Tag: Conversion Prohibition Act
ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರ: ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದು ಹೀಗೆ.
ಮೈಸೂರು,ಡಿಸೆಂಬರ್,27,2021(www.justkannada.in): ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್ ಹೇಳಿದ್ದಿಷ್ಟು.
ಮತಾಂತರ ನಿಷೇಧಕ್ಕಿಂತ ಪಕ್ಷಾಂತರ ಅಪಾಯಕಾರಿ. ಪಕ್ಷಾಂತರಿಗಳಿಂದ...
ಗದ್ಧಲ ಕೋಲಾಹಲದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ.
ಬೆಳಗಾವಿ,ಡಿಸೆಂಬರ್,23,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ವಿಧೇಯಕವನ್ನ ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಯಿತು.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯಲ್ಲಿ ಆಡಳಿತರೂಢ ಬಿಜೆಪಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ...
ದೇಶದಲ್ಲಿ ದಲಿತರಾಗಲಿ ಶೂದ್ರರಾಗಲಿ ಅಧಿಕಾರಕ್ಕಾಗಿ ಯಾರೂ ಮತಾಂತರವಾಗಿಲ್ಲ- ವಿಪಕ್ಷ ನಾಯಕ ಸಿದ್ಧರಾಮಯ್ಯ
ಬೆಂಗಳೂರು,ಡಿಸೆಂಬರ್,23,2021(www.justkannada.in): ದೇಶದಲ್ಲಿ ದಲಿತರಾಗಲಿ ಶೂದ್ರರಾಗಲಿ ಅಧಿಕಾರಕ್ಕಾಗಿ ಯಾರೂ ಮತಾಂತರವಾಗಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.
ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತು ಚರ್ಚೆಯಾಗುತ್ತಿದ್ದು ಈ ಸಂಬಂಧ ಕಲಾಪದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ,...
ಮತಾಂತರ ನಿಷೇಧ ಕಾಯ್ದೆಗೆ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ವಿರೋಧ.
ಮೈಸೂರು,ಡಿಸೆಂಬರ್,23,2021(www.justkannada.in) ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ರಾಜ್ಯ ಆಡಳಿತ ಪಕ್ಷ ಬಿಜೆಪಿ ಮಂಡನೆ ಮಾಡಿರುವ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಎಂಎಲ್ ಸಿ ಹೆಚ್....