ ಡಿ.ಕೆ ಸುರೇಶ್ ಅವರೇ ಹೇಳಿಕೆಯೇ ಇಂತಹ ಪ್ರಶ್ನೆಗಳು...
ವರಿಷ್ಠರು ಸೂಚಿಸಿದರೇ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ- ಸಂಸದೆ ಸುಮಲತಾ ಅಂಬರೀಶ್.
ಮಂಡ್ಯ,ಏಪ್ರಿಲ್,17,2023(www.justkannada.in): ಇತ್ತೀಚೆಗಷ್ಟೇ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇದೀಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮದ‍್ಧೂರಿನಲ್ಲಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ...
ರಾಜಕಾರಣ ಫುಟ್ಬಾಲ್ ಅಲ್ಲ, ಚೆಸ್ ಗೇಮ್: ಕನಕಪುರದಲ್ಲಿ ಆರ್.ಅಶೋಕ್ ಗೆ ಒಳ್ಳೆಯ ಊಟ ಹಾಕಿಸಿ...
ಬೆಂಗಳೂರು ,ಏಪ್ರಿಲ್,12,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧೆಗಿಳಿದಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ...
ಬಿಜೆಪಿ ಎಂಎಲ್ ಸಿ ಅಯನೂರು ಮಂಜುನಾಥ್ ರಾಜೀನಾಮೆ: ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯ ಸ್ಪರ್ಧೆಗೆ...
ಶಿವಮೊಗ್ಗ,ಏಪ್ರಿಲ್,3,2023(www.justkannada.in): ಶಿವಮೊಗ್ಗದಲ್ಲಿ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಶಾಕ್ ನೀಡಿದ್ದಾರೆ. ವಿಧಾನಪರಿಷತ್ ಸ್ಥಾನಕ್ಕೆ ಎಂಎಲ್ ಸಿ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು...
ಕ್ಷೇತ್ರ ಬದಲಾವಣೆ ಇಲ್ಲ: ಶಿಗ್ಗಾಂವಿಯಿಂದಲೇ ಸ್ಪರ್ಧೆ- ಸಿಎಂ ಬೊಮ್ಮಾಯಿ ಸ್ಪಷ್ಟನೆ.
ಬೆಂಗಳೂರು,ಏಪ್ರಿಲ್,3,2023(www.justkannada.in): ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾವು ಮಾಡಿದ ಸಾಧನೆಯ ರಿಪೋರ್ಟ್ ಹಿಡಿದು...
ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ‍್ಧರಾಮಯ್ಯ: ಮತ್ತೊಂದು ಕ್ಷೇತ್ರದ ಮೇಲೂ...
ಚಿತ್ರದುರ್ಗ,ಮಾರ್ಚ್,24,2023(www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ವರುಣಾದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮತ್ತೊಂದು ಕ್ಷೇತ್ರದಲ್ಲೂ ನಿಲ್ಲುವ ಕುರಿತು ಮಾತನಾಡಿದ್ದಾರೆ.
ಇಂದು ಚಿತ್ರದುರ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಮ್ಮ...
ಕೋಲಾರದಲ್ಲಿ ಸ್ಪರ್ಧಿಸಬೇಡಿ ಎಂದು ರಾಹುಲ್ ಗಾಂಧಿ ಹೇಳಿಯೇ ಇಲ್ಲ- ಸಿದ್ಧರಾಮಯ್ಯ ಸ್ಪಷ್ಟನೆ.
ಬೆಂಗಳೂರು,ಮಾರ್ಚ್,21,2023(www.justkannada.in): ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹಬ್ಬಿರುವ ಹಿನ್ನೆಲೆ ಈ ಕುರಿತು ಸ್ವತಃ ಮಾಜಿ ಸಿಎಂ ಸಿದ‍್ಧರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು...
ಅಪ್ಪ ವರುಣಾಗೆ ಬಂದ್ರೆ ನಾನು ಸ್ಪರ್ಧಿಸಲ್ಲ- ಶಾಸಕ ಯತೀಂದ್ರ ಸಿದ್ಧರಾಮಯ್ಯ.
ಮೈಸೂರು,ಮಾರ್ಚ್,20,2023(www.justkannada.in): ಕೋಲಾರ ಬಿಟ್ಟು ವರುಣಾದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದು ಈ ಹಿನ್ನೆಲೆ ತಂದೆಗಾಗಿ ಕ್ಷೇತ್ರವನ್ನ ತ್ಯಾಗ ಮಾಡಲು ಶಾಸಕ ಯತೀಂದ್ರ ಸಿದ್ಧರಾಮಯ್ಯ ಮುಂದಾಗಿದ್ದಾರೆ.
ಈ...
ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ರಾಹುಲ್ ಗಾಂಧಿ ಸಲಹೆ…?
ನವದೆಹಲಿ,ಮಾರ್ಚ್,18,2023(www.justkannada.in): ರಾಜ್ಯ ಚುನಾವಣಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಮತ್ತೆ ಮುಂದುವರೆದಿದೆ.
ಹೌದು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ಮಾಜಿ...
ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೇ ಗೋಕಾಕ್ ಕ್ಷೇತ್ರದಿಂದ ನಾನೂ ಸ್ಪರ್ಧಿಸಲ್ಲ-ರಮೇಶ್ ಜಾರಕಿಹೊಳಿ.
ವಿಜಯಪುರ,ಮಾರ್ಚ್,10,2023(www.justkannada.in): ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನೂ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ...