Tag: coronavirus
ದೇಶದಲ್ಲಿ ಕೊರೋನ ಏರಿಳಿಕೆ: ಕಳೆದ 24 ಗಂಟೆಯಲ್ಲಿ 37,593 ಮಂದಿಗೆ ಸೋಂಕು ದೃಢ
ನವದೆಹಲಿ,ಆಗಸ್ಟ್,25,2021(www.justkannada.in): ದೇಶದಲ್ಲಿ ನಿನ್ನೆ ಕಡಿಮೆ ಪ್ರಮಾಣದಲ್ಲಿ ದೃಢವಾಗಿದ್ದ ಕೊರೋನಾ ಸೋಂಕಿನ ಪ್ರಮಾಣ ಇದೀಗ ಮತ್ತೆ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 37,593 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಕೇಂದ್ರ ಆರೋಗ್ಯ...
ರಾಜ್ಯದಲ್ಲಿ ಇಂದು ಹೊಸದಾಗಿ 1432 ಕೊರೋನಾ ಸೋಂಕು ಪ್ರಕರಣ ಪತ್ತೆ.
ಬೆಂಗಳೂರು,ಆಗಸ್ಟ್,19,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಎದುರಾಗಿದ್ದು, ಈ ಮಧ್ಯೆ ಇಂದು ಹೊಸದಾಗಿ 1432 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,...
ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆ: ಒಂದೇ ದಿನದಲ್ಲಿ 37,154 ಹೊಸ ಕೋವಿಡ್ ಪ್ರಕರಣ...
ನವದೆಹಲಿ,ಜುಲೈ,12,2021(www.justkannada.in): ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದ್ದು, ಇದೀಗ ಕಳೆದ 24 ಗಂಟೆಗಳ ಅವಧಿಯಲ್ಲಿ 37,154 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ.
ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 724 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ....
ಕೋವಿಡ್ 3ನೇ ಅಲೆ ಭೀತಿ ನಡುವೆ ಮಹಾರಾಷ್ಟ್ರದಲ್ಲಿ ಫುನಃ ಏರಿಕೆಯಾಗುತ್ತಿರುವ ಕೊರೋನಾ ಸೋಂಕಿನ ಸಂಖ್ಯೆ.
ಮುಂಬೈ, ಜೂನ್ 27, 2021 (www.justkannada.in): ಕೋವಿಡ್ 3ನೇ ಅಲೆ ಭೀತಿ ನಡುವೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ವಾರದ ಸೋಂಕಿನ ಪ್ರಮಾಣದಲ್ಲಿ ಏರಿಕೆ ಹಾಗೂ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಕೆಯೊಂದಿಗೆ ಉದ್ಧವ್ ಠಾಕ್ರೆ ಸರ್ಕಾರ...
ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕು ಇಳಿಕೆ.
ನವದೆಹಲಿ,ಜೂನ್,21,2021(www.justkannada.in): ಹಲವು ರಾಜ್ಯಗಳು ಕೊರೊನಾ ತಡೆಗಟ್ಟಲು ಲಾಕ್ ಡೌನ್ ವಿಧಿಸಿದ್ದು ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ 53,256 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು...
ರಾಜ್ಯದಲ್ಲಿ ಇಂದು 5041 ಜನರಿಗೆ ಕೊರೋನಾ ಸೋಂಕು.
ಬೆಂಗಳೂರು,ಜೂನ್,15,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು ಇಂದು ಒಂದೇ ದಿನ 5041 ಮಂದಿಗೆ ಕೋರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್...
ದೇಶದಲ್ಲಿ ಒಂದೇ ದಿನ 94,052 ಮಂದಿಗೆ ಕೊರೊನಾ ಸೋಂಕು.
ನವದೆಹಲಿ,ಜೂನ್,10,2021(www.justkannada.in): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 94,052 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ...
ದೇಶದಲ್ಲಿ ಇಳಿಕೆಯಾಗುತ್ತಿರುವ ಕೊರೋನಾ ಸೋಂಕು.
ನವದೆಹಲಿ,ಜೂನ್,5,2021(www.justkannada.in): ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. 3 ಲಕ್ಷದಾಟುತ್ತಿದ್ದ ದಿನದ ಪ್ರಕರಣ ಇದೀಗ ಇಳಿಕೆಯತ್ತ ಸಾಗಿದೆ.
ದೇಶದಲ್ಲಿ...
ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ…
ಬೆಂಗಳೂರು,ಮೇ,25,2021(www.justkannada.in): ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳ ಜತೆ ಇಂದು ಮಾತನಾಡಿದ...
ಕೊರೋನಾ ಲಸಿಕೆ ಮಾರಾಟ ದಂಧೆ ಮಾಡಿದ್ರೆ ಕಠಿಣ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ...
ಬೆಂಗಳೂರು,ಮೇ,24,2021(www.justkannada.in): ಕೋವಿಡ್ ಲಸಿಕೆ ಮಾರಾಟ ದಂಧೆಯಲ್ಲಿ ತೊಡಗಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೊರೋನಾ...