24.8 C
Bengaluru
Thursday, June 8, 2023
Home Tags Corona-vaccine

Tag: Corona-vaccine

ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್.

0
ನವದೆಹಲಿ,ಅಕ್ಟೋಬರ್,12,2021(www.justkannada.in): ದೇಶದಲ್ಲಿ ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಡಿಸಿಜಿಐ ಅನುಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಕ್ಕಳಿಗೆ ಕೋವಿಡ್  ಲಸಿಕೆ ನೀಡಲು ಅನುಮತಿ ಇಲ್ಲದ ಹಿನ್ನೆಲೆ ಸಾಕಷ್ಟು ಆತಂಕವಿತ್ತು. ಇದೀಗ 2 ರಿಂದ 18...

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ-ಆರೋಗ್ಯ ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು, ಜೂನ್ 21,2021(www.justkannada.in): ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಅಟಲ್...

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರಿಗೆ ಜೀವವಿಮೆ ಹಾಗೂ ಕರೋನಾ ಲಸಿಕೆ ನೀಡುವಂತೆ ಸುಧಾಕರ್...

0
ಬೆಂಗಳೂರು,ಮೇ,20,2021(www.justkannada.in): ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರಿಗೆ ಜೀವವಿಮೆ ಹಾಗೂ ಕರೋನಾ ಲಸಿಕೆ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಮಾಜಿ ಅಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ  ರಾಜ್ಯ ಸರ್ಕಾರಕ್ಕೆ...

ಅಂಗವಿಕಲರಿಗೆ ಕೊರೋನಾ ಲಸಿಕೆ ನೀಡಿ- ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ…

0
ಬೆಂಗಳೂರು,ಏಪ್ರಿಲ್,27,2021(www.justkannada.in):  ಅಂಗವಿಕಲರಿಗೆ ಕೊರೋನಾ ಲಸಿಕೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೂಚನೆ  ನೀಡಿರುವ ಹೈಕೋರ್ಟ್, ಅಂಗವಿಕಲರಿಗೆ ಲಸಿಕೆ ನೀಡಬೇಕು. ಲಸಿಕೆ ಕಾರ್ಯಕ್ರಮ ಅಥವಾ ವ್ಯವಸ್ಥೆ...

ಕೊರೊನಾ ಲಸಿಕೆ ಹಂಚಿಕೆಯಲ್ಲಿ ‘ಕಿಕ್ ಬ್ಯಾಕ್’ ಆರೋಪ ಮಾಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ...

0
ಮೈಸೂರು,ಏಪ್ರಿಲ್,23,2021(www.justkannada.in): ಕೊರೊನಾ ಹೆಸರಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಲೂಟಿ ಹೊಡೆಯುತ್ತಿದ್ದಾರೆ. ನನ್ನ ಪ್ರಕಾರ ಲಸಿಕೆ ಹಂಚಿಕೆಯಲ್ಲಿ ಕಿಕ್ ಬ್ಯಾಕ್ ಪಡೆದಿರಬಹುದು ಎನಿಸುತ್ತೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್...

60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರು ಕೊರೋನಾ ಲಸಿಕೆ ಹಾಕಿಸಿಕೊಳ್ಳಿ- ಸಿಎಂ ಬಿಎಸ್...

0
ಬೆಂಗಳೂರು,ಮಾರ್ಚ್,22,2021(www.justkannada.in):   ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿದ್ದು ಈ ನಡುವೆ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೋನಾ ಲಸಿಕೆ ಹಾಕಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್...

ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆ ಜಾಗೃತಿ : ಆರೋಗ್ಯ ಸಚಿವ ಡಾ.ಸುಧಾಕರ್ ಮೆಚ್ಚುಗೆ

0
ಬೆಂಗಳೂರು,ಮಾರ್ಚ್,14,2021(www.justkannada.in) : ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವಿಟರ್ ನಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಗದಗ ಜಿಲ್ಲೆಯ...

ರಾಜ್ಯದ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ- ಕೊರೋನಾ ವ್ಯಾಕ್ಸಿನ್ ಪಡೆದ ಸಿಎಂ ಬಿಎಸ್ ವೈ…

0
ಬೆಂಗಳೂರು,ಮಾರ್ಚ್,12,2021(www.justkannada.in):  ರಾಜ್ಯದ ಎಲ್ಲರೂ ಕೊರೋನಾ ಲಸಿಕೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕರೆ ನೀಡಿದರು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಲಸಿಕೆ ಮೊದಲ ಡೋಸ್ ಪಡೆದರು. ಬಳಿಕ...

“ಕೊರೊನಾ ಲಸಿಕೆ ನಿರಾಕರಿಸಿದರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ಭರಿಸುವುದಿಲ್ಲ” : ಬಿಬಿಎಂಪಿ ಆಯುಕ್ತ ಮಂಜುನಾಥ್

0
ಬೆಂಗಳೂರು,ಫೆಬ್ರವರಿ,13,2021(www.justkannada.in): ಕೊರೊನಾ ಲಸಿಕೆ ಪಡೆಯಲು ನಿರಾಕರಿಸಿದವರಿಗೆ ನಂತರ ಸೋಂಕು ಕಾಣಿಸಿಕೊಂಡರೆ ಅಂತಹವರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ಭರಿಸುವುದಿಲ್ಲ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದರು. ಈಗಾಗಲೇ ಆರೋಗ್ಯ ಇಲಾಖೆ ಮತ್ತು ಫ್ರಂಟ್‍ಲೈನ್ ವಾರಿಯರ್ಸ್‍ಗಳಿಗೆ ಉಚಿತವಾಗಿ...

“ಏರ್ ಪೋರ್ಟ್ ಸಿಬ್ಬಂದಿಗೆ ಕೊರೊನಾ ಲಸಿಕೆ ಆದೇಶ ವಾಪಸ್”

0
ಬೆಂಗಳೂರು,ಜನವರಿ,24,2021(www.justkannada.in) : ಏರ್ ಪೋರ್ಟ್ ಸಿಬ್ಬಂದಿಯನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಗುರುತಿಸಿ ಆರೋಗ್ಯ ಇಲಾಖೆಯು ಲಸಿಕೆ ನೀಡುವುದಕ್ಕೆ ನೀಡಿದ್ದ ಆದೇಶವನ್ನು ವಾಪಸ್ಸು ಪಡೆದಿದೆ.ಜನವರಿ 22ರಂದು ಆರೋಗ್ಯ ಇಲಾಖೆಯು ಸುತ್ತೋಲೆ ಹೊರಡಿಸಿತ್ತು. 2ನೇ...
- Advertisement -

HOT NEWS

3,059 Followers
Follow