Tag: coronavirus
ದೇಶದಲ್ಲಿ ಒಂದೇ ದಿನದಲ್ಲಿ 2.59 ಲಕ್ಷ ಮಂದಿಗೆ ಕೊರೋನಾ ಸೋಂಕು ಪತ್ತೆ…
ನವದೆಹಲಿ,ಮೇ,21,2021(www.justkannada.in): ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 2,59,591 ಕೊರೋನಾ ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ...
2 ರಾಜ್ಯಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು: ದೇಶದಲ್ಲಿ ಒಂದೇ ದಿನ 3.48...
ನವದೆಹಲಿ,ಮೇ,12,2021(www.justkannada.in): ದೇಶದಲ್ಲಿ ಒಂದೇ ದಿನ 3.48 ಲಕ್ಷ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 3,48,421 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುವ ಮೂಲಕ ಭಾರತದಲ್ಲಿ ಒಟ್ಟು...
ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕುಟುಂಬದ ಎಲ್ಲರಿಗೂ ತಗುಲಿದ ಕೊರೋನಾ ಸೋಂಕು…..
ಬೆಂಗಳೂರು,ಏಪ್ರಿಲ್,24,2021(www.justkannada.in): ಭಾರತೀಯ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅವರ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ ಅವರು ನಿನ್ನೆಯಷ್ಟೆ ಕೊರೊನಾದಿಂದ ಮೃತಪಟ್ಟಿದ್ದರು. ಇದೀಗ...
ರಾಜ್ಯದಲ್ಲಿ ಈವರೆಗೆ 510 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ದೃಢ- ಗೃಹ ಸಚಿವ ಬಸವರಾಜ...
ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ಈವರೆಗೆ 510 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಂಗಳೂರಿನಲ್ಲಿ 307...
ಮಾಕನಹಳ್ಳಿ ಗ್ರಾಮದಲ್ಲಿ 25 ಮಂದಿಗೆ ಕೊರೋನಾ ಸೋಂಕು: ಸೀಲ್ ಡೌನ್…
ಬೆಂಗಳೂರು,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಈ ಮಧ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಮಾಕನಹಳ್ಳಿ ಗ್ರಾಮದ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂಬ...
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ಸೋಂಕು: ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ…
ಬೆಂಗಳೂರು,ಏಪ್ರಿಲ್,17,2021(www.justkannada.in): ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ. ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ...
ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಗೆ ಕೊರೋನಾ ಸೋಂಕು ದೃಢ…
ಮುಂಬೈ,ಮಾರ್ಚ್,27,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿದ್ದು ಈ ಮಧ್ಯೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ...
“ಕೊರೊನಾ ಲಸಿಕೆ ಕೊರತೆ ಉಂಟಾಗದಂತೆ ಕ್ರಮ” : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಮಾರ್ಚ್,25,2021(www.justkannada.in) : ರಾಜ್ಯಕ್ಕೆ ನಿನ್ನೆ ತಡರಾತ್ರಿ 4 ಲಕ್ಷ ಡೋಸ್ ಕೊರೋನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ಆರೋಗ್ಯ...
70 ವರ್ಷದ ನನಗೇಕೆ ಕೊರೋನಾ ಲಸಿಕೆ..? ಯುವಜನರಿಗೆ ನೀಡಿ- ಮಲ್ಲಿಕಾರ್ಜುನ ಖರ್ಗೆ…
ನವದೆಹಲಿ, ಮಾರ್ಚ್,1,2021(www.justkannada.in): ನನಗೆ 70 ವರ್ಷ ವಯಸ್ಸಾಗಿದೆ. ನಾನು ಇನ್ನೂ 10ರಿಂದ 15 ವರ್ಷದ ವರ್ಷ ಬದುಕಬಹುದು ಅಷ್ಟೇ. ನನಗೆ ಏಕೆ ಕೊರೋನಾ ಲಸಿಕೆ. ಹಲವು ಕಾಲ ಬಾಳಿ ಬದುಕಬೇಕಾದ ಯುವಜನರಿಗೆ ಕೊರೋನಾ...
ಕೊರೋನಾ ವಿರುದ್ಧ ಲಸಿಕೆ ಸಂಜೀವಿನಿ ರೀತಿ ಹೋರಾಡುತ್ತೆ- ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್…
ನವದೆಹಲಿ,ಜನವರಿ,16,2021(www.justkannada.in): ಕೊರೋನಾ ಲಸಿಕೆ ಅಭಿಯಾನಕ್ಕೆ ಇಂದು ದೇಶಾದ್ಯಂತ ಚಾಲನೆ ದೊರೆತಿದ್ದು, ಕೊರೋನಾ ವಿರುದ್ಧ ಲಸಿಕೆ ಸಂಜೀವಿನಿ ರೀತಿ ಹೋರಾಡುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊರೋನಾ ಲಸಿಕೆ ಅಭಿಯಾನ...