Corona -infection detected Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ: ಈ ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ…
ಕೊಡಗು,ಮಾ,19,2020(www.justkannada.in):  ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,ಕೊಡಗು ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದೆ.

ಸೌದಿಯಿಂದ ಕೊಡಗಿಗೆ ಬಂದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಟ್ವಿಟ್ ಮಾಡಿ ಸ್ಪಷ್ಟನೆ ನೀಡಿರುವ ಆರೋಗ್ಯ  ಸಚಿವ ಶ್ರೀರಾಮುಲು, ಸೌದಿಯಿಂದ ಕೊಡಗಿಗೆ ಬಂದ ವ್ಯಕ್ತಿಗೆ ಇರುವುದು ದೃಢವಾಗಿದೆ. ಸೌದಿಯಿಂದ ಆ ವ್ಯಕ್ತಿ ಬಂದ ನಂತರ ಪ್ರತ್ಯೇಕವಾಗಿ ಇರಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಆ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಕೊರೋನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಮೇಲೆ ನಿಗಾ ಇರಿಸಲಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

Key words:  Corona -infection detected – another – state-minsiter -sriramulu

The post ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ: ಈ ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.