Tag: conversion
ಮತಾಂತರ ನಿಷೇಧ ಕಾಯ್ದೆ ಜಾರಿ ಸುಗ್ರೀವಾಜ್ಞೆ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಿದ್ಧರಾಮಯ್ಯ ಮನವಿ.
ಬೆಂಗಳೂರು,ಮೇ,13,2022(www.justkannada.in): ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನ ವಿಪಕ್ಷ ನಾಯಕ ಸಿದ್ಧರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ...
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್....
ಬೆಂಗಳೂರು,ಮೇ,12,2022(www.justkannada.in): ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು....
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಮೇ,12,2022(www.justkannada.in): ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ...
ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಬಲವಂತ : ಸಹೋದರನ ವಿರುದ್ದವೇ ಅಣ್ಣನ ಆರೋಪ.
ಮೈಸೂರು, ಜ.06, 2022 : (www.justkannada.in news) : ಕ್ರೈಸ್ಥ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಮಾರಣಾಂತಿಕ ಹಲ್ಲೆ ಆರೋಪ. ಅದು ಸಹೋದರನಿಂದಲೇ ಅಣ್ಣನ ಕುಟುಂಬದ ಮೇಲೆ ತೀವ್ರ ಹಲ್ಲೆ ನಡೆಸಿರುವ ಆರೋಪ ಕೇಳಿ...
ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ಧು- ಮಾಜಿ ಸಿಎಂ...
ಬೆಂಗಳೂರು,ಡಿಸೆಂಬರ್,27,2021(www.justkannada.in): ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ...
ಮತಾಂತರ ನಿಷೇಧ ಕಾಯ್ದೆಗೆ ಮೈಸೂರಿನ ಬಿಷಪ್ ವಿರೋಧ.
ಮೈಸೂರು,ಡಿಸೆಂಬರ್,22,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆಗೆ ಮೈಸೂರಿನ ಬಿಷಪ್ ಡಾ.ಕೆ.ಎ.ವಿಲಿಯಂ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮೈಸೂರಿನ ಬಿಷಪ್ ಡಾ.ಕೆ.ಎ.ವಿಲಿಯಂ ಹೇಳಿದ್ದಿಷ್ಟು...
ಮತಾಂತರ ಕಾಯ್ದೆಯಿಂದ ನಮಗೆ...
ಕಳ್ಳತನದಿಂದ ಮತಾಂತರ ನಿಷೇಧ ಕಾಯ್ದೆ ಮಂಡನೆ ಎಂಬ ಸಿದ್ಧರಾಮಯ್ಯ ಆರೋಪಕ್ಕೆ ಸಚಿವ ಕೋಟಾ ಶ್ರೀನಿವಾಸ...
ಬೆಳಗಾವಿ,ಡಿಸೆಂಬರ್,22,2021(www.justkannada.in): ಕಳ್ಳತನದಿಂದ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲಾಗಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ...
ಮತಾಂತರ ನಿಷೇಧ ಕಾಯ್ದೆ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ-ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬೆಳಗಾವಿ,ಡಿಸೆಂಬರ್,21,2021(www.justkannada.in): ಮತಾಂತರ ನಿಷೇಧ ಕಾಯ್ದೆ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ. ಈ ಕಾಯ್ದೆ ಮಂಡನೆಗೆ ನಾವು ವಿರೋಧ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತಾಂತರ ನಿಷೇಧ...
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.
ಬೆಳಗಾವಿ,ಡಿಸೆಂಬರ್,17,2021(www.justkannada.in): ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ...
ಮತಾಂತರ ನಿಷೇಧ ಕಾಯ್ದೆ ತೀವ್ರವಾಗಿ ವಿರೋಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ನಿರ್ಧಾರ.
ಬೆಳಗಾವಿ,ಡಿಸೆಂಬರ್,15,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆಯನ್ನು ತೀವ್ರವಾಗಿ ವಿರೋಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ನಿರ್ಧರಿಸಿದೆ.
ಸುವರ್ಣ ವಿಧಾನಸೌಧದಲ್ಲಿ ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ...