Tag: country.
ಡಬಲ್ ಇಂಜಿನ್ ಸರ್ಕಾರ ದೇಶ ಕಟ್ಟಲು ಶ್ರಮಿಸುತ್ತಿದೆ- ಕಾಲೇಜು ದಿನಗಳನ್ನ ಮೆಲುಕು ಹಾಕಿದ ಸಿಎಂ...
ಹುಬ್ಬಳ್ಳಿ,ಜನವರಿ,28,2023(www.justkannada.in): ಡಬಲ್ ಇಂಜಿನ್ ಸರ್ಕಾರ ದೇಶವನ್ನ ಕಟ್ಟಲು ಶ್ರಮಿಸುತ್ತಿದೆ,. ಗೃಹ ಇಲಾಖೆಯಲ್ಲಿ ಅಮಿತ್ ಶಾ ಅಗಾದ ಬದಲಾವಣೆ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮವನ್ನ...
ದೇಶದ ಜನತೆ ತಮ್ಮನ್ನು ಆರಾಧಿಸಬೇಕೆಂದು ಪ್ರಧಾನಿ ಮೋದಿ ಅವರ ಬಯಕೆ- ರಾಹುಲ್ ಗಾಂಧಿ ಟೀಕೆ.
ನವದೆಹಲಿ,ಜನವರಿ,9,2023(www.justkannada.in): ದೇಶದ ಜನತೆ ತಮ್ಮನ್ನು ಆರಾಧಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಯಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದರು.
ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ, ಜನರ ಸಂಪತ್ತನ್ನು...
ಕಾಂಗ್ರೆಸ್ ನದ್ದು ಅಸ್ತಿತ್ವಕ್ಕಾಗಿ ಹೋರಾಟ. ಬಿಜೆಪಿಯದ್ದು ದೇಶದ ಅಭಿವೃದ್ಧಿಗಾಗಿ ಹೋರಾಟ-ಸಿಎಂ ಬೊಮ್ಮಾಯಿ.
ಬೆಂಗಳೂರು,ಜನವರಿ,2,2023(www.justkannada.in): ಕಾಂಗ್ರೆಸ್ ಯಾವಾಗಲೂ ಪವರ್ ಪಾಲಿಟಿಕ್ಸ್ ಮಾಡುತ್ತದೆ. ಇಬ್ಬರ ನಡುವೆ ಬೆಂಕಿ ಹಚ್ಚೋದೇ ಕಾಂಗ್ರೆಸ್ ಪಕ್ಷದ ಕೆಲಸ . ಕಾಂಗ್ರೆಸ್ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಆದರೆ ಬಿಜೆಪಿ ಭಾರತೀಯ ಅಭಿವೃದ್ಧಿಗಾಗಿ ಹೋರಾಡುತ್ತಿದೆ. ಬಿಜೆಪಿ...
ದೇಶಾದ್ಯಂತ ಕ್ಷೀರ ಕ್ರಾಂತಿ ಮಾಡಲು ಕೇಂದ್ರ ಸರ್ಕಾರ ಸಿದ್ಧ- ಕೇಂದ್ರ ಗೃಹ ಸಚಿವ ಅಮಿತ್...
ಮಂಡ್ಯ,ಡಿಸೆಂಬರ್,30,2022(www.justkannada.in): ದೇಶಾದ್ಯಂತ ಕ್ಷೀರಕ್ರಾಂತಿ ಮಾಡಲು ಕೇಂದ್ರ ಸರ್ಕಾರ ಸಿದ್ಧ.ಪ್ರತಿ ಪಂಚಾಯಿತಿಯಲ್ಲೂ ಡೇರಿ ಘಟಕ ಸ್ಥಾಪನೆ, 2 ಲಕ್ಷ ಪ್ರಾಥಮಿಕ ಡೈರಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಳಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
ದೇಶಕ್ಕೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೂ ಏನು ಸಂಬಂಧ..? ಡಿ.ಕೆ ಶಿವಕುಮಾರ್ ಗೆ...
ಬಾಗಲಕೋಟೆ,ಡಿಸೆಂಬರ್,19,2022(www.justkannada.in): ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವೀರ ಸಾವರ್ಕರ್ ಭಾವಚಿತ್ರ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ವೀರ ಸಾವರ್ಕರ್ ಮತ್ತು ಕರ್ನಾಟಕಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಮಾಜಿ ಸಚಿವ...
ದೇಶದಲ್ಲಿ ಕಾಂಗ್ರೆಸ್ ಇಲ್ಲದಂತೆ ಮಾಡಲು ಆಗಲ್ಲ: ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ- ಡಿ.ಕೆ ಶಿವಕುಮಾರ್.
ಬೆಂಗಳೂರು,ಡಿಸೆಂಬರ್,12,2022(www.justkannada.in): ಬಿಜೆಪಿ ದೇಶದಲ್ಲಿ ಕಾಂಗ್ರೆಸ್ ಇಲ್ಲದಂತೆ ಮಾಡಲು ಆಗಲ್ಲ. ರಾಜ್ಯದಲ್ಲಿ 140 ರಿಂದ 150 ಸ್ಥಾನಗಳನ್ನ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ...
ದೇಶದ ಮತ್ತು ರಾಜ್ಯದ ಹಲವು ನಗರಗಳಲ್ಲಿ ಕೇತುಗ್ರಸ್ತ ಸೂರ್ಯಗ್ರಹಣ ಗೋಚರ.
ನವದೆಹಲಿ,ಅಕ್ಟೋಬರ್,25,2022(www.justkannada.in): ವರ್ಷದ ಕೊನೆಯ ಸೂರ್ಯಗ್ರಹಣ ಇಂದು ಗೋಚರವಾಗಿದ್ದು, ಈ ಬಾರಿಯ ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸಿದೆ.
ಭಾರತದಲ್ಲಿ ಮೊದಲಿಗೆ ಪಂಜಾಬ್ ನ ಅಮೃತಸರದಲ್ಲಿ4 ಗಂಟೆ 19 ನಿಮಿಷಕ್ಕೆ ಗ್ರಹಣ ಗೋಚರವಾಗಿದೆ. ಹಾಗೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ...
ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷ ಬ್ಯಾನ್ ಮಾಡಬೇಕು- ನಳೀನ್ ಕುಮಾರ್ ಕಟೀಲ್
ಬೆಳಗಾವಿ,ಸೆಪ್ಟಂಬರ್,29,2022(www.justkannada.in): ಪಿಎಫ್ ಐ ಬ್ಯಾನ್ ಮಾಡಿದ ಬೆನ್ನಲ್ಲೆ ಆರ್ ಎಸ್ ಎಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹರಿಹಾಯ್ದಿದ್ದಾರೆ.
ಈ ಕುರಿತು ಮಾತನಾಡಿದ...
ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ದೇಶದಲ್ಲೇ ಶಿವಮೊಗ್ಗ ಪಾಲಿಕೆಗೆ ಮೊದಲ ಸ್ಥಾನ. ಮೈಸೂರಿಗೆ 3ನೇ ಸ್ಥಾನ.
ಶಿವಮೊಗ್ಗ,ಸೆಪ್ಟಂಬರ್,28,2022(www.justkannada.in): ಕೇಂದ್ರ ಸರ್ಕಾರ ದೇಶಾದ್ಯಂತ 2022 ರಲ್ಲಿ ನಡೆಸಿದ ಸ್ಥಳೀಯ ಸಂಸ್ಥೆಗಳ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮೊದಲ ಸ್ಥಾನ ಪಡೆದರೇ ಮೈಸೂರಿಗೆ 3ನೇ ಸ್ಥಾನ ಲಭಿಸಿದೆ.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ...
ದೇಶದಲ್ಲಿ ವಿಧ್ವಂಸಕ ಕೃತ್ಯವೆಸಗಲು ಅವಕಾಶವಿಲ್ಲ: ಪಿಎಫ್ ಐ ನಿಷೇಧ ಕ್ರಮ ಸ್ವಾಗತಿಸಿದ ಸಿಎಂ ಬೊಮ್ಮಾಯಿ.
ಬೆಂಗಳೂರು,ಸೆಪ್ಟಂಬರ್,28,2022(www.justkannada.in): ಪಿಎಫ್ ಐ ಸಂಘಟನೆಯನ್ನ 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೆಎಫ್ ಡಿ ಸಿಮಿ ರೂಪಾಂತರ...