Conversation Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಉದ್ಯಮಿ ಬಿಲ್ ಗೇಟ್ಸ್ ಜೊತೆ ‘ನಮೋ’ ಸಂವಾದ: ‘ನಮೋ ಡ್ರೋನ್ ದೀದಿ’ ಯೋಜನೆ ಬಗ್ಗೆ ಪ್ರಸ್ತಾಪ.
ನವದೆಹಲಿ, ಮಾರ್ಚ್​ 29,2024 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಖ್ಯಾತ ಉದ್ಯಮಿ, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಜತೆ ಸಂವಾದ ನಡೆಸಿದ್ದು ಈ ವೇಳೆ : ‘ನಮೋ ಡ್ರೋನ್ ದೀದಿ’ ಯೋಜನೆ ಬಗ್ಗೆ ಪ್ರಸ್ತಾಪಿಸಿದರು.

ಭಾರತದಲ್ಲಿ ಮಹಿಳೆಯರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ಮುಕ್ತರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಮೋದಿ ವ್ಯಕ್ತಪಡಿಸಿದರು.

ಬಿಲ್ ಗೇಟ್ಸ್ ಜೊತೆಗಿನ ಸಂವಾದದ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಬಿಲ್​ ಗೇಟ್ಸ್ ಜತೆಗೆ ಒಳನೋಟವುಳ್ಳ ಒಂದು ಸಂವಾದ. ದಯವಿಟ್ಟು ನೋಡಿ ಎಂದು ಮೋದಿ ಉಲ್ಲೇಖಿಸಿದ್ದಾರೆ.

ಸಂವಾದದಲ್ಲಿ ಕೃತಕ ಬುದ್ಧಿಮತ್ತೆ (AI) ಕುರಿತು ಮಾತನಾಡಿದ ಪ್ರಧಾನಿ ಮೋದಿ, ಎಐ ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಸೃಷ್ಟಿಸುತ್ತಿದೆ. ಜತೆಗೆ ಎಐ ವ್ಯವಸ್ಥೆಗಳಿಗೆ ಸಮಗ್ರ ತರಬೇತಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಅಲ್ಲದೆ, ಎಐಯಿಂದ ರಚಿತವಾದುದಕ್ಕೆ ವಾಟರ್‌ಮಾರ್ಕ್ ಸೇರಿಸುವ ಕಲ್ಪನೆಯನ್ನು ಪ್ರಸ್ತಾಪಿಸಿದರು.

ಭಾರತದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮಹಿಳೆಯರು ಹೆಚ್ಚು ಮುಕ್ತರಾಗಿದ್ದಾರೆ. ನಾನು ‘ನಮೋ ಡ್ರೋನ್ ದೀದಿ’ ಯೋಜನೆಯನ್ನು ಪ್ರಾರಂಭಿಸಿದ್ದೇನೆ. ಇದು ಅತ್ಯಂತ ಯಶಸ್ವಿಯಾಗಿ ಮನ್ನಡೆಯುತ್ತಿದೆ. ಈ ಬಗ್ಗೆ ಮಹಿಳೆಯರ ಜತೆ ಸಂವಹನ ನಡೆಸಿದ್ದೇನೆ, ಅವರು ಸಂತೋಷಪಡುತ್ತಾರೆ. ಈ ಹಿಂದೆ ಸೈಕಲ್ ತುಳಿಯುವುದೇ ಕಷ್ಟ ಎನ್ನುತ್ತಿದ್ದ ಮಹಿಳೆಯರು ಈಗ ಪೈಲಟ್‌ ಗಳು ಮತ್ತು ಡ್ರೋನ್‌ಗಳನ್ನು ಹಾರಿಸಬಲ್ಲರು. ಭಾರತದಲ್ಲಿ ಮನಃಸ್ಥಿತಿ ಬದಲಾಗಿದೆ  ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Key words:  PM Modi, conversation, Bill Gates

The post ಉದ್ಯಮಿ ಬಿಲ್ ಗೇಟ್ಸ್ ಜೊತೆ ‘ನಮೋ’ ಸಂವಾದ: ‘ನಮೋ ಡ್ರೋನ್ ದೀದಿ’ ಯೋಜನೆ ಬಗ್ಗೆ ಪ್ರಸ್ತಾಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನ್ಯಾಯಾಂಗದ ಮೇಲೆ ಚುನಾಯಿತ ಪ್ರತಿನಿಧಿಗಳ ಕೈವಾಡ ಶುದ್ದ ತಪ್ಪು-ಭ್ರಷ್ಟಾಚಾರದ ಬಗ್ಗೆ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಕಳವಳ
ಮೈಸೂರು,ಜನವರಿ,24,2023(www.justkannada.in): ನಮ್ಮ ಸಂವಿಧಾನದಲ್ಲಿ ಶಾಸಕಾಂಗ ನ್ಯಾಯಾಂಗ, ಕಾರ್ಯಾಂಗವಿದೆ. ಶಾಸಕಾಂಗದಲ್ಲಿ ಚುನಾಯಿತ ಪ್ರತಿನಿಧಿಗಳು ಇರುತ್ತಾರೆ. ಇವರು ಕಾನೂನ್ನೂ ಮಾಡುತ್ತಾರೆ, ಆಡಳಿತವನ್ನೂ ಮಾಡುತ್ತಾರೆ. ಆದರೆ ನ್ಯಾಯಾಂಗದ ಮೇಲೆ ಚುನಾಯಿತ ಪ್ರತಿನಿಧಿಗಳ ಕೈವಾಡ ಇರುವುದು ಶುದ್ದ ತಪ್ಪು ಎಂದು ನಿವೃತ್ತ ಲೋಕಯುಕ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ ಹೇಳಿದರು.

ನಿವೃತ್ತ ಲೋಕಯುಕ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ ಅವರ ಜೊತೆ  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂವಾದದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂತೋಷ್ ಹೆಗ್ಡೆ, ಕರ್ನಾಟಕದ ಲೋಕಯುಕ್ತಕ್ಕೆ ಬರುವ ಮೊದಲು ನಾನು ಕೂಪ ಮಂಡೂಕನಂತಿಂದ್ದೆ. ಅಲ್ಲಿಗೆ ಬಂದ ಮೇಲೆ ಸಮಾಜದಲ್ಲಿ ಎಂಥಾ ಕಠಿಣ ಸಮಸ್ಯೆ ಇವೆ ಅನ್ನೋದು ಗೊತ್ತಾಯ್ತು. ಸಮಾಜದಲ್ಲಿ ಶ್ರೀಮಂತನಾಗಿದ್ದರೆ ಸಾಕು ಅವನಿಗೆ ಸಮಾಜ ಸಲಾಂ ಹೊಡೆಯುತ್ತದೆ. ಜೈಲಿಗೆ ಹೋಗಿ ಬರುವವರಿಗೆ ಇಂದು ಅದ್ದೂರಿ ಸ್ವಾಗತ ಸಿಗುತ್ತದೆ. ಸಮಾಜದಲ್ಲಿ ಇಂದು ಪ್ರಾಮಾಣಿಕತೆಗೆ ಬೆಲೆ ಇಲ್ಲ. ಒಂದು ದುರಾಸೆಯ ರೋಗ, ಮತ್ತಷ್ಟು ಬೇಕು ಎನ್ನುವ ಆಸೆ. 50ರ ದಶಕದಲ್ಲಿ ಜೀಪ್ ಹಗರಣದಲ್ಲಿ ನಮ್ಮ ದೇಶಕ್ಕಾದ ನಷ್ಟ ನೂರಾರು ಕೋಟಿ, ನಂತರ ಕಾಮನ್ ವೆಲ್ತ್ ಹಗರಣ, 2ಜಿ ಹಗರಣ ಬಂತು, ಕಲ್ಲಿದ್ದಲು ಹಗರಣಗಳಂತಹ ಹಗರಣಗಳಿಂದ ಲಕ್ಷಾಂತರ ಕೋಟಿ ರೂ. ನಷ್ಟವಾಯಿತು.

ಈಗ 40 % ಕಮಿಷನ್ ಸರ್ಕಾರ ಅಂತಾರೆ. ಮೊದಲು 10% ಎನ್ನುತ್ತಿದ್ದರು.  ಅಡಿಕೆ ಕದ್ರು ಕಳ್ಳತನ, ಆನೆ ಕದ್ರು ಕಳ್ಳತನ. ಚೈನಾದಲ್ಲಿ ಭ್ರಷ್ಟರಿಗೆ ಗಲ್ಲು ಶಿಕ್ಷೆ ನೀಡಲಾಗುತ್ತದೆ. ನಮ್ಮ ದೇಶದಲ್ಲಿ ಬರಿ 7 ವರ್ಷಗಳ ಶಿಕ್ಷೆ ಮಾತ್ರ. ನಾನು ಯಾವ ರಾಜಕೀಯ ಪಕ್ಷದ ಪರ ಇಲ್ಲ. ನನ್ನ ಗಣಿ ವರದಿಯಲ್ಲಿ ಮೂವರ ಹೆಸರು ಕೊಟ್ಟಿದ್ದೆ ಅದರಲ್ಲಿ ಎಲ್ಲ ಪಕ್ಷದ ನಾಯಕರು ಇದ್ದರು. ಲೋಕಾಯುಕ್ತಕ್ಕೆ ಇದ್ದ ಅಧಿಕಾರ ಭ್ರಷ್ಟಾಚಾರದ ವಿರುದ್ದ ಹೋರಾಟ,ಮತ್ತು ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯಕೊಡಿಸುವ ಕೆಲಸ ಮಾಡುತ್ತಿದ್ದೆವು. ಅದನ್ನ ತೆಗೆದು ಎಸಿಬಿ ಜಾರಿಗೆ ತಂದರು. ಕಾನೂನಿನಲ್ಲಿ ಸರ್ಕಾರಿ ವೇತನ ಪಡೆಯುವ ವ್ಯಕ್ತಿ ಒಬ್ಬ ಪಬ್ಲಿಕ್ ಸರ್ವೆಂಟ್,ಆದರೆ ಈ ಕಾಲದಲ್ಲಿ ಅವರಿಗೆ ಈ ಭಾವನೆ ಇದೆಯಾ.? ಎಂದು ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ  ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದು.

ಮಾನವೀಯತೆ ಅನ್ನೋದು ನಮ್ಮ ಹಿರಿಯರು ಕಟ್ಟಿದಂತಹ ಒಂದು ಮೌಲ್ಯ. ಹುಟ್ಟಿದಾಗ ಮಾನವನಾಗಿ ಹುಟ್ಟದಿದ್ದರೂ ಪರವಾಗಿಲ್ಲ. ಬೆಳೆಯುವಾಗ ಮಾನವೀಯ ಗುಣಗಳನ್ನು ಅಳವಡಿಸಿಕೊಂಡು ಬದುಕಿ ಸಾಯುವಾಗ ಮನುಷ್ಯನಾಗಿ ಸತ್ತರೆ ಸಾಕು. ಎಲ್ಲಾ ಹುದ್ದೆಯಲ್ಲೂ ಇಂದು ದುರಾಸೆ ಇದೆ. ಮಾನವೀಯ ಅನ್ನೋದು ಇಂದು ಮರೆಯಾಗುತ್ತಿದೆ ಎಂದು ವ್ಯವಸ್ಥೆ ಬಗ್ಗೆ ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದರು.

ಲೋಕಾಯುಕ್ತ ನಮ್ಮ ಕಾಲದಲ್ಲಿ ಇದ್ದಂತ ಅಧಿಕಾರ ಇವತ್ತು ಇದೆ. ಅಧಿಕಾರಿಗಳ ನೇಮಕದಲ್ಲಿ ಸರ್ಕಾರದ ಪ್ರಭಾವ ಇರುತ್ತದೆ. ನಮಗೆ ಬೇಕಾದ ಅಧಿಕಾರಿಗಳ ನೇಮಕ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು. ನಮ್ಮ ಸಂವಿಧಾನದಲ್ಲಿ ಶಾಸಕಾಂಗ ನ್ಯಾಯಾಂಗ, ಕಾರ್ಯಾಂಗ ಅಂತ ಇದೆ. ಶಾಸಕಾಂಗದಲ್ಲಿ ಚುನಾಯಿತ ಪ್ರತಿನಿಧಿಗಳು ಇರುತ್ತಾರೆ. ಇವರು ಕಾನೂನ್ನೂ ಮಾಡುತ್ತಾರೆ, ಆಡಳಿತವನ್ನೂ ಮಾಡುತ್ತಾರೆ. ಅವರೇನು ದೇವಲೋಕದಿಂದ ಬಂದವರಲ್ಲ. ನ್ಯಾಯಾಂಗದ ಮೇಲೆ ಚುನಾಯಿತ ಪ್ರತಿನಿಧಿಗಳ ಕೈವಾಡ ಇರುವುದು ಶುದ್ದ ತಪ್ಪು. ಇದಕ್ಕೆ ನಮ್ಮ ಸಮಾಜವೂ ಕೂಡ ಒಂದು ಕಾರಣವಾಗಿದೆ. ಇಂದು ಕೋರ್ಟ್ ಗಳನ್ನ ತಮ್ಮ ಸುಪರ್ದಿಗೆ ತೆಗೆದುಕೊಳ್ಳುವ ಪ್ರಯತ್ನ ನಡೆಯುತ್ತದೆ. ರಾಜಕಾರಣಿಗಳ ಕೈವಾಡ ಎಲ್ಲಾ  ಇರುತ್ತದೆ. ನ್ಯಾಯಾಲಯಗಳಲ್ಲೂ ಖಂಡಿತವಾಗಿ ತಪ್ಪು ನಡೆಯುತ್ತವೆ. ಲೋಕಾಯುಕ್ತವನ್ನ ಮುಚ್ಚಿ ಹಾಕಿ ಎಸಿಬಿ ತಂದರು. ಎಸಿಬಿ ಬಂದ ಮೇಲೆ ಎಷ್ಟು ರಾಜಕಾರಣಿಗಳ ಮೇಲೆ ಕ್ರಮ ಜರುಗಿಸಿದೆ, ಎಷ್ಟು ಜನರಿಗೆ ಶಿಕ್ಷೆ ಕೊಡಿಸಿದೆ. ಈಗ ಅದನ್ನು ಮುಚ್ಚಿ ಮತ್ತೆ ಲೋಕಯುಕ್ತ ತಂದಿದ್ದಾರೆ ಆದರೆ ಅಲ್ಲಿಗೆ ಸರ್ಕಾರ, ಚುನಾಯಿತ ಜನಪ್ರತಿನಿಧಿಗಳ ಹಸ್ತಕ್ಷೇಪ ಇರಬಾರದು ಎಂದು  ಸಂತೋಷ್ ಹೆಗ್ಡೆ ಹೇಳಿದರು.

ನ್ಯಾಯಾಲಯಗಳು ಪ್ರಕರಣಗಳನ್ನ ಧೀರ್ಘ ಕಾಲ ಎಳೆದುಕೊಂಡು ಹೋಗುವುದನ್ನ ಬಿಡಬೇಕು. ಗೆದ್ದವನು ಸೂತ, ಸೋತವನು ಸತ್ತ ಅನ್ನುವ ಹಾಗೆ ಆಗಬಾರದು. ಎಲ್ಲಾ ಸಮಸ್ಯೆಗಳಿಗೂ ಒಂದಲ್ಲ ಒಂದು ರೀತಿ ಸಮಾಜವೇ ಕಾರಣ ಎಂದು ಸಂತೋಷದ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದರು.

ನನಗೆ ಹಲವಾರು ಪ್ರಶಸ್ತಿಗಳು ಬಂದಿವೆ. ಅದರಲ್ಲಿ ಬಂದಿರುವ ಎಲ್ಲಾ ಹಣಕಾಸನ್ನು ಅನಾಥಾಶ್ರಮ, ಸಂಘ ಸಂಸ್ಥೆಗಳಿಗೆ ಕೊಟ್ಟಿದ್ದೇನೆ ಯಾರಿದಂದಲೂ ಒಂದು ರೂಪಾಯಿ ಪಡೆದಿಲ್ಲ.ಸ್ವಂತ ದುಡಿದ ಹಣದಿಂದ ಒಂದೇ ಒಂದು ಅಪಾರ್ಟ್ಮೆಂಟ್ ನಲ್ಲಿ ಒಂದು ಮನೆ ಖರೀದಿ ಮಾಡಿ ಜೀವನ ಮಾಡುತ್ತಿದ್ದೇನೆ. ಯಾಕೆಂದರೆ ನಾನು ಇನ್ನೊಬ್ಬರಿಗೆ ಹೇಳುವಾಗ ಮೊದಲ ನಾನು ಶುದ್ದವಾಗಿರಬೇಕು ಅನ್ನೋದು ನನ್ನ ನಂಬಿಕೆ ಎಂದು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

Key words: mysore- lokayukta-Retired- Justice -Santosh Hegde –  conversation

The post ನ್ಯಾಯಾಂಗದ ಮೇಲೆ ಚುನಾಯಿತ ಪ್ರತಿನಿಧಿಗಳ ಕೈವಾಡ ಶುದ್ದ ತಪ್ಪು-ಭ್ರಷ್ಟಾಚಾರದ ಬಗ್ಗೆ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಕಳವಳ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅ.10 ರಂದು ಮೈಸೂರಿನ ಐಶ್(AIISH)ನಲ್ಲಿ ಪದ್ಮಶ್ರೀ ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮ.
ಮೈಸೂರು,ಅಕ್ಟೋಬರ್,7,2022(www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು ಅಕ್ಟೋಬರ್ 10 ರಂದು ‘ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ಪದ್ಮ ಶ್ರೀ ನಾಡೋಜ, ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನ ಆಯೋಜಿಸಿದೆ.

ಸಂಸ್ಥೆಯ ಎನ್‌ಎಸ್‌ಎಸ್‌ ಘಟಕವು  ಅಂದು ಬೆಳಿಗ್ಗೆ  10ರಿಂದ 11ರವರೆಗೆ ಸಂಸ್ಥೆಯ ಶೈಕ್ಷಣಿಕ ವಿಭಾಗದ ವಿಚಾರಸಂಕಿರಣ ಸಭಾಂಗಣದಲ್ಲಿ ಈ ಸಂವಾದ ಕಾರ್ಯಕ್ರಮವನ್ನ ಆಯೋಜನೆಗೊಳಿಸಿದೆ.  ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ  ‘ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ನಡೆಯುವ ಸಂವಾದದಲ್ಲಿ ಎನ್ ಎಸ್ ಎಸ್ ಸ್ವಯಂಸೇವಕರು ಪಾಲ್ಗೊಳ್ಳಲಿದ್ದಾರೆ. ನಂತರ ಸಂಸ್ಥೆಯ ಕ್ಯಾಂಪಸ್‌ ನಲ್ಲಿ ಸಾಲುಮರದ ತಿಮ್ಮಕ್ಕ ಅವರಿಂದ ಗಿಡ ನೆಡುವ ಕಾರ್ಯಕ್ರಮವಿರುತ್ತದೆ.

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯದಡಿಯಲ್ಲಿ 1965ರಲ್ಲಿ ಸ್ಥಾಪನೆಗೊಂಡಿತು. ಸಂವಹನ ನ್ಯೂನತೆ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ, ವೃತ್ತಿಪರ ತರಬೇತಿ ನೀಡುವುದು, ಚಿಕಿತ್ಸಾ ಸೇವೆಗಳನ್ನು ಒದಗಿಸುವುದು, ಸಂಶೋಧನೆ ಕೈಗೊಳ್ಳುವುದು ಮತ್ತು ಶ್ರವಣ ನ್ಯೂನತೆ, ಬುದ್ಧಿಮಾಂದ್ಯತೆ, ಧ್ವನಿ ಹಾಗೂ ಮಾತಿನ ನಿರರ್ಗಳತೆ ಹಾಗೂ ಧ್ವನಿವಿಜ್ಞಾನ ಮತ್ತು ಭಾಷಾನ್ಯೂನತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶಗಳಾಗಿವೆ.

ಸಂಸ್ಥೆಯು ಇತ್ತೀಚೆಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದು ಸಂವಹನ ನ್ಯೂನತೆಗಳ ಬಗ್ಗೆ ಸಮಗ್ರ ಸಂಶೋದನೆಯನ್ನು ಕೈಗೊಳ್ಳುವ ಸಲುವಾಗಿ ಶ್ರೇಷ್ಟ ಕೇಂದ್ರವನ್ನು ಸ್ಥಾಪಿಸಿದೆ.  ಕೇಂದ್ರವು ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಂಡಿದೆ.

Key words: Mysore-AIISH-Conversation -with –Salumarada Thimmakka

The post ಅ.10 ರಂದು ಮೈಸೂರಿನ ಐಶ್(AIISH)ನಲ್ಲಿ ಪದ್ಮಶ್ರೀ ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ವಿವಿಯಲ್ಲಿ ಜೂನ್ 16 ರಂದು ಸಂವಾದ ಕಾರ್ಯಕ್ರಮ.
ಮೈಸೂರು,ಜೂನ್,14,2022(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ಸಂವಾದ ಕೇಂದ್ರದ ವತಿಯಿಂದ ಜೂ.16ರಂದು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಮಾನಸ ಗಂಗೋತ್ರಿಯಲ್ಲಿರುವ ರಾಣಿ ಬಹುದ್ದೂರ್ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಕ್ಯಾಂಪಸ್ ಟು ಕಾರ್ಪೋರೇಟ್ ಪ್ರೋಗ್ರಾಂ ಸಾಫ್ಟ್ ಸ್ಕಿಲ್ಸ್ ಅಂಡ್ ಇಂಟರ್‌ ವ್ಯೆ ಸ್ಕಿಲ್ಸ್ ಎಂಬ ವಿಚಾರ ಕುರಿತ ಸಂವಾದ ನಡೆಯಲಿದೆ. ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿಲಿದ್ದಾರೆ.

ಕಾರ್ಯಕ್ರಮದಲ್ಲಿ  ಕುಲಸಚಿವ ಪ್ರೊ.ಶಿವಪ್ಪ, ಬಿಐಎಂಎಸ್ ಮುಖ್ಯಸ್ಥ ಪ್ರೊ.ಡಿ.ಆನಂದ್, ಎಡಿನ್‌ಸಿಎಸ್‌ಆರ್ ಮುಖ್ಯಸ್ಥೆ ಎಸ್.ಹೇಮಲತಾ, ಎಚ್‌ಆರ್‌ಐಆರ್ ಮುಖ್ಯಸ್ಥ ಬಿ.ಎಂ.ಗೌತಮ್, ಸಿಂಡಿಕೇಟ್ ಸದಸ್ಯರಾದ ವೈ.ಕೆ.ಪವಿತ್ರ, ಡಾ.ಚೈತ್ರ ನಾರಾಯಣ್, ವಿಶ್ವವಿದ್ಯಾನಿಲಯದ ಕೈಗಾರಿಕಾ ಸಂವಾದ ಕೇಂದ್ರದ ನಿರ್ದೇಶಕ ಪ್ರೊ.ಬಿ.ಮಹದೇವಪ್ಪ, ಸಲಹಾ ಸಮಿತಿ ಸದಸ್ಯರಾದ ಡಾ.ಧರ್ಮ ಪ್ರಸಾದ್, ಎ.ಎಸ್.ಸತೀಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ.

Key words: Conversation -program – June 16 -Mysore university

ENGLISH SUMMARY…

Interaction program at UoM on June 16

Mysuru, June 14, 2022 (www.justkannada.in): The Industrial Interaction Center of the University of Mysore has organized an interaction program on June 16.

The topic of the interaction will be, “Campus to Corporate Program Softskills and Interview Skills,” and will be held at 11.00 am, at the Rani Bahaddur Auditorium, in the Manasa Gangotri campus. Prof. G. Hemanth Kumar, Vice-Chancellor, University of Mysore will inaugurate the program.

Registrar Prof. Shivappa, BIMS Chief Prof. D. Anand, EDINSR Head S. Hemalatha, HRIR Chief B.M. Gowtham, Syndicate members Y.K. Pavitra, Dr. Chaitra Narayan, University Industrial Interaction Center Director Prof. B. Mahadevappa, Adivsory Committee member Dr. Dharmaprasad, A.S. Satish and others will participate.

Keywords: Industrial interaction program/ University of Mysore/ June 16

The post ಮೈಸೂರು ವಿವಿಯಲ್ಲಿ ಜೂನ್ 16 ರಂದು ಸಂವಾದ ಕಾರ್ಯಕ್ರಮ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಸಂಸದ ಪ್ರತಾಪ್ ಸಿಂಹ ಜತೆ ಕಾಂಗ್ರೆಸ್ ಮುಖಂಡರಿಂದ ಸಂವಾದ ಕಾರ್ಯಕ್ರಮ.
ಮೈಸೂರು,ಸೆಪ್ಟಂಬರ್,4,2021(www.justkannada.in):  ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ  ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಜತೆ ಕಾಂಗ್ರೆಸ್ ಮುಖಂಡರು ಸಂವಾದ ಕಾರ್ಯಕ್ರಮ ಆಯೋಜಿಸಿದ್ದಾರೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಚಾರದಲ್ಲಿ ಹಲವು ದಿನಗಳಿಂದ ಯಾರ ಕಾಲದಲ್ಲಿ ಆದಂತಹ ಯೋಜನೆಯಿದು ಎಂಬುದರ ಬಗ್ಗೆ ಸಂಸದ ಸಿಂಹ ಅವರ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಗಳ ನಡುವೆ ಹೇಳಿಕೆ ಮತ್ತು ಪ್ರತಿ ಹೇಳಿಕೆಗಳು ವಾಗ್ವಾದ ನಡೆಯುತ್ತಲೇ ಇದೆ. ಈ ವಿಚಾರದಲ್ಲಿ  ವಿಷಯದ ಸತ್ಯಾಸತ್ಯತೆ ಏನು ಎಂಬುದರ ಬಗ್ಗೆ ಮಾಧ್ಯಮದವರ ಮುಂದೆ ಸಾಬೀತುಪಡಿಸಲು ಈ ಸಂವಾದವನ್ನ ಆಯೋಜಿಸಲಾಗಿದೆ.

ಕಾಂಗ್ರೆಸ್ ಪಕ್ಷದ ವಕ್ತಾರರುಗಳು ಮತ್ತು ಮಾಜಿ ಸಚಿವ ಹೆಚ್.ಸಿ ಮಹಾದೇವಪ್ಪ  ಅವರು ನಾಳೆ ಬೆಳಿಗ್ಗೆ 11-00 ಗಂಟೆಗೆ ನಗರದಲ್ಲಿರುವ ಪತ್ರಕರ್ತರ ಭವನದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ  ಜತೆ ಈ ಸಂವಾದವನ್ನು ಏರ್ಪಡಿಸಿದ್ದಾರೆ.  ಇನ್ನು ಈ ಸಂವಾದ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ರವರನ್ನು ಆಹ್ವಾನಿಸಿದ್ದೇವೆ. ಇವರು ಬರುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ತಿಳಿಸಿದ್ದಾರೆ.

Key words: Conversation – Congress leaders-Mysore- MP- Pratap simha-tomorrow

The post ನಾಳೆ ಸಂಸದ ಪ್ರತಾಪ್ ಸಿಂಹ ಜತೆ ಕಾಂಗ್ರೆಸ್ ಮುಖಂಡರಿಂದ ಸಂವಾದ ಕಾರ್ಯಕ್ರಮ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೀರಾವರಿ ಇಲಾಖೆ ಬಳಿಕ ಇದೀಗ ಅಬಕಾರಿ ಇಲಾಖೆಯ ಅಕ್ರಮ ಬಯಲು: ಅಧಿಕಾರಿಯ ಸಂಭಾಷಣೆ ಬಹಿರಂಗ- ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು,ಜೂನ್,22,2021(www.justkannada.in): ನೀರಾವರಿ ಇಲಾಖೆಯ ರೂ20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನೀರಾವರಿ ಇಲಾಖೆಯ ರೂ.20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ರೂ.5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನು ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ? ಎಂದು ಹೆಚ್.ಡಿಕೆ ಪ್ರಶ್ನಿಸಿದ್ದಾರೆ.

2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ @BSYBJP ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಹೆಚ್.ಡಿಕೆ ಆಗ್ರಹಿಸಿದ್ದಾರೆ.

ಜೊತೆಗೆ, ಕೋವಿಡ್‌ ಮತ್ತು ಬ್ಲಾಕ್‌ ಫಂಗಸ್‌ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.

Key words: Excise Department’s- illegal –officer- conversation- former CM-H. D. Kumaraswamy

The post ನೀರಾವರಿ ಇಲಾಖೆ ಬಳಿಕ ಇದೀಗ ಅಬಕಾರಿ ಇಲಾಖೆಯ ಅಕ್ರಮ ಬಯಲು: ಅಧಿಕಾರಿಯ ಸಂಭಾಷಣೆ ಬಹಿರಂಗ- ಹೆಚ್.ಡಿ ಕುಮಾರಸ್ವಾಮಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೈತ ಸಂಘ ಹಾಗೂ ದಲಿತ ಸಂಘಟನೆಗಳ ವತಿಯಿಂದ ಸೆ.5 ರಂದು ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ….
ಮೈಸೂರು,ಸೆಪ್ಟಂಬರ್.2,2020(www.justkannada.in):  ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂಸುಧಾರಣಾ ಕಾಯ್ದೆ ತಿದ್ಧುಪಡಿ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ರಾಜ್ಯ ರೈತ ಸಂಘ ಮತ್ತು ದಲಿತ ಸಂಘಟನೆಗಳು  ಇದೇ ಸೆಪ್ಟಂಬರ್ 5 ರಂದು ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಆಯೋಜಿಸಿವೆ.

ಈ ಸಂಬಂಧ ಇಂದು  ಮೈಸೂರಿನ ಪತ್ರಕರ್ತರ ಭವನದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಲಿತ ಸಂಘರ್ಷ ಸಮಿತಿ ಒಕ್ಕೂಟಗಳ ವತಿಯಿಂದ ಜಂಟಿ ಸುದ್ದಿಗೋಷ್ಠಿ ನಡೆಸಲಾಯಿತು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬಡಗಲಪುರ ನಾಗೇಂದ್ರ, ಭೂ ಸುಧಾರಣಾ ಕಾಯ್ದೆ ತಿದ್ಧುಪಡಿ ವಿರುದ್ದದ ಹೋರಾಟದ ಭಾಗವಾಗಿ ಇದೇ ಸೆಪ್ಟೆಂಬರ್ 5 ರಂದು ರೈತ ಸಂಘ ಹಾಗೂ ದಲಿತ ಸಂಘಟನೆಗಳ ವತಿಯಿಂದ ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಆಯೋಜಿಸಲಾಗಿದೆ. ಸಿದ್ದಾರ್ಥನಗರದಲ್ಲಿರುವ ಕನಕಭವನದಲ್ಲಿ ಈ ಸಂವಾದ ಆಯೋಜನೆ ಮಾಡಲಾಗಿದ್ದು ದಲಿತ ಸಾಹಿತ ದೇವನೂರ ಮಹಾದೇವ ಅವರು ಗೋಷ್ಠಿ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳು, ವಿದ್ಯುತ್ ಖಾಸಗೀಕರಣ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ವಿಷಯಗಳ ಕುರಿತು ಸಂವಾದ ಹಾಗೂ ಗೋಷ್ಠಿಯಲ್ಲಿ ಚರ್ಚಿಸಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ 500 ಕ್ಕೂ ಹೆಚ್ಚು ರೈತರು, ರೈತಪರ ಹೋರಾಟಗಾರರು, ಪ್ರಗತಿಪರ ಚಿಂತಕರು ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು. ‘

Key words: Land Reform Act Amendment-State Level Seminar -Conversation -September 5th.

The post ರೈತ ಸಂಘ ಹಾಗೂ ದಲಿತ ಸಂಘಟನೆಗಳ ವತಿಯಿಂದ ಸೆ.5 ರಂದು ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಎಂಎಲ್ ಸಿ ಹೆಚ್.ವಿಶ್ವನಾಥ್ ಜತೆ ಸಂವಾದ ಕಾರ್ಯಕ್ರಮ: ಹಿರಿಯ ಸಾಹಿತಿ ಸೇರಿ ಹಲವು ಗಣ್ಯರು ಭಾಗಿ…
ಮೈಸೂರು,ಜು,28,2020(www.justkannada.in):  ಇತ್ತೀಚೆಗಷ್ಟೆ ಸಾಹಿತ್ಯ ಕ್ಷೇತ್ರದಿಂದ ಮೇಲ್ಮನೆ ಸದಸ್ಯರಾಗಿ  ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ನೇಮಕವಾಗಿದ್ದು ಈ ಹಿನ್ನೆಲೆ ಇಂದು ಅವರ ಜತೆ ಸಂವಾದ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.

ನಗರದ ಪತ್ರಕರ್ತರ ಭವನದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಅಡಗೂರು ಹೆಚ್. ವಿಶ್ವನಾಥ್ ಅವರೊಂದಿಗೆ ಸಾಹಿತ್ಯಿಕ-ಸಾಂಸ್ಕೃತಿಕ ಸಂವಾದ ಹೆಸರಿನಡಿ ಸಂವಾದ ಕಾರ್ಯಕ್ರಮ  ನಡೆಯಿತು.

ಸಂವಾದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ಸೇರಿದಂತೆ ಇನ್ನಿತರ ಗಣ್ಯರ ಉಪಸ್ಥಿತರಿದ್ದರು.

Key words: Conversation- Program –MLC- H. Vishwanath – Mysore-press club

The post ಮೈಸೂರಿನಲ್ಲಿ  ಎಂಎಲ್ ಸಿ ಹೆಚ್.ವಿಶ್ವನಾಥ್ ಜತೆ ಸಂವಾದ ಕಾರ್ಯಕ್ರಮ: ಹಿರಿಯ ಸಾಹಿತಿ ಸೇರಿ ಹಲವು ಗಣ್ಯರು ಭಾಗಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.