23.8 C
Bengaluru
Saturday, September 23, 2023
Home Tags Corruption

Tag: corruption

ವರ್ಗಾವಣೆಯಲ್ಲಿ ಭ್ರಷ್ಟಾಚಾರ ಆರೋಪ ಹಾಸ್ಯಸ್ಪದ- ಸಿಎಂ ಸಿದ್ಧರಾಮಯ್ಯ.

0
ಬೆಂಗಳೂರು,ಜುಲೈ,13,2023(www.justkannada.in): ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಹಾಸ್ಯಾಸ್ಪದ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯೋದಕ್ಕೆ ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲೆ ಮಾತನಾಡಿದ ಸಿಎಂ ಸಿದ‍್ಧರಾಮಯ್ಯ,...

ಬಿಜೆಪಿ ದುರಹಂಕಾರ , ಭ್ರಷ್ಟಾಚಾರದ ವಿರುದ್ಧ ಜನ ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ- ಹೆಚ್.ವಿಶ್ವನಾಥ್.

0
ಮೈಸೂರು,ಜೂನ್,6,2023(www.justkannada.in): ಬಿಜೆಪಿಯ ದುರಹಂಕಾರ, ಭ್ರಷ್ಟಾಚಾರಕ್ಕೆ ಬೇಸತ್ತು ಜನ ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ  ಹೆಚ್.ವಿಶ್ವನಾಥ್ ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಹೆಚ್.ವಿಶ್ವನಾಥ್, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ 5 ಗ್ಯಾರೆಂಟಿಗಳ ಭರವಸೆಗಳ...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ಭ್ರಷ್ಟಾಚಾರ: ಅವರು  40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಾರದು- ಕಾಂಗ್ರೆಸ್...

0
ಬೀದರ್,ಏಪ್ರಿಲ್,17,2023(www.justkannada.in): ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ಭ್ರಷ್ಟಾಚಾರದಲ್ಲಿ ತೊಡಗುತ್ತದೆ. ಹೀಗಾಗಿ ಬಿಜೆಪಿಯವರು  40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದರು. ಬೀದರ್ ಹುಮ್ನಾಬಾದ್ ನಲ್ಲಿ ಮಾತನಾಡಿದ ರಾಹುಲ್...

ಕಾಂಗ್ರೆಸ್ಸಿಗರು ಭ್ರಷ್ಟಾಚಾರದ ನಿರ್ಮಾಪಕ ಮತ್ತು ಜನಕರು – ಡಿಕೆಶಿ ಕುಟುಕಿದ ಕೇಂದ್ರ ಸಚಿವ ಪ್ರಹ್ಲಾದ್...

0
ಹಾಸನ.ಮಾರ್ಚ್,9,2023(www.justkannada.in):  ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಹೇಳಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ...

ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿದ್ದ ಬಂದ್ ರದ್ದು.

0
ಬೆಂಗಳೂರು,ಮಾರ್ಚ್,9,2023(www.justkannada.in): ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ನಾಳೆಗೆ ಕರೆ ಕೊಟ್ಟಿದ್ದ ಬಂದ್ ಅನ್ನು ರದ್ದುಗೊಳಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ  ಅಂದರೆ ಎರಡು...

ಬಿಜೆಪಿಯದ್ದು ಭ್ರಷ್ಟಾಚಾರದ ಸಂಕಲ್ಪದ ಯಾತ್ರೆ: ಅಂಬಾನಿ ಅದಾನಿಗಳಿಗೆ ರಾಜ್ಯ ಅಡವಿಡುವ ಸಂಚಿನ ಯಾತ್ರೆ- ಸಿದ್ಧರಾಮಯ್ಯ...

0
ಬೆಂಗಳೂರು,ಮಾರ್ಚ್,6,2023(www.justkannada.in): ಬಿಜೆಪಿ ಮಾಡುತ್ತಿರುವುದು  ಭ್ರಷ್ಟಾಚಾರದ ಸಂಕಲ್ಪದ ಯಾತ್ರೆ.  ಗುಜರಾತಿನ ಅಂಬಾನಿ ಅದಾನಿಗಳಿಗೆ ರಾಜ್ಯವನ್ನು ಅಡವಿಡಲು ನಡೆಸುತ್ತಿರುವ ಸಂಚಿನ ಯಾತ್ರೆ ಎಂದು ವಿಪಕ್ಷ ನಾಯಕ ಸಿದ‍್ಧರಾಮಯ್ಯ ಆರೋಪಿಸಿದರು. ರಾಜ್ಯ ಬಿಜೆಪಿ ವಿಜಯಸಂಕಲ್ಪಯಾತ್ರೆ ಬಗ್ಗೆ ಲೇವಡಿ ಮಾಡಿ...

ಕೆಎಸ್ ​ಡಿಎಲ್ ಭ್ರಷ್ಟಾಚಾರದಲ್ಲಿ ಮತ್ತಷ್ಟು ಅಧಿಕಾರಿಗಳು ಭಾಗಿ- ಕೆಎಸ್​ಡಿಎಲ್​​ ನೌಕರರ ಸಂಘದ ಶಿವಶಂಕರ್ ಆರೋಪ.

0
ಬೆಂಗಳೂರು,ಮಾರ್ಚ್,4,2023(www.justkannada.in): ಕೆಎಸ್​ಡಿಎಲ್ ಭ್ರಷ್ಟಾಚಾರದಲ್ಲಿ ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಕೆಎಸ್​ಡಿಎಲ್​​ ನೌಕರರ ಸಂಘದ ಶಿವಶಂಕರ್ ಆರೋಪ ಮಾಡಿದ್ದಾರೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು...

ಭ್ರಷ್ಟಾಸುರ ಬೊಮ್ಮಯಿ: ರಾಜ್ಯ ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರದಲ್ಲಿ ಬ್ರ್ಯಾಂಡ್ ಕ್ರಿಯೆಟ್- ರಣದೀಪ್ ಸಿಂಗ್ ಸುರ್ಜೇವಾಲ

0
ಬೆಂಗಳೂರು,ಫೆಬ್ರವರಿ,16,2023(www.justkannada.in): ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಬ್ರ್ಯಾಂಡ್ ಕ್ರಿಯೆಟ್ ಮಾಡಿದೆ. ಭ್ರಷ್ಟಾಸುರ ಬಸವರಾಜ ಬೊಮ್ಮಯಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ರಣದೀಪ್...

ಪ್ರಧಾನಿ ಕೂಡ ಭ್ರಷ್ಟಾಚಾರದಲ್ಲಿ ಶಾಮೀಲು: ಜನಪರ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತನ್ನಿ- ಮಾಜಿ ಸಿಎಂ...

0
ಚಾಮರಾಜನಗರ,ಜನವರಿ,26,2023(www.justkannada.in): ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಎಷ್ಟು ಮಿತಿಮೀರಿದೆ ಎಂದರೆ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಪ್ರಧಾನಿಗಳಿಗೆ ಪತ್ರ ಬರೆದು 40% ಕಮಿಷನ್‌ ಹಾವಳಿಯಿಂದ ನಮ್ಮನ್ನು ಕಾಪಾಡಿ ಎಂದು ಮನವಿ ಮಾಡಿದ್ದಾರೆ....

ಬ್ರೊಕರ್ ಪಾರ್ಟಿಗಿಂತ ಬಿಜೆಪಿಯಲ್ಲಿ ಹೆಚ್ಚು ಭ್ರಷ್ಟಾಚಾರ; ಹಣ ಪತ್ತೆ ಪ್ರಕರಣ ಕುರಿತು ಶಾಸಕ ಜಮೀರ್...

0
ಹುಬ್ಬಳ್ಳಿ,ಜನವರಿ,6,2023(www.justkannada.in): ವಿಧಾನಸೌಧದಲ್ಲಿ 10 ಲಕ್ಷ ರೂ. ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್, ಬ್ರೊಕರ್ ಪಾರ್ಟಿಗಿಂತ ಬಿಜೆಪಿಯಲ್ಲಿ ಹೆಚ್ಚು ಭ್ರಷ್ಟಾಚಾರವಿದೆ. ಎಲ್ಲದರಲ್ಲೂ ಬರೀ ಭ್ರಷ್ಟಾಚಾರವನ್ನೆ ಮಾಡಿ...
- Advertisement -

HOT NEWS

3,059 Followers
Follow